Shuru
Apke Nagar Ki App…
ಇಷ್ಟು ದಿನವಿಲ್ಲದ ನಿಮ್ಹಾನ್ಸ್ ಆಸ್ಪತ್ರೆ ವಿಚಾರ ಈಗ ಯಾಕೆ ಎಂಬ ಪ್ರಶ್ನೆಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಪ್ರತಿಕ್ರಿಯೆ
Darshan
ಇಷ್ಟು ದಿನವಿಲ್ಲದ ನಿಮ್ಹಾನ್ಸ್ ಆಸ್ಪತ್ರೆ ವಿಚಾರ ಈಗ ಯಾಕೆ ಎಂಬ ಪ್ರಶ್ನೆಗೆ ಮಾಜಿ ಶಾಸಕ ನಂದೀಶ್ ರೆಡ್ಡಿ ಪ್ರತಿಕ್ರಿಯೆ
More news from ಕರ್ನಾಟಕ and nearby areas
- ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್ ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್ ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ1
- ನಿಮ್ಹಾನ್ಸ್ ಉತ್ತರ ಕ್ಯಾಂಪಸ್ ಕಾಮಗಾರಿ ವಿಚಾರವಾಗಿ ಧ್ವನಿ ಎತ್ತಿದ ಮಾಜಿ ಶಾಸಕ ನಂದೀಶ್ ರೆಡ್ಡಿ , ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ಡಿಕೆ ಮೋಹನ್ ಬಾಬು ಟಾಂಗ್.!1
- ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್‌ಗೆ ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.1
- ರಂಗಮಂದಿರದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ. ಕೋಲಾರ : ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ನೀಡುವ ಮುಖಾಂತರ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಮಾಡಿದರು. ಕಾರ್ಯಕ್ರಮ ಉದ್ದೇಶಿಸಿ ಸಮುದಾಯದ ಮುಖಂಡರು ಮಾತನಾಡಿ ಭಗವಾನ್ ಶ್ರೀ ವಿಶ್ವಕರ್ಮರನ್ನು ಹಿಂದೂ ಪರಂಪರೆಯಲ್ಲಿ ದೇವತೆಗಳ ದಿವ್ಯ ಶಿಲ್ಪಿ ಮತ್ತು ನಿರ್ಮಾತೃ ಎಂದು ಪೂಜಿಸಲಾಗುತ್ತದೆ. ಶಿಲ್ಪಕಲೆ, ವಾಸ್ತುಶಿಲ್ಪ, ಕರಕುಶಲತೆ ಹಾಗೂ ನಿರ್ಮಾಣ ಕೌಶಲ್ಯದ ಪ್ರತೀಕವಾಗಿ ವಿಶ್ವಕರ್ಮರನ್ನು ಗೌರವಿಸಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಡಗಿಗಳು, ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉಪಕರಣಗಳು ಮತ್ತು ವೃತ್ತಿ ಸಾಧನಗಳಿಗೆ ಪೂಜೆ ಸಲ್ಲಿಸಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸುತ್ತಾರೆ. ವಿಶ್ವಕರ್ಮ ಜಯಂತಿಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕೈಚಳಕ, ಕೌಶಲ್ಯ ಮತ್ತು ಪರಿಶ್ರಮದಿಂದ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಗೌರವ ಸಲ್ಲಿಸುವ ದಿನವಾಗಿಯೂ ಪರಿಗಣಿಸಲಾಗುತ್ತದೆ. “ಕೌಶಲ್ಯವೇ ಶಕ್ತಿ, ಪರಿಶ್ರಮವೇ ಪ್ರಗತಿಯ ದಾರಿ” ಎಂಬ ಸಂದೇಶದೊಂದಿಗೆ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದರು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಧನ ನೀಡಿದರು. ಈ ಸಂದರ್ಭದಲ್ಲಿ ಪ್ರಭಾಕಾರ್ ಚಾರಿ, ಪುರುಷೋತ್ತಮ್ ಚಾರಿ, ಜಗಧೀಶ್ವರ ಚಾರಿ, ಗೋಪಿಕೃಷ್ಣ, ಮುರಳಿ, ಸೋಮಶೇಖರ್ ಚಾರಿ, ಮಂಜುನಾಥ್ ಚಾರಿ, ನಗರತ್ನಮ್ಮ, ಮುರಳಿ ಮೋಹನ್, ಹರೀಶ್, ಸುಬ್ರಮಣ್ಯ ಚಾರಿ, ಚಲಪತಿ, ಸರ್ವಜ್ಞ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯದವರು ಇತರರು ಇದ್ದರು. ರಂಗಮಂದಿರದಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ. ಕೋಲಾರ : ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ಮಾಲಾರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ನೀಡುವ ಮುಖಾಂತರ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಮಾಡಿದರು. ಕಾರ್ಯಕ್ರಮ ಉದ್ದೇಶಿಸಿ ಸಮುದಾಯದ ಮುಖಂಡರು ಮಾತನಾಡಿ ಭಗವಾನ್ ಶ್ರೀ ವಿಶ್ವಕರ್ಮರನ್ನು ಹಿಂದೂ ಪರಂಪರೆಯಲ್ಲಿ ದೇವತೆಗಳ ದಿವ್ಯ ಶಿಲ್ಪಿ ಮತ್ತು ನಿರ್ಮಾತೃ ಎಂದು ಪೂಜಿಸಲಾಗುತ್ತದೆ. ಶಿಲ್ಪಕಲೆ, ವಾಸ್ತುಶಿಲ್ಪ, ಕರಕುಶಲತೆ ಹಾಗೂ ನಿರ್ಮಾಣ ಕೌಶಲ್ಯದ ಪ್ರತೀಕವಾಗಿ ವಿಶ್ವಕರ್ಮರನ್ನು ಗೌರವಿಸಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಡಗಿಗಳು, ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಶಿಲ್ಪಿಗಳು ಸೇರಿದಂತೆ ವಿವಿಧ ಸಾಂಪ್ರದಾಯಿಕ ಕುಶಲಕರ್ಮಿಗಳು ತಮ್ಮ ಉಪಕರಣಗಳು ಮತ್ತು ವೃತ್ತಿ ಸಾಧನಗಳಿಗೆ ಪೂಜೆ ಸಲ್ಲಿಸಿ ಭಗವಾನ್ ವಿಶ್ವಕರ್ಮರನ್ನು ಸ್ಮರಿಸುತ್ತಾರೆ. ವಿಶ್ವಕರ್ಮ ಜಯಂತಿಯು ಕೇವಲ ಧಾರ್ಮಿಕ ಆಚರಣೆಯಷ್ಟೇ ಅಲ್ಲದೆ, ಕೈಚಳಕ, ಕೌಶಲ್ಯ ಮತ್ತು ಪರಿಶ್ರಮದಿಂದ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಕಾರ್ಮಿಕರು ಹಾಗೂ ಕುಶಲಕರ್ಮಿಗಳಿಗೆ ಗೌರವ ಸಲ್ಲಿಸುವ ದಿನವಾಗಿಯೂ ಪರಿಗಣಿಸಲಾಗುತ್ತದೆ. “ಕೌಶಲ್ಯವೇ ಶಕ್ತಿ, ಪರಿಶ್ರಮವೇ ಪ್ರಗತಿಯ ದಾರಿ” ಎಂಬ ಸಂದೇಶದೊಂದಿಗೆ ವಿಶ್ವಕರ್ಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದರು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಧನ ನೀಡಿದರು. ಈ ಸಂದರ್ಭದಲ್ಲಿ ಪ್ರಭಾಕಾರ್ ಚಾರಿ, ಪುರುಷೋತ್ತಮ್ ಚಾರಿ, ಜಗಧೀಶ್ವರ ಚಾರಿ, ಗೋಪಿಕೃಷ್ಣ, ಮುರಳಿ, ಸೋಮಶೇಖರ್ ಚಾರಿ, ಮಂಜುನಾಥ್ ಚಾರಿ, ನಗರತ್ನಮ್ಮ, ಮುರಳಿ ಮೋಹನ್, ಹರೀಶ್, ಸುಬ್ರಮಣ್ಯ ಚಾರಿ, ಚಲಪತಿ, ಸರ್ವಜ್ಞ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಲಕ್ಷ್ಮಿ ಸೇರಿದಂತೆ ಸಮುದಾಯದವರು ಇತರರು ಇದ್ದರು.1
- ಸಿಡಿಲು ಬಡಿದು ಮನೆಯ ಮೇಲ್ಚಾವಣಿ, ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಹಾನಿ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕನಕಪುರ: ತಾಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುರಿದ ಭಾರಿ ಮಳೆ, ಗುಡುಗು–ಸಿಡಿಲಿಗೆ ಮನೆಯೊಂದಕ್ಕೆ ಸಿಡಿಲು ಬಡಿದು ಮೇಲ್ಚಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ವಿದ್ಯುತ್ ಉಪಕರಣಗಳು ಹಾನಿಗೊಳಗಾದ ಘಟನೆ ನಡೆದಿದೆ. ಗ್ರಾಮದ ರಮೇಶ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಮೊದಲನೇ ಮಹಡಿಯ ಮೇಲ್ಚಾವಣಿ ಹಾನಿಗೊಳಗಾಗಿದ್ದು, ಸೋಲಾರ್ ವ್ಯವಸ್ಥೆ, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗಿವೆ. ಸಿಡಿಲಿನ ತೀವ್ರತೆಗೆ ಸೋಲಾರ್ ಉಪಕರಣಗಳು ಪುಡಿಪುಡಿಯಾಗಿದ್ದು, ಮನೆಯ ಮೇಲ್ಚಾವಣಿ ಮೇಲೆ ಕಂದಕ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಹಲವು ಉಪಕರಣಗಳು ಹಾನಿಗೊಳಗಾಗಿದ್ದು, ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಡಿಲು ಮನೆಯ ಮೊದಲನೇ ಮಹಡಿಗೆ ಸಿಡಿಲು ಬಡಿದ ವೇಳೆ ಕುಟುಂಬದ ಸದಸ್ಯರೆಲ್ಲರೂ ಕೆಳ ಮಹಡಿಯಲ್ಲಿ ಮಲಗಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಮರಳೇ ಬೇಕುಪ್ಪೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಡಿಲು ಬಡಿದು ಮನೆಗೆ ಉಂಟಾಗಿರುವ ಹಾನಿಯ ಸಂಪೂರ್ಣ ಅಂದಾಜು ಮಾಡಿಸಿ, ತಾಲೂಕು ಆಡಳಿತದ ಮೂಲಕ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.1
- * ಜಾಲಪ್ಪ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಎಸ್.ಡಿ.ಯು.ಎಂ.ಸಿ ವಿನಾಯಕ ಮಕ್ಕಳ ಬಳಗದಿಂದ ಐದು ದಿನಗಳ ಗಣೇಶ ಹಬ್ಬ ಆಚರಣೆ * ಕೋಲಾರ : ನಗರ ಹೊರವಲಯದ ಟಮಕ ಬಳಿಯ ಆರ್ ಎಲ್ ಜಾಲಪ್ಪ ಆಸ್ಪತ್ರೆಯ ಕ್ಯಾಂಪಸ್ ನಲ್ಲಿ ಕಳೆದ 15 ವರ್ಷಗಳಿಂದ ಎಸ್.ಡಿ.ಯು.ಎಂ.ಸಿ. ವಿನಾಯಕ ಮಕ್ಕಳ ಬಳಗ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಾ ಬರುತ್ತಿದೆ. ಕ್ಯಾಂಪಸ್ ನ ಕಾಂತರಾಜು ರವರು ಮಾತನಾಡಿ ಒಂದು ಅಡಿ ಗಣೇಶ ವಿಗ್ರಹ ಇಡುವ ಮೂಲಕ ಪ್ರಾರಂಭವಾದ ಗಣೇಶ ಹಬ್ಬದ ಆಚರಣೆ ಈ ಬಾರಿಯೂ ಮುಂದುವರೆದಿದ್ದು ಈ ಬಾರಿ 10 ಅಡಿಗಳ ಗಣೇಶ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿ ಐದು ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಕ್ಯಾಂಪಸ್ ನಲ್ಲಿರುವ ಮಕ್ಕಳೊಂದಿಗೆ ಕುಟುಂಬದ ಸದಸ್ಯರುಗಳು ಸೇರಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಬರುತ್ತಿದ್ದು,ಪ್ರತಿದಿನ ಮಕ್ಕಳಿಗೆ ಮಕ್ಕಳಿಂದಲೇ ಮನರಂಜನೆ ಕಾರ್ಯಕ್ರಮಗಳನ್ನು ಹಾಗೂ ಕ್ರೀಡೆಗಳನ್ನು ಐದೂ ದಿನ ನಡೆಸಲಾಗುವುದು ಹಾಗೂ ಪ್ರತಿದಿನ ಪ್ರಸಾದ ಮತ್ತು ಅನ್ನಸಂತರ್ಪಣೆ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು. ಮಕ್ಕಳಿಗೆ ನಮ್ಮ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಚಿಕ್ಕಂದಿನಿಂದಲೇ ತಿಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದೇವೆ ಮುಂದಿನ ವರ್ಷಗಳಲ್ಲಿ ಮಕ್ಕಳೇ ನಮ್ಮ ಧರ್ಮ ಉಳಿಸಿ ಬೆಳಸಲಿ ಹಾಗೂ ಗಣೇಶೋತ್ಸವನ್ನು ಇನ್ನೂ ಅದ್ದೂರಿಯಾಗಿ ಆಚರಣೆ ಮಾಡುವಂತಾಗಲಿ ಎಂದು ಆಶಿಸಿದರು. ಶುಕ್ರವಾರ ಸಂಜೆ ಗಣೇಶನ ವಿಸರ್ಜನೆ ಕಾರ್ಯಕ್ರಮ ಇದ್ದು ಅವತ್ತು ಅದ್ದೂರಿಯಾಗಿ ಮೆರವಣಿಗೆ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಮಹಿಮಾ ಕೆಲ್,ರಮೇಶ್ ಕೆಲ್,ಹೀಮಂತ್, ಹೀತಾ,ಸಂಜಯ್,ಸುಮತಿ, ಯಶಸ್ಸು ಆರ್,ಪುನೀತ್,ಚೇತನ್, ಪ್ರಜ್ವಲ್ ,ರಾಜೇಂದ್ರ ಕುಮಾರ್, ತಲೀಶ್,ಚಿರಾಗ್,ಹರಿಶಿತಾ, ಹಾಗೂ ಕ್ಯಾಂಪಸ್ ನ ಮಕ್ಕಳು ಉಪಸ್ಥಿತರಿದ್ದರು.2
- ಅಂಬೇಡ್ಕರ್ ಪ್ರತಿಮೆ ಪೂಜೆಗಿಂತ ಅವರ ಆಶಯಗಳ ಅಳವಡಿಕೆಯೇ ನಿಜವಾದ ಗೌರವ:ಇಓ ಆನಂದ್ ಸಂವಿಧಾನದ ಮೂಲ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ:ಚಿಂತಾಮಣಿಯಲ್ಲಿ ಇಒ ಎಸ್.ಆನಂದ್ ಕರೆ ಚಿಂತಾಮಣಿ:ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು,ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸಿದೆ.ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಪೂಜೆ ಸಲ್ಲಿಸುವುದಕ್ಕಿಂತ,ಪ್ರತಿಪಾದಿಸಿದ ಸಮಾನತೆ,ಸಾಮಾಜಿಕ ನ್ಯಾಯ,ಸ್ವಾತಂತ್ರ್ಯ ಮತ್ತು ಸಹೋದರತ್ವದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆನಂದ್ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ,ಅವರ ಚಿಂತನೆ,ಹೋರಾಟದ ಉದ್ದೇಶ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದರು ದೀರ್ಘ ಚರ್ಚೆ,ವಿಚಾರ–ವಿಮರ್ಶೆ ಮತ್ತು ತಿದ್ದುಪಡಿಗಳ ಬಳಿಕ ಸಂವಿಧಾನವನ್ನು ಅಂಗೀಕರಿಸಲಾಗಿದೆ.ಅದು ಯಾರೊಬ್ಬರ ಏಕಪಕ್ಷೀಯ ಪ್ರಯತ್ನದ ಫಲವಲ್ಲ.ಭಾರತದ ವೈವಿಧ್ಯತೆಯನ್ನು ಒಗ್ಗೂಡಿಸಿ,ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ರೂಪಿಸಲಾಗಿದೆ. ಸಂವಿಧಾನದ ಪೀಠಿಕೆಯಲ್ಲಿರುವ ಸಾರ್ವಭೌಮ, ಸಮಾಜವಾದಿ,ಸರ್ವಧರ್ಮ ಸಮಭಾವ,ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯದ ಆಶಯಗಳನ್ನು ವಿದ್ಯಾರ್ಥಿಗಳು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಜಾತಿ,ಧರ್ಮ ಸೇರಿದಂತೆ ಯಾವುದೇ ವಿಭಜನೆಗಳು ಸಮಾಜದ ಒಗ್ಗಟ್ಟಿಗೆ ಅಡ್ಡಿಯಾಗದಂತೆ ಸಮಾನತೆಯ ಮೌಲ್ಯಗಳನ್ನು ಬಲಪಡಿಸಬೇಕು ಎಂದು ಹೇಳಿದರು. ದೇಶದ ಎಲ್ಲಾ ನಾಗರಿಕರಿಗೂ ಮತದಾನದ ಹಕ್ಕು ದೊರಕಬೇಕೆಂಬ ಆಶಯಕ್ಕೆ ಅಂಬೇಡ್ಕರ್ ಬಲವಾದ ಧ್ವನಿಯಾಗಿದ್ದರು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಶಕ್ತಿಶಾಲಿ ಸಾಧನವಾಗಿದ್ದು, ಅದನ್ನು ಜವಾಬ್ದಾರಿಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಶಿಕ್ಷಣ, ಸಂವಿಧಾನ ಜ್ಞಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡ ಯುವಜನತೆ ದೇಶದ ಭವಿಷ್ಯವನ್ನು ಸದೃಢಗೊಳಿಸಬೇಕು ಎಂದು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ್ ಮಾತನಾಡಿ,ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ಅಂಗವಾಗಿ ಯುವ ಸಂಸತ್ ಆಯೋಜಿಸಲಾಗುವುದು. ತಾಲ್ಲೂಕಿನ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಂದ 110 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಸಲಾಗುವುದು. ಅಲ್ಲಿಂದ 15 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ಸಂಸತ್ತಿನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೈಜ ವಿಧಾನಸಭೆ ಅಥವಾ ಸಂಸತ್ ಕಲಾಪದ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕಿನ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂದರು. ತಹಶೀಲ್ದಾರ್ ಸುದರ್ಶನ್ ಯಾದವ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.ಡಾ.ಮುನಿರೆಡ್ಡಿ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬಿಇಒ ಎ.ಸಿ.ನಾರಾಯಣಸ್ವಾಮಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ರೆಡ್ಡಿ,ವಲಯ ಅರಣ್ಯಾಧಿಕಾರಿ ಪೂಜಾ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂಬೇಡ್ಕರ್ ಪ್ರತಿಮೆ ಪೂಜೆಗಿಂತ ಅವರ ಆಶಯಗಳ ಅಳವಡಿಕೆಯೇ ನಿಜವಾದ ಗೌರವ:ಇಓ ಆನಂದ್ ಸಂವಿಧಾನದ ಮೂಲ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ:ಚಿಂತಾಮಣಿಯಲ್ಲಿ ಇಒ ಎಸ್.ಆನಂದ್ ಕರೆ ಚಿಂತಾಮಣಿ:ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು,ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸಿದೆ.ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಪೂಜೆ ಸಲ್ಲಿಸುವುದಕ್ಕಿಂತ,ಪ್ರತಿಪಾದಿಸಿದ ಸಮಾನತೆ,ಸಾಮಾಜಿಕ ನ್ಯಾಯ,ಸ್ವಾತಂತ್ರ್ಯ ಮತ್ತು ಸಹೋದರತ್ವದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆನಂದ್ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ,ಅವರ ಚಿಂತನೆ,ಹೋರಾಟದ ಉದ್ದೇಶ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದರು ದೀರ್ಘ ಚರ್ಚೆ,ವಿಚಾರ–ವಿಮರ್ಶೆ ಮತ್ತು ತಿದ್ದುಪಡಿಗಳ ಬಳಿಕ ಸಂವಿಧಾನವನ್ನು ಅಂಗೀಕರಿಸಲಾಗಿದೆ.ಅದು ಯಾರೊಬ್ಬರ ಏಕಪಕ್ಷೀಯ ಪ್ರಯತ್ನದ ಫಲವಲ್ಲ.ಭಾರತದ ವೈವಿಧ್ಯತೆಯನ್ನು ಒಗ್ಗೂಡಿಸಿ,ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ರೂಪಿಸಲಾಗಿದೆ. ಸಂವಿಧಾನದ ಪೀಠಿಕೆಯಲ್ಲಿರುವ ಸಾರ್ವಭೌಮ, ಸಮಾಜವಾದಿ,ಸರ್ವಧರ್ಮ ಸಮಭಾವ,ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯದ ಆಶಯಗಳನ್ನು ವಿದ್ಯಾರ್ಥಿಗಳು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಜಾತಿ,ಧರ್ಮ ಸೇರಿದಂತೆ ಯಾವುದೇ ವಿಭಜನೆಗಳು ಸಮಾಜದ ಒಗ್ಗಟ್ಟಿಗೆ ಅಡ್ಡಿಯಾಗದಂತೆ ಸಮಾನತೆಯ ಮೌಲ್ಯಗಳನ್ನು ಬಲಪಡಿಸಬೇಕು ಎಂದು ಹೇಳಿದರು. ದೇಶದ ಎಲ್ಲಾ ನಾಗರಿಕರಿಗೂ ಮತದಾನದ ಹಕ್ಕು ದೊರಕಬೇಕೆಂಬ ಆಶಯಕ್ಕೆ ಅಂಬೇಡ್ಕರ್ ಬಲವಾದ ಧ್ವನಿಯಾಗಿದ್ದರು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಶಕ್ತಿಶಾಲಿ ಸಾಧನವಾಗಿದ್ದು, ಅದನ್ನು ಜವಾಬ್ದಾರಿಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಶಿಕ್ಷಣ, ಸಂವಿಧಾನ ಜ್ಞಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡ ಯುವಜನತೆ ದೇಶದ ಭವಿಷ್ಯವನ್ನು ಸದೃಢಗೊಳಿಸಬೇಕು ಎಂದು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ್ ಮಾತನಾಡಿ,ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ಅಂಗವಾಗಿ ಯುವ ಸಂಸತ್ ಆಯೋಜಿಸಲಾಗುವುದು. ತಾಲ್ಲೂಕಿನ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಂದ 110 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಸಲಾಗುವುದು. ಅಲ್ಲಿಂದ 15 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ಸಂಸತ್ತಿನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೈಜ ವಿಧಾನಸಭೆ ಅಥವಾ ಸಂಸತ್ ಕಲಾಪದ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕಿನ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂದರು. ತಹಶೀಲ್ದಾರ್ ಸುದರ್ಶನ್ ಯಾದವ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.ಡಾ.ಮುನಿರೆಡ್ಡಿ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬಿಇಒ ಎ.ಸಿ.ನಾರಾಯಣಸ್ವಾಮಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ರೆಡ್ಡಿ,ವಲಯ ಅರಣ್ಯಾಧಿಕಾರಿ ಪೂಜಾ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.4
- ಮುಂದಿನ ಚುನಾವಣೆಗೆ ಬಿಜೆಪಿಯಿಂದ ಕೆಆರ್ ಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ವಿಚಾರ ಮಾಜಿ ಶಾಸಕ ನಂದೀಶ್ ರೆಡ್ಡಿ ಏನ್ ಹೇಳಿದ್ರು ಗೊತ್ತಾ!1