Shuru
Apke Nagar Ki App…
ನಗರದಲ್ಲಿ ಅದ್ದೂರಿಯಾಗಿ ಜರುಗಿದ ಹಲಗೆ ಹಬ್ಬ ಮೆರವಣಿಗೆ.ಶ್ರೀಗಳು ಭಾಗಿ
@april14news
ನಗರದಲ್ಲಿ ಅದ್ದೂರಿಯಾಗಿ ಜರುಗಿದ ಹಲಗೆ ಹಬ್ಬ ಮೆರವಣಿಗೆ.ಶ್ರೀಗಳು ಭಾಗಿ
More news from ಕರ್ನಾಟಕ and nearby areas
- Post by @april14news1
- ವಿಜಯಪುರ: ಶಾಸಕ ಯತ್ನಾಳ್ ವಿರುದ್ಧ ಭ್ರಷ್ಟಾಚಾರ ಆರೋಪಿಸಿದ ಗಿರೀಶ್ ವಿಜಯಪುರದಲ್ಲಿ ಮಂಗಳವಾರದಂದು ಕಾಂಗ್ರೆಸ್ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು, ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್‌ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.1
- ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.1
- ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.1
- ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.1
- ಬೆಳಗಾವಿ ಬ್ರೇಕಿಂಗ್ ಚಂದ್ರ ಗ್ರಹಣ ಆರಂಭ ಹಿನ್ನೆಲೆ. ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ಹೋಮ. ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ ದೇವಾಲಯದ ಅರ್ಚಕರು. ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ. ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನ. ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ1
- लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews1
- ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.1