ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ, ):-ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಸಹಕಾರ ಸಹಯೋಗದೊಂದಿಗೆ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಼. ಼಼಼಼಼಼಼಼಼಼಼ಜನವರಿ 24ರ ಶನಿವಾರ ಶಾಲಾ ವಿದ್ಯಾರ್ಥಿನಿಯರುಗಳಿಗೆ ವಿವಿಧ ಆಟೊಟ ,ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು ಼ಇದೇ ವೇಳೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಮಹತ್ವದ ತಿಳಿಸಿಕೊಡಲಾಯಿತು .ಈ ಕಾರ್ಯಕ್ರಮದಲ್ಲಿ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದರು . . ಪ್ರಶಸ್ತಿ ಪತ್ರ ಪ್ರಧಾನ :ಇದೇ ಜನವರಿ 26ರ ಸೋಮವಾರದ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾದ 77ನೇ ಗಣರಾಜ್ಯೋತ್ಸವದ ವೇಳೆ ವಿಜೇತರಾದ ವಿದ್ಯಾರ್ಥಿನಿಯರುಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಎಂ.ಎಲ್. ಪವಿತ್ರ ಪ್ರದೀಪ್ ಅವರು ಪ್ರಶಸ್ತಿ ಪತ್ರಗಳನ್ನು ಪ್ರಧಾನ ಮಾಡಿ ಗೌರವಿಸಿದರು ಇದೆ ವೇಳೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಮತ್ತು ಶಿಕ್ಷಕ ವರ್ಗ ಎಸ್‌ಡಿಎಂಸಿ ಸದಸ್ಯರಾದ ಕೆ ಸಿದ್ದೇಶ್ ಮತ್ತು ಸದಸ್ಯರು ಗ್ರಾಮಸ್ಥರು ಪೋಷಕರು ಉಪಸ್ಥಿತರಿದ್ದರು
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ, ):-ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಸಹಕಾರ ಸಹಯೋಗದೊಂದಿಗೆ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಼. ಼಼಼಼಼಼಼಼಼಼಼ಜನವರಿ 24ರ ಶನಿವಾರ ಶಾಲಾ ವಿದ್ಯಾರ್ಥಿನಿಯರುಗಳಿಗೆ ವಿವಿಧ ಆಟೊಟ ,ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು ಼ಇದೇ ವೇಳೆ ರಾಷ್ಟ್ರೀಯ ಹೆಣ್ಣು
ಮಕ್ಕಳ ದಿನಾಚರಣೆಯ ಮಹತ್ವದ ತಿಳಿಸಿಕೊಡಲಾಯಿತು .ಈ ಕಾರ್ಯಕ್ರಮದಲ್ಲಿ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದರು . .
ಪ್ರಶಸ್ತಿ ಪತ್ರ ಪ್ರಧಾನ :ಇದೇ ಜನವರಿ 26ರ ಸೋಮವಾರದ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾದ 77ನೇ ಗಣರಾಜ್ಯೋತ್ಸವದ ವೇಳೆ ವಿಜೇತರಾದ ವಿದ್ಯಾರ್ಥಿನಿಯರುಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಎಂ.ಎಲ್. ಪವಿತ್ರ ಪ್ರದೀಪ್
ಅವರು ಪ್ರಶಸ್ತಿ ಪತ್ರಗಳನ್ನು ಪ್ರಧಾನ ಮಾಡಿ ಗೌರವಿಸಿದರು ಇದೆ ವೇಳೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಮತ್ತು ಶಿಕ್ಷಕ ವರ್ಗ ಎಸ್‌ಡಿಎಂಸಿ ಸದಸ್ಯರಾದ ಕೆ ಸಿದ್ದೇಶ್ ಮತ್ತು ಸದಸ್ಯರು ಗ್ರಾಮಸ್ಥರು ಪೋಷಕರು ಉಪಸ್ಥಿತರಿದ್ದರು
- Post by ಡಾ.ಪಾಲಯ್ಯಮಾರಮ್ಮನಹಳ್ಳಿ2
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ, ):-ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಸಹಕಾರ ಸಹಯೋಗದೊಂದಿಗೆ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಼. ಼಼಼಼಼಼಼಼಼಼಼ಜನವರಿ 24ರ ಶನಿವಾರ ಶಾಲಾ ವಿದ್ಯಾರ್ಥಿನಿಯರುಗಳಿಗೆ ವಿವಿಧ ಆಟೊಟ ,ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು ಼ಇದೇ ವೇಳೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಮಹತ್ವದ ತಿಳಿಸಿಕೊಡಲಾಯಿತು .ಈ ಕಾರ್ಯಕ್ರಮದಲ್ಲಿ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರುಗಳು ಭಾಗವಹಿಸಿದ್ದರು . . ಪ್ರಶಸ್ತಿ ಪತ್ರ ಪ್ರಧಾನ :ಇದೇ ಜನವರಿ 26ರ ಸೋಮವಾರದ ಗ್ರಾಮದ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾದ 77ನೇ ಗಣರಾಜ್ಯೋತ್ಸವದ ವೇಳೆ ವಿಜೇತರಾದ ವಿದ್ಯಾರ್ಥಿನಿಯರುಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಎಂ.ಎಲ್. ಪವಿತ್ರ ಪ್ರದೀಪ್ ಅವರು ಪ್ರಶಸ್ತಿ ಪತ್ರಗಳನ್ನು ಪ್ರಧಾನ ಮಾಡಿ ಗೌರವಿಸಿದರು ಇದೆ ವೇಳೆ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಮತ್ತು ಶಿಕ್ಷಕ ವರ್ಗ ಎಸ್‌ಡಿಎಂಸಿ ಸದಸ್ಯರಾದ ಕೆ ಸಿದ್ದೇಶ್ ಮತ್ತು ಸದಸ್ಯರು ಗ್ರಾಮಸ್ಥರು ಪೋಷಕರು ಉಪಸ್ಥಿತರಿದ್ದರು4
- ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ನೂತನವಾಗಿ ಎಡ್ ಲ್ಯಾಬ್ ಹಾಗೂ ಡಿಜಿಟಲ್ ಕೊಠಡಿಯನ್ನ ನಿರ್ಮಾಣ ಮಾಡಿದ್ದು ಸಚಿವ ಡಿ ಸುಧಾಕರ್ ಅವರು ಆಗಮಿಸಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ1
- 77ನೇ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದೆ...ಚಳ್ಳಕೆರೆ ತಾಲ್ಲೂಕ್ ಆಡಳಿತದಿಂದ ಸಂಭ್ರಮದ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.... ನಗರದ ಎಲ್ಲಾ ಸರ್ಕಾರಿ ಕಚೇರಿಗಳು, ತಳಿರು-ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ . 77 ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ತಾಲೂಕು ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಶಾಸಕಾ ಟಿ .ರಘು ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಬಯಲು ರಂಗ ಮಂದಿರದಲ್ಲಿ ಸಭೆ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಧ್ವಜಾರೋಹಣವನ್ನ ತಾಸಿಲ್ದಾರ್ ರಹಂ ಪಾಷಾ ಅವರು ನೆರವೇರಿಸಲಿದ್ದು. ವಿದ್ಯಾರ್ಥಿಗಳಿಂದ ಪಥಸಂಚಲನ.ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಹಾಗೂ ದೇಶದ ಜನತೆಗೆ ತಾಲೂಕು ಆಡಳಿತ ಗಣರಾಜ್ಯೋತ್ಸವದ ಶುಭಾಶಯಗಳು ತಿಳಿಸಿದೆ......1
- ಗೋಬಿ ಮಂಚೂರಿಯ ಕೋಸುನಲ್ಲಿ ಹಾನಿಕಾರಕ ಹುಳುಗಳು* #ಗೋಬಿಮಂಚೂರಿ #ಗೋಬಿ #ನಮ್ಮಬೆಂಗಳೂರು #ಕರ್ನಾಟಕಫುಡ್ #ಬೆಂಗಳೂರುಫುಡ್1
- Post by Yashwanth1
- ಹಾವೇರಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ನೂತನ ಮಹಾರಥದ ಲೋಕಾರ್ಪಣೆ ನಿಮಿತ್ಯ ಪರಿವರ್ತನೆಯಡೆಗೆ ಧರ್ಮ ಜಾಗೃತಿ ಪ್ರವಚನ ಕಾರ್ಯಕ್ರಮ-16 ಸೋಮವಾರ ಜರುಗಿತು.1
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ, ) ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಗಣರಾಜ್ಯೋತ್ಸವದ ಸೋಮವಾರದಂದು ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸಂಗೊಳ್ಳಿ ರಾಯಣ್ಣ ರವರ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಼಼಼಼಼಼಼಼಼ಇದೇ ವೇಳೆ ಮಾತನಾಡಿದ ರಾಜ್ಯ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕರಾದ ಎಸ್ .ಕೆ .ಗುರುಲಿಂಗಪ್ಪನವರು ವೀರರಾಯಣ್ಣ ನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನವಾದ 1831ನೇ ಜನವರಿ 26 ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಎಂದರು . ಼಼಼಼಼಼಼಼಼಼. ಮೊಳಕಾಲ್ಮೂರು ತಾಲೂಕು ಮಾಜಿ ಕುರುಬರ ಸಂಘದ ಅಧ್ಯಕ್ಷರಾದ ಕಾಂಗ್ರೆಸ್ ಮುಖಂಡ ಟಿ ತಿಪ್ಪೇಸ್ವಾಮಿ ಮಾತನಾಡಿ ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ ಹೋರಾಟಗಾರ ರಾಯಣ್ಣ ರವರ ಜನನ ಮರಣ ದಿನಗಳು, ರಾಯಣ್ಣರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ರಾಷ್ಟೀಯ ಹಬ್ಬದ ದಿನಗಳಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.. ಼಼಼಼಼಼಼಼಼಼಼಼ ಕೊಂಡ್ಲಹಳ್ಳಿಯ ಮುಖ್ಯ ವೃತದಲ್ಲಿರುವ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಗೆ ಪುಷ್ಪಮಾಲೆಯನ್ನು ಅರ್ಪಿಸಿ ಭಾರತಮಾತೆ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ಼಼಼಼಼ ಇದೇ ವೇಳೆ ಗ್ರಾಮ ಪಂಚಾಯತ್ ಸದಸ್ಯ ಬಿ. ಟಿ .ಹನುಮರೆಡ್ಡಿ ,ಪಿಎಸಿಎಸ್ ಅಧ್ಯಕ್ಷ ಎನ್ .ಎಚ್ .ಮಲ್ಲೇಶಪ್ಪ ,,ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬಿ.ಕೆ .ರವಿ ,ಮುಖಂಡರಾದ ಪಂಪಾಪತಿ, ಜಿ.ಮೂರ್ತಿ, ಬಿ. ತಿಪ್ಪೇಸ್ವಾಮಿ ,ಕೆ.ಟಿ. ರುದ್ರಪ್ಪ ,ಕಾಲಾಡಿ ಶ್ರೀನಿವಾಸ್ ,ಶಿವಕುಮಾರ್, ಕೆಎಸ್ ಮಾರಣ್ಣ, ಇತರರಿದ್ದರು.4