Shuru
Apke Nagar Ki App…
ತುಮಕೂರು-ಗೃಹ ಮಂತ್ರಿ ತವರಲ್ಲಿ ಟ್ರಾಫಿಕ್ ಪಜಿತಿ! ಸಂಚಾರಿ ಪೊಲೀಸ್ ನಿರ್ಲಕ್ಷಕ್ಕೆ ಟ್ರಾಫಿಕ್ ಕಿರಿಕಿರಿ#onlinetv24x7
Onlinetv Chinnu
ತುಮಕೂರು-ಗೃಹ ಮಂತ್ರಿ ತವರಲ್ಲಿ ಟ್ರಾಫಿಕ್ ಪಜಿತಿ! ಸಂಚಾರಿ ಪೊಲೀಸ್ ನಿರ್ಲಕ್ಷಕ್ಕೆ ಟ್ರಾಫಿಕ್ ಕಿರಿಕಿರಿ#onlinetv24x7
More news from ಕರ್ನಾಟಕ and nearby areas
- ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ1
- *ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ...* *ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ...ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ*1
- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ, 31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ ಟೀಮ್ ಗಳ ನಿಯೋಜನೆ ಮಾಡಲಾಗಿದೆ.2
- ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.1
- ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.1
- ಜ.19 ರಂದು ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಲೋಕಾರ್ಪಣೆಗೊಳಿಸಲಿರುವ ಸಿಎಂ* ಇಂದು ಪೂರ್ವಭಾವಿ ಸಭೆ ಕರೆದ ಸಚಿವರ ಶಿವರಾಜ್ ತಂಗಡಗಿ4
- ಸರಕಾರಿ ನೌಕರರ ವತಿಯಿಂದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ. ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಿಟಿ ವೀರೇಶ್ ಮಾಹಿತಿ ನೀಡಿದ್ದಾರೆ..1