logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಡೆಚೂರು ಕೈಗಾರಿಕಾ ಪ್ರದೇಶ ದುರಂತ: ಮೃತರ ಕುಟುಂಬಕ್ಕೆ ತಲಾ ₹20 ಲಕ್ಷ ಪರಿಹಾರ ಘೋಷಣೆ – ಜಯ ಕರ್ನಾಟಕ ರಕ್ಷಣಾ ಸೇನೆ ಪ್ರತಿಭಟನೆ ಫಲ ಯಾದಗಿರಿ, ಆ.5: ಜಿಲ್ಲೆಯ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸೀಲ್ ಲ್ಯಾಬೊರೇಟರೀಸ್ ಕಂಪನಿಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕವು ಬುಧವಾರ ಕಂಪನಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈದಾಪುರ ವಲಯ ಅಧ್ಯಕ್ಷ ವೀರೇಶ್ ಸಜ್ಜನ್, ಕಡೆಚೂರು ಗ್ರಾಮ ಘಟಕದ ಅಧ್ಯಕ್ಷ ಶರಣು ಕಡೆಚೂರು, ಮುಖಂಡರಾದ ಚಂದ್ರು ಹುಸೇನಿ, ಶೇಖರ್ ಸೇರಿದಂತೆ ಸಂಘಟನೆಯ ಹಲವಾರು ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, ಸ್ಥಳೀಯ ಮುಖಂಡ ಸಿದ್ದನಗೌಡ ಸೇರಿದಂತೆ ಅನೇಕರು ಭಾಗವಹಿಸಿದರು. ಪ್ರತಿಭಟನಾಕಾರರು ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿ, ಮೃತ ಕಾರ್ಮಿಕರ ಕುಟುಂಬಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ಕಲ್ಪಿಸಬೇಕು ಹಾಗೂ ಘಟನೆಯ ಕುರಿತು ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮಧ್ಯಸ್ಥಿಕೆ ವಹಿಸಿ ಸಂಘಟನೆಯ ಮುಖಂಡರೊಂದಿಗೆ ಹಾಗೂ ಕಂಪನಿ ಆಡಳಿತದೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸೀಲ್ ಲ್ಯಾಬೊರೇಟರೀಸ್ ಸಂಸ್ಥೆಯ ವತಿಯಿಂದ ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಯಿತು. ಪರಿಹಾರ ಘೋಷಣೆಯ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ ಮಾತನಾಡಿ, ಸಂಘಟನೆಯ ಹೋರಾಟಕ್ಕೆ ಬೆಂಬಲ ನೀಡಿ ನ್ಯಾಯ ದೊರಕಿಸುವಲ್ಲಿ ಸಹಕರಿಸಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನ್ಯಾಯ ದೊರಕುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗಾರಿಕೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

59 min ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•

More news from ಕರ್ನಾಟಕ and nearby areas
  • ರಾಯಚೂರಿನಲ್ಲಿ ಸಚಿವ ಸ್ಥಾನಕ್ಕೆ ಆಗ್ರಹಿಸಿ ಆ.15ರಂದು ಪ್ರತಿಭಟನೆಗೆ ದಲಿತ ಪರ ಸಂಘಟನೆಗಳ ಕರೆ ರಾಯಚೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಆಗಸ್ಟ್ 15ರಂದು ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ 10 ಗಂಟೆಗೆ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಚಿವ ಸ್ಥಾನ ಹಾಗೂ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ಜಿಲ್ಲೆಯ ಜನಪ್ರತಿನಿಧಿಗಳಿಗೆ ನೀಡಬೇಕು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಯ ಸಚಿವರು ಬಂದರೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಎಚ್ಚರಿಸಿದರು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿವೆ. ಈ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಮರ್ಪಕವಾಗಿ ಧ್ವನಿ ಎತ್ತುತ್ತಿಲ್ಲ. ಬೇರೆ ಜಿಲ್ಲೆಗಳ ರಾಜಕಾರಣಿಗಳು ತಮ್ಮ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಹೋರಾಡುತ್ತಾರೆ. ಆದರೆ ರಾಯಚೂರು ಜಿಲ್ಲೆಯ ರಾಜಕಾರಣಿಗಳಲ್ಲಿ ಅಂತಹ ಬದ್ಧತೆ ಕಾಣುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದಲೇ ಸಚಿವ ಸ್ಥಾನ ಕೈತಪ್ಪಿದೆ. ಪಕ್ಕದ ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಇಬ್ಬರು–ಮೂರು ಜನ ಶಾಸಕರು ಸಚಿವರಾಗಿದ್ದು, ಅವರೇ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಬರುತ್ತಿದ್ದಾರೆ. ಆದರೂ ಜಿಲ್ಲೆಯ ಪರವಾಗಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ನಾಯಕರು ಯಾವುದೇ ಒಗ್ಗಟ್ಟಿನ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು. ಜಿಲ್ಲೆಗೆ ಸೂಕ್ತ ಸಚಿವ ಸ್ಥಾನ ಹಾಗೂ ಪ್ರಾತಿನಿಧ್ಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೇರೆ ಜಿಲ್ಲೆಯ ಸಚಿವರು ಧ್ವಜಾರೋಹಣಕ್ಕೆ ಬಂದರೆ ಪ್ರತಿಭಟನೆ ಮೂಲಕ ವಿರೋಧಿಸಲಾಗುವುದು ಎಂದು ಎಸ್. ಮಾರೆಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರಾದ ಹೇಮರಾಜ ಅಸ್ಕಿಹಾಳ, ಶ್ರೀನಿವಾಸ್, ಲಕ್ಷ್ಮಣ್, ತಾಯಪ್ಪ, ರವಿ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ರಾಯಚೂರಿನಲ್ಲಿ ಸಚಿವ ಸ್ಥಾನಕ್ಕೆ ಆಗ್ರಹಿಸಿ ಆ.15ರಂದು ಪ್ರತಿಭಟನೆಗೆ ದಲಿತ ಪರ ಸಂಘಟನೆಗಳ ಕರೆ
ರಾಯಚೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಆಗಸ್ಟ್ 15ರಂದು ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ 10 ಗಂಟೆಗೆ  ತಿಳಿಸಿದರು.
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಚಿವ ಸ್ಥಾನ ಹಾಗೂ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ಜಿಲ್ಲೆಯ ಜನಪ್ರತಿನಿಧಿಗಳಿಗೆ ನೀಡಬೇಕು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಯ ಸಚಿವರು ಬಂದರೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಎಚ್ಚರಿಸಿದರು.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿವೆ. ಈ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಮರ್ಪಕವಾಗಿ ಧ್ವನಿ ಎತ್ತುತ್ತಿಲ್ಲ. ಬೇರೆ ಜಿಲ್ಲೆಗಳ ರಾಜಕಾರಣಿಗಳು ತಮ್ಮ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಹೋರಾಡುತ್ತಾರೆ. ಆದರೆ ರಾಯಚೂರು ಜಿಲ್ಲೆಯ ರಾಜಕಾರಣಿಗಳಲ್ಲಿ ಅಂತಹ ಬದ್ಧತೆ ಕಾಣುತ್ತಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದಲೇ ಸಚಿವ ಸ್ಥಾನ ಕೈತಪ್ಪಿದೆ. ಪಕ್ಕದ ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಇಬ್ಬರು–ಮೂರು ಜನ ಶಾಸಕರು ಸಚಿವರಾಗಿದ್ದು, ಅವರೇ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಬರುತ್ತಿದ್ದಾರೆ. ಆದರೂ ಜಿಲ್ಲೆಯ ಪರವಾಗಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ನಾಯಕರು ಯಾವುದೇ ಒಗ್ಗಟ್ಟಿನ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.
ಜಿಲ್ಲೆಗೆ ಸೂಕ್ತ ಸಚಿವ ಸ್ಥಾನ ಹಾಗೂ ಪ್ರಾತಿನಿಧ್ಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೇರೆ ಜಿಲ್ಲೆಯ ಸಚಿವರು ಧ್ವಜಾರೋಹಣಕ್ಕೆ ಬಂದರೆ ಪ್ರತಿಭಟನೆ ಮೂಲಕ ವಿರೋಧಿಸಲಾಗುವುದು ಎಂದು ಎಸ್. ಮಾರೆಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರಾದ ಹೇಮರಾಜ ಅಸ್ಕಿಹಾಳ, ಶ್ರೀನಿವಾಸ್, ಲಕ್ಷ್ಮಣ್, ತಾಯಪ್ಪ, ರವಿ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    21 hrs ago
  • ಚಿಂಚೋಳಿ ತಹಸೀಲ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ ಚಿಂಚೋಳಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಚಿಂಚೋಳಿ ತಹಸೀಲ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.
    3
    ಚಿಂಚೋಳಿ ತಹಸೀಲ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
ಚಿಂಚೋಳಿ: ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಚಿಂಚೋಳಿ ತಹಸೀಲ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    10 hrs ago
  • ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"
    1
    ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!
    1
    ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!
ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
    1
    ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ.
ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ  ವಿದ್ಯಾರ್ಥಿಗಳು ತಿಳಿಸಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    21 hrs ago
  • ತುಂಗಭದ್ರಾ ಎಡದಂಡೆ ಕಾಲುವೆಗೆ ತಕ್ಷಣ ನೀರು ಹರಿಸಲು ಸಿರವಾರ ಭಾಗದ ರೈತರು ರಾಯಚೂರಿನಲ್ಲಿ ಆಗ್ರಹ ರಾಯಚೂರು : 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸಬೇಕು ಎಂದು ತುಂಗಭದ್ರಾ ಎಡದಂಡೆ ಕಾಲುವೆ ರೈತರ ವೇದಿಕೆಯ ರಾಜ್ಯಾಧ್ಯಕ್ಷ ಶಂಕರಗೌಡ ಹರವಿ ರಾಜ್ಯ ಸರ್ಕಾರವನ್ನು ಮಂಗಳವಾರ 10.30 ನಿಮಿಷಕ್ಕೆ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ ಸುಮಾರು 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯೊಂದಿಗೆ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಕಾಲುವೆಯ ಗೇಜ್‌ಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ, ನೀರಿನ ಪ್ರಮಾಣವನ್ನು ನಿಖರವಾಗಿ ಅಳೆಯುವ ವ್ಯವಸ್ಥೆ ಕಲ್ಪಿಸಬೇಕು. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. 1970-80ರ ದಶಕಗಳಲ್ಲಿ ಜಲಾಶಯದಲ್ಲಿ 25ರಿಂದ 30 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹವಾದ ಕೂಡಲೇ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ನಂತರ ಬಂದ ಒಳಹರಿವಿನಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಈಗ ಅಧಿಕಾರಿಗಳು ಅತಿಯಾದ ಮುನ್ನೆಚ್ಚರಿಕೆ ಹಾಗೂ ರಕ್ಷಣಾತ್ಮಕ ನಿಲುವಿನಿಂದ ಕಾಲುವೆಗೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು. ಈಗಾಗಲೇ ಹತ್ತಿ, ಭತ್ತ ಸೇರಿದಂತೆ ವಿವಿಧ ಮುಂಗಾರು ಬೆಳೆಗಳ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆಗಳು 25ರಿಂದ 45 ದಿನಗಳ ಬೆಳವಣಿಗೆಯ ಹಂತದಲ್ಲಿವೆ. ಈ ಸಂದರ್ಭದಲ್ಲಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕಾಲುವೆಗೆ ನೀರು ಹರಿಸುವುದರಲ್ಲಿ ಮತ್ತಷ್ಟು ವಿಳಂಬವಾದರೆ ಕೃಷಿ ಉತ್ಪಾದನೆ ಕುಸಿತ, ಆಹಾರ ಧಾನ್ಯಗಳ ಕೊರತೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಕೃಷಿ ಕೂಲಿಕಾರರಿಗೆ ಉದ್ಯೋಗದ ಅಭಾವ, ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಲಿವೆ ಎಂದು ಅವರು ಹೇಳಿದರು. ಆದ್ದರಿಂದ ನಕಾರಾತ್ಮಕ ಮನೋಭಾವ ತೊರೆದು, ಪ್ರಕೃತಿಯ ಮೇಲೆ ವಿಶ್ವಾಸವಿಟ್ಟು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಶಂಕರಗೌಡ ಹರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವೈ. ಬಸನಗೌಡ, ರಮೇಶ್ ನಾಡಗೌಡ, ನಾಗನಗೌಡ, ಶರಣಪ್ಪಗೌಡ, ಅಮರೇಶ್ ಹೊಸಮನಿ, ವೀರೇಂದ್ರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ತುಂಗಭದ್ರಾ ಎಡದಂಡೆ ಕಾಲುವೆಗೆ ತಕ್ಷಣ ನೀರು ಹರಿಸಲು ಸಿರವಾರ ಭಾಗದ ರೈತರು ರಾಯಚೂರಿನಲ್ಲಿ ಆಗ್ರಹ
ರಾಯಚೂರು : 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸಬೇಕು ಎಂದು ತುಂಗಭದ್ರಾ ಎಡದಂಡೆ ಕಾಲುವೆ ರೈತರ ವೇದಿಕೆಯ ರಾಜ್ಯಾಧ್ಯಕ್ಷ ಶಂಕರಗೌಡ ಹರವಿ ರಾಜ್ಯ ಸರ್ಕಾರವನ್ನು ಮಂಗಳವಾರ 10.30 ನಿಮಿಷಕ್ಕೆ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ ಸುಮಾರು 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯೊಂದಿಗೆ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.
ಕಾಲುವೆಯ ಗೇಜ್‌ಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ, ನೀರಿನ ಪ್ರಮಾಣವನ್ನು ನಿಖರವಾಗಿ ಅಳೆಯುವ ವ್ಯವಸ್ಥೆ ಕಲ್ಪಿಸಬೇಕು. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
1970-80ರ ದಶಕಗಳಲ್ಲಿ ಜಲಾಶಯದಲ್ಲಿ 25ರಿಂದ 30 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹವಾದ ಕೂಡಲೇ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ನಂತರ ಬಂದ ಒಳಹರಿವಿನಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಈಗ ಅಧಿಕಾರಿಗಳು ಅತಿಯಾದ ಮುನ್ನೆಚ್ಚರಿಕೆ ಹಾಗೂ ರಕ್ಷಣಾತ್ಮಕ ನಿಲುವಿನಿಂದ ಕಾಲುವೆಗೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು.
ಈಗಾಗಲೇ ಹತ್ತಿ, ಭತ್ತ ಸೇರಿದಂತೆ ವಿವಿಧ ಮುಂಗಾರು ಬೆಳೆಗಳ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆಗಳು 25ರಿಂದ 45 ದಿನಗಳ ಬೆಳವಣಿಗೆಯ ಹಂತದಲ್ಲಿವೆ. ಈ ಸಂದರ್ಭದಲ್ಲಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಕಾಲುವೆಗೆ ನೀರು ಹರಿಸುವುದರಲ್ಲಿ ಮತ್ತಷ್ಟು ವಿಳಂಬವಾದರೆ ಕೃಷಿ ಉತ್ಪಾದನೆ ಕುಸಿತ, ಆಹಾರ ಧಾನ್ಯಗಳ ಕೊರತೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಕೃಷಿ ಕೂಲಿಕಾರರಿಗೆ ಉದ್ಯೋಗದ ಅಭಾವ, ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಲಿವೆ ಎಂದು ಅವರು ಹೇಳಿದರು.
ಆದ್ದರಿಂದ ನಕಾರಾತ್ಮಕ ಮನೋಭಾವ ತೊರೆದು, ಪ್ರಕೃತಿಯ ಮೇಲೆ ವಿಶ್ವಾಸವಿಟ್ಟು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಶಂಕರಗೌಡ ಹರವಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೈ. ಬಸನಗೌಡ, ರಮೇಶ್ ನಾಡಗೌಡ, ನಾಗನಗೌಡ, ಶರಣಪ್ಪಗೌಡ, ಅಮರೇಶ್ ಹೊಸಮನಿ, ವೀರೇಂದ್ರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    21 hrs ago
  • ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
    1
    ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    21 hrs ago
  • ಬಡವರ ಮಕ್ಕಳನ್ನ ಕುರಿಗಳ ತರ ಯೂಸ್ ಮಾಡಿದ ಹಿಂದುತ್ವ ಮುಖಂಡರು | Tikki Ravi | Coastal Karnataka ಒಂದು ಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಂಚೂಣಿ ನಾಯಕರಾಗಿದ್ದ, ತಮ್ಮ ಒಂದು ಕರೆಗೆ ಸಾವಿರಾರು ಯುವಕರನ್ನು ಬೀದಿಗಿಳಿಸುತ್ತಿದ್ದ ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಮಾಜಿ ಮುಖಂಡ ಟಿಕ್ಕಿ ರವಿ (ರವಿ ಕಾವೂರ್) ಅವರ ಎಕ್ಸ್‌ಕ್ಲೂಸಿವ್ ಇಂಟರ್‌ವ್ಯೂ! ಸಂಘಟನೆಗಾಗಿ 16 ವರ್ಷಗಳ ಕಾಲ ಪ್ರಾಣವನ್ನು ಪಣಕ್ಕಿಟ್ಟು ದುಡಿದ ತಳಮಟ್ಟದ ಕಾರ್ಯಕರ್ತರ ಇವತ್ತಿನ ಶೋಚನೀಯ ಸ್ಥಿತಿ ಏನು? ವೇಷಧಾರಿ ನಾಯಕರು ಕೋಟಿ ಕೋಟಿ ಆಸ್ತಿ ಮಾಡುತ್ತಿದ್ದರೆ, ಬಡವರ ಮಕ್ಕಳು ಮಾತ್ರ ಹಿಂದುತ್ವದ ಹೆಸರಿನಲ್ಲಿ ಹೇಗೆ ಬಲಿಪಶುಗಳಾಗುತ್ತಿದ್ದಾರೆ? ಇವೆಲ್ಲದರ ಕಟು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ ಟಿಕ್ಕಿ ರವಿ. ವಿಡಿಯೋವನ್ನು ಪೂರ್ತಿಯಾಗಿ ನೋಡಿ, ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮಾಡಿ ಮತ್ತು ಪ್ರತಿಯೊಬ್ಬ ಯುವಕನಿಗೂ ಶೇರ್ ಮಾಡಿ ಜಾಗೃತಿ ಮೂಡಿಸಿ.
    1
    ಬಡವರ ಮಕ್ಕಳನ್ನ ಕುರಿಗಳ ತರ ಯೂಸ್ ಮಾಡಿದ ಹಿಂದುತ್ವ ಮುಖಂಡರು  | Tikki Ravi | Coastal Karnataka 
ಒಂದು ಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಂಚೂಣಿ ನಾಯಕರಾಗಿದ್ದ, ತಮ್ಮ ಒಂದು ಕರೆಗೆ ಸಾವಿರಾರು ಯುವಕರನ್ನು ಬೀದಿಗಿಳಿಸುತ್ತಿದ್ದ ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಮಾಜಿ ಮುಖಂಡ ಟಿಕ್ಕಿ ರವಿ (ರವಿ ಕಾವೂರ್) ಅವರ ಎಕ್ಸ್‌ಕ್ಲೂಸಿವ್ ಇಂಟರ್‌ವ್ಯೂ!
ಸಂಘಟನೆಗಾಗಿ 16 ವರ್ಷಗಳ ಕಾಲ ಪ್ರಾಣವನ್ನು ಪಣಕ್ಕಿಟ್ಟು ದುಡಿದ ತಳಮಟ್ಟದ ಕಾರ್ಯಕರ್ತರ ಇವತ್ತಿನ ಶೋಚನೀಯ ಸ್ಥಿತಿ ಏನು? ವೇಷಧಾರಿ ನಾಯಕರು ಕೋಟಿ ಕೋಟಿ ಆಸ್ತಿ ಮಾಡುತ್ತಿದ್ದರೆ, ಬಡವರ ಮಕ್ಕಳು ಮಾತ್ರ ಹಿಂದುತ್ವದ ಹೆಸರಿನಲ್ಲಿ ಹೇಗೆ ಬಲಿಪಶುಗಳಾಗುತ್ತಿದ್ದಾರೆ? ಇವೆಲ್ಲದರ ಕಟು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ ಟಿಕ್ಕಿ ರವಿ.
ವಿಡಿಯೋವನ್ನು ಪೂರ್ತಿಯಾಗಿ ನೋಡಿ, ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮಾಡಿ ಮತ್ತು ಪ್ರತಿಯೊಬ್ಬ ಯುವಕನಿಗೂ ಶೇರ್ ಮಾಡಿ ಜಾಗೃತಿ ಮೂಡಿಸಿ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.