ಆ.1 ರಂದು ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗುಬ್ಬಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ತಾಲೂಕು ಘಟಕ ಇವರ ವತಿಯಿಂದ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಹಾಗೂ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಗಸ್ಟ್ 1ರಂದು 9 ಗಂಟೆಗೆ ಪಟ್ಟಣದ ಎಸ್.ಎಂ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಲೋಕೇಶ್ ಬಿದ್ದರೆ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತೋರೆಮಠದ ಪೀಠಾಧ್ಯಕ್ಷರಾದ ಅಟವಿ ಚನ್ನಬಸವಸ್ವಾಮಿಗಳು ವಹಿಸಿಕೊಳ್ಳುವರು, ಘನ ಉಪಸ್ಥಿತಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಹಿಸಿಕೊಳ್ಳುವರು. ಉದ್ಘಾಟನೆಯನ್ನು ಶಾಸಕ ಎಸ್.ಆರ್ ಶ್ರೀನಿವಾಸ್ ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಜೆಡಿಎಸ್ ಮುಖಂಡ ನಾಗರಾಜು, ಬಿಜೆಪಿ ಮುಖಂಡರು ಎಸ್.ಡಿ.ದಿಲೀಪ್ ಕುಮಾರ್, ಶಿವಣ್ಣ ಎನ್. ಕೆ, ವಿನಯ್ ಬಿದರೆ, ಇತರರು ಆಗಮಿಸುವರು ಎಂದು ತಿಳಿಸಿದ್ದಾರೆ.

- ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹೇಗೆ ಬರಬೇಕು ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ದಿನಾಂಕ 02-08-2026 ರಂದು ನೆಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗುವ ಅಬ್ಯರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹಾಜರಾಗುವ ಸಮಯದಲ್ಲಿ ಯಾವ ರೀತಿ ಬರಬೇಕೆಂಬುದರ ಬಗ್ಗೆ ಸೂಚನೆಒಳಗೂಂಡಂತೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಪರೀಕ್ಷಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು1
- ನೆನ್ನೆ ನಡೆದ ತಾಲೂಕ್ ಪಂಚಾಯತ್ ಸಭಾಂಗಣ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ1
- ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ1
- burger king bangalore jayanagar must visit the store every time burger1
- ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು1
- ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ1
- ಭಜನೆಯ ಮೂಲಕ ಪ್ರತಿಭಟನೆಯ ಹಾದಿ ಹಿಡಿದ ಚಿಕ್ಕನಾಯಕನಹಳ್ಳಿಯ ರೈತರು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನೀರು ಬಿಡುವಂತಹ ಹೋರಾಟಕ್ಕೆ ರೈತರು ವಿಶೇಷವಾಗಿ ಪ್ರತಿಭಟನೆಯ ಹಾದಿಯನ್ನು ಹಿಡಿದಿದ್ದಾರೆ. ಹಗಲು ರಾತ್ರಿ ನಡೆಯುತ್ತಿರುವಂತಹ ಈ ಹೋರಾಟದಲ್ಲಿ ಬೆಳಗ್ಗೆ ವೇಳೆ ಮಾತುಕತೆಗಳು ಚರ್ಚೆಗಳು ಭಾಷಣಗಳು ನಡೆದರೆ ಸಂಜೆಯ ವೇಳೆಗೆ ಭಜನೆ ಮಾಡುವ ಮೂಲಕ ಹೋರಾಟವನ್ನು ಮತ್ತಷ್ಟು ವಿಶೇಷ ಗೊಳಿಸಿದ್ದಾರೆ ಮಹಿಳಾ ಹಾಗೂ ಪುರುಷ ರೈತರು.1