ವಿಶ್ವಗುರು, ಮಹಾಮಾನವತಾವಾದಿ ಹಾಗೂ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿಯ ಹಾರ್ದಿಕ ಶುಭಾಶಯಗಳು. ಸಮ ಸಮಾಜ ನಿರ್ಮಾಣದ ಹರಿಕಾರರಾಗಿರುವ ಬಸವಣ್ಣನವರು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಪರಿಕಲ್ಪನೆಯನ್ನು ಇಡೀ ವಿಶ್ವಕ್ಕೆ ನೀಡಿದ್ದಾರೆ. ಅವರು ಪರಿಚಯಿಸಿದ ಅನುಭವ ಮಂಟಪವು ಜಗತ್ತಿನ ಮೊದಲ ಸಂಸತ್ತಾಗಿ ಜನತಂತ್ರದ ಆದರ್ಶವನ್ನು ಪ್ರತಿಪಾದಿಸಿದೆ. ಬಸವಣ್ಣನವರ ತತ್ವಗಳು — ಸತ್ಯ, ಸಮಾನತೆ, ಸಹಬಾಳ್ವೆ ಮತ್ತು ಕಾಯಕವೇ ಕೈಲಾಸ — ಇಂದಿಗೂ ನಮ್ಮ ಜೀವನಕ್ಕೆ ದಾರಿದೀಪವಾಗಿವೆ. ಈ ಬಸವ ಜಯಂತಿಯಂದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾನತೆ ಮತ್ತು ಶಾಂತಿಯುತ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಕೈಜೋಡಿಸೋಣ. ವಿಶ್ವಗುರು, ಮಹಾಮಾನವತಾವಾದಿ ಹಾಗೂ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿಯ ಹಾರ್ದಿಕ ಶುಭಾಶಯಗಳು. ಸಮ ಸಮಾಜ ನಿರ್ಮಾಣದ ಹರಿಕಾರರಾಗಿರುವ ಬಸವಣ್ಣನವರು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಪರಿಕಲ್ಪನೆಯನ್ನು ಇಡೀ ವಿಶ್ವಕ್ಕೆ ನೀಡಿದ್ದಾರೆ. ಅವರು ಪರಿಚಯಿಸಿದ ಅನುಭವ ಮಂಟಪವು ಜಗತ್ತಿನ ಮೊದಲ ಸಂಸತ್ತಾಗಿ ಜನತಂತ್ರದ ಆದರ್ಶವನ್ನು ಪ್ರತಿಪಾದಿಸಿದೆ. ಬಸವಣ್ಣನವರ ತತ್ವಗಳು — ಸತ್ಯ, ಸಮಾನತೆ, ಸಹಬಾಳ್ವೆ ಮತ್ತು ಕಾಯಕವೇ ಕೈಲಾಸ — ಇಂದಿಗೂ ನಮ್ಮ ಜೀವನಕ್ಕೆ ದಾರಿದೀಪವಾಗಿವೆ. ಈ ಬಸವ ಜಯಂತಿಯಂದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾನತೆ ಮತ್ತು ಶಾಂತಿಯುತ ಸಮಾಜ ನಿರ್ಮಾಣಕ್ಕೆ ನಾವು ಎಲ್ಲರೂ ಕೈಜೋಡಿಸೋಣ.

- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- Post by Jevargi suddi no11
- Post by ABU NEWS CHANNEL1
- ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.! ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.1
- ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.1