logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಣ್ಣಗುಡ್ಡ, ವೇರ್‌ಹೌಸ್‌, ಕೊಡಿಯಾಲ್‌ ಬೈಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ದಿನಾಂಕ 06.04.2026 ರಂದು  ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 03:30 ಗಂಟೆಯವರೆಗೆ  33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಬೊಕ್ಕಪಟ್ನ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮಣ್ಣಗುಡ್ಡ, ವೇರ್‌ಹೌಸ್‌, ಕೊಡಿಯಾಲ್‌ ಬೈಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.

20 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
20 hrs ago

ಮಣ್ಣಗುಡ್ಡ, ವೇರ್‌ಹೌಸ್‌, ಕೊಡಿಯಾಲ್‌ ಬೈಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ದಿನಾಂಕ 06.04.2026 ರಂದು  ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 03:30 ಗಂಟೆಯವರೆಗೆ  33/11ಕೆವಿ ಉರ್ವಮಾರ್ಕೆಟ್‌ ಜಿಐಎಸ್‌ ಉಪಕೇಂದ್ರದಿಂದ ಹೊರಡುವ 11ಕೆವಿ ಬೊಕ್ಕಪಟ್ನ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮಣ್ಣಗುಡ್ಡ, ವೇರ್‌ಹೌಸ್‌, ಕೊಡಿಯಾಲ್‌ ಬೈಲ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.

More news from ಕರ್ನಾಟಕ and nearby areas
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಏಪ್ರಿಲ್ 5 ರಂದು   ದಕ್ಷಿಣ ಕನ್ನಡ ಮತ್ತು  ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 5 ರಂದು ಬೆಂಗಳೂರಿನಿಂದ ಹೊರಟು  ಸಂಜೆ 4 ಗಂಟೆಗೆ  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ಕಾಸರಗೋಡು ಜಿಲ್ಲೆಗೆ ತೆರಳಲಿದ್ದಾರೆ. ರಾತ್ರಿ 8:40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
    1
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಏಪ್ರಿಲ್ 5 ರಂದು  
ದಕ್ಷಿಣ ಕನ್ನಡ ಮತ್ತು  ಕಾಸರಗೋಡು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್ 5 ರಂದು ಬೆಂಗಳೂರಿನಿಂದ ಹೊರಟು  ಸಂಜೆ 4 ಗಂಟೆಗೆ  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, ನಂತರ ಕಾಸರಗೋಡು ಜಿಲ್ಲೆಗೆ ತೆರಳಲಿದ್ದಾರೆ. ರಾತ್ರಿ 8:40- ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿ ಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಭಾನುವಾರ ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ನಗರದಲ್ಲಿ ಆಯೋಜಿಸ ಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮಕ್ಕೆ ತಾಲೂಕಿನ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೈಟ್ ರೆವೆರೆಂಡ್ ಡಾ. ಜೋಸೆಫ್ ಅರಮಚ್ಚಾದತ್ ಚಾಲನೆ ನೀಡಿದರು. ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾನವ ಕುಲಕ್ಕೆ ಯೇಸು ಕ್ರಿಸ್ತರ ತ್ಯಾಗ, ಬಲಿದಾನ ಸ್ಮರಿಸಲಾಯಿತು. ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನದವರೆಗೂ `ರನ್ ಫಾರ್ ಜೀಸಸ್' ನಡೆಯಿತು. ಪ್ರಮುಖ ವೃತ್ತಗಳಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು. ಅಲ್ಲದೆ ಮಧ್ಯಪ್ರಾಚ್ಯ ರಾಷ್ಟ್ರ(ಕೊಲ್ಲಿ ರಾಷ್ಟ್ರಗಳು)ಗಳಲ್ಲಿ ನಡೆಯುತ್ತಿರುವ ಯುದ್ಧ ಅಂತ್ಯಗೊಂಡು ಶಾಂತಿ ನೆಲೆಗೊಳ್ಳುವಂತೆ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥಿಸ ಲಾಯಿತು.ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮತ್ತು ವೈಎಂಸಿಎ ಅಧ್ಯಕ್ಷ ಆರ್. ಮೋಸಸ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಲಾಗಿತ್ತು.
    1
    ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿ ಯೇಷನ್ ವತಿಯಿಂದ ಶುಭ ಶುಕ್ರವಾರ (ಗುಡ್ ಫ್ರೈಡೆ) ಮತ್ತು ಭಾನುವಾರ ಪುನರುತ್ಥಾನ (ಈಸ್ಟರ್) ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿ ಸಹ ಶಾಂತಿ ಮತ್ತು ಸೌಹಾರ್ದತೆಗಾಗಿ ನಗರದಲ್ಲಿ ಆಯೋಜಿಸ ಲಾಗಿದ್ದ `ರನ್ ಫಾರ್ ಜೀಸಸ್' ಕಾರ್ಯಕ್ರಮಕ್ಕೆ ತಾಲೂಕಿನ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೈಟ್ ರೆವೆರೆಂಡ್ ಡಾ. ಜೋಸೆಫ್ ಅರಮಚ್ಚಾದತ್ ಚಾಲನೆ ನೀಡಿದರು. 
ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾನವ ಕುಲಕ್ಕೆ ಯೇಸು ಕ್ರಿಸ್ತರ ತ್ಯಾಗ, ಬಲಿದಾನ ಸ್ಮರಿಸಲಾಯಿತು. 
ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ಕನಕಮಂಟಪ ಮೈದಾನದವರೆಗೂ `ರನ್ ಫಾರ್ ಜೀಸಸ್' ನಡೆಯಿತು. ಪ್ರಮುಖ ವೃತ್ತಗಳಲ್ಲಿ ಯೇಸು ಕ್ರಿಸ್ತರ ಜೀವನ ಚರಿತ್ರೆ ಹಾಗು ಮರಣದ ಕೊನೆಯ ಕ್ಷಣಗಳ ದೃಶ್ಯಗಳನ್ನು ನಾಟಕದ ಮೂಲಕ ಪ್ರದರ್ಶಿಸಲಾಯಿತು. 
ಅಲ್ಲದೆ ಮಧ್ಯಪ್ರಾಚ್ಯ ರಾಷ್ಟ್ರ(ಕೊಲ್ಲಿ ರಾಷ್ಟ್ರಗಳು)ಗಳಲ್ಲಿ ನಡೆಯುತ್ತಿರುವ ಯುದ್ಧ ಅಂತ್ಯಗೊಂಡು ಶಾಂತಿ ನೆಲೆಗೊಳ್ಳುವಂತೆ ಧರ್ಮಗುರುಗಳ ನೇತೃತ್ವದಲ್ಲಿ ಪ್ರಾರ್ಥಿಸ ಲಾಯಿತು.ಯೂನಿಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮತ್ತು ವೈಎಂಸಿಎ ಅಧ್ಯಕ್ಷ ಆರ್. ಮೋಸಸ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಲಾಗಿತ್ತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • KARNATAKA RASHTRIYA SAMITTHI PAKSHA ANNOUNCED THE LIST OF OFFICE BEARERS FOR CHAMARAJA CONSTITUENCY TODAY
    1
    KARNATAKA RASHTRIYA SAMITTHI PAKSHA ANNOUNCED THE LIST OF OFFICE BEARERS FOR CHAMARAJA CONSTITUENCY TODAY
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    50 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    22 hrs ago
  • ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ. ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನ ಮೇಲೆ ಹಲ್ಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನೆಡೆದಿದೆ.
ಮುದ್ದು ಮಾದೇಗೌಡ (40) ಹಲ್ಲೆಗೊಳಗಾದ ವಿಶೇಷಚೇತನನಾಗಿದ್ದು ಸದ್ಯ
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಳೆದ ಮಾರ್ಚ್ 31ರಂದು ಮುದ್ದು ಮಾದೇಗೌಡ ಮೂರು ಚಕ್ರದ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದರು ಈ ವೇಳೆ ಗ್ರಾಮದ ಬಸವಣ್ಣ ಎಂಬ ವ್ಯಕ್ತಿ ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿದ್ದ
ರಸ್ತೆಗೆ ಅಡ್ಡಲಾಗಿ ಮುಳ್ಳು ಹಾಕಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ 
ವಿಶೇಷ ಚೇತನ ಎಂಬುದನ್ನ ನೋಡದೆ ವಾಹನ ಅಡ್ಡ ಹಾಕಿ ಬಸವಣ್ಣ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.
ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    23 hrs ago
  • ತಿ.ನರಸೀಪುರ ಪಟ್ಟಣದಲ್ಲಿ ನಡೆಯುತ್ತಿದ್ದ ಶ್ರೀ ಗುಂಜಾನರಸಿಂಹಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಮೂರನೇ ದಿನ ಅವಬೃತ ಸ್ನಾನ ಹಾಗೂ ಧ್ವಜ ಅವರೋಹಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಭಕ್ತಿಭಾವದಿಂದ ನೆರವೇರಿದವು. ಸಾಂಪ್ರದಾಯಿಕ ವಾಡಿಕೆಯಂತೆ ಬೆಳಗಿನ ಜಾವ ವಿಶೇಷ ಪೂಜಾ ವಿಧಿವಿಧಾನಗಳೊಂದಿಗೆ ಅವಬೃತ ಪುಣ್ಯಸ್ನಾನ ಕಾರ್ಯಕ್ರಮ ಆಯೋಜಿಸಲಾಯಿತು. ಕಾವೇರಿ, ಕಪಿಲ ಮತ್ತು ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ಸುದರ್ಶನ ನರಸಿಂಹಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪಿಸಿ ವೇದಮಂತ್ರಗಳ ಮಧ್ಯೆ ಪೂಜೆಗಳು ನೆರವೇರಿಸಲಾಯಿತು. ಈ ವೇಳೆ ಹಾಲು, ಮೊಸರು, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿಷೇಕ ಮಾಡಿ ದೇವರಿಗೆ ವಿಶೇಷ ಆರಾಧನೆ ಸಲ್ಲಿಸಲಾಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತ ಮಹಾಶಯರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದು ಭಕ್ತಿ ಭಾವ ಮೆರೆದರು. ಪೂಜಾ ವಿಧಿಗಳು ಪೂರ್ಣಗೊಂಡ ಬಳಿಕ ಧ್ವಜ ಅವರೋಹಣ ನಡೆಸುವ ಮೂಲಕ ಬ್ರಹ್ಮ ರಥೋತ್ಸವಕ್ಕೆ ಅಧಿಕೃತ ಸಮಾರೋಪ ದೊರಕಿತು. ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ಉತ್ಸವದಲ್ಲಿ ಭಾಗವಹಿಸಿದರು. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅರ್ಚಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ಶಿಸ್ತಿನಿಂದ ನೆರವೇರಿದವು. ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿಕೊಂಡು ಆಚರಿಸಲಾದ ಈ ಬ್ರಹ್ಮ ರಥೋತ್ಸವ ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಹೆಚ್ಚಿಸಿತು. ಇಡೀ ಉತ್ಸವ ಅವಧಿಯಲ್ಲಿ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಭಕ್ತರ ಭಾರೀ ಉಪಸ್ಥಿತಿಯಿಂದ ತಿ.ನರಸೀಪುರ ತೀರ್ಥಕ್ಷೇತ್ರ ಭಕ್ತಿರಸದ ಸಾಗರವಾಗಿ ಕಂಗೊಳಿಸಿತು.
    2
    ತಿ.ನರಸೀಪುರ ಪಟ್ಟಣದಲ್ಲಿ ನಡೆಯುತ್ತಿದ್ದ ಶ್ರೀ ಗುಂಜಾನರಸಿಂಹಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಮೂರನೇ ದಿನ ಅವಬೃತ ಸ್ನಾನ ಹಾಗೂ ಧ್ವಜ ಅವರೋಹಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಭಕ್ತಿಭಾವದಿಂದ ನೆರವೇರಿದವು.
ಸಾಂಪ್ರದಾಯಿಕ ವಾಡಿಕೆಯಂತೆ ಬೆಳಗಿನ ಜಾವ ವಿಶೇಷ ಪೂಜಾ ವಿಧಿವಿಧಾನಗಳೊಂದಿಗೆ ಅವಬೃತ ಪುಣ್ಯಸ್ನಾನ ಕಾರ್ಯಕ್ರಮ ಆಯೋಜಿಸಲಾಯಿತು. ಕಾವೇರಿ, ಕಪಿಲ ಮತ್ತು ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮದಲ್ಲಿ ಸುದರ್ಶನ ನರಸಿಂಹಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪಿಸಿ ವೇದಮಂತ್ರಗಳ ಮಧ್ಯೆ ಪೂಜೆಗಳು ನೆರವೇರಿಸಲಾಯಿತು. ಈ ವೇಳೆ ಹಾಲು, ಮೊಸರು, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಅಭಿಷೇಕ ಮಾಡಿ ದೇವರಿಗೆ ವಿಶೇಷ ಆರಾಧನೆ ಸಲ್ಲಿಸಲಾಯಿತು.
ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತ ಮಹಾಶಯರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ದೇವರ ದರ್ಶನ ಪಡೆದು ಭಕ್ತಿ ಭಾವ ಮೆರೆದರು. ಪೂಜಾ ವಿಧಿಗಳು ಪೂರ್ಣಗೊಂಡ ಬಳಿಕ ಧ್ವಜ ಅವರೋಹಣ ನಡೆಸುವ ಮೂಲಕ ಬ್ರಹ್ಮ ರಥೋತ್ಸವಕ್ಕೆ ಅಧಿಕೃತ ಸಮಾರೋಪ ದೊರಕಿತು.
ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ಉತ್ಸವದಲ್ಲಿ ಭಾಗವಹಿಸಿದರು. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅರ್ಚಕರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ಶಿಸ್ತಿನಿಂದ ನೆರವೇರಿದವು. ಧಾರ್ಮಿಕ ಸಂಪ್ರದಾಯಗಳನ್ನು ಉಳಿಸಿಕೊಂಡು ಆಚರಿಸಲಾದ ಈ ಬ್ರಹ್ಮ ರಥೋತ್ಸವ ಭಕ್ತರಲ್ಲಿ ಆಧ್ಯಾತ್ಮಿಕ ಉತ್ಸಾಹವನ್ನು ಹೆಚ್ಚಿಸಿತು.
ಇಡೀ ಉತ್ಸವ ಅವಧಿಯಲ್ಲಿ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಭಕ್ತರ ಭಾರೀ ಉಪಸ್ಥಿತಿಯಿಂದ ತಿ.ನರಸೀಪುರ ತೀರ್ಥಕ್ಷೇತ್ರ ಭಕ್ತಿರಸದ ಸಾಗರವಾಗಿ ಕಂಗೊಳಿಸಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    20 hrs ago
  • ತಿಂಗಳ ಮೊದಲ ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ 223 ಗ್ರಾಮ ಪಂಚಾಯತ್‍ಗಳು ಭಾಗವಹಿಸಿ ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿ ಹಾಗೂ ಬಸ್ಸು ತಂಗುದಾಣ, ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ  ಆಚರಿಸಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ನಡೆಸುವ ಪ್ರಯುಕ್ತ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಸ ಎಸÉದವರಿಗೆ ದಂಡ ವಿಧಿಸಲಾಯಿತು. ಹರೇಕಳ ಗ್ರಾಮದ  ಕರಾವಳಿ ಬೇಕರಿಗೆ 1000 ರೂ ಹಾಗೂ  ಆಟೊ ಸರ್ವಿಸ್ ಗೆ 500 ರೂ. ದಂಡ ವಿಧಿಸಿ ಏಕ ಬಳಕೆಯ ಪ್ಲಾಸ್ಟಿಕ್ ನಿμÉೀಧದ ನೋಟಿಸ್ ನೀಡಿ ಬಟ್ಟೆ ಚೀಲ ವಿತರಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿ ರುದ್ರ ಭೂಮಿಗೆ ಹೋಗುವ ರಸ್ತೆ ಬದಿ, ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಜಿರೆ - ಬೆಳಾಲುಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೂರು ಭಾಗಗಳಲ್ಲಿ ಸ್ವಚ್ಛ ಶನಿವಾರ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಶಿವಾಜಿ ನಗರ- ಕ್ರಾಸ್, ಕುವೆಂಪುನಗರ- ಕ್ರಾಸ್ ಹಾಗೂ ಓಡಲ ಎಂಬಲ್ಲಿ ರಸ್ತೆ ಬದಿಯ ಬ್ಲ್ಯಾಕ್ ಸ್ಪಾಟ್ ಗಳಲ್ಲಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಿ ಸ್ವಚ್ಛತೆ ಮಾಡಲಾಯಿತು. ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ/ಪಂಚಾಯತ್ ಸಿಬ್ಬಂದಿಗಳು , ಸಿ.ಎಚ್.ಒ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ದ್ವಿ.ದ. ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
    1
    ತಿಂಗಳ ಮೊದಲ ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ 223 ಗ್ರಾಮ ಪಂಚಾಯತ್‍ಗಳು ಭಾಗವಹಿಸಿ ರಸ್ತೆಯ ಇಕ್ಕೆಲಗಳಲ್ಲಿ ತುಂಬಿದ್ದ ಕಸಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿ ಬದಿ ಹಾಗೂ ಬಸ್ಸು ತಂಗುದಾಣ, ರಸ್ತೆ ಬದಿಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ  ಆಚರಿಸಲಾಯಿತು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ನಡೆಸುವ ಪ್ರಯುಕ್ತ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಕಸ ಎಸÉದವರಿಗೆ ದಂಡ ವಿಧಿಸಲಾಯಿತು.
ಹರೇಕಳ ಗ್ರಾಮದ  ಕರಾವಳಿ ಬೇಕರಿಗೆ 1000 ರೂ ಹಾಗೂ  ಆಟೊ ಸರ್ವಿಸ್ ಗೆ 500 ರೂ. ದಂಡ ವಿಧಿಸಿ ಏಕ ಬಳಕೆಯ ಪ್ಲಾಸ್ಟಿಕ್ ನಿμÉೀಧದ ನೋಟಿಸ್ ನೀಡಿ ಬಟ್ಟೆ ಚೀಲ ವಿತರಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿ ರುದ್ರ ಭೂಮಿಗೆ ಹೋಗುವ ರಸ್ತೆ ಬದಿ, ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಜಿರೆ - ಬೆಳಾಲುಗೆ ಸಂಪರ್ಕ ಕಲ್ಪಿಸುವ ರಸ್ತೆಯ ಮೂರು ಭಾಗಗಳಲ್ಲಿ ಸ್ವಚ್ಛ ಶನಿವಾರ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಶಿವಾಜಿ ನಗರ- ಕ್ರಾಸ್, ಕುವೆಂಪುನಗರ- ಕ್ರಾಸ್ ಹಾಗೂ ಓಡಲ ಎಂಬಲ್ಲಿ ರಸ್ತೆ ಬದಿಯ ಬ್ಲ್ಯಾಕ್ ಸ್ಪಾಟ್ ಗಳಲ್ಲಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಿ ಸ್ವಚ್ಛತೆ ಮಾಡಲಾಯಿತು.
ಸ್ವಚ್ಛ ಶನಿವಾರ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ/ಪಂಚಾಯತ್ ಸಿಬ್ಬಂದಿಗಳು , ಸಿ.ಎಚ್.ಒ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ದ್ವಿ.ದ. ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.