logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

5 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
5 hrs ago

ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

More news from ಕರ್ನಾಟಕ and nearby areas
  • ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ. ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.
    3
    ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ.
ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ  ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ.
ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    12 hrs ago
  • ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
    1
    ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    20 hrs ago
  • ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.
    1
    ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ.
ಘಟನೆಯ ವಿವರ:
ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ.
ಭಕ್ತರಲ್ಲಿ ಆತಂಕ:
ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    13 hrs ago
  • ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಣ ಪಡೆದಿರುವ ಆರೋಪ ಹಿನ್ನೆಲೆಯಲ್ಲಿ ಮೂವರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು. ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    1
    ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಣ ಪಡೆದಿರುವ ಆರೋಪ ಹಿನ್ನೆಲೆಯಲ್ಲಿ ಮೂವರ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.
ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    10 hrs ago
  • ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ
    1
    ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    14 hrs ago
  • ಕರ್ನಾಟಕದಲ್ಲಿ ಪಿ ಡಿ ಓ ಆಟ ಮುಗಿಯಿತು ರೈತರಿಗೆ ನಾನು ಅಲ್ಲಿ ಇದೀನಿ ಎಲ್ಲಿದ್ದೀನಿ ಸುಳ್ಳು ಹೇಳುವದಿಲ್ಲ ಹಾಗೆ ಏನೇ ಹೇಳಿದರೆ ನಡೆಯುವುದಿಲ್ಲ.
    1
    ಕರ್ನಾಟಕದಲ್ಲಿ ಪಿ ಡಿ  ಓ ಆಟ ಮುಗಿಯಿತು  ರೈತರಿಗೆ ನಾನು ಅಲ್ಲಿ ಇದೀನಿ  ಎಲ್ಲಿದ್ದೀನಿ ಸುಳ್ಳು ಹೇಳುವದಿಲ್ಲ ಹಾಗೆ ಏನೇ ಹೇಳಿದರೆ  ನಡೆಯುವುದಿಲ್ಲ.
    user_Sharanugouda Patil
    Sharanugouda Patil
    Muddebihal, Vijayapura•
    19 hrs ago
  • ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು. ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು. ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ ಚಾತುರ್ಯ, ನಗರ ಮಂಡಲ ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್, ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು. ವರದಿ: ತಮೀಮ್ ಪಾಷಾ ಶಿಡ್ಲಘಟ್ಟ
    1
    ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ  
ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು.
ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ  ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು.
ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು.
ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು  ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ  ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು 
ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ  ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ  ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ,
ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ  ಚಾತುರ್ಯ, ನಗರ ಮಂಡಲ
ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್,  ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ  ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು.
ವರದಿ: ತಮೀಮ್ ಪಾಷಾ ಶಿಡ್ಲಘಟ್ಟ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    18 hrs ago
  • ಪೊಲೀಸರು ವಿದ್ಯಾರ್ಥಿ ಮೇಲೆ ಗಾಂಜಾ ವ್ಯಸನಿಯೆಂದು ಸುಳ್ಳು ಕೇಸ್ ಹಾಕಿದ ಪರಿಣಾಮ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ಸೂಕ್ತ ತನಿಖೆ ನಡೆಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.
    1
    ಪೊಲೀಸರು ವಿದ್ಯಾರ್ಥಿ ಮೇಲೆ ಗಾಂಜಾ ವ್ಯಸನಿಯೆಂದು ಸುಳ್ಳು ಕೇಸ್ ಹಾಕಿದ ಪರಿಣಾಮ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಇದರಿಂದ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ಸೂಕ್ತ ತನಿಖೆ ನಡೆಸಿ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.