logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನಸೇವೆಗೆ ನಮ್ಮ ಪೊಲೀಸ್ ಇಲಾಖೆ ಇನ್ನಷ್ಟು ಸಜ್ಜಾಗಲಿ ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ತಮ್ಮ ಕ್ಷೇತ್ರದ ತಡಸ ಮತ್ತು ಹುಲಗೂರು ಪೊಲೀಸ್ ಠಾಣೆಗಳಿಗೆ ಎರಡು ಹೊಸ ಮಹೀಂದ್ರಾ ಬೊಲೆರೊ ವಾಹನಗಳನ್ನು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,

1 hr ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
1 hr ago
5c086193-91d9-45d3-90e9-c4ba9905b83d
4b3a452a-aa43-411d-b3f0-2b64d3571b70
168b08f8-d558-4f7c-878c-9072c9546ba8

ಜನಸೇವೆಗೆ ನಮ್ಮ ಪೊಲೀಸ್ ಇಲಾಖೆ ಇನ್ನಷ್ಟು ಸಜ್ಜಾಗಲಿ ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರು ತಮ್ಮ ಕ್ಷೇತ್ರದ ತಡಸ ಮತ್ತು ಹುಲಗೂರು ಪೊಲೀಸ್ ಠಾಣೆಗಳಿಗೆ ಎರಡು ಹೊಸ ಮಹೀಂದ್ರಾ ಬೊಲೆರೊ ವಾಹನಗಳನ್ನು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,

More news from ಕರ್ನಾಟಕ and nearby areas
  • ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.
    1
    ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಮಹಾಲಿಂಗಪ್ಪ ಮಳವಳ್ಳಿ (41) ಎಂಬುವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ನಡೆದ ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಮಧ್ಯರಾತ್ರಿ 1ರ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಎಸ್ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಕೊಲೆ ಕಾರಣ ಪತ್ತೆಗೆ ತನಿಖೆ ಆರಂಭವಾಗಿದೆ.
    1
    ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಮಹಾಲಿಂಗಪ್ಪ ಮಳವಳ್ಳಿ (41) ಎಂಬುವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ನಡೆದ ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಮಧ್ಯರಾತ್ರಿ 1ರ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಎಸ್ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಕೊಲೆ ಕಾರಣ ಪತ್ತೆಗೆ ತನಿಖೆ ಆರಂಭವಾಗಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ಹಾವೇರಿ ಜಲ್ಲಾ ಹಾನಗಲ್
    1
    ಹಾವೇರಿ ಜಲ್ಲಾ  ಹಾನಗಲ್
    user_Mayur TV   Hangal    YouTube c
    Mayur TV Hangal YouTube c
    ಹಾನಗಲ್, ಹಾವೇರಿ, ಕರ್ನಾಟಕ•
    10 hrs ago
  • ಖಾಲಿ ಹುದ್ದೆಗಳ ಭರ್ತಿ ಹಾಗೂ ಹಗರಣಗಳ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದರು. ಅನುಮತಿ ಇಲ್ಲದ ಕಾರಣ ಪ್ರತಿಭಟನೆ ಕೈಬಿಡಲು ಪೊಲೀಸರು ಮನವೊಲಿಸಿದರೂ ಒಪ್ಪದಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು.
    1
    ಖಾಲಿ ಹುದ್ದೆಗಳ ಭರ್ತಿ ಹಾಗೂ ಹಗರಣಗಳ ಸಿಬಿಐ ತನಿಖೆಗೆ ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದರು. ಅನುಮತಿ ಇಲ್ಲದ ಕಾರಣ ಪ್ರತಿಭಟನೆ ಕೈಬಿಡಲು ಪೊಲೀಸರು ಮನವೊಲಿಸಿದರೂ ಒಪ್ಪದಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ ರಾಹುಲ್ ಗಾಂಧಿ ಸಾತ್ ನೀಡಿದರು
    1
    ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ
 ರಾಹುಲ್ ಗಾಂಧಿ ಸಾತ್ ನೀಡಿದರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.
    1
    ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09  DN-7251  ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ.
ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    4 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    Adventure sports ದಾವಣಗೆರೆ, ದಾವಣಗೆರೆ, ಕರ್ನಾಟಕ•
    1 day ago
  • Post by H M ಹರಕುಣಿ
    1
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.