ಹುತ್ತೂರು ಕೃಷಿ ಪತ್ತಿನ ಸಹಕಾರದ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ. ಹನೂರು : ಹುತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ನ ನಂಜಪ್ಪ , ಉಪಾಧ್ಯಕ್ಷರಾಗಿ ಮಾದಲಾಂಬಿಕೆ ಅವರು ಅವಿರೋಧವಾಗಿ ಆಯ್ಕೆಯಾದರು. ಹನೂರು ತಾಲೂಕಿನ ಹುತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ನಂಜಪ್ಪಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಮಾದಲಾಂಬಿಕೆ ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರು ಕೂಡ ನಾಮಪತ್ರ ಸಲ್ಲಿಸಿರಲಿಲ್ಲ, ಆದ್ದರಿಂದ ಅಧ್ಯಕ್ಷರಾಗಿ ನಂಜಪ್ಪ, ಉಪಾಧ್ಯಕ್ಷರಾಗಿ ಮಾದಲಾಂಬಿಕೆ ಸರ್ವ ಸದಸ್ಯರ ಒಮ್ಮತ ದೊಂದಿಗೆ ಅವಿರೋದವಾಗಿ ಆಯ್ಕೆ ಯಾದರು. ಚುನಾವಣಾ ಅಧಿಕಾರಿಯಾಗಿ ನಾಗೇಶ್ ಕರ್ತವ್ಯ ನಿರ್ವಹಿಸಿದರು. ಇದೇ ವೇಳೆ ಕಾರ್ಯದರ್ಶಿ ನಿಲೀ ಸಿದ್ದಪ್ಪ ಹಾಜರಿದ್ದರು. ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ನಂಜಪ್ಪ ಅವರು ಕಳೆದ ಮೂರು ವರ್ಷಗಳಿಂದ ಎಂ ಆರ್ ಮಂಜುನಾಥ್ ರವರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಷೇರುದಾರರು ಆಯ್ಕೆ ಮಾಡಿದ್ದಾರೆ., ಶಾಸಕ ಎಂ ಆರ್ ಮಂಜುನಾಥ್ ಅವರ ಅಭಿವೃದ್ಧಿ ಕಾರ್ಯಗಳು ನಮ್ಮನು ಇನ್ನಷ್ಟು ಬಲ ಪಡಿಸುತ್ತಿವೆ, ಅವರ ಮಾರ್ಗದರ್ಶನ ದಲ್ಲಿ ನಾವು ಕೃಷಿ ಪತ್ತಿನ ಸಹಕಾರ ಸಂಘದ ಲ್ಲಿ ಅಧಿಕಾರ ಹಿಡಿದ್ದಿದ್ದೇವೆ, ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯ ಗಳನ್ನು ಮಾಡುತ್ತಿದ್ದಾರೆ, ಅವರ ಮಾರ್ಗದರ್ಶನದಲ್ಲಿ ಎಲ್ಲರ ಸಹಕಾರ ಪಡೆದುಕೊಂಡು ಸಂಘದ ಅಭಿವೃದ್ಧಿ ಮಾಡುತೇವೆ ಎಂದರು. ಇದೆ ಸಂದರ್ಭದಲ್ಲಿ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಹಾಗೂ ಮುಖಂಡರು ಇದ್ದರು.
ಹುತ್ತೂರು ಕೃಷಿ ಪತ್ತಿನ ಸಹಕಾರದ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ. ಹನೂರು : ಹುತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ನ ನಂಜಪ್ಪ , ಉಪಾಧ್ಯಕ್ಷರಾಗಿ ಮಾದಲಾಂಬಿಕೆ ಅವರು ಅವಿರೋಧವಾಗಿ ಆಯ್ಕೆಯಾದರು. ಹನೂರು ತಾಲೂಕಿನ ಹುತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ನಂಜಪ್ಪಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿ ಮಾದಲಾಂಬಿಕೆ ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರು ಕೂಡ ನಾಮಪತ್ರ ಸಲ್ಲಿಸಿರಲಿಲ್ಲ,
ಆದ್ದರಿಂದ ಅಧ್ಯಕ್ಷರಾಗಿ ನಂಜಪ್ಪ, ಉಪಾಧ್ಯಕ್ಷರಾಗಿ ಮಾದಲಾಂಬಿಕೆ ಸರ್ವ ಸದಸ್ಯರ ಒಮ್ಮತ ದೊಂದಿಗೆ ಅವಿರೋದವಾಗಿ ಆಯ್ಕೆ ಯಾದರು. ಚುನಾವಣಾ ಅಧಿಕಾರಿಯಾಗಿ ನಾಗೇಶ್ ಕರ್ತವ್ಯ ನಿರ್ವಹಿಸಿದರು. ಇದೇ ವೇಳೆ ಕಾರ್ಯದರ್ಶಿ ನಿಲೀ ಸಿದ್ದಪ್ಪ ಹಾಜರಿದ್ದರು. ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ನಂಜಪ್ಪ ಅವರು ಕಳೆದ ಮೂರು ವರ್ಷಗಳಿಂದ ಎಂ ಆರ್ ಮಂಜುನಾಥ್ ರವರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಷೇರುದಾರರು ಆಯ್ಕೆ ಮಾಡಿದ್ದಾರೆ., ಶಾಸಕ ಎಂ ಆರ್ ಮಂಜುನಾಥ್ ಅವರ ಅಭಿವೃದ್ಧಿ
ಕಾರ್ಯಗಳು ನಮ್ಮನು ಇನ್ನಷ್ಟು ಬಲ ಪಡಿಸುತ್ತಿವೆ, ಅವರ ಮಾರ್ಗದರ್ಶನ ದಲ್ಲಿ ನಾವು ಕೃಷಿ ಪತ್ತಿನ ಸಹಕಾರ ಸಂಘದ ಲ್ಲಿ ಅಧಿಕಾರ ಹಿಡಿದ್ದಿದ್ದೇವೆ, ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ನೀರಾವರಿ ಯೋಜನೆ, ರಸ್ತೆ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯ ಗಳನ್ನು ಮಾಡುತ್ತಿದ್ದಾರೆ, ಅವರ ಮಾರ್ಗದರ್ಶನದಲ್ಲಿ ಎಲ್ಲರ ಸಹಕಾರ ಪಡೆದುಕೊಂಡು ಸಂಘದ ಅಭಿವೃದ್ಧಿ ಮಾಡುತೇವೆ ಎಂದರು. ಇದೆ ಸಂದರ್ಭದಲ್ಲಿ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಹಾಗೂ ಮುಖಂಡರು ಇದ್ದರು.
- *ಭಾರತ ನಲ್ಲಿ ವೈರಲ್*1
- Post by Shilpa3
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- Post by Chand Pasha1
- KOLAR KI.AWAAZ KOUSAR1
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1