logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ

2 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ

More news from ಕರ್ನಾಟಕ and nearby areas
  • ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    1
    ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • *ಹಿಂದೂ ಮಹಾಗಣಪತಿ , ತಾಳಿಕೋಟೆ 🕉* *ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ* 🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ. *🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.* ತಾಳಿಕೋಟಿ: ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು. ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು. ಗಣಪತಿ ಬಪ್ಪಾ ಮೋರಯಾ… ಮಂಗಳಮೂರ್ತಿ ಮೋರಯಾ…! ವರದಿ: ಸಂಗನಗೌಡ ಗಬಸಾವಳಗಿ SCN TV NEWS – ತಾಳಿಕೋಟಿ
    1
    *ಹಿಂದೂ ಮಹಾಗಣಪತಿ , ತಾಳಿಕೋಟೆ 🕉*
*ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ*
🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು
ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ.

*🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.*
ತಾಳಿಕೋಟಿ:
ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು.
ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು.
ಗಣಪತಿ ಬಪ್ಪಾ ಮೋರಯಾ…
ಮಂಗಳಮೂರ್ತಿ ಮೋರಯಾ…!
ವರದಿ: ಸಂಗನಗೌಡ ಗಬಸಾವಳಗಿ
SCN TV NEWS – ತಾಳಿಕೋಟಿ
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    12 hrs ago
  • ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ‌ ಮಹಿಳೆಯರ ಡೋಲ್ ತಾಶಾ ಫತಕ್ ವಾದನ
    1
    ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ‌ ಮಹಿಳೆಯರ ಡೋಲ್ ತಾಶಾ ಫತಕ್ ವಾದನ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    1
    ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ. ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
    1
    ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    15 min ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    37 min ago
  • ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    1
    ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯ ಅಳಿವು ಸನ್ನಿತಃ: ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ವಾಗ್ದಾಳಿ ವಿಜಯಪುರ: 'ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಟೀಕೆ ಮಾಡುವ ಸಂದರ್ಭದಲ್ಲಿ ಅವರ ಜೊತೆ ಕಾಣಿಸಿಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ ನೀಡಿದರು.
    1
    ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜಕೀಯ ಅಳಿವು

ಸನ್ನಿತಃ: ಬಿಜೆಪಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ವಾಗ್ದಾಳಿ
ವಿಜಯಪುರ: 'ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಟೀಕೆ ಮಾಡುವ ಸಂದರ್ಭದಲ್ಲಿ ಅವರ ಜೊತೆ ಕಾಣಿಸಿಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ ನೀಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.