logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಳಂದೂರು : ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆನ್ನುವುದು ನಮ್ಮೆಲ್ಲರ ಸುರಕ್ಷತೆಗಾಗಿ ಎನ್ನುವುದನ್ನು ನಾವೆಲ್ಲರೂ ಅರಿತು ಕೊಳ್ಳುವ ಮೂಲಕ ಪೋಷಕರು ಮತ್ತು ಸಾರ್ವಜನಿಕರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕೆಂದು ಡಿ ವೈ ಎಸ್ ಪಿ ಧರ್ಮೇಂದ್ರ ರವರು ಅಭಿಪ್ರಾಯ ವ್ಯಕ್ತಪಡಿಸಿದರು.. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಡಿ ವೈ ಎಸ್ ಪಿ ಧರ್ಮೇಂದ್ರ ರವರು ಚಾಲನೆ ನೀಡಿ ಮಾತನಾಡಿ ಮಕ್ಕಳು ವಾಹನ ಚಲಾಯಿಸಿ ಅನಾಹುತಗಳಾದಲ್ಲಿ ಅವರ ಪಾಲಕರು ಜೈಲಿಗೆ ಹೋಗುವ ಪರಿಸ್ಥಿತಿ ಇದೆ. 18 ವರ್ಷ ತುಂಬಿದ ನಂತರವಷ್ಟೇ ವಾಹನ ಚಾಲನೆಗೆ ಅರ್ಹರು. ಸಾರಿಗೆ ಇಲಾಖೆಯ ಮೂಲಕ ಚಾಲನ ಪರವಾನಗಿ, ವಾಹನ ಮಾಲೀಕತ್ವ ಮತ್ತು ವಿಮೆ ಪ್ರಮಾಣ ಪತ್ರಗಳನ್ನು ಹೊಂದಿದ್ದಲ್ಲಿ ಮಾತ್ರ ವಾಹನ ಚಾಲನೆ ಮಾಡಬೇಕು. ಸಂಚಾರಿ ನಿಯಮಗಳು ಎಲ್ಲರ ಸುರಕ್ಷತೆಗಾಗಿ ರೂಪಿತವಾಗಿದ್ದು, ನಿಯಮ ಪಾಲನೆ ನಮ್ಮ ಜವಾಬ್ದಾರಿಯಲ್ಲ ಎನ್ನುವ ಧೋರಣೆ ನಾವೆಲ್ಲರೂ ಬಿಡಬೇಕು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ಶಿಸ್ತು, ಕಾನೂನು ಪಾಲನೆ ಮತ್ತು ಕಾನೂನಿನ ಬಗ್ಗೆ ತಿಳಿದುಕೊಂಡು ದೇಶದ ಅಭಿವೃದ್ಧಿಗೆ ಪಣ ತೊಡಬೇಕು, ಅಲ್ಲದೆ ಸಂಚಾರಿ ನಿಯಮದ ಬಗ್ಗೆ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ತಮ ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರಿ ನಿಯಮದ ಬಗ್ಗೆ ವಿದ್ಯಾರ್ಥಿಗಳು ಜಾಥ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಘೋಷಣೆ ಕೂಗುತ್ತಾ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸಿಪಿಐ ಜಿ ಕೆ ಸುಬ್ರಹ್ಮಣ್ಯ, ಪಿಎಸ್ಐ. ಎಸ್ ಕೆ .ಆಕಾಶ್ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಆರ್ ನಂಜುಂಡಯ್ಯ ಶಿಕ್ಷಕ ಪುಟ್ಟಸ್ವಾಮಿ, ಶ್ರೀಧರ್ ನಾಯಕ್, ಪೊಲೀಸ್ ಪೇದೆ ಜಡೆ ಸ್ವಾಮಿ , ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ವರದಿ ಎಸ್.ಪುಟ್ಟಸ್ವಾಮಿ ಹೊನ್ನೂರು ಚಾಮರಾಜನಗರ ಜಿಲ್ಲೆ

on 22 January
user_S.Puttaswamyhonnur
S.Puttaswamyhonnur
Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
on 22 January

ಯಳಂದೂರು : ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆನ್ನುವುದು ನಮ್ಮೆಲ್ಲರ ಸುರಕ್ಷತೆಗಾಗಿ ಎನ್ನುವುದನ್ನು ನಾವೆಲ್ಲರೂ ಅರಿತು ಕೊಳ್ಳುವ ಮೂಲಕ ಪೋಷಕರು ಮತ್ತು ಸಾರ್ವಜನಿಕರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕೆಂದು ಡಿ ವೈ ಎಸ್ ಪಿ ಧರ್ಮೇಂದ್ರ ರವರು ಅಭಿಪ್ರಾಯ ವ್ಯಕ್ತಪಡಿಸಿದರು.. ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಡಿ ವೈ ಎಸ್ ಪಿ ಧರ್ಮೇಂದ್ರ ರವರು ಚಾಲನೆ ನೀಡಿ ಮಾತನಾಡಿ ಮಕ್ಕಳು ವಾಹನ ಚಲಾಯಿಸಿ

35b03d17-09a0-4e1f-b736-13b24111aac1

ಅನಾಹುತಗಳಾದಲ್ಲಿ ಅವರ ಪಾಲಕರು ಜೈಲಿಗೆ ಹೋಗುವ ಪರಿಸ್ಥಿತಿ ಇದೆ. 18 ವರ್ಷ ತುಂಬಿದ ನಂತರವಷ್ಟೇ ವಾಹನ ಚಾಲನೆಗೆ ಅರ್ಹರು. ಸಾರಿಗೆ ಇಲಾಖೆಯ ಮೂಲಕ ಚಾಲನ ಪರವಾನಗಿ, ವಾಹನ ಮಾಲೀಕತ್ವ ಮತ್ತು ವಿಮೆ ಪ್ರಮಾಣ ಪತ್ರಗಳನ್ನು ಹೊಂದಿದ್ದಲ್ಲಿ ಮಾತ್ರ ವಾಹನ ಚಾಲನೆ ಮಾಡಬೇಕು. ಸಂಚಾರಿ ನಿಯಮಗಳು ಎಲ್ಲರ ಸುರಕ್ಷತೆಗಾಗಿ ರೂಪಿತವಾಗಿದ್ದು, ನಿಯಮ ಪಾಲನೆ ನಮ್ಮ ಜವಾಬ್ದಾರಿಯಲ್ಲ ಎನ್ನುವ ಧೋರಣೆ ನಾವೆಲ್ಲರೂ ಬಿಡಬೇಕು. ಕಾನೂನು ಪಾಲನೆ ನಮ್ಮ ಆದ್ಯ ಕರ್ತವ್ಯ. ವಿದ್ಯಾರ್ಥಿಗಳು ಶಿಸ್ತು, ಕಾನೂನು ಪಾಲನೆ ಮತ್ತು ಕಾನೂನಿನ ಬಗ್ಗೆ ತಿಳಿದುಕೊಂಡು ದೇಶದ ಅಭಿವೃದ್ಧಿಗೆ ಪಣ

ತೊಡಬೇಕು, ಅಲ್ಲದೆ ಸಂಚಾರಿ ನಿಯಮದ ಬಗ್ಗೆ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ತಮ ಪೋಷಕರಿಗೆ ಮತ್ತು ಸಾರ್ವಜನಿಕರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರಿ ನಿಯಮದ ಬಗ್ಗೆ ವಿದ್ಯಾರ್ಥಿಗಳು ಜಾಥ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಘೋಷಣೆ ಕೂಗುತ್ತಾ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸಿಪಿಐ ಜಿ ಕೆ ಸುಬ್ರಹ್ಮಣ್ಯ, ಪಿಎಸ್ಐ. ಎಸ್ ಕೆ .ಆಕಾಶ್ ಕರ್ನಾಟಕ ಪಬ್ಲಿಕ್ ಶಾಲೆಯ ಉಪ

4ca60a7e-b141-479b-8ee9-125598a3d0e5

ಪ್ರಾಂಶುಪಾಲರಾದ ಆರ್ ನಂಜುಂಡಯ್ಯ ಶಿಕ್ಷಕ ಪುಟ್ಟಸ್ವಾಮಿ, ಶ್ರೀಧರ್ ನಾಯಕ್, ಪೊಲೀಸ್ ಪೇದೆ ಜಡೆ ಸ್ವಾಮಿ , ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ವರದಿ ಎಸ್.ಪುಟ್ಟಸ್ವಾಮಿ ಹೊನ್ನೂರು ಚಾಮರಾಜನಗರ ಜಿಲ್ಲೆ

More news from Mysuru and nearby areas
  • ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ದೇವಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಗಳಿಗೆ ಶಿಕ್ಷಣ ಇಲಾಖೆ ಕೈಗೊಂಡಿರುವ ಪರಿಣಾಮಕಾರಿ ಕಾರ್ಯಚಟುವಟಿಕೆಗಳನ್ನು ಗುರುತಿಸಿ ವಿಶೇಷ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯೊಂದಿಗೆ ₹75,000 ನಗದು ಬಹುಮಾನವನ್ನು ಎಸ್‌ಡಿಎಂಸಿ ಖಾತೆಗೆ ಜಮಾ ಮಾಡಲಾಗುತ್ತದೆ. ಶಾಲೆಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವಲ್ಲಿ ಎಸ್‌ಡಿಎಂಸಿ ಪ್ರಮುಖ ಪಾತ್ರವಹಿಸಿದೆ. ಶಾಲೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ನಿರ್ವಹಣೆ, ತರಗತಿ ಕೊಠಡಿಗಳ ಸೌಲಭ್ಯಗಳನ್ನು ಉತ್ತಮಗೊಳಿಸುವ ಕಾರ್ಯಗಳನ್ನು ಸಮಿತಿ ನಿರಂತರವಾಗಿ ಕೈಗೊಂಡಿದೆ. ಶಾಲೆಯ ಪರಿಸರವನ್ನು ಸುಂದರ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿಸುವ ಉದ್ದೇಶದಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಶಾಲೆಯ ಶಿಕ್ಷಕರೊಂದಿಗೆ ಸಮನ್ವಯ ಹೊಂದಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವತ್ತ ಎಸ್‌ಡಿಎಂಸಿ ವಿಶೇಷ ಗಮನ ಹರಿಸಿದೆ. ಶಿಕ್ಷಕರು ಮತ್ತು ಸಮಿತಿ ಸದಸ್ಯರು ಸೇರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಿಕ್ಷಣದತ್ತ ಸೆಳೆಯುವುದು ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಆಸಕ್ತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ಹಲವು ವಿಶೇಷ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪರಿಸರ ಜಾಗೃತಿ ಕಾರ್ಯಕ್ರಮಗಳು ಮತ್ತು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವಲ್ಲಿ ಸಹಾಯವಾಗಿವೆ. ಇದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ರೂಪಿಸಿ ದಾನಿಗಳಿಗೆ ಮನವರಿಕೆ ಮಾಡಿಕೊಟ್ಟು ಅಗತ್ಯ ಸಹಾಯವನ್ನು ಪಡೆಯಲಾಗಿದೆ. ದಾನಿಗಳ ಸಹಕಾರದಿಂದ ಶಾಲೆಗೆ ಬೇಕಾದ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಎಸ್‌ಡಿಎಂಸಿ ವತಿಯಿಂದ ನಿಯಮಿತವಾಗಿ ಸಭೆಗಳನ್ನು ನಡೆಸಿ ಶಾಲೆಯ ಅಭಿವೃದ್ಧಿ, ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಗಳ ಪರಿಣಾಮವಾಗಿ ಶಾಲೆಯಲ್ಲಿ ವ್ಯವಸ್ಥಿತ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ಸಿಕ್ಕಿದೆ. ಶಾಲೆಯ ಅಭಿವೃದ್ಧಿಗೆ ಎಸ್‌ಡಿಎಂಸಿ ನೀಡಿರುವ ಮಹತ್ವದ ಕೊಡುಗೆ ಹಾಗೂ ಸಮರ್ಪಿತ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿ ಶಾಲೆಯ ಮುಂದಿನ ಅಭಿವೃದ್ಧಿಗೆ ಮತ್ತಷ್ಟು ಪ್ರೇರಣೆ ನೀಡಲಿದೆ ಎಂದು ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಬೈಟ್ :- ಶಶಿಕಲಾ, ಪ್ರಭಾರ ಮುಖ್ಯ ಶಿಕ್ಷಕಿ
    2
    ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ದೇವಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಗಳಿಗೆ ಶಿಕ್ಷಣ ಇಲಾಖೆ ಕೈಗೊಂಡಿರುವ ಪರಿಣಾಮಕಾರಿ ಕಾರ್ಯಚಟುವಟಿಕೆಗಳನ್ನು ಗುರುತಿಸಿ ವಿಶೇಷ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯೊಂದಿಗೆ ₹75,000 ನಗದು ಬಹುಮಾನವನ್ನು ಎಸ್‌ಡಿಎಂಸಿ ಖಾತೆಗೆ ಜಮಾ ಮಾಡಲಾಗುತ್ತದೆ.
ಶಾಲೆಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವಲ್ಲಿ ಎಸ್‌ಡಿಎಂಸಿ ಪ್ರಮುಖ ಪಾತ್ರವಹಿಸಿದೆ. ಶಾಲೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ನಿರ್ವಹಣೆ, ತರಗತಿ ಕೊಠಡಿಗಳ ಸೌಲಭ್ಯಗಳನ್ನು ಉತ್ತಮಗೊಳಿಸುವ ಕಾರ್ಯಗಳನ್ನು ಸಮಿತಿ ನಿರಂತರವಾಗಿ ಕೈಗೊಂಡಿದೆ. ಶಾಲೆಯ ಪರಿಸರವನ್ನು ಸುಂದರ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿಸುವ ಉದ್ದೇಶದಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ.
ಶಾಲೆಯ ಶಿಕ್ಷಕರೊಂದಿಗೆ ಸಮನ್ವಯ ಹೊಂದಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವತ್ತ ಎಸ್‌ಡಿಎಂಸಿ ವಿಶೇಷ ಗಮನ ಹರಿಸಿದೆ. ಶಿಕ್ಷಕರು ಮತ್ತು ಸಮಿತಿ ಸದಸ್ಯರು ಸೇರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಿಕ್ಷಣದತ್ತ ಸೆಳೆಯುವುದು ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಆಸಕ್ತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ.
ಶಾಲೆಯಲ್ಲಿ ಹಲವು ವಿಶೇಷ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪರಿಸರ ಜಾಗೃತಿ ಕಾರ್ಯಕ್ರಮಗಳು ಮತ್ತು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವಲ್ಲಿ ಸಹಾಯವಾಗಿವೆ. ಇದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ರೂಪಿಸಿ ದಾನಿಗಳಿಗೆ ಮನವರಿಕೆ ಮಾಡಿಕೊಟ್ಟು ಅಗತ್ಯ ಸಹಾಯವನ್ನು ಪಡೆಯಲಾಗಿದೆ. ದಾನಿಗಳ ಸಹಕಾರದಿಂದ ಶಾಲೆಗೆ ಬೇಕಾದ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ.
ಎಸ್‌ಡಿಎಂಸಿ ವತಿಯಿಂದ ನಿಯಮಿತವಾಗಿ ಸಭೆಗಳನ್ನು ನಡೆಸಿ ಶಾಲೆಯ ಅಭಿವೃದ್ಧಿ, ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಗಳ ಪರಿಣಾಮವಾಗಿ ಶಾಲೆಯಲ್ಲಿ ವ್ಯವಸ್ಥಿತ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ಸಿಕ್ಕಿದೆ.
ಶಾಲೆಯ ಅಭಿವೃದ್ಧಿಗೆ ಎಸ್‌ಡಿಎಂಸಿ ನೀಡಿರುವ ಮಹತ್ವದ ಕೊಡುಗೆ ಹಾಗೂ ಸಮರ್ಪಿತ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿ ಶಾಲೆಯ ಮುಂದಿನ ಅಭಿವೃದ್ಧಿಗೆ ಮತ್ತಷ್ಟು ಪ್ರೇರಣೆ ನೀಡಲಿದೆ ಎಂದು ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ಬೈಟ್ :- ಶಶಿಕಲಾ, ಪ್ರಭಾರ ಮುಖ್ಯ ಶಿಕ್ಷಕಿ
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    19 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • ಗ್ಯಾಸ್ ಸಿಲಿಂಡರ್ ವ್ಯತ್ಯಯ ಹಿನ್ನೆಲೆ ಇಂದಿರಾ ಕ್ಯಾಂಟೀನ್ ಗಳ ಬಂದ್ ವಿಚಾರ ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಹೇಳಿಕೆ ಸರ್ಕಾರ ಕೇಳಿದ ಪ್ರಕಾರ ಐ ಓ ಸಿ ಯವರು ಸಿಲಿಂಡರ್ ಕೊಡಲು ಒಪ್ಪಿಗೆ..ಬೇಗನೆ ಚಾಲು ಆಗಲಿವೆ... ಪ್ರತಿದಿನ 80 ಸಿಲಿಂಡರ್ ಅವಶ್ಯಕತೆ ಇದೆ... ನಾಳೆಯಿಂದ ಎಲ್ಲವೂ ಚಾಲು ಆಗಲಿವೆ.... ಗೈಲ್ ಅವರ ಕನೆಕ್ಷನ್ ಪೆಂಡಿಗ್ ಇದ್ರೆ ತಕ್ಷಣ ಕ್ಲಿಯರ್ ಮಾಡಿಸುತ್ತೇವೆ...ಯಾಕಂದರೆ ಮುಂದೆ ಸಮಸ್ಯೆಯಾಗಬಾರದು..... ಚಿನ್ನಸ್ವಾಮಿ ಸ್ಟೇಡಿಯಂ ಐ ಪಿ ಎಲ್ ಪಂದ್ಯಗಳು ನಡೆಸುವ ವಿಚಾರ....ಆಲ್ರೆಡಿ ಸರ್ಕಾರ ಒಪ್ಪಿಕೊಂಡಿದೆ...ನಮಗೆ ವೆರಿಪಿಕೇಷನ್ ಮಾಡಲು ಹೇಳಿದ್ದರು... ವೆರಿಪಿಕೇಷನ್ ಮಾಡಿದ್ದೇವೆ... ಸೋಮವಾರ ಹೋಮ್ ಮಿನಿಸ್ಟರ್ ಮೀಟಿಂಗ್ ಕರೆದಿದ್ದಾರೆ...ಅಲ್ಲಿ ಹೋಗಿ ಚರ್ಚಿಸುತ್ತೇವೆ...ಕೆಪಿಸಿಎ ಏನು ಕೆಲಸ ಮಾಡಿಸಿದೆ ಸ್ಟೇಡಿಯಂ ನಲ್ಲಿ ಅನ್ನೋದು ಚರ್ಚೆ ಮಾಡಿದ್ದೇವೆ...ಈಗಾಗಲೇ ರಿಪೋರ್ಟ್ ನೀಡಿದ್ದೇವೆ....
    1
    ಗ್ಯಾಸ್ ಸಿಲಿಂಡರ್ ವ್ಯತ್ಯಯ ಹಿನ್ನೆಲೆ
ಇಂದಿರಾ ಕ್ಯಾಂಟೀನ್ ಗಳ ಬಂದ್ ವಿಚಾರ
ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಹೇಳಿಕೆ
ಸರ್ಕಾರ ಕೇಳಿದ ಪ್ರಕಾರ ಐ ಓ ಸಿ ಯವರು ಸಿಲಿಂಡರ್ ಕೊಡಲು ಒಪ್ಪಿಗೆ..ಬೇಗನೆ ಚಾಲು ಆಗಲಿವೆ...
ಪ್ರತಿದಿನ 80 ಸಿಲಿಂಡರ್ ಅವಶ್ಯಕತೆ ಇದೆ...
ನಾಳೆಯಿಂದ ಎಲ್ಲವೂ ಚಾಲು ಆಗಲಿವೆ....
ಗೈಲ್ ಅವರ ಕನೆಕ್ಷನ್ ಪೆಂಡಿಗ್ ಇದ್ರೆ ತಕ್ಷಣ ಕ್ಲಿಯರ್ ಮಾಡಿಸುತ್ತೇವೆ...ಯಾಕಂದರೆ ಮುಂದೆ ಸಮಸ್ಯೆಯಾಗಬಾರದು.....
ಚಿನ್ನಸ್ವಾಮಿ ಸ್ಟೇಡಿಯಂ ಐ ಪಿ ಎಲ್  ಪಂದ್ಯಗಳು ನಡೆಸುವ ವಿಚಾರ....ಆಲ್ರೆಡಿ ಸರ್ಕಾರ ಒಪ್ಪಿಕೊಂಡಿದೆ...ನಮಗೆ ವೆರಿಪಿಕೇಷನ್ ಮಾಡಲು ಹೇಳಿದ್ದರು...
ವೆರಿಪಿಕೇಷನ್ ಮಾಡಿದ್ದೇವೆ...
ಸೋಮವಾರ ಹೋಮ್ ಮಿನಿಸ್ಟರ್ ಮೀಟಿಂಗ್ ಕರೆದಿದ್ದಾರೆ...ಅಲ್ಲಿ ಹೋಗಿ ಚರ್ಚಿಸುತ್ತೇವೆ...ಕೆಪಿಸಿಎ ಏನು ಕೆಲಸ ಮಾಡಿಸಿದೆ ಸ್ಟೇಡಿಯಂ ನಲ್ಲಿ ಅನ್ನೋದು ಚರ್ಚೆ ಮಾಡಿದ್ದೇವೆ...ಈಗಾಗಲೇ ರಿಪೋರ್ಟ್ ನೀಡಿದ್ದೇವೆ....
    user_Bindu vinod
    Bindu vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಚಿತ್ರದುರ್ಗ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಒಂದನೇ ವರ್ಷದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಉರಿ ಎಂದು ಅಳುತ್ತಿದ್ದ ಬಾಲಕಿಗೆ ತಾವೇ ಸ್ವಯಂ ತನ್ನ ಬಾಯಿಂದಲೇ ವಿಷ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಶಿಕ್ಷಕ ರವಿಶಂಕರ್ ತಾವು ಚಿಕಿತ್ಸೆಗೆ ದಾಖಲಾಗಿ ಶಿಕ್ಷಕ ಮತ್ತು ವಿದ್ಯಾರ್ಥಿ ಆರೋಗ್ಯದಿಂದ ಇದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ..
    1
    ಚಿತ್ರದುರ್ಗ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಒಂದನೇ ವರ್ಷದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಉರಿ ಎಂದು ಅಳುತ್ತಿದ್ದ ಬಾಲಕಿಗೆ ತಾವೇ ಸ್ವಯಂ ತನ್ನ ಬಾಯಿಂದಲೇ ವಿಷ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಶಿಕ್ಷಕ ರವಿಶಂಕರ್ ತಾವು ಚಿಕಿತ್ಸೆಗೆ ದಾಖಲಾಗಿ ಶಿಕ್ಷಕ ಮತ್ತು ವಿದ್ಯಾರ್ಥಿ ಆರೋಗ್ಯದಿಂದ ಇದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • To The BBMP Officer Bruhat Bengaluru Mahanagara Palike Bengaluru Subject: Thank You for Taking Action on My Complaint Respected Sir/Madam, I would like to thank the BBMP Corporation for taking action on my complaint that I submitted yesterday regarding the issue in New Guddahalli. I appreciate the efforts of the BBMP team for responding and working towards solving the problem. Your quick attention helps keep our area clean and better for the public. Thank you for your support and service to the community. Sincerely, Sayeed Resident of New Guddahalli Bengaluru
    1
    To
The BBMP Officer
Bruhat Bengaluru Mahanagara Palike
Bengaluru
Subject: Thank You for Taking Action on My Complaint
Respected Sir/Madam,
I would like to thank the BBMP Corporation for taking action on my complaint that I submitted yesterday regarding the issue in New Guddahalli.
I appreciate the efforts of the BBMP team for responding and working towards solving the problem. Your quick attention helps keep our area clean and better for the public.
Thank you for your support and service to the community.
Sincerely,
Sayeed
Resident of New Guddahalli
Bengaluru
    user_Spider H.c.k
    Spider H.c.k
    ವಿಜಯನಗರ, ವಿಜಯನಗರ, ಕರ್ನಾಟಕ•
    8 hrs ago
  • BHALKI :-ಬಲಗೈ ಸಮುದಾಯದ ಮುಖಂಡರಿಂದ, ಸಚಿವ ಈಶ್ವರ ಖಂಡ್ರೆಯವರಿಗೆ ಮನವಿ ಪತ್ರ.
    1
    BHALKI :-ಬಲಗೈ ಸಮುದಾಯದ ಮುಖಂಡರಿಂದ, ಸಚಿವ ಈಶ್ವರ ಖಂಡ್ರೆಯವರಿಗೆ  ಮನವಿ ಪತ್ರ.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru East, Bengaluru Urban•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    18 hrs ago
  • *ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ* *ಯುಕೆಪಿ ಹಂತ 3ರ ಭೂಪರಿಹಾರಕ್ಕಾಗಿ 3 ಸಾವಿರ ಕೋಟಿ ರೂ. ಮೀಸಲು* *ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧ* *ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುವ ಜನರ ಸರ್ಕಾರ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬಾಗಲಕೋಟೆ, ಮಾರ್ಚ್ 14: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣ ಮೇಲ್ದಂಡೆ ಯೋಜನೆ ಅಂತ ಮೂರರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುವುದಾಗಿ ಸಿಎಂ ತಿಳಿಸಿದರು. ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. *ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ* ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದರು. *ಯುಕೆಪಿ ಹಂತ 3 ಭೂಪರಿಹಾರ ಒಂದೇ ಬಾರಿಗೆ ಪಾವತಿ* ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ 3 ಹಂತದಲ್ಲಿ ಭೂಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. *ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ* ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.
    1
    *ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ*
*ಯುಕೆಪಿ ಹಂತ 3ರ ಭೂಪರಿಹಾರಕ್ಕಾಗಿ 3 ಸಾವಿರ ಕೋಟಿ ರೂ. ಮೀಸಲು*
*ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧ*
*ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುವ ಜನರ ಸರ್ಕಾರ- ಮುಖ್ಯಮಂತ್ರಿ ಸಿದ್ದರಾಮಯ್ಯ*
ಬಾಗಲಕೋಟೆ, ಮಾರ್ಚ್ 14: ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ  ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣ ಮೇಲ್ದಂಡೆ ಯೋಜನೆ ಅಂತ ಮೂರರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುವುದಾಗಿ ಸಿಎಂ ತಿಳಿಸಿದರು. ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ.  ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
*ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ*
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ  ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದರು.
*ಯುಕೆಪಿ ಹಂತ 3 ಭೂಪರಿಹಾರ ಒಂದೇ ಬಾರಿಗೆ ಪಾವತಿ*
ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ  3 ಹಂತದಲ್ಲಿ ಭೂಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
*ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ*
ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು.
    user_Bindu vinod
    Bindu vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...
    1
    ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.