Shuru
Apke Nagar Ki App…
ಇಳಕಲ್ ಸಮೀಪ ರುಂಡ ಇಲ್ಲದ ಶ*ವ ಪತ್ತೆ ಬೆಚ್ಚಿಬಿದ್ದ ಜನರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
Aaryan Ganiger
ಇಳಕಲ್ ಸಮೀಪ ರುಂಡ ಇಲ್ಲದ ಶ*ವ ಪತ್ತೆ ಬೆಚ್ಚಿಬಿದ್ದ ಜನರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.
More news from ಕರ್ನಾಟಕ and nearby areas
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದು ಫೆ.೧೮ ಬುಧವಾರ ರಾತ್ರಿ ಸಮಯದಲ್ಲಿ ಕಂಡು ಬಂದಿದೆ. ಮೃತನ ಗುರುತು ಸಿಗದ ಹಾಗೆ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್,ಡಿವಾಯ್‌ಎಸ್‌ಪಿ, ಸಿಪಿಐ, ಪಿಎಸ್‌ಐ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೈಯಾದ ವ್ಯಕ್ತಿಯ ರುಂಡ್ ಇನ್ನೂ ಪತ್ತೆಯಾಗಿಲ್ಲ ಪೋಲಿಸರ ಕಾರ್ಯಾಚರಣೆಯನ್ನು ನಡೆಸಿದ್ದಾರೆ.3
- ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.1
- ಇಂದು ಫೆಬ್ರವರಿ 19ರಂದು ಜರುಗಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತಿ ಅಂಗವಾಗಿ ಬಾಗಲಕೋಟೆ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬುಧವಾರ ಮುಂಜಾಗೃತ ಕ್ರಮ ಕೈಗೊಂಡಿದೆ. ಎಸ್‌ಪಿ ಸಿದ್ದಾರ್ಥ ಗೋಯಲ್ ಅವರ ಆದೇಶದ ಮೇರೆಗೆ ಡಿವೈಎಸ್‌ಪಿ ಗಜಾನನ ಸುತಾರ ಅವರ ನೇತೃತ್ವದಲ್ಲಿ, ಪಿಐ ಆನಂದ ವಾಘಮೋಡೆ ಹಾಗೂ ಪಿಎಸ್‌ಐ ಜಯಶ್ರೀ ನಧಾಪ್ ಮತ್ತು ಶಾಂತಾ ಹಳ್ಳಿ ಅವರ ಮುಂದಾಳತ್ವದಲ್ಲಿ ನಗರ ಪ್ರಮುಖ ರಸ್ತೆಗಳಲ್ಲಿಪೊಲೀಸ್ ಪಥಸಂಚಲನ ನಡೆಯಿತು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಸಾರ್ವಜನಿಕರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.1
- ನಾವು ಭೂಮಿ ಪೂಜೆ ಮಾಡಿ ಹೋಗುವ ಗಿರಾಕಿಗಳು ಅಲ್ಲ : ಮಾಜಿ ಶಾಸಕ ಬಸವರಾಜ್ ದಡೆಸಗೂರು ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ #ಕೊಪ್ಪಳ #koppal #karatagi #ಕಾರಟಗಿ #kanakagiri #ಕನಕಗಿರಿ #ಬಸವರಾಜ_ದಡೆಸಗೂರು #ಶಿವರಾಜ_ತಂಗಡಗಿ #ಗಂಗಾವತಿ #Gangavati #ಕುಕನೂರು #ಯಲಬುರ್ಗಾ #ಕುಷ್ಟಗಿ #mla1
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ಮಂಗಳಮುಖಿ ಸುಹಾಸಿನಿ, ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು1
- ತುಂಗಭದ್ರಾ ನದಿಯ ನೀರು ನಿಲ್ಲಿಸಿದ್ದರಿಂದ ಹೊಲಗಳಲ್ಲಿ ಒಣಗುತ್ತಿದ್ದ ಮಿರ್ಚಿ ಬೆಳೆಗಾಗಿ ರೈತರು ಸಂಕಷ್ಟದಲ್ಲಿದ್ದರು. ಇಂತಹ ಕಠಿಣ ಸಂದರ್ಭದಲ್ಲೂ ಕಂಪ್ಲಿ ಕ್ಷೇತ್ರದ ಶಾಸಕ J. N. Ganesh ರೈತರ ಪರ ನಿಂತು, Tungabhadra Dam ನಿಂದ ನೀರು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಅದ್ಭುತ ಕ್ಷಣ ರೈತರ ಮುಖದಲ್ಲಿ ಮತ್ತೆ ನಗು ಮೂಡಿಸಿತು.1
- ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.1