logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.

9 hrs ago
user_ಬೆಳಗೆರೆ ನ್ಯೂಸ್
ಬೆಳಗೆರೆ ನ್ಯೂಸ್
Video Creator Chitradurga, Karnataka•
9 hrs ago

ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.

More news from Karnataka and nearby areas
  • ನಿತ್ಯದ ಒತ್ತಡವನ್ನು ನಿವಾರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಕ್ರೀಡೆ ಸಹಕಾರಿ. ಚಳ್ಳಕೆರೆ: ಪೋಷಕರಿಗೆ ಕ್ರೀಡೆ ಹಲವಾರು ರೀತಿಯಲ್ಲಿ ಸಹಕಾರಿಯಾಗಿದೆ ಎಂದು ಹೊಂಗಿರಣ ಇಂಟರ್ ನ್ಯಾಶನಲ್ ಸ್ಕೂಲ್ ನ ಗೌರವಾ ಅಧ್ಯಕ್ಷರಾದ ಡಿ .ನಾಗಪ್ಪ ಹೇಳಿದರು ನಗರದ ಹೊಂಗಿರಣ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪೋಷಕರಿ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವುದು ಮೂಲಕ ಉದ್ಘಾಟಿಸಿ ನಂತರ ಅವರು ಮಾತನಾಡಿ, ಕ್ರೀಡೆಯು ಪೋಷಕರಿಗೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ದಿನಾ ನಿತ್ಯದ ಒತ್ತಡವನ್ನು ನಿವಾರಿಸಲು ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.ಕ್ರೀಡೆಯು ಪೋಷಕರಿಗೆ ಸಮಯ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ ಮತ್ತು ಅವರ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.ಕ್ರೀಡೆಯು ಪೋಷಕರಿಗೆ ಹೊಸ ಜನರನ್ನು ಭೇಟಿ ಮಾಡಲು ಮತ್ತು ಸಾಮಾಜಿಕ ಸಂಪರ್ಕಗಳನ್ನು ಬೆಳೆಸಲು ಸಹಾಯ ಮಾಡುತ್ತದೆ. ಕ್ರೀಡೆಯು ಪೋಷಕರಿಗೆ ತಮ್ಮ ಮಕ್ಕಳಿಗೆ ಉತ್ತಮ ಉದಾಹರಣೆಯಾಗಲು ಸಹಾಯ ಮಾಡುತ್ತದೆ ಮತ್ತು ಅವರನ್ನು ಆರೋಗ್ಯಕರ ಜೀವನಶೈಲಿಗೆ ಪ್ರೋತ್ಸಾಹಿಸುತ್ತದೆ. ಕ್ರೀಡೆಯು ಪೋಷಕರಿಗೆ ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಸಹಾಯ ಮಾಡುತ್ತದೆ. ಜತೆಗೆ ಪೋಷಕರಿಗೆ ಕ್ರೀಡೆ ಮನರಂಜನೆ ಯಾಗುತ್ತದೆ ಇಂತಹ ಕಾರ್ಯಕ್ರಮಗಳು ಶಾಲೆಗಳಲ್ಲಿ ನಡೆಯುತ್ತಿರಬೇಕು ,ಪೋಷಕರು ಸಹ ಇತಂಹ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಲಹೇ ನೀಡಿದರು. ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವೆಂಕಟಲಕ್ಷ್ಮಿ ಮಾತನಾಡಿ, ಕ್ರೀಡೆಯು ಪೋಷಕರಿಗೆ ಉತ್ತೇಜನ ನೀಡುತ್ತದೆ. ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಸಾಮಾಜಿಕ ಸಂಪರ್ಕಗಳನ್ನು ಬೆಳೆಸುತ್ತದೆ . ಮಕ್ಕಳಲ್ಲಿನ ಆತ್ಮವಿಶ್ವಾಸ ಮೂಡಿಸುತ್ತದೆ ಇಂದಿನ ಕೆಲಸದ ಕೆಲಸದ ಒತ್ತಡದಲ್ಲಿ ಕ್ರೀಡೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತದೆ ಆದ್ದರಿಂದ ಇಂತಹ ಕ್ರೀಡೆಗಳು ಪೋಷಕರಿಗೆ ಉತ್ತಮವಾಗಿದೆ ಎಂದರು.. ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ದಯಾನಂದ ಪ್ರಹ್ಲಾದ್. ನಿರ್ದೇಶಕರಾದ ಶಿವಪ್ರಸಾದ್ ಉಪಾಧ್ಯಕ್ಷರಾದ ಮಧು. ಶಾಲೆಯ ಆಡಳಿತ ಅಧಿಕಾರಿ ಮಹದೇವ್ ಕುಮಾರ್, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಎಸ್ ಪ್ರಸಾದ್ ಶಾಲೆಯ ಶಿಕ್ಷಕರು ಶಿಕ್ಷಕಿಯರು ಪೋಷಕರು ಇದ್ದರು...
    1
    ನಿತ್ಯದ ಒತ್ತಡವನ್ನು ನಿವಾರಿಸಲು ಮತ್ತು  ಆರೋಗ್ಯವನ್ನು ಸುಧಾರಿಸಲು ಕ್ರೀಡೆ ಸಹಕಾರಿ.
ಚಳ್ಳಕೆರೆ: ಪೋಷಕರಿಗೆ ಕ್ರೀಡೆ ಹಲವಾರು ರೀತಿಯಲ್ಲಿ ಸಹಕಾರಿಯಾಗಿದೆ ಎಂದು  ಹೊಂಗಿರಣ ಇಂಟರ್ ನ್ಯಾಶನಲ್ ಸ್ಕೂಲ್ ನ ಗೌರವಾ ಅಧ್ಯಕ್ಷರಾದ ಡಿ .ನಾಗಪ್ಪ ಹೇಳಿದರು
ನಗರದ  ಹೊಂಗಿರಣ  ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪೋಷಕರಿ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವುದು ಮೂಲಕ ಉದ್ಘಾಟಿಸಿ ನಂತರ  ಅವರು ಮಾತನಾಡಿ, ಕ್ರೀಡೆಯು ಪೋಷಕರಿಗೆ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.  ದಿನಾ ನಿತ್ಯದ ಒತ್ತಡವನ್ನು ನಿವಾರಿಸಲು ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.ಕ್ರೀಡೆಯು ಪೋಷಕರಿಗೆ ಸಮಯ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ ಮತ್ತು ಅವರ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.ಕ್ರೀಡೆಯು ಪೋಷಕರಿಗೆ ಹೊಸ ಜನರನ್ನು ಭೇಟಿ ಮಾಡಲು ಮತ್ತು ಸಾಮಾಜಿಕ ಸಂಪರ್ಕಗಳನ್ನು ಬೆಳೆಸಲು ಸಹಾಯ ಮಾಡುತ್ತದೆ. ಕ್ರೀಡೆಯು ಪೋಷಕರಿಗೆ ತಮ್ಮ ಮಕ್ಕಳಿಗೆ ಉತ್ತಮ ಉದಾಹರಣೆಯಾಗಲು ಸಹಾಯ ಮಾಡುತ್ತದೆ ಮತ್ತು ಅವರನ್ನು ಆರೋಗ್ಯಕರ ಜೀವನಶೈಲಿಗೆ ಪ್ರೋತ್ಸಾಹಿಸುತ್ತದೆ.
ಕ್ರೀಡೆಯು ಪೋಷಕರಿಗೆ ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಸಹಾಯ ಮಾಡುತ್ತದೆ. ಜತೆಗೆ ಪೋಷಕರಿಗೆ ಕ್ರೀಡೆ ಮನರಂಜನೆ ಯಾಗುತ್ತದೆ ಇಂತಹ ಕಾರ್ಯಕ್ರಮಗಳು ಶಾಲೆಗಳಲ್ಲಿ ನಡೆಯುತ್ತಿರಬೇಕು ,ಪೋಷಕರು ಸಹ ಇತಂಹ  ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಲಹೇ ನೀಡಿದರು.
ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವೆಂಕಟಲಕ್ಷ್ಮಿ ಮಾತನಾಡಿ,
ಕ್ರೀಡೆಯು ಪೋಷಕರಿಗೆ ಉತ್ತೇಜನ ನೀಡುತ್ತದೆ. ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಸಾಮಾಜಿಕ ಸಂಪರ್ಕಗಳನ್ನು ಬೆಳೆಸುತ್ತದೆ . ಮಕ್ಕಳಲ್ಲಿನ ಆತ್ಮವಿಶ್ವಾಸ ಮೂಡಿಸುತ್ತದೆ ಇಂದಿನ ಕೆಲಸದ ಕೆಲಸದ ಒತ್ತಡದಲ್ಲಿ ಕ್ರೀಡೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತದೆ ಆದ್ದರಿಂದ ಇಂತಹ ಕ್ರೀಡೆಗಳು ಪೋಷಕರಿಗೆ ಉತ್ತಮವಾಗಿದೆ ಎಂದರು..
ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ದಯಾನಂದ ಪ್ರಹ್ಲಾದ್. ನಿರ್ದೇಶಕರಾದ ಶಿವಪ್ರಸಾದ್ ಉಪಾಧ್ಯಕ್ಷರಾದ ಮಧು. ಶಾಲೆಯ ಆಡಳಿತ ಅಧಿಕಾರಿ  ಮಹದೇವ್ ಕುಮಾರ್, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿಎಸ್ ಪ್ರಸಾದ್ ಶಾಲೆಯ ಶಿಕ್ಷಕರು ಶಿಕ್ಷಕಿಯರು ಪೋಷಕರು ಇದ್ದರು...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    5 hrs ago
  • Post by Abraham
    2
    Post by Abraham
    user_Abraham
    Abraham
    Ballari, Karnataka•
    12 hrs ago
  • ಒಬ್ಬ ಉನ್ನತ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಭಾಷೆ ಒಬ್ಬ ಮಹಿಳಾ ಕೇಂದ್ರೀಯ ಮಂತ್ರಿ ಬಗ್ಗೆ ಉಪಯೋಗಿಸಿ ದ್ದು ದುರದೃಷ್ಟಕರ.
    1
    ಒಬ್ಬ ಉನ್ನತ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಭಾಷೆ ಒಬ್ಬ ಮಹಿಳಾ ಕೇಂದ್ರೀಯ ಮಂತ್ರಿ ಬಗ್ಗೆ ಉಪಯೋಗಿಸಿ ದ್ದು ದುರದೃಷ್ಟಕರ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Reporter Hubballi Urban, Dharwad•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಹನೂರಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ. ಹನೂರು : ಈ ದೇಶ ಕಂಡಂತಹ ಮಹಾನ್ ಚೇತನ ಹಾಗೂ ಇಡೀ ಮನುಕುಲದ ಸಮಾಜಕ್ಕೆ ನ್ಯಾಯ ಒದಗಿಸಿ ಕೊಟ್ಟಂತಹ ವಿಶ್ವ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇಡೀ ದೇಶಕ್ಕೆ ಮಾದರಿ ನಾಯಕ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಬಾಬಾ ಸಾಹೇಬ ಅಂಬೇಡ್ಕರ್ ರವರ ಪರಿನಿರ್ವಾಣ ದಿನದ ಪ್ರಯುಕ್ತ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳನ್ನು ಸಲ್ಲಿಸಿ ನಂತರ ಮಾತನಾಡಿದರು. ಈ ಸಮಾಜದಲ್ಲಿ ಶೋಷಣೆಗೆ ಒಳಗಾದವರು ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಧ್ವನಿ ಎತ್ತಿದ ಅವರಿಗೆ ನ್ಯಾಯ ಕೊಡಿಸಿದ ಮಹಾನ್ ಚೇತನ. ಇಂತಹ ನಾಯಕನ ಪರಿಶ್ರಮದ ಫಲವಾಗಿ ಸಂವಿಧಾನ ಜಾರಿಗೆ ಬಂದು, ಪ್ರಸ್ತುತ ಸಮಾಜದ ಕಟ್ಟ ಕಡೆಯ ವ್ಯಕ್ತಿ ಕೂಡ ಅಧಿಕಾರಿ ಚಲಾವಣೆ ಮಾಡುವಂತಾಗಿದೆ. ಸಮಾಜದಲ್ಲಿ ಎಲ್ಲರೂ ಒಂದೇ ಎಂಬ ಮನೋಭಾವನೆ ಬಿತ್ತಿ ಬೆಳೆದ ವ್ಯಕ್ತಿ ಇಂತಹ ಮಹಾನಾಯಕನ ಪಡೆದ ಭಾರತ ದೇಶವೆ ಧನ್ಯ ಎಂದರು. ಮೊoಬತ್ತಿ ಬೆಳಗಿಸಿ ಮೆರವಣಿಗೆ : ಬಾಬಾ ಸಾಹೇಬರನ್ನು ಕಳೆದುಕೊಂಡoತಹ ಈ ದಿನವನ್ನು ಕಪ್ಪು ದಿನ ಎಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ರಾತ್ರಿ ಮೊoಬತ್ತಿ ಹಿಡಿದು ಅಂಬೇಡ್ಕರ್ ಭವನ ದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ಜಾಥಾ ಮಾಡುವ ಮೂಲಕ ಬಾಬಾ ಸಾಹೇಬರಿಗೆ ನಮನಗಳನ್ನು ಎಲ್ಲರೂ ಸಲ್ಲಿಸಿದರು. ಇದೇ ಸಮಯದಲ್ಲಿ ಪಟ್ಟಣ ಪಂಚಾಯತಿ ಮಾಜಿ ಸದಸ್ಯರಾದ ಸಿದ್ದರಾಜು, ಗೌತಮ್ ಶಾಲೆಯ ಕಾರ್ಯದರ್ಶಿ ರವೀಂದ್ರ, ಯಜಮಾನರುಗಳಾದ ಮಹೇಶ್, ಮಹಾದೇವಯ್ಯ,ಪುಟ್ಟರಾಜು, ಮುಖಂಡರುಗಳಾದ ಮಂಜೇಶ್ ಗೌಡ,ಚಿನ್ನವೆಂಕಟ್,ವಿಜಯ್ ಕುಮಾರ್,ಗೋಪಾಲ್ ನಾಯಕ,ಎಸ್. ಆರ್ ಮಹದೇವ್, ವೆಂಕಟೇಶ್, ನಾಗರಾಜು, ಮಧು ಸೇರಿದಂತೆ ವಿವಿಧ ಸಮುದಾಯದ ಮುಖಂಡರುಗಳು ಹಾಜರಿದ್ದರು.
    4
    ಹನೂರಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ.
ಹನೂರು : ಈ ದೇಶ ಕಂಡಂತಹ ಮಹಾನ್ ಚೇತನ ಹಾಗೂ ಇಡೀ ಮನುಕುಲದ ಸಮಾಜಕ್ಕೆ ನ್ಯಾಯ ಒದಗಿಸಿ ಕೊಟ್ಟಂತಹ ವಿಶ್ವ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇಡೀ ದೇಶಕ್ಕೆ ಮಾದರಿ ನಾಯಕ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಬಾಬಾ ಸಾಹೇಬ ಅಂಬೇಡ್ಕರ್ ರವರ ಪರಿನಿರ್ವಾಣ ದಿನದ ಪ್ರಯುಕ್ತ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ಪರಿನಿರ್ವಾಣ ಕಾರ್ಯಕ್ರಮದಲ್ಲಿ  ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳನ್ನು ಸಲ್ಲಿಸಿ ನಂತರ ಮಾತನಾಡಿದರು.
ಈ ಸಮಾಜದಲ್ಲಿ ಶೋಷಣೆಗೆ ಒಳಗಾದವರು ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಧ್ವನಿ ಎತ್ತಿದ ಅವರಿಗೆ ನ್ಯಾಯ ಕೊಡಿಸಿದ ಮಹಾನ್ ಚೇತನ.  ಇಂತಹ ನಾಯಕನ ಪರಿಶ್ರಮದ ಫಲವಾಗಿ ಸಂವಿಧಾನ  ಜಾರಿಗೆ ಬಂದು,  ಪ್ರಸ್ತುತ ಸಮಾಜದ ಕಟ್ಟ ಕಡೆಯ  ವ್ಯಕ್ತಿ ಕೂಡ ಅಧಿಕಾರಿ ಚಲಾವಣೆ ಮಾಡುವಂತಾಗಿದೆ. ಸಮಾಜದಲ್ಲಿ ಎಲ್ಲರೂ ಒಂದೇ ಎಂಬ ಮನೋಭಾವನೆ ಬಿತ್ತಿ ಬೆಳೆದ ವ್ಯಕ್ತಿ ಇಂತಹ ಮಹಾನಾಯಕನ ಪಡೆದ ಭಾರತ ದೇಶವೆ ಧನ್ಯ ಎಂದರು.
ಮೊoಬತ್ತಿ ಬೆಳಗಿಸಿ ಮೆರವಣಿಗೆ : ಬಾಬಾ ಸಾಹೇಬರನ್ನು ಕಳೆದುಕೊಂಡoತಹ ಈ ದಿನವನ್ನು ಕಪ್ಪು ದಿನ ಎಂದು ಆಚರಣೆ ಮಾಡಲಾಗುತ್ತದೆ. ಹಾಗಾಗಿ ರಾತ್ರಿ ಮೊoಬತ್ತಿ ಹಿಡಿದು ಅಂಬೇಡ್ಕರ್ ಭವನ ದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ಜಾಥಾ ಮಾಡುವ ಮೂಲಕ ಬಾಬಾ ಸಾಹೇಬರಿಗೆ ನಮನಗಳನ್ನು ಎಲ್ಲರೂ ಸಲ್ಲಿಸಿದರು.
ಇದೇ ಸಮಯದಲ್ಲಿ ಪಟ್ಟಣ ಪಂಚಾಯತಿ ಮಾಜಿ ಸದಸ್ಯರಾದ ಸಿದ್ದರಾಜು, ಗೌತಮ್ ಶಾಲೆಯ ಕಾರ್ಯದರ್ಶಿ  ರವೀಂದ್ರ, ಯಜಮಾನರುಗಳಾದ ಮಹೇಶ್, ಮಹಾದೇವಯ್ಯ,ಪುಟ್ಟರಾಜು, ಮುಖಂಡರುಗಳಾದ 
ಮಂಜೇಶ್ ಗೌಡ,ಚಿನ್ನವೆಂಕಟ್,ವಿಜಯ್ ಕುಮಾರ್,ಗೋಪಾಲ್ ನಾಯಕ,ಎಸ್. ಆರ್ ಮಹದೇವ್, ವೆಂಕಟೇಶ್, ನಾಗರಾಜು, ಮಧು ಸೇರಿದಂತೆ ವಿವಿಧ ಸಮುದಾಯದ ಮುಖಂಡರುಗಳು ಹಾಜರಿದ್ದರು.
    user_Vijay kumar
    Vijay kumar
    Journalist Chamarajanagara, Karnataka•
    12 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Karnataka•
    16 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    9 hrs ago
  • ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.
    1
    ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.