logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೋಲಾರ ಜಿಲ್ಲೆಯಲ್ಲಿ ಮತ್ತೆ ರಸ್ತೆ ಅಪಘಾತ – ಭಾರೀ ಅನಾಹುತ....... ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...

7 hrs ago
user_Arunkumar H M
Arunkumar H M
ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
7 hrs ago

ಕೋಲಾರ ಜಿಲ್ಲೆಯಲ್ಲಿ ಮತ್ತೆ ರಸ್ತೆ ಅಪಘಾತ – ಭಾರೀ ಅನಾಹುತ....... ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...

More news from ಕರ್ನಾಟಕ and nearby areas
  • ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...
    1
    ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    7 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    1 hr ago
  • Dr ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ MLA ಕೂತ್ತೂರು ಮಂಜುನಾಥ್ mlc ಅನಿಲ್ ಕುಮಾರ್ ಭಾಗವಹಿಸಿದರು
    1
    Dr ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ MLA ಕೂತ್ತೂರು ಮಂಜುನಾಥ್ mlc ಅನಿಲ್ ಕುಮಾರ್ ಭಾಗವಹಿಸಿದರು
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ
    2
    ದೊಡ್ಡಬಳ್ಳಾಪುರ
ಬಾಡಿಗೆ ಮನೆಯಲ್ಲಿ ವಾಸವಿರುವ  ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ
ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು
ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ
ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ 
ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ
ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ  ವಿದ್ಯಾರ್ಥಿಗಳಿಗೆ ಸಂಕಷ್ಟ
ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ 
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ 
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
  • ಬಾಬು ಜಗಜೀವನರಾಂ ಜಯಂತಿ: ಸಮಾನತೆಗೆ ಶ್ರಮಿಸಿದ್ದ ರಾಜಕೀಯ ಮುತ್ಸದ್ದಿ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರು ಸತತ ಮೂವತ್ತು ವರ್ಷಗಳು ಸಂಪುಟ ದರ್ಜೆ ಸಚಿವರಾಗಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಶಿಕ್ಷಣದಿಂದ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಅವರು ಪಟ್ಟಣದ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ,ಜಿಲ್ಲಾ ಪಂಚಾಯತಿ, ಪುರಸಭೆ, ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಂ ಚಿತ್ರಪಟಕ್ಕೆ ಪುಷ್ಪ ನಮನ ಹಾಗೂ ದೀಪಾ ಬೆಳಗಿಸಿ ಮಾತನಾಡಿದರು. ಮಾಜಿ ಉಪ‌ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಅವರು ಜನರ ಒಳಿತಾಗಿ ಕ್ರಾಂತಿಕಾರಿ ನಿಲುವು ಮತ್ತು ಅಭಿವೃದ್ಧಿಗಾಗಿ ಒಲವು ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ ಎಂದು ಅವರು ತಿಳಿಸಿದರು. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾಗ ಮಾತ್ರ ಒಳ್ಳೆಯ ಉದ್ಯೋಗ ಅಧಿಕಾರ ಪಡೆಯಲು ಸಾಧ್ಯವಿದೆ. ಎಲ್ಲಾ ಸಮಾಜದವರು ಒಗ್ಗೂಡಿ ಇಂತಹ ಮಹಾನ್ ವ್ಯಕ್ತಿಗಳ ಜೀವನ ಕುರಿತು ಅರಿತುಕೊಳ್ಳಬೇಕು. ಅವರ ಸಾಧನೆ ಇಂದಿನ ಜನಾಂಗಕ್ಕೆ ಪ್ರೇರಣೆ ಆಗಬೇಕು’ ಎಂದರು. ತಹಸೀಲ್ದಾರ್ ಮನೀಷಾ ಮಹೇಶ ಪತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು. ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಬಿಇಓ ಎನ್ ವೆಂಕಟೇಶಪ್ಪ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೆ.ರಾಮಚಂದ್ರ, ಕೈಗಾರಿಕಾ ವಿಸ್ತರ್ಣಾಧಿಕಾರಿಗಳಾದ ಮೆಹಬೂಬ್ ಬಾಷಾ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಜಿ.ಸಿ. ಮಂಜುಳಾ ಆರ್.ಹನುಮಂತ ರೆಡ್ಡಿ, ತೋಟಗಾರಿಕೆ ಇಲಾಖೆ ಲಲಿತ, ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್,ಮಾಜಿ ತಾಲ್ಲೂಕು ಪಂಚಾಯತಿ ಮಾಜಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು,ಎಪಿಎಂಸಿ ನಾಮ ನಿರ್ಧೇಶಕ ನಾರಾಯಣ ಸ್ವಾಮಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
    2
    ಬಾಬು ಜಗಜೀವನರಾಂ ಜಯಂತಿ: ಸಮಾನತೆಗೆ ಶ್ರಮಿಸಿದ್ದ ರಾಜಕೀಯ ಮುತ್ಸದ್ದಿ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ
ಬಾಗೇಪಲ್ಲಿ:-ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ  ಅವರು ಸತತ ಮೂವತ್ತು ವರ್ಷಗಳು ಸಂಪುಟ ದರ್ಜೆ ಸಚಿವರಾಗಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಶಿಕ್ಷಣದಿಂದ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು.
ಅವರು ಪಟ್ಟಣದ
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ,
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ,ಜಿಲ್ಲಾ ಪಂಚಾಯತಿ, ಪುರಸಭೆ, ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಂ ಚಿತ್ರಪಟಕ್ಕೆ ಪುಷ್ಪ ನಮನ ಹಾಗೂ ದೀಪಾ ಬೆಳಗಿಸಿ ಮಾತನಾಡಿದರು.
ಮಾಜಿ ಉಪ‌ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಅವರು ಜನರ ಒಳಿತಾಗಿ ಕ್ರಾಂತಿಕಾರಿ ನಿಲುವು ಮತ್ತು ಅಭಿವೃದ್ಧಿಗಾಗಿ ಒಲವು ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ ಎಂದು ಅವರು ತಿಳಿಸಿದರು.
ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾಗ ಮಾತ್ರ ಒಳ್ಳೆಯ ಉದ್ಯೋಗ ಅಧಿಕಾರ ಪಡೆಯಲು ಸಾಧ್ಯವಿದೆ. ಎಲ್ಲಾ ಸಮಾಜದವರು ಒಗ್ಗೂಡಿ ಇಂತಹ ಮಹಾನ್ ವ್ಯಕ್ತಿಗಳ ಜೀವನ ಕುರಿತು ಅರಿತುಕೊಳ್ಳಬೇಕು. ಅವರ ಸಾಧನೆ ಇಂದಿನ ಜನಾಂಗಕ್ಕೆ ಪ್ರೇರಣೆ ಆಗಬೇಕು’ ಎಂದರು.
ತಹಸೀಲ್ದಾರ್ ಮನೀಷಾ ಮಹೇಶ ಪತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ
ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು.
ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ
ಬಿಇಓ ಎನ್ ವೆಂಕಟೇಶಪ್ಪ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೆ.ರಾಮಚಂದ್ರ, ಕೈಗಾರಿಕಾ ವಿಸ್ತರ್ಣಾಧಿಕಾರಿಗಳಾದ ಮೆಹಬೂಬ್ ಬಾಷಾ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಜಿ.ಸಿ. ಮಂಜುಳಾ ಆರ್.ಹನುಮಂತ ರೆಡ್ಡಿ,
ತೋಟಗಾರಿಕೆ ಇಲಾಖೆ ಲಲಿತ, ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್,ಮಾಜಿ ತಾಲ್ಲೂಕು ಪಂಚಾಯತಿ ಮಾಜಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು,ಎಪಿಎಂಸಿ ನಾಮ ನಿರ್ಧೇಶಕ ನಾರಾಯಣ ಸ್ವಾಮಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.
    1
    ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.