ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಗೆಳೆಯರ ಜಗಳ: ಕುಡಿತದ ಮತ್ತಿನಲ್ಲಿ ಸ್ನೇಹಿತನಿಂದಲೇ ಟಿಪ್ಪರ್ ಚಾಲಕನ ಕೊಲೆ ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- ಕಾಳಗಿ ಇಂಗನಕಲ್ ಗ್ರಾಮದ ನನ್ನ ಆತ್ಮೀಯ ಗೆಳೆಯರಾದ ಪರಮೇಶ್ವರ ಬಿ. ಡಾ ಬಿ ಮಾನಕಾರ ಕಂಠೆಪ್ಪಾ ಮಾನಕಾರ ಬಸ್ಸು ಪಾಟೀಲ್ ಶಾಂತಪ್ಪಗೌಡ ರವಿ ಹಾಲಕಾಯಿ ಶರಣು ಹಾಲಕಾಯಿ ಹಾಗೂ ಇವರೆಲ್ಲರೂ ಜೈ ಭಜರಂಗ ಬಲಿ ಕಮಿಟಿಯವರು ಜೋಳದ ಸಿತಿನಿ ತಿನ್ನುತ್ತಿದ್ದಾರೆ ಈ ಸಂದರ್ಭದಲ್ಲಿ ಹಾಸ್ಯ ಚಟಾಕಿ ಮಾಡಿದ್ದಾರೆ2
- Post by Nava karnataka News channel1
- Post by Kalyan karanataka news channel1
- ಅಫಜಲಪುರ ತಾಲೂಕಿನ ಹೊಸುರು ಗ್ರಾಮದಿಂದ ಕೀಲು ಕುದುರೆ ನಡಿಗೆಯಲ್ಲೇ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ಮಲ್ಲಯ್ಯನ ದರ್ಶನಕ್ಕೆ ಹೋರಟ ಭಕ್ತ. #starkannadanews #ಶ್ರೀಶೈಲ #ಮಲ್ಲಿಕಾರ್ಜುನ #ಮಲ್ಲಯ್ಯ #mallayya #sreesail #srisailamtemple #srisailammallikarjunaswamytemple1
- ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ1
- ವಿಜಯಪುರ: ಶಾಸಕ ಯತ್ನಾಳ್ ವಿರುದ್ಧ ಭ್ರಷ್ಟಾಚಾರ ಆರೋಪಿಸಿದ ಗಿರೀಶ್ ವಿಜಯಪುರದಲ್ಲಿ ಮಂಗಳವಾರದಂದು ಕಾಂಗ್ರೆಸ್ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು, ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್‌ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.1
- Post by Nava karnataka News channel1