logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾವೇರಿ ಜಿಲ್ಲೆ ಹಾನಗಲ್

3 hrs ago
user_Mayur TV   Hangal    YouTube c
Mayur TV Hangal YouTube c
ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
3 hrs ago

ಹಾವೇರಿ ಜಿಲ್ಲೆ ಹಾನಗಲ್

More news from Karnataka and nearby areas
  • ಅಭಿಮಾನಿಗಳ ಮೇಲೆ ಕೆಂಡಾಮಂಡಲವಾದ ದಳಪತಿ ವಿಜಯ್: ಪ್ರಚಾರದ ವೇಳೆ ನಡೆದಿದ್ದೇನು? ಅಭಿಮಾನಿಗಳ ಮೇಲೆ ವಿಜಯ್ ಕೋಪ (VIDEO) ಟಿವಿಕೆ ಮುಖ್ಯಸ್ಥ ವಿಜಯ್ ತಮ್ಮ ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ತಮಿಳುನಾಡು ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅವರ ವಾಹನವನ್ನು ನೂರಾರು ಜನರು ಸುತ್ತುವರಿದರು. ಮುಂದೆ ಸಾಗಲು ಸಾಧ್ಯವಾಗದೆ ಪರಿಸ್ಥಿತಿ ಅಪಾಯಕಾರಿ ಎಂದು ಗ್ರಹಿಸಿದ ಅವರು, ಜನಸಮೂಹ ಪಕ್ಕಕ್ಕೆ ಸರಿಯುವಂತೆ ಕೋಪದಿಂದ ಒತ್ತಾಯಿಸಿದರು. ವಿಜಯ್ ಅವರ ಇತ್ತೀಚಿನ ಕ್ಯಾಲಿಗಳಲ್ಲಿ ಅಭಿಮಾನಿಗಳ ಅತಿಯಾದ ಉತ್ಸಾಹ ಸಮಸ್ಯೆ ಉಂಟುಮಾಡುತ್ತಿರುವುದು ಗೊತ್ತೇ
    1
    ಅಭಿಮಾನಿಗಳ ಮೇಲೆ ಕೆಂಡಾಮಂಡಲವಾದ ದಳಪತಿ ವಿಜಯ್: ಪ್ರಚಾರದ ವೇಳೆ ನಡೆದಿದ್ದೇನು?
ಅಭಿಮಾನಿಗಳ ಮೇಲೆ ವಿಜಯ್ ಕೋಪ (VIDEO)
ಟಿವಿಕೆ ಮುಖ್ಯಸ್ಥ ವಿಜಯ್ ತಮ್ಮ ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ತಮಿಳುನಾಡು ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅವರ ವಾಹನವನ್ನು ನೂರಾರು ಜನರು ಸುತ್ತುವರಿದರು. ಮುಂದೆ ಸಾಗಲು ಸಾಧ್ಯವಾಗದೆ ಪರಿಸ್ಥಿತಿ ಅಪಾಯಕಾರಿ ಎಂದು ಗ್ರಹಿಸಿದ ಅವರು, ಜನಸಮೂಹ ಪಕ್ಕಕ್ಕೆ ಸರಿಯುವಂತೆ ಕೋಪದಿಂದ ಒತ್ತಾಯಿಸಿದರು. ವಿಜಯ್ ಅವರ ಇತ್ತೀಚಿನ ಕ್ಯಾಲಿಗಳಲ್ಲಿ ಅಭಿಮಾನಿಗಳ ಅತಿಯಾದ ಉತ್ಸಾಹ ಸಮಸ್ಯೆ ಉಂಟುಮಾಡುತ್ತಿರುವುದು ಗೊತ್ತೇ
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    9 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ‌ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು
    1
    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ‌ ಲೋಕಸಭಾ ಅಧಿವೇಶನ ಕರದಿದ್ದು ವಿಶೇಷ ಅಧಿವೇಶನವಾಗಿತ್ತು. ಮಹಿಳೆಯರ ವಿಶೇಷ ಮೀಸಲಾತಿ ಸೌಲಭ್ಯವನ್ನ ತಕ್ಷಣದಿಂದ ಜಾರಿಗೆ ಬರಲು ದೇಶದಲ್ಲಿ ಕಾನೂನು ರೂಪಿಸಲು ಕರೆದಿಧ್ದರು. 2029 ರ ನಂತರ ಎಂಬ ಬಾವನೆ ಇದ್ದು ಅದನ್ನ ತಿದ್ದುಪಡಿ ಮಾಡಿ ತರಲು ಹೊರಟಿದ್ದು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ಬಿಲ್ ಅನ್ನ ಪಾಸ್ ಮಾಡಲು ಬಿಡಲಿಲ್ಲ ಎಂದು ತಿಳಿಸಿದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    3
    (Weather News)
"ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    user_Vv Vv
    Vv Vv
    ಬಾದಾಮಿ, ಬಾಗಲಕೋಟೆ, ಕರ್ನಾಟಕ•
    13 hrs ago
  • ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು. ಬಸವೇಶ್ವರ ಜಯಂತಿ ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ. ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ, ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು.
ಬಸವೇಶ್ವರ ಜಯಂತಿ ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ.
ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ,  ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್  ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು.
ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು.
ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ  ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    13 hrs ago
  • ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು. ಅವರು ಸೋಮವಾರ ಪಟ್ಟಣದ ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು.
ಅವರು ಸೋಮವಾರ ಪಟ್ಟಣದ  ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು.
ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.  ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    17 hrs ago
  • ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿದೆ. ಬರೋಬ್ಬರಿ 9 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಗ್ರಾಮದ ಆರಾಧ್ಯ ದೈವ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಜಾನಪದ ಕಲೆಗಳ ರಂಗು ಮತ್ತು ಸಡಗರದ ನಡುವೆ ದೇವಿಯ ಭವ್ಯ ಮೆರವಣಿಗೆಗೆ ಇಡೀ ಗ್ರಾಮ ಸಾಕ್ಷಿಯಾಗಿದೆ. ಗ್ರಾಮದ ಎಲ್ಲಾ ಜನಾಂಗದವರು ಸೇರಿ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಿದರು
    1
    ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಇಂದು ಹಬ್ಬದ ವಾತಾವರಣ ಮನೆಮಾಡಿದೆ. ಬರೋಬ್ಬರಿ 9 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಗ್ರಾಮದ ಆರಾಧ್ಯ ದೈವ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಜಾನಪದ ಕಲೆಗಳ ರಂಗು ಮತ್ತು ಸಡಗರದ ನಡುವೆ ದೇವಿಯ ಭವ್ಯ ಮೆರವಣಿಗೆಗೆ ಇಡೀ ಗ್ರಾಮ ಸಾಕ್ಷಿಯಾಗಿದೆ. ಗ್ರಾಮದ ಎಲ್ಲಾ ಜನಾಂಗದವರು ಸೇರಿ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    9 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    1
    ಏಪ್ರಿಲ್ 24ರಂದು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಡಾ.ರಾಜ್‍ಕುಮಾರ್ ರವರ 97ನೇ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ರದುರ್ಗ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಟ ಸಾರ್ವಭೌಮ ಡಾ.ರಾಜ್‍ಕುಮಾರ್‍ರವರ 97ನೇ ಜನ್ಮ ದಿನಾಚರಣೆ ಸಮಾರಂಭ ಇದೇ ಏಪ್ರಿಲ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.