logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಳಿಕೋಟೆ: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅಪ್ಪಾಸಾಹೇಬಗೌಡ ಮೂಲಿಮನಿ ಆಯ್ಕೆ ತಾಳಿಕೋಟೆ: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದೊರೆಯುವ ಗೌರವಗಳಲ್ಲಿ ಒಂದಾದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಳಿಕೋಟೆ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಅಪ್ಪಾಸಾಹೇಬಗೌಡ ಮೂಲಿಮನಿ ಅವರು ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ತಾಳಿಕೋಟೆ ತಾಲ್ಲೂಕಿನಾದ್ಯಂತ ಅಭಿನಂದನೆಗಳು ವ್ಯಕ್ತವಾಗುತ್ತಿವೆ. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಈ ಸಾಧನೆಯನ್ನು ಗುರುತಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಶಿಕ್ಷಕರಾಗಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದದಿಂದಲೂ ಅಪ್ಪಾಸಾಹೇಬಗೌಡ ಮೂಲಿಮನಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹ ಶಿಕ್ಷಕರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಇಡೀ ಶಿಕ್ಷಕ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಶುಭ ಹಾರೈಸಿದರು. ಶಿಕ್ಷಣವೆಂದರೆ ಕೇವಲ ಪಾಠ ಬೋಧಿಸುವುದಲ್ಲ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ. ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ದೊರೆತಿರುವುದು ವಿಶೇಷವಾಗಿದೆ. ಅವರ ಈ ಸಾಧನೆ ತಾಳಿಕೋಟೆ ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ, ಹೆಚ್ಚಿನ ಗೌರವ ಹಾಗೂ ಪ್ರಶಸ್ತಿಗಳನ್ನು ಪಡೆದುಕೊಳ್ಳಲಿ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದ ಹಾಗೂ ಶಿಕ್ಷಣಾಭಿಮಾನಿಗಳು ಶುಭ ಹಾರೈಸಿದರು. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

6 hrs ago
user_ಸಂಗನಗೌಡ
ಸಂಗನಗೌಡ
Engineer Vijayapura, Karnataka•
6 hrs ago

ತಾಳಿಕೋಟೆ: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅಪ್ಪಾಸಾಹೇಬಗೌಡ ಮೂಲಿಮನಿ ಆಯ್ಕೆ ತಾಳಿಕೋಟೆ: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದೊರೆಯುವ ಗೌರವಗಳಲ್ಲಿ ಒಂದಾದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಳಿಕೋಟೆ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಅಪ್ಪಾಸಾಹೇಬಗೌಡ ಮೂಲಿಮನಿ ಅವರು ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ತಾಳಿಕೋಟೆ ತಾಲ್ಲೂಕಿನಾದ್ಯಂತ ಅಭಿನಂದನೆಗಳು ವ್ಯಕ್ತವಾಗುತ್ತಿವೆ. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಈ ಸಾಧನೆಯನ್ನು ಗುರುತಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಶಿಕ್ಷಕರಾಗಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದದಿಂದಲೂ ಅಪ್ಪಾಸಾಹೇಬಗೌಡ ಮೂಲಿಮನಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹ ಶಿಕ್ಷಕರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಇಡೀ ಶಿಕ್ಷಕ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಶುಭ ಹಾರೈಸಿದರು. ಶಿಕ್ಷಣವೆಂದರೆ ಕೇವಲ ಪಾಠ ಬೋಧಿಸುವುದಲ್ಲ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ. ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ದೊರೆತಿರುವುದು ವಿಶೇಷವಾಗಿದೆ. ಅವರ ಈ ಸಾಧನೆ ತಾಳಿಕೋಟೆ ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ, ಹೆಚ್ಚಿನ ಗೌರವ ಹಾಗೂ ಪ್ರಶಸ್ತಿಗಳನ್ನು ಪಡೆದುಕೊಳ್ಳಲಿ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದ ಹಾಗೂ ಶಿಕ್ಷಣಾಭಿಮಾನಿಗಳು ಶುಭ ಹಾರೈಸಿದರು. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

More news from ಕರ್ನಾಟಕ and nearby areas
  • 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    4
    30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ..
ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು.
ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    2 hrs ago
  • ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.
    1
    ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ |
ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು.
ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು.
ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    5 hrs ago
  • ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda  #yogeshagowda @riyagowda  ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ
    3
    ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ

#chethana_muniswamygowda

#riyamshee_yogeshagowda

 #yogeshagowda

@riyagowda

 ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ.

#horticulturedepartment 

ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ


ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ
#chethana_muniswamygowda
#riyamshee_yogeshagowda
#yogeshagowda
@riyagowda
ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ.
#horticulturedepartment 
ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ
    user_Chethana Muniswamygowda
    Chethana Muniswamygowda
    Press advisory Tikota, Vijayapura•
    15 hrs ago
  • Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    1
    Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? 
Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    21 hrs ago
  • ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್‌ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು... ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು. #ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್ #Kalburagi #lasershow #Prajavani #PrajavaniVideo
    1
    ವಿಶಾಲ ಕೆರೆ, ಪ್ರಶಾಂತ ವಾತಾವರಣ. ಮನಸ್ಸಿಗೆ ಮುದ ನೀಡುವ ಸಂಗೀತ ವಾದ್ಯಗಳ ನಿನಾದ. ಕತ್ತಲೆ ರಂಗು ತುಂಬಿದ ಲೇಸರ್‌ ಶೋ. ಕಗ್ಗತ್ತಲ ಬಾನಲ್ಲಿ ಕಲ್ಯಾಣ ಕರ್ನಾಟಕ ವೈಶಿಷ್ಟ್ಯ ಸ್ಫುಟವಾಗಿ ಪರಿಚಯಿಸಿದ ಡ್ರೋನ್ ಶೋ. ನಭದಲ್ಲಿ ಚಿತ್ತಾರ ಮೂಡಿಸಿದ ಪಟಾಕಿಗಳು...
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯ ನಗರದ ಶರಣಬಸವೇಶ್ವರ ಅಪ್ಪ ಕೆರೆ ಆವರಣದಲ್ಲಿ ಬುಧವಾರ ರಾತ್ರಿ ಕಂಡ ದೃಶ್ಯಗಳಿವು.
#ಕಲಬುರಗಿ #ಲೇಸರ್‌ಶೋ #ಕಲ್ಯಾಣಕರ್ನಾಟಕ #ಉತ್ಸವ #ಸಿಎಂ #ಡಿಕೆಶಿವಕುಮಾರ್   
#Kalburagi #lasershow  #Prajavani #PrajavaniVideo
    user_Shiva Belagavi
    Shiva Belagavi
    Photographer ಅಥಣಿ, ಬೆಳಗಾವಿ, ಕರ್ನಾಟಕ•
    43 min ago
  • ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ ರಬಕವಿ-ಬನಹಟ್ಟಿ ತಾಲೂಕು ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವಾಗ್ವಾದಕ್ಕೆ ಕಾರಣವೇನು? ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು
    1
    ರಬಕವಿ-ಬನಹಟ್ಟಿ: ಇಂದಿರಾ ಕ್ಯಾಂಟೀನ್ ಉದ್ಘಾಟನಾ ವೇಳೆ ವಾಗ್ವಾದ ಸಚಿವರ ಸಮ್ಮುಖದಲ್ಲೇ ಪರಸ್ಪರ ವಾಗ್ದಾಳಿ
ರಬಕವಿ-ಬನಹಟ್ಟಿ ತಾಲೂಕು
ಬನಹಟ್ಟಿ ನಗರದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ, ಸಚಿವರ ಸಮ್ಮುಖದಲ್ಲೇ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ  ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ಕಾರ್ಯಕ್ರಮದ ವೇಳೆ ನಡೆದ ಈ ವಾಗ್ವಾದದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ವಾಗ್ವಾದಕ್ಕೆ ಕಾರಣವೇನು?
ಯಾವ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆಯಿತು ಸಚಿವರ ಸಮ್ಮುಖದಲ್ಲೇ ಈ ಬೆಳವಣಿಗೆಗೆ ಕಾರಣವೇನು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    1
    ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ತಾಳಿಕೋಟೆ: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅಪ್ಪಾಸಾಹೇಬಗೌಡ ಮೂಲಿಮನಿ ಆಯ್ಕೆ ತಾಳಿಕೋಟೆ: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದೊರೆಯುವ ಗೌರವಗಳಲ್ಲಿ ಒಂದಾದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಳಿಕೋಟೆ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಅಪ್ಪಾಸಾಹೇಬಗೌಡ ಮೂಲಿಮನಿ ಅವರು ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ತಾಳಿಕೋಟೆ ತಾಲ್ಲೂಕಿನಾದ್ಯಂತ ಅಭಿನಂದನೆಗಳು ವ್ಯಕ್ತವಾಗುತ್ತಿವೆ. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಈ ಸಾಧನೆಯನ್ನು ಗುರುತಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಶಿಕ್ಷಕರಾಗಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದದಿಂದಲೂ ಅಪ್ಪಾಸಾಹೇಬಗೌಡ ಮೂಲಿಮನಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹ ಶಿಕ್ಷಕರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಇಡೀ ಶಿಕ್ಷಕ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಶುಭ ಹಾರೈಸಿದರು. ಶಿಕ್ಷಣವೆಂದರೆ ಕೇವಲ ಪಾಠ ಬೋಧಿಸುವುದಲ್ಲ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ. ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ದೊರೆತಿರುವುದು ವಿಶೇಷವಾಗಿದೆ. ಅವರ ಈ ಸಾಧನೆ ತಾಳಿಕೋಟೆ ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ, ಹೆಚ್ಚಿನ ಗೌರವ ಹಾಗೂ ಪ್ರಶಸ್ತಿಗಳನ್ನು ಪಡೆದುಕೊಳ್ಳಲಿ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದ ಹಾಗೂ ಶಿಕ್ಷಣಾಭಿಮಾನಿಗಳು ಶುಭ ಹಾರೈಸಿದರು. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
    1
    ತಾಳಿಕೋಟೆ: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅಪ್ಪಾಸಾಹೇಬಗೌಡ ಮೂಲಿಮನಿ ಆಯ್ಕೆ
ತಾಳಿಕೋಟೆ: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದೊರೆಯುವ ಗೌರವಗಳಲ್ಲಿ ಒಂದಾದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಳಿಕೋಟೆ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಅಪ್ಪಾಸಾಹೇಬಗೌಡ ಮೂಲಿಮನಿ ಅವರು ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ತಾಳಿಕೋಟೆ ತಾಲ್ಲೂಕಿನಾದ್ಯಂತ ಅಭಿನಂದನೆಗಳು ವ್ಯಕ್ತವಾಗುತ್ತಿವೆ.
ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಈ ಸಾಧನೆಯನ್ನು ಗುರುತಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಶಿಕ್ಷಕರಾಗಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದದಿಂದಲೂ ಅಪ್ಪಾಸಾಹೇಬಗೌಡ ಮೂಲಿಮನಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹ ಶಿಕ್ಷಕರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಇಡೀ ಶಿಕ್ಷಕ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಶುಭ ಹಾರೈಸಿದರು.
ಶಿಕ್ಷಣವೆಂದರೆ ಕೇವಲ ಪಾಠ ಬೋಧಿಸುವುದಲ್ಲ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ. ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ದೊರೆತಿರುವುದು ವಿಶೇಷವಾಗಿದೆ.
ಅವರ ಈ ಸಾಧನೆ ತಾಳಿಕೋಟೆ ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ, ಹೆಚ್ಚಿನ ಗೌರವ ಹಾಗೂ ಪ್ರಶಸ್ತಿಗಳನ್ನು ಪಡೆದುಕೊಳ್ಳಲಿ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದ ಹಾಗೂ ಶಿಕ್ಷಣಾಭಿಮಾನಿಗಳು ಶುಭ ಹಾರೈಸಿದರು.
ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.