Shuru
Apke Nagar Ki App…
ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ
T NEWS BIJAPUR
ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ
More news from ಕರ್ನಾಟಕ and nearby areas
- ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ1
- Post by @april14news1
- Post by Sharanugouda Patil1
- ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ #davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres #BJP #neravaani news1
- Post by ಫಾರೂಕ್ ಕುತುಬೂದಿನ್ ನದಾಫ1
- Post by Nava karnataka News channel1
- ಬಾಗಲಕೋಟೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಉಪಚುನಾವಣೆ ಇದೀಗ ತೀವ್ರ ಹಂತ ತಲುಪಿದೆ. ಶಾಸಕ ಎಚ್. ವೈ. ಮೇಟಿ ಅವರ ಅಕಾಲಿಕ ನಿಧನದ ನಂತರ ನಡೆಯುತ್ತಿರುವ ಈ ಬೈಎಲೆಕ್ಷನ್‌ನಲ್ಲಿ ರಾಜಕೀಯ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅಖಾಡಕ್ಕಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭ್ಯರ್ಥಿಯಾಗಿ ಬಲಿಷ್ಠ ಸವಾಲು ಒಡ್ಡಿದ್ದಾರೆ. ಈ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪ್ರಶ್ನೆ: ಅನುಕಂಪ ಗೆಲ್ಲುತ್ತಾ ಅಥವಾ ಅಭಿವೃದ್ಧಿ ಗೆಲ್ಲುತ್ತಾ. ಕೆಲವರು ಅಭಿವೃದ್ಧಿ ವಿಚಾರದಲ್ಲಿ ಚರಂತಿಮಠ ಪರ ಮಾತು ಮತ್ತೊಂದೆಡೆ ಮಹಿಳೆಯರು ‘ಗೃಹ ಲಕ್ಷ್ಮಿ’ ಯೋಜನೆಯ ಆಧಾರದ ಮೇಲೆ ಕಾಂಗ್ರೆಸ್ ಪರ ಒಲವು ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಕೂಡ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ. ಒಟ್ಟಿನಲ್ಲಿ, ಬಾಗಲಕೋಟೆ ಉಪಚುನಾವಣೆ ರಾಜ್ಯ ರಾಜಕೀಯದ ಗಮನ ಸೆಳೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ. ವಿಡಿಯೋ ಇಷ್ಟವಾದರೆ Like ಮಾಡಿ ಇನ್ನಷ್ಟು ನಿಖರ ಸುದ್ದಿಗಳಿಗೆ Subscribe ಮಾಡಿ – ಭೀಮ ಹೆಜ್ಜೆ ನ್ಯೂಸ್, ಬಾಗಲಕೋಟೆ..1
- ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್-ಬೈಕ್ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.1