Shuru
Apke Nagar Ki App…
854ನೇ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಜಯಂತೋತ್ಸವ ನಿಮಿತ್ಯ ಗೋಕಾಕ್ ನಗರದ ಭೋವಿ ವಡ್ಡರ ಗಲ್ಲಿಯಲ್ಲಿ ಮಾಜಿ ಸಚಿವ ಹಾಲಿ ಶಾಸಕ ರಮೇಶ ಜಾರಕಿಹೊಳಿ ಆಗಮಿಸಿ ಶ್ರೀ ಸಿದ್ದರಾಮೇಶ್ವರ ಭವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಹಿರಿಯರು,ಯುವಕರು ಇನ್ನು ಅನೇಕರು ಉಪಸ್ಥಿತರಿದ್ದರು.
Manohar megeri
854ನೇ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಜಯಂತೋತ್ಸವ ನಿಮಿತ್ಯ ಗೋಕಾಕ್ ನಗರದ ಭೋವಿ ವಡ್ಡರ ಗಲ್ಲಿಯಲ್ಲಿ ಮಾಜಿ ಸಚಿವ ಹಾಲಿ ಶಾಸಕ ರಮೇಶ ಜಾರಕಿಹೊಳಿ ಆಗಮಿಸಿ ಶ್ರೀ ಸಿದ್ದರಾಮೇಶ್ವರ ಭವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಹಿರಿಯರು,ಯುವಕರು ಇನ್ನು ಅನೇಕರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- 854ನೇ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಜಯಂತೋತ್ಸವ ನಿಮಿತ್ಯ ಗೋಕಾಕ್ ನಗರದ ಭೋವಿ ವಡ್ಡರ ಗಲ್ಲಿಯಲ್ಲಿ ಮಾಜಿ ಸಚಿವ ಹಾಲಿ ಶಾಸಕ ರಮೇಶ ಜಾರಕಿಹೊಳಿ ಆಗಮಿಸಿ ಶ್ರೀ ಸಿದ್ದರಾಮೇಶ್ವರ ಭವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಹಿರಿಯರು,ಯುವಕರು ಇನ್ನು ಅನೇಕರು ಉಪಸ್ಥಿತರಿದ್ದರು.1
- ವಿಲೇವಾರಿ ವಾಗದ ಕಸ ಬೇಸತ್ತ ಜನ1
- *ಬೆಳಗಾವಿ ಬ್ರೇಕಿಂಗ್* ವಾಲ್ಮೀಕಿ ಮೂರ್ತಿ ಸ್ಥಾಪನೆ ವಿರೋಧ ಹಿನ್ನಲೆ ಗಲಾಟೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದ ಘಟನೆ. ವಾಲ್ಮೀಕಿ ಮೂರ್ತಿ ವಿರೋಧ ಮಾಡುತ್ತಿದ್ದ ಭಜಂತ್ರಿ ಕುಟುಂಬ. ಮನೆಯ ಮುಂದೆ ವಾಲ್ಮೀಕಿ ಮೂರ್ತಿ ಸ್ಥಾಪನೆ ಮಾಡಬೇಡಿ ಎನ್ನುವ ವಿಚಾರಕ್ಕರ ಗಲಾಟೆ ಆರೋಪ. ವಾಲ್ಮೀಕಿ ಮೂರ್ತಿ ಹಾಗೂ ಹಳೆ ವೈಷ್ಯಮ್ಯದ ಹಿನ್ನಲೆ ಮಾರಾಮಾರಿ.2
- ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಅಜ್ಮೀರ ದರ್ಗಾದಲ್ಲಿ ವಿಷೇಶವಾಗಿ ಪೂಜೆ ಸಲ್ಲಿಸಿದ ಅಭಿಮಾನಿ ಹುಷೇನ ತಾಂಬೋಳಿ1
- ಶ್ರೀ ಅಟ್ಟವಿ ಸುಕ್ಷೇತ್ರ ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ #ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ #tumkur2
- ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...1
- ಭಂಡಾರದಲ್ಲಿ ಮಿಂದೆದ್ದ ಭಕ್ತರು ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.2
- ಶಿಂದಿಕುರಬೇಟ ಸಿದ್ಧರಾಮೇಶ್ವರ ಶಾಲೆಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಕನ್ನಡ ಆದರ್ಶ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಮಕರ ಸಂಕ್ರಮಣ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕಿಯರು ಹಳ್ಳಿ ಸೊಗಡಿನ ಉಡುಪು ಧರಿಸಿದ್ದು ವಿಶೇಷವಾಗಿತ್ತು. ವಿದ್ಯಾರ್ಥಿನಿಯರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವು ಜನಮನಸೊರೆಗೊಂಡಿತು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಖ್ಯಾದದಿಂದ ತಯಾರಿಸಿದ ಆಹಾರವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸಂಕ್ರಾಂತಿ ಹಬ್ಬದ ಕಳೆ ಎದ್ದುಕಾಣುತಿತ್ತು. ವೇದಿಕೆ ಮೇಲೆ ಶಾಲೆಯ ಸ್ಥಳಿಯ ಆಡಳಿತ ಮಂಡಳಿ ಅಧ್ಯಕ್ಷ ಜ್ಯೋತ್ತೆಪ್ಪ ಬಂತಿ, ಭೀಮಣ್ಣ ಕಳಸನ್ನವರ, ಮಹ್ಮದ ಇಸಾಕ ಅನಸಾರಿ, ಮಾರುತಿ ಶಿರಗುರಿ, ಬಾಳು ದೇವಮಾನೆ, ವಿಠ್ಠಲ ಕಾಶಪ್ಪಗೋಳ, ಸದಾಶಿವ ಆಲೋಶಿ, ರಾಮಪ್ಪ ಕಟ್ಟಿಕಾರ, ತುಕಾರಾಮ ಬೆಳಗಲಿ, ವಿಠ್ಠಲ ಪಾಟೀಲ, ಬಸವರಾಜ ಗೋಕಾಕ, ವಿಠ್ಠಲ ಕರೋಶಿ, ಮುಖ್ಯೋಪಾಧ್ಯಾಯ ಮಹಾದೇವ ಕಡಕೋಳ, ಎಸ್.ಎಸ್. ದೊಡಮನಿ, ಎಸ್.ಎಸ್.ಮೊಗಾನಿ, ಎಸ್.ಆರ್.ತರಾಳ, ಪೂಜೇರಿ ಹಾಗೂ ವಡರಟ್ಟಿ ಸೇರಿದಂತೆ ಅನೇಕರು ಇದ್ದರು. ಕಾರ್ಯಕ್ರಮವನ್ನು ಆರಧ್ಯಾ ಬೆಳಗಲಿ ಸ್ವಾಗತಿಸಿದರು. ಪವಿತ್ರಾ ಪಟಾಯತ ನಿರೂಪಿಸಿದರು.ಸನಮ ತಟಗಾರ ವಂದಿಸಿದರು.1