Shuru
Apke Nagar Ki App…
ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
Shamsheer Budoli
ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
More news from ಕರ್ನಾಟಕ and nearby areas
- ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಎ.15ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿಯನ್ನು ಇಂದು ಸಂಜೆಯ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.1
- ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್ ಆಗ್ರಹ ರೆಕ್ಮಂಡ್ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ1
- *ಭಾರತ ನಲ್ಲಿ ವೈರಲ್*1
- 135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE1
- ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.1
- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.1