Shuru
Apke Nagar Ki App…
ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪ:ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು ಭಾಲ್ಕಿ: ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪದ ಹಿನ್ನೆಲೆಯಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲಾಗಿದೆ
Udayakumar Mule
ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪ:ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು ಭಾಲ್ಕಿ: ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪದ ಹಿನ್ನೆಲೆಯಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲಾಗಿದೆ
More news from ಕರ್ನಾಟಕ and nearby areas
- ಭಾಲ್ಕಿ: ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪದ ಹಿನ್ನೆಲೆಯಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲಾಗಿದೆ1
- ಕಾರಿನ ಬಾನೆಟ್ ಮೇಲೆ ಆಟೋ ಚಾಲಕನನ್ನೇ ಎಳೆದೊಯ್ದ ಕಿರಾತಕ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಸಣ್ಣ ಅಪಘಾತದ ಬಳಿಕ ಕಾರನ್ನು ತಡೆದ ಆಟೋ ಚಾಲಕನನ್ನು ಬಾನೆಟ್ ಮೇಲೆಯೇ ಕಿಲೋಮೀಟರ್‌ಗಟ್ಟಲೆ ಎಳೆದೊಯ್ಯಲಾಗಿದೆ. ಪ್ರಾಣ ಉಳಿಸಿಕೊಳ್ಳಲು ಚಾಲಕ ಬಾನೆಟ್ ಹಿಡಿದು ನೇತಾಡುತ್ತಿದ್ದರೂ ಕಾರು ನಿಲ್ಲಿಸದ ದೃಶ್ಯ ವೈರಲ್ ಆಗಿದೆ. ಘಟನೆಗೆ ಸಂಬಂಧ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ರಸ್ತೆಯಲ್ಲಿದ್ದ ಸಾರ್ವಜನಿಕರು ಈ ದೃಶ್ಯ ಕಂಡು ದಂಗಾಗಿದ್ದರೆ.1
- Post by Star Kannada News 24×71
- ಇದು ಚಿಗರಳ್ಳಿ ಯಡ್ರಾಮಿ ರಸ್ತೆ ಕಣ್ರೀ 🚨🚨1
- ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.1
- ಬಾಗಲಕೋಟೆ: ಜಿಲ್ಲೆಯ ತೇರದಾಳ ಪಟ್ಟಣದ ಲಿವಿಂಗ್ ಜೋಡಿಯೊಂದು ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಜೋಡಿಯನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಜೋಡಿ ಸಾವು-ಬದುಕಿನ ನಡುವೆ ನರಳಾಡುತ್ತಿದೆ. 25 ವರ್ಷದ ಅಕ್ಷತಾ ಶ್ರೀಶೈಲ ಸತ್ತಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 45 ವರ್ಷದ ಗುರುಪಾದಯ್ಯ ಮಠಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಕ್ಷತಾ ಅವರ ದೇಹದ ಸುಮಾರು 90 ಶೇಕಡಾ ಭಾಗ ಸುಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.1
- ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.1
- ಭಾಲ್ಕಿ: ಪಟ್ಟಣದಲ್ಲಿ ವಾಸಿಸುವ ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಶಿವಾನಂದ ಪವಾಡಶಟ್ಟಿ ಭೇಟಿನೀಡಿ ಮಹಿಳೆಯರಿಗೆ ಧೈರ್ಯ ತುಂಬಿದರು1