logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾಳೆ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ. ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.

11 hrs ago
user_Pavadeppa c choudiki
Pavadeppa c choudiki
ಕುಷ್ಟಗಿ, ಕೊಪ್ಪಳ, ಕರ್ನಾಟಕ•
11 hrs ago

ನಾಳೆ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ. ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭ

ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ

ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ. ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.
    3
    ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ.
ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ  ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ.
ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    11 hrs ago
  • ಹುನಗುಂದ ತಾಲೂಕು ಚಿತ್ತವಾಡಿಗೆ ಗ್ರಾಮದಲ್ಲಿ ಭೀಕರ ಗಾಳೆಯಿಂದ ಮಳೆ ಜೋರಾಗಿತ್ತು ಸಾಯಂಕಾಲ 5:30 ಗಂಟೆಯಿಂದ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದರು ಬಿರೇಸಿನ ಗಾಳಿ ಮಳೆಗೆ ಯಾವುದೇ ಹಾನಿ ಉಂಟು ಆಗಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ
    1
    ಹುನಗುಂದ ತಾಲೂಕು ಚಿತ್ತವಾಡಿಗೆ ಗ್ರಾಮದಲ್ಲಿ ಭೀಕರ ಗಾಳೆಯಿಂದ ಮಳೆ ಜೋರಾಗಿತ್ತು  ಸಾಯಂಕಾಲ 5:30 ಗಂಟೆಯಿಂದ ಸುರಿದ ಮಳೆಗೆ  ಜನರು ತತ್ತರಿಸಿ ಹೋಗಿದ್ದರು ಬಿರೇಸಿನ  ಗಾಳಿ ಮಳೆಗೆ ಯಾವುದೇ ಹಾನಿ ಉಂಟು ಆಗಿಲ್ಲ ಎಂದು ಮೂಲಗಳಿಂದ  ತಿಳಿದು ಬಂದಿದೆ
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    12 hrs ago
  • ಕರ್ನಾಟಕದಲ್ಲಿ 2025 ರಿಂದ 2026ರವರೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಲಂಚ ಪ್ರಕರಣಗಳು, PSI ನೇಮಕಾತಿ ಹಗರಣ, ನಿರ್ಲಕ್ಷ್ಯದಿಂದ ನಡೆದ ಘಟನೆಗಳು ಮತ್ತು ಅಪರಾಧಗಳಲ್ಲಿ ಪೊಲೀಸ್ ಸಿಬ್ಬಂದಿಯ ಭಾಗವಹಿಸುವಿಕೆ—ಇವುಗಳೆಲ್ಲವೂ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆ ಎತ್ತುತ್ತಿವೆ.
    1
    ಕರ್ನಾಟಕದಲ್ಲಿ 2025 ರಿಂದ 2026ರವರೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಲಂಚ ಪ್ರಕರಣಗಳು, PSI ನೇಮಕಾತಿ ಹಗರಣ, ನಿರ್ಲಕ್ಷ್ಯದಿಂದ ನಡೆದ ಘಟನೆಗಳು ಮತ್ತು ಅಪರಾಧಗಳಲ್ಲಿ ಪೊಲೀಸ್ ಸಿಬ್ಬಂದಿಯ ಭಾಗವಹಿಸುವಿಕೆ—ಇವುಗಳೆಲ್ಲವೂ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆ ಎತ್ತುತ್ತಿವೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    20 hrs ago
  • ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾಜಿ ಸಚಿವ ಬಿ‌ ಶ್ರೀರಾಮುಲು ಹೇಳಿಕೆ, ಕಾಂಗ್ರೆಸ್ ಪಕ್ಷದಲ್ಲಿ ದಿನದಿಂದ ದಿನಕ್ಕೆ ಬಿನ್ನಮತಗಳು ಹೆಚ್ಚಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಅವರು ಖುರ್ಚಿ ಗಟ್ಟಿ ಮಾಡಿಕೊಳ್ಳೊಕೆ ಅಹಿಂದ ನಾಯಕ ಅಂತ ಹೇಳುತ್ತಾರೆ,ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾರೆ. ಯಾವ ಪುರುಷಾರ್ಥಕ್ಕೆ ಅಹಿಂದ ಸಮಾವೇಶ ಮಾಡುತ್ತಾರೆ, ಸಿದ್ದರಾಮಯ್ಯ ಅವರ ಖುರ್ಚಿಗೆ ಯಾವಾಗ ಕಂಟಕ ಬರುತ್ತೊ ಆಗ ಅಹಿಂದ ಸಮಾವೇಶ ನೆನಪಾಗುತ್ತೆ, ಸಿಎಂ ಸಿದ್ದರಾಮಯ್ಯ ಏಕ ದಿನ್‌ಕಾ, ದೋ ದಿನ್‌ಕಾ ಸಿಎಂ ಆಗಿದ್ದಾರೆ. ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾ ಕುಳಿತುಕೊಳ್ಳುತ್ತಾರೆ, ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
    1
    ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾಜಿ ಸಚಿವ ಬಿ‌ ಶ್ರೀರಾಮುಲು ಹೇಳಿಕೆ, ಕಾಂಗ್ರೆಸ್ ಪಕ್ಷದಲ್ಲಿ ದಿನದಿಂದ ದಿನಕ್ಕೆ ಬಿನ್ನಮತಗಳು ಹೆಚ್ಚಾಗುತ್ತಿವೆ.
ಸಿಎಂ ಸಿದ್ದರಾಮಯ್ಯ ಅವರು ಖುರ್ಚಿ ಗಟ್ಟಿ ಮಾಡಿಕೊಳ್ಳೊಕೆ ಅಹಿಂದ ನಾಯಕ ಅಂತ ಹೇಳುತ್ತಾರೆ,ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾರೆ.
ಯಾವ ಪುರುಷಾರ್ಥಕ್ಕೆ ಅಹಿಂದ ಸಮಾವೇಶ ಮಾಡುತ್ತಾರೆ, ಸಿದ್ದರಾಮಯ್ಯ ಅವರ ಖುರ್ಚಿಗೆ ಯಾವಾಗ ಕಂಟಕ ಬರುತ್ತೊ ಆಗ ಅಹಿಂದ ಸಮಾವೇಶ ನೆನಪಾಗುತ್ತೆ, ಸಿಎಂ ಸಿದ್ದರಾಮಯ್ಯ ಏಕ ದಿನ್‌ಕಾ, ದೋ ದಿನ್‌ಕಾ ಸಿಎಂ ಆಗಿದ್ದಾರೆ.
ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾ ಕುಳಿತುಕೊಳ್ಳುತ್ತಾರೆ, ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
    user_Ajay  Reporter
    Ajay Reporter
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    12 hrs ago
  • ಕೂಡ್ಲಿಗಿ : ಪರಿಹಾರ ನೀಡದ ಸಾರಿ ಗೆ ಇಲಾಖೆಯ ಕೊಪ್ಪಳ ಡಿಪೋ 2 ಬಸ್ ಗಳ ಜಪ್ತಿ
    3
    ಕೂಡ್ಲಿಗಿ : ಪರಿಹಾರ ನೀಡದ ಸಾರಿ ಗೆ ಇಲಾಖೆಯ ಕೊಪ್ಪಳ ಡಿಪೋ 2 ಬಸ್ ಗಳ ಜಪ್ತಿ
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • “‘Shikhandi - The Warrior’ ಸಿನಿಮಾ ಬಿಡುಗಡೆಯ ಸನ್ನಿಹಿತದಲ್ಲಿ ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿದೆ! 🎬🔥 🎥 Pola Movies ಬ್ಯಾನರ್ ಅಡಿಯಲ್ಲಿ ನಿರ್ಮಾಣ 🎬 ನಿರ್ದೇಶನ: ಗುರುಮೂರ್ತಿ 🎞️ ಸಹ ನಿರ್ದೇಶನ: ದಯಾಶಂಕರ್ 📷 DOP: ಸ್ವಾಮಿ 🎵 ಸಂಗೀತ: ಕಿನ್ನಲ್ ರಾಜ್ 🌍 5 ಭಾಷೆಗಳಲ್ಲಿ ರಿಲೀಸ್: ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ 🧠 ಮಂಗಳಮುಖಿಯರ ಜೀವನ ಮತ್ತು ಹೋರಾಟದ ಮೇಲೆ ಆಧಾರಿತ ಕಥೆ 💬 ಸಮಾಜಕ್ಕೆ ಬಲವಾದ ಸಂದೇಶ ನೀಡುವ ಪ್ರಯತ್ನ 👥 ತಾರಾಗಣ: Yuvaraj Gowda (ನಾಯಕ) Khyathi (ನಾಯಕಿ) Chandini (ಪ್ರಮುಖ ಪಾತ್ರ) 📅 ಬಿಡುಗಡೆ: ಮೇ 15, 2026 🎞️ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನ 👉 ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿರುವ ಈ ಸಿನಿಮಾ ತಪ್ಪದೇ ನೋಡಿರಿ!”
    1
    “‘Shikhandi - The Warrior’ ಸಿನಿಮಾ ಬಿಡುಗಡೆಯ ಸನ್ನಿಹಿತದಲ್ಲಿ ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿದೆ! 🎬🔥
🎥 Pola Movies ಬ್ಯಾನರ್ ಅಡಿಯಲ್ಲಿ ನಿರ್ಮಾಣ
🎬 ನಿರ್ದೇಶನ: ಗುರುಮೂರ್ತಿ
🎞️ ಸಹ ನಿರ್ದೇಶನ: ದಯಾಶಂಕರ್
📷 DOP: ಸ್ವಾಮಿ
🎵 ಸಂಗೀತ: ಕಿನ್ನಲ್ ರಾಜ್
🌍 5 ಭಾಷೆಗಳಲ್ಲಿ ರಿಲೀಸ್: ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ
🧠 ಮಂಗಳಮುಖಿಯರ ಜೀವನ ಮತ್ತು ಹೋರಾಟದ ಮೇಲೆ ಆಧಾರಿತ ಕಥೆ
💬 ಸಮಾಜಕ್ಕೆ ಬಲವಾದ ಸಂದೇಶ ನೀಡುವ ಪ್ರಯತ್ನ
👥 ತಾರಾಗಣ:
Yuvaraj Gowda (ನಾಯಕ)
Khyathi (ನಾಯಕಿ)
Chandini (ಪ್ರಮುಖ ಪಾತ್ರ)
📅 ಬಿಡುಗಡೆ: ಮೇ 15, 2026
🎞️ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನ
👉 ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿರುವ ಈ ಸಿನಿಮಾ ತಪ್ಪದೇ ನೋಡಿರಿ!”
    user_ASN News24Kannada
    ASN News24Kannada
    Newsagent Ballari, Karnataka•
    11 hrs ago
  • ಕರ್ನಾಟಕ ರಾಜ್ಯದ ಲ್ಲಿ ಟ್ರೈನಿನಲ್ಲಿ ಓಡಾಡುವ ಜನರು . ನೋಡಬೇಕಾದಂತ ದೃಶ್ಯ ಯಾವುದೇ ತಿನ್ನುವ ಪದಾರ್ಥ ಟ್ರೈನಿನಲ್ಲಿ ತೆಗೆದುಕೊಳ್ಳಬಾರದು ಯಾಕಂದರೆ ತಿನ್ನುವ ಪದಾರ್ಥ ಸ್ವಚ್ಛತೆ ಇರುವುದಿಲ್ಲ ಮನುಷ್ಯನ ಶರೀರಕ್ಕೆ ಹಾನಿಕರವಾಗಬಹುದು ಆದಕಾರಣ ಯಾರು ದಯವಿಟ್ಟು ತಿನ್ನಬೇಡಿ.
    1
    ಕರ್ನಾಟಕ ರಾಜ್ಯದ ಲ್ಲಿ ಟ್ರೈನಿನಲ್ಲಿ     ಓಡಾಡುವ ಜನರು . ನೋಡಬೇಕಾದಂತ  ದೃಶ್ಯ  ಯಾವುದೇ ತಿನ್ನುವ ಪದಾರ್ಥ ಟ್ರೈನಿನಲ್ಲಿ ತೆಗೆದುಕೊಳ್ಳಬಾರದು  ಯಾಕಂದರೆ ತಿನ್ನುವ ಪದಾರ್ಥ ಸ್ವಚ್ಛತೆ ಇರುವುದಿಲ್ಲ ಮನುಷ್ಯನ ಶರೀರಕ್ಕೆ ಹಾನಿಕರವಾಗಬಹುದು ಆದಕಾರಣ ಯಾರು ದಯವಿಟ್ಟು ತಿನ್ನಬೇಡಿ.
    user_Sharanugouda Patil
    Sharanugouda Patil
    Muddebihal, Vijayapura•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.