Shuru
Apke Nagar Ki App…
ಒಳ ಮೀಸಲಾತಿಗಾಗಿ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾಗಿ ಶಡಕ್ಷರಿ ಸ್ವಾಮೀಜಿ ತಿಳಿಸಿದ್ದಾರೆ ಒಳ ಮೀಸಲಾತಿಗಾಗಿ ಬೃಹತ್ ಪಾದಯಾತ್ರೆ ನಡೆಸಲಿದ್ದಾಗಿ ಶಡಕ್ಷರಿ ಶ್ರೀಗಳು ತಿಳಿಸಿದ್ದಾರೆ ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಡಕ್ಷರಿ ಶ್ರೀಗಳು ಮಾತನಾಡಿದ್ದು ನಮ್ಮ ನ್ಯಾಯಯುತ ಹೋರಾಟವನ್ನ ಸರ್ಕಾರ ಕಡೆಗಣನೆ ಮಾಡಿದ್ದು ಮೀಸಲಾತಿ ಕಡಿತ ಮಾಡಿ ಹುದ್ದೆಗಳನ್ನ ಭರ್ತಿ ಮಾಡಿದ್ದು ಇದು ಮಾದಿಗ ಸಮುದಾಯಕ್ಕೆ ಮರಣ ಶಾಸನ ಬರೆದ ಹಾಗೆ ಆಗುತ್ತದೆ. ಒಳ ಮೀಸಲಾತಿ ಅನ್ವಯಿಸಿ ರಾಜ್ಯ ಸರ್ಕಾರ 56400 ಹುದ್ದೆಯನ್ನ ಭರ್ತಿ ಮಾಡಲು ಹೊರಟಿದೆ. ಆದಿಜಾಂಬವ ಸಮಿತಿ ವತಿಯಿಂದ ಮಾರ್ಚ್ 11 ರಂದು ದಾವಣಗೆರೆ ಜಿಲ್ಲೆಯ ಹರಿಹರದ ಪ್ರೊ ಬಿ ಕೃಷ್ಣಪ್ಪ ನವರ ಮುಕ್ತಿ ಸ್ಥಳದಿಂದ ಪಾದಯಾತ್ರೆ ಆರಂಬಿಸಲಿದ್ದಾಗಿ ಶ್ರೀಗಳು ತಿಳಿಸಿದ್ದಾರೆ.
Vinay P palekar
ಒಳ ಮೀಸಲಾತಿಗಾಗಿ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾಗಿ ಶಡಕ್ಷರಿ ಸ್ವಾಮೀಜಿ ತಿಳಿಸಿದ್ದಾರೆ ಒಳ ಮೀಸಲಾತಿಗಾಗಿ ಬೃಹತ್ ಪಾದಯಾತ್ರೆ ನಡೆಸಲಿದ್ದಾಗಿ ಶಡಕ್ಷರಿ ಶ್ರೀಗಳು ತಿಳಿಸಿದ್ದಾರೆ ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಡಕ್ಷರಿ ಶ್ರೀಗಳು ಮಾತನಾಡಿದ್ದು ನಮ್ಮ ನ್ಯಾಯಯುತ ಹೋರಾಟವನ್ನ ಸರ್ಕಾರ ಕಡೆಗಣನೆ ಮಾಡಿದ್ದು ಮೀಸಲಾತಿ ಕಡಿತ ಮಾಡಿ ಹುದ್ದೆಗಳನ್ನ ಭರ್ತಿ ಮಾಡಿದ್ದು ಇದು ಮಾದಿಗ ಸಮುದಾಯಕ್ಕೆ ಮರಣ ಶಾಸನ ಬರೆದ ಹಾಗೆ ಆಗುತ್ತದೆ. ಒಳ ಮೀಸಲಾತಿ ಅನ್ವಯಿಸಿ ರಾಜ್ಯ ಸರ್ಕಾರ 56400 ಹುದ್ದೆಯನ್ನ ಭರ್ತಿ ಮಾಡಲು ಹೊರಟಿದೆ. ಆದಿಜಾಂಬವ ಸಮಿತಿ ವತಿಯಿಂದ ಮಾರ್ಚ್ 11 ರಂದು ದಾವಣಗೆರೆ ಜಿಲ್ಲೆಯ ಹರಿಹರದ ಪ್ರೊ ಬಿ ಕೃಷ್ಣಪ್ಪ ನವರ ಮುಕ್ತಿ ಸ್ಥಳದಿಂದ ಪಾದಯಾತ್ರೆ ಆರಂಬಿಸಲಿದ್ದಾಗಿ ಶ್ರೀಗಳು ತಿಳಿಸಿದ್ದಾರೆ.
More news from ಕರ್ನಾಟಕ and nearby areas
- ತೋಡ್ಲರಹಟ್ಟಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯೆಂದು ಅನುಮಾನಗೊಂಡು ಮಹಿಳೆಗೆ ಧರ್ಮದೇಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೋಡ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದ್ದು ಪ್ರಖರಣ ತಡವಾಗಿ ಬೆಳಕಿಗೆ ಬಂದಿದೆ. ಮಕ್ಕಳು ಕಳ್ಳಿಯೆಂದು ಅನುಮಾನಗೊಂಡ ಗ್ರಾಮದ ಮಹಿಳೆಯರು ಮಹಿಳೆಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿಯಲ್ಲಿ ನಡೆದಿದೆ1
- ಇತ್ತೀಚಿನ ದಿನಗಳಲ್ಲಿ ಮಣ್ಣಿನ ಮನೆಗಳ ನಿರ್ಮಾಣ ಇಲ್ಲದ ಕಾರಣ ಸಿಮೆಂಟು ಮನೆಗಳ ನಿರ್ಮಾಣದಿಂದಾಗಿ ಮನೆಗಳಿಗೆ ಸುಣ್ಣ ಬದಲು ಬಣ್ಣಗಳ ಮರೆ ಹೋಗುತ್ತಿರುವುದರಿಂದ ಸುಣ್ಣಗಾರರ ಬದುಕು ಬಣ್ಣ ಕಳೆದುಕೊಳ್ಳುತ್ತಿದೆ... ಸುಣ್ಣಗಾರರ ಬದಕು ಕುರಿತು ಒಂದು ವರದಿ . ಸುರೇಶ ಬೆಳಗೆರೆ 97398757291
- Post by Harisha Y1
- ನಾಯಕನಹಟ್ಟಿಯಲ್ಲಿ ಶ್ರೀ ಗುರು ತಿಪ್ಪೇಶನ ದರ್ಶನಕ್ಕೆ ಭಕ್ತರ ಸಾಗರ ನಾಯಕನಹಟ್ಟಿಯಲ್ಲಿ ಸೋಮವಾರ ಶ್ರೀ ಗುರು ತಿಪ್ಪೇಶನ ಸ್ವಾಮಿ ದರ್ಶನ ಪಡೆಯಲು ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಭಕ್ತಿಭಾವದಿಂದ ದರ್ಶನ ಪಡೆದರು. ಭಕ್ತರು ದೇವರ ಬಳಿ ಮನಸಿನ ಹರಕೆ ತೀರಿಸಲು ಗೊಬರಿ ಸುಡುವ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬೇತೂರು ಗ್ರಾಮದ ಉದ್ಯಮಿಯೊಬ್ಬರು ಅನ್ನದಾಸೋಹ ವ್ಯವಸ್ಥೆ ಮಾಡಿದ್ದರೆ, ದಾವಣಗೆರೆ ಮೂಲದ ಉದ್ಯಮಿಯೊಬ್ಬರು ಭಕ್ತರಿಗೆ ಉಚಿತ ಲಾಡು ವಿತರಣೆ ಮಾಡಿದರು. ಕಾರ್ಯಕ್ರಮದ ವೇಳೆ ಆಡಳಿತಾಧಿಕಾರಿ ಗಂಗಾಧರಪ್ಪ, ಸಿಬ್ಬಂದಿ ಸತೀಶ್ ಸೇರಿದಂತೆ ಇತರರು ಭಕ್ತರಿಗೆ ಲಾಡು ವಿತರಣೆ ಮಾಡಿ ಸೇವೆಯಲ್ಲಿ ಭಾಗವಹಿಸಿದರು.1
- ದಾವಣಗೆರೆ : ದಾವಣಗೆರೆ ದಕ್ಷಿಣ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಬಿಟ್ಟ ವಿಚಾರ. ಯುಗಾದಿ ಹಬ್ಬದ ನಂತರ ನೋಡೋಣ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್ . ಮಲ್ಲಿಕಾರ್ಜುನ್ ಅವರು ರೂ.1061 ಲಕ್ಷಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.1
- ಕಂಬದಾಳ್ ಹೊಸೂರು ಕ್ಯಾಂಪ್ ಆಟದ ಮೈದಾನ ಆವರಣದಲ್ಲಿ ನಡೆದ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ವ್ಯಾಪ್ತಿಯ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರನ್ನು ಕಂಡು ಮನತುಂಬಿ ಬಂತು, ಈ ಕಾರ್ಯಕ್ರಮಕ್ಕೆ ಇಡೀ ಗ್ರಾಮವನ್ನೇ ಹಬ್ಬದ ರೀತಿಯಲ್ಲಿ ಸಿಂಗರಿಸಿ ಹಗಲಿರುಳು ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು, ಮಾಜಿ ಸದಸ್ಯರುಗಳು, ಸರ್ಕಾರಿ ಅಧಿಕಾರಿಗಳು ಮತ್ತು ಆರಕ್ಷಕ ಅಧಿಕಾರಿಗಳಿಗೂ ವಿಶೇಷ ಧನ್ಯವಾದಗಳು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇಡೆ ಸೇರಿಸಿ ಜನರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೆ ಪರಿಹಾರ ಮಾಡುವಲ್ಲಿ ಯಶಸ್ವಿಗೊಳ್ಳಲಾಯಿತು.ನಿಮ್ಮ ಈ ಪ್ರೀತಿ ಅಭಿಮಾನ ಚಿರಕಾಲ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಬಯಸುತ್ತೆನೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಟ್ಟ ಪ್ರತಿಯೊಬ್ಬ ಕಾರ್ಯಕರ್ತರಿಗೂ ಮತ್ತು ನಮ್ಮ ಕುಟುಂಬದ ಅಭಿಮಾನಿಗಳಿಗೂ ನನ್ನ ಸಾಷ್ಟಂಗ ನಮಸ್ಕಾರ1
- ಬಳ್ಳಾರಿ ನಗರದ ತಾಳೂರು ರಸ್ತೆಯಲ್ಲಿರುವ Gurukul International School ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ… ⚡ ಸಂಘರ್ಷಕ್ಕೆ ಒಳಗಾದ ಕಾಣೆಯಾಗಿದ್ದ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಘಟನೆಯ ನಂತರ ಬಾಲಕ ಕಾಣೆಯಾಗಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಇದೀಗ ಪೊಲೀಸರು ಬಾಲಕನನ್ನು ಪತ್ತೆ ಹಚ್ಚಿ ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ. 👮♂️ ಈ ಘಟನೆ ನಗರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. 📍 ಬಳ್ಳಾರಿ1
- ಚಳ್ಳಕೆರೆ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ವಡ್ಡನಾಹಾಳ್‌ನ ಶ್ರೀ ವಿಶ್ವಕರ್ಮ ಮಹಾ ಸಂಸ್ಥಾನ ಸರಸ್ವತಿ ಪೀಠದಲ್ಲಿ 2026ರ ಏಪ್ರಿಲ್ 19ರಂದು ನಡೆಯಲಿರುವ ಶ್ರೀ ಗಾಯತ್ರಿ ಮಹಾಯಜ್ಞ ಹಾಗೂ ಸಾವಿತ್ರೀ ದೇವಸ್ಥಾನದ ಅಡಿಗಲ್ಲು ಸಮಾರಂಭದ ಪೂರ್ವಸಿದ್ಧತೆ ಕುರಿತು ಸಭೆ ನಡೆಯಿತು.1