logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಎರಡುವರೆ ಎಕರೆ ಏಲಕ್ಕಿ ಬಾಳೆ ತೋಟಕ್ಕೆ ಬೆಂಕಿ, ಸಂಕಷ್ಟದಲ್ಲಿ ರೈತ ಚಂದ್ರಶೇಖರಗೌಡ ಪಾಟೀಲ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ರೈತ ಚಂದ್ರಶೇಖರಗೌಡ ಪಾಟೀಲ್ ಇವರು ತಮ್ಮ ಎರಡುವರೆ ಎಕರೆ ಜಮೀನಿನಲ್ಲಿ ಏಲಕ್ಕಿ ಬಾಳೆ ಬೆಳೆದಿದ್ದರು, ಸಾವಯವ ಪದ್ಧತಿಯಲ್ಲಿ ಬಾಳೆ ತೋಟವನ್ನು ಬೆಳೆಸಿದ್ದರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹನಿ ನೀರಾವರಿ ಮಾಡಿ ಇನ್ನೇನು ಬೆಳೆ ಕೈಗೆ ಬರುವ ಸಮಯದಲ್ಲಿ ಬಾಳೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಬಾಳೇ ಗಿಡಗಳು ಮತ್ತು ಬಾಳೆ ಗೊಣೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ , ಗುರುವಾರ ನಸುಕಿನ ಜಾವ ಬೆಂಕಿ ತಗುಲಿ ಸಂಪೂರ್ಣ ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ ನೀರು ಹಾಯಿಸಲೆಂದು ಬೆಳಿಗ್ಗೆ 9 ರ ಸುಮಾರಿಗೆ ರೈತ ಚಂದ್ರಶೇಖರಗೌಡ ಪಾಟೀಲ ಜಮೀನಿಗೆ ತೆರಳಿದಾಗ ವಿಷಯ ತಿಳಿದಿದ್ದು ರೈತ ನೆಲಕ್ಕೆ ಕುಸಿದಿದ್ದಾನೆ, ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ ಹಾಗೂ ಕಂದಾಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತಾಲೂಕಿನಲ್ಲಿ ರೈತರಿಗೆ ಒಂದಿಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇರುತ್ತವೆ , ಬೆಳೆ ಇದ್ದಲ್ಲಿ ಬೆಲೆ ಇರುವುದಿಲ್ಲ ಬೆಲೆ ಇದ್ದಾಗ ಬೆಳೆ ಇರುವುದಿಲ್ಲ ಅತಿವೃಷ್ಟಿ ಅನಾವೃಷ್ಟಿಯಿಂದ ತಾಲೂಕಿನ ರೈತರಿಗೆ ಒಂದು ವರ್ಷವೂ ಸಹ ಉತ್ತಮ ಬೆಲೆ ಸಿಗದೇ ರೈತರು ಕಂಗಾಲಾಗುತ್ತಾ ಬಂದಿದ್ದಾರೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತರು ಏನಾದರೂ ಹೊಸದನ್ನು ಮಾಡಲು ಮುಂದಾದರೆ ಈ ರೀತಿಯ ಅನಾಹುತಗಳು ಸಂಭವಿಸುತ್ತದೆ ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಅವಕಾಶ ದೊರೆಯದಂತಾಗಿದೆ, ಕಾರಣ ಸರ್ಕಾರ ಇಂತಹ ಸಂಕಷ್ಟದಲ್ಲಿ ಸಿಲುಕಿರುವಂತಹ ರೈತರಿಗೆ ಪರಿಹಾರವನ್ನು ನೀಡಿ ಸ್ವಲ್ಪಮಟ್ಟಿಗಾದರೂ ಸಾಲದ ಹೊರೆಯನ್ನು ಕಡಿಮೆ ಮಾಡುವಲ್ಲಿ ಮುಂದಾಗಬೇಕಿದೆ,

on 12 March
user_ಚಂದ್ರು ನೆಲ್ಲೂರ
ಚಂದ್ರು ನೆಲ್ಲೂರ
Local News Reporter ರೋಣ, ಗದಗ, ಕರ್ನಾಟಕ•

  • user_User6872
    User6872
    Nargund, Gadag
    😂
    on 18 March
More news from ಕರ್ನಾಟಕ and nearby areas
  • ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
    1
    ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    17 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    5 hrs ago
  • कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    1
    कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।
    user_Simran kakkar
    Simran kakkar
    Ilkal, Bagalkote•
    6 hrs ago
  • Post by Iranna Tarnal
    2
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    3 hrs ago
  • ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    2
    ಕೀವರ್ಡ್‌ಗಳು (Keywords):
ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ.
ಹ್ಯಾಶ್‌ಟ್ಯಾಗ್‌ಗಳು (#Hashtags):
#Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    17 hrs ago
  • ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    1
    ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ  ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ  ಎಸ್ ನಾಡಗೌಡ ಮತ್ತು ಎಲ್ಲಾ D S S  ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು    ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ  ಅಶೋಕ್ ಪಾದಗಟ್ಟಿ   ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ  ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    15 min ago
  • ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    1
    ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು.
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು.
ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.