logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅನ್ಯಾಯಕ್ಕೆ ಒಳಗಾಗುವ ಶೋಷಿತ ಸಮುದಾಯದ ಪರ ಸಂಘಟನೆಗಳು ಧ್ವನಿ ಎತ್ತಬೇಕು:- ಗೌರವಾನ್ವಿತ ಶ್ರೀ ಎಮ್.ಎಲ್.ಪೂಜೇರಿ ಕುಷ್ಟಗಿ:- ಯಾವುದೇ ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾಗಿರುವಂತಹ ಶೋಷಿತ ಸಮುದಾಯದ ಪರವಾಗಿ ಸಂಘಟನೆಗಳು ಧ್ವನಿ ಎತ್ತಿ ನಿಲ್ಲಬೇಕು ಅಂದಾಗ ಮಾತ್ರ ನಿಜವಾದ ಕಾರ್ಮಿಕನಿಗೆ ನ್ಯಾಯ ದೊರೆಯುತ್ತದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಎಮ್.ಎಲ್.ಪೂಜೇರಿ ಹೇಳಿದರು. ಇಲ್ಲಿನ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಗಳು ತಮ್ಮ ದೈನಂದಿನ ನಿತ್ಯ ಕೆಲಸ ಕಾರ್ಯದಲ್ಲಿ ಕಾನೂನಾತ್ಮಕವಾಗಿ ಕೆಲಸ ಕಾರ್ಯವನ್ನು ಮಾಡಿದ್ದೆ ಆದರೆ ಕಾರ್ಮಿಕನ ಬೆನ್ನಿಗೆ ಕಾನೂನು ಸಹಾಯವಾಗಿ ನಿಲ್ಲುತ್ತದೆ. ಆದರೆ ಈ ಜಗತ್ತಿನಲ್ಲಿ ಜಾತಿ ವ್ಯವಸ್ಥೆ ತಾಂಡವಾಡುತ್ತಿದ್ದ ಸಮಯದಲ್ಲಿ ಜಾತಿ ವ್ಯವಸ್ಥೆ ಹೋಗಲಾಡಿಸಲು ಗೌತಮ್ ಬುದ್ದ ಮತ್ತು ಕಾಯಕ ಹೋಗಿ ಬಸವಣ್ಣ ಕಾರ್ಯ ಯಶಸ್ವಿಯಾಗಿದೆ. ಕಾಯಕ ಯೋಗಿ ಬಸವಣ್ಣನವರು ಯಾವುದೇ ಕಾರ್ಮಿಕ ಇರಲಿ ಅವರ ಪರವಾಗಿ ನಿಂತು ಶೋಷಣೆ ಒಳಗಾದ ಸಮುದಾಯದ ಪರವಾಗಿ ನಿಂತು ನಮ್ಮ ರಾಜ್ಯ ಮತ್ತು ದೇಶದಲ್ಲಿ ನೆಡೆಯುತ್ತಿದ್ದ ಜಾತಿ ವ್ಯವಸ್ಥೆ ಹೋಗಲಾಡಿಸಿ ದುಡಿಯುವ ಕೈಗಳಿಗೆ ಕೆಲಸವನ್ನು ಬೆಂಬಲವಾಗಿ ನಿಂತುಕೊಂಡವರು ಆದ್ದರಿಂದ ಯಾವುದೇ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾದ ಕಾರ್ಮಿಕ ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ AD ಗೀತಾ ಅಯ್ಯಪ್ಪ, ಡಿ.ಮಾರುತಿ ಪ್ಯಾನಲ್ ವಕೀಲರು ಕುಷ್ಟಗಿ, ಪಿ.ಆರ್.ಹುನಗುಂದ, ಪುರಸಭೆ ಮುಖ್ಯಾಧಿಕಾರಿ ವಿ.ಐ ಬಿಳಗಿ, H.R ನಾಯಕ, ರಾಯನಗೌಡ ಎಲ್, ಸರಕಾರಿ ವಕೀಲರಾದ ಪರಸಪ್ಪ ಗುಜಮಾಗಡಿ, ಶಶಿಧರ ಎಮ್.ಶಟ್ಟರ್, ಪ್ರಧಾನ ಕಾರ್ಯದರ್ಶಿಗಳು ತಾಲೂಕು ವಕೀಲರ ಸಂಘ ಕುಷ್ಟಗಿ, ಬಸವರಾಜ ಹಿರೇಗೌಡ್ರ ಯೋಜನಾ ನಿದೇರ್ಶಕರು ಬಾಲಕಾರ್ಮಿಕ ಯೋಜನೆ ಕೊಪ್ಪಳ, ಕುಮಾರಿ ನಿವೇದಿತಾ ಡಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಕುಷ್ಟಗಿ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

5 hrs ago
user_Pavadeppa c choudiki
Pavadeppa c choudiki
ಕುಷ್ಟಗಿ, ಕೊಪ್ಪಳ, ಕರ್ನಾಟಕ•
5 hrs ago

ಅನ್ಯಾಯಕ್ಕೆ ಒಳಗಾಗುವ ಶೋಷಿತ ಸಮುದಾಯದ ಪರ ಸಂಘಟನೆಗಳು ಧ್ವನಿ ಎತ್ತಬೇಕು:- ಗೌರವಾನ್ವಿತ ಶ್ರೀ ಎಮ್.ಎಲ್.ಪೂಜೇರಿ ಕುಷ್ಟಗಿ:- ಯಾವುದೇ ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾಗಿರುವಂತಹ ಶೋಷಿತ ಸಮುದಾಯದ ಪರವಾಗಿ ಸಂಘಟನೆಗಳು ಧ್ವನಿ ಎತ್ತಿ ನಿಲ್ಲಬೇಕು ಅಂದಾಗ ಮಾತ್ರ ನಿಜವಾದ ಕಾರ್ಮಿಕನಿಗೆ ನ್ಯಾಯ ದೊರೆಯುತ್ತದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಎಮ್.ಎಲ್.ಪೂಜೇರಿ ಹೇಳಿದರು. ಇಲ್ಲಿನ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಘಟಿತ

146a287a-2a19-451f-a353-877aea40371b

ಹಾಗೂ ಅಸಂಘಟಿತ ಕಾರ್ಮಿಗಳು ತಮ್ಮ ದೈನಂದಿನ ನಿತ್ಯ ಕೆಲಸ ಕಾರ್ಯದಲ್ಲಿ ಕಾನೂನಾತ್ಮಕವಾಗಿ ಕೆಲಸ ಕಾರ್ಯವನ್ನು ಮಾಡಿದ್ದೆ ಆದರೆ ಕಾರ್ಮಿಕನ ಬೆನ್ನಿಗೆ ಕಾನೂನು ಸಹಾಯವಾಗಿ ನಿಲ್ಲುತ್ತದೆ. ಆದರೆ ಈ ಜಗತ್ತಿನಲ್ಲಿ ಜಾತಿ ವ್ಯವಸ್ಥೆ ತಾಂಡವಾಡುತ್ತಿದ್ದ ಸಮಯದಲ್ಲಿ ಜಾತಿ ವ್ಯವಸ್ಥೆ ಹೋಗಲಾಡಿಸಲು ಗೌತಮ್ ಬುದ್ದ ಮತ್ತು ಕಾಯಕ ಹೋಗಿ ಬಸವಣ್ಣ ಕಾರ್ಯ ಯಶಸ್ವಿಯಾಗಿದೆ. ಕಾಯಕ ಯೋಗಿ ಬಸವಣ್ಣನವರು ಯಾವುದೇ ಕಾರ್ಮಿಕ ಇರಲಿ ಅವರ ಪರವಾಗಿ ನಿಂತು ಶೋಷಣೆ ಒಳಗಾದ ಸಮುದಾಯದ ಪರವಾಗಿ ನಿಂತು ನಮ್ಮ ರಾಜ್ಯ ಮತ್ತು ದೇಶದಲ್ಲಿ ನೆಡೆಯುತ್ತಿದ್ದ ಜಾತಿ ವ್ಯವಸ್ಥೆ ಹೋಗಲಾಡಿಸಿ ದುಡಿಯುವ ಕೈಗಳಿಗೆ ಕೆಲಸವನ್ನು ಬೆಂಬಲವಾಗಿ

d9c63fd2-c4ba-49fa-b129-8b54f961a7b1

ನಿಂತುಕೊಂಡವರು ಆದ್ದರಿಂದ ಯಾವುದೇ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾದ ಕಾರ್ಮಿಕ ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ AD ಗೀತಾ ಅಯ್ಯಪ್ಪ, ಡಿ.ಮಾರುತಿ ಪ್ಯಾನಲ್ ವಕೀಲರು ಕುಷ್ಟಗಿ, ಪಿ.ಆರ್.ಹುನಗುಂದ, ಪುರಸಭೆ ಮುಖ್ಯಾಧಿಕಾರಿ ವಿ.ಐ ಬಿಳಗಿ, H.R ನಾಯಕ, ರಾಯನಗೌಡ ಎಲ್, ಸರಕಾರಿ ವಕೀಲರಾದ ಪರಸಪ್ಪ ಗುಜಮಾಗಡಿ, ಶಶಿಧರ ಎಮ್.ಶಟ್ಟರ್, ಪ್ರಧಾನ ಕಾರ್ಯದರ್ಶಿಗಳು ತಾಲೂಕು ವಕೀಲರ ಸಂಘ ಕುಷ್ಟಗಿ, ಬಸವರಾಜ ಹಿರೇಗೌಡ್ರ ಯೋಜನಾ ನಿದೇರ್ಶಕರು ಬಾಲಕಾರ್ಮಿಕ ಯೋಜನೆ ಕೊಪ್ಪಳ, ಕುಮಾರಿ ನಿವೇದಿತಾ ಡಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಕುಷ್ಟಗಿ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕುಷ್ಟಗಿ:- ಯಾವುದೇ ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾಗಿರುವಂತಹ ಶೋಷಿತ ಸಮುದಾಯದ ಪರವಾಗಿ ಸಂಘಟನೆಗಳು ಧ್ವನಿ ಎತ್ತಿ ನಿಲ್ಲಬೇಕು ಅಂದಾಗ ಮಾತ್ರ ನಿಜವಾದ ಕಾರ್ಮಿಕನಿಗೆ ನ್ಯಾಯ ದೊರೆಯುತ್ತದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಎಮ್.ಎಲ್.ಪೂಜೇರಿ ಹೇಳಿದರು. ಇಲ್ಲಿನ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಗಳು ತಮ್ಮ ದೈನಂದಿನ ನಿತ್ಯ ಕೆಲಸ ಕಾರ್ಯದಲ್ಲಿ ಕಾನೂನಾತ್ಮಕವಾಗಿ ಕೆಲಸ ಕಾರ್ಯವನ್ನು ಮಾಡಿದ್ದೆ ಆದರೆ ಕಾರ್ಮಿಕನ ಬೆನ್ನಿಗೆ ಕಾನೂನು ಸಹಾಯವಾಗಿ ನಿಲ್ಲುತ್ತದೆ. ಆದರೆ ಈ ಜಗತ್ತಿನಲ್ಲಿ ಜಾತಿ ವ್ಯವಸ್ಥೆ ತಾಂಡವಾಡುತ್ತಿದ್ದ ಸಮಯದಲ್ಲಿ ಜಾತಿ ವ್ಯವಸ್ಥೆ ಹೋಗಲಾಡಿಸಲು ಗೌತಮ್ ಬುದ್ದ ಮತ್ತು ಕಾಯಕ ಹೋಗಿ ಬಸವಣ್ಣ ಕಾರ್ಯ ಯಶಸ್ವಿಯಾಗಿದೆ. ಕಾಯಕ ಯೋಗಿ ಬಸವಣ್ಣನವರು ಯಾವುದೇ ಕಾರ್ಮಿಕ ಇರಲಿ ಅವರ ಪರವಾಗಿ ನಿಂತು ಶೋಷಣೆ ಒಳಗಾದ ಸಮುದಾಯದ ಪರವಾಗಿ ನಿಂತು ನಮ್ಮ ರಾಜ್ಯ ಮತ್ತು ದೇಶದಲ್ಲಿ ನೆಡೆಯುತ್ತಿದ್ದ ಜಾತಿ ವ್ಯವಸ್ಥೆ ಹೋಗಲಾಡಿಸಿ ದುಡಿಯುವ ಕೈಗಳಿಗೆ ಕೆಲಸವನ್ನು ಬೆಂಬಲವಾಗಿ ನಿಂತುಕೊಂಡವರು ಆದ್ದರಿಂದ ಯಾವುದೇ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾದ ಕಾರ್ಮಿಕ ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ AD ಗೀತಾ ಅಯ್ಯಪ್ಪ, ಡಿ.ಮಾರುತಿ ಪ್ಯಾನಲ್ ವಕೀಲರು ಕುಷ್ಟಗಿ, ಪಿ.ಆರ್.ಹುನಗುಂದ, ಪುರಸಭೆ ಮುಖ್ಯಾಧಿಕಾರಿ ವಿ.ಐ ಬಿಳಗಿ, H.R ನಾಯಕ, ರಾಯನಗೌಡ ಎಲ್, ಸರಕಾರಿ ವಕೀಲರಾದ ಪರಸಪ್ಪ ಗುಜಮಾಗಡಿ, ಶಶಿಧರ ಎಮ್.ಶಟ್ಟರ್, ಪ್ರಧಾನ ಕಾರ್ಯದರ್ಶಿಗಳು ತಾಲೂಕು ವಕೀಲರ ಸಂಘ ಕುಷ್ಟಗಿ, ಬಸವರಾಜ ಹಿರೇಗೌಡ್ರ ಯೋಜನಾ ನಿದೇರ್ಶಕರು ಬಾಲಕಾರ್ಮಿಕ ಯೋಜನೆ ಕೊಪ್ಪಳ, ಕುಮಾರಿ ನಿವೇದಿತಾ ಡಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಕುಷ್ಟಗಿ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    3
    ಕುಷ್ಟಗಿ:- ಯಾವುದೇ ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾಗಿರುವಂತಹ ಶೋಷಿತ ಸಮುದಾಯದ ಪರವಾಗಿ ಸಂಘಟನೆಗಳು ಧ್ವನಿ ಎತ್ತಿ ನಿಲ್ಲಬೇಕು ಅಂದಾಗ ಮಾತ್ರ ನಿಜವಾದ ಕಾರ್ಮಿಕನಿಗೆ ನ್ಯಾಯ ದೊರೆಯುತ್ತದೆ ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಎಮ್.ಎಲ್.ಪೂಜೇರಿ ಹೇಳಿದರು.
ಇಲ್ಲಿನ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ  ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಗಳು ತಮ್ಮ ದೈನಂದಿನ ನಿತ್ಯ ಕೆಲಸ ಕಾರ್ಯದಲ್ಲಿ ಕಾನೂನಾತ್ಮಕವಾಗಿ ಕೆಲಸ ಕಾರ್ಯವನ್ನು ಮಾಡಿದ್ದೆ ಆದರೆ ಕಾರ್ಮಿಕನ ಬೆನ್ನಿಗೆ ಕಾನೂನು ಸಹಾಯವಾಗಿ ನಿಲ್ಲುತ್ತದೆ. ಆದರೆ ಈ ಜಗತ್ತಿನಲ್ಲಿ ಜಾತಿ ವ್ಯವಸ್ಥೆ ತಾಂಡವಾಡುತ್ತಿದ್ದ ಸಮಯದಲ್ಲಿ 
ಜಾತಿ ವ್ಯವಸ್ಥೆ ಹೋಗಲಾಡಿಸಲು ಗೌತಮ್ ಬುದ್ದ ಮತ್ತು ಕಾಯಕ ಹೋಗಿ ಬಸವಣ್ಣ ಕಾರ್ಯ ಯಶಸ್ವಿಯಾಗಿದೆ. ಕಾಯಕ ಯೋಗಿ ಬಸವಣ್ಣನವರು ಯಾವುದೇ ಕಾರ್ಮಿಕ ಇರಲಿ ಅವರ ಪರವಾಗಿ ನಿಂತು ಶೋಷಣೆ ಒಳಗಾದ ಸಮುದಾಯದ ಪರವಾಗಿ ನಿಂತು ನಮ್ಮ ರಾಜ್ಯ ಮತ್ತು ದೇಶದಲ್ಲಿ ನೆಡೆಯುತ್ತಿದ್ದ ಜಾತಿ ವ್ಯವಸ್ಥೆ ಹೋಗಲಾಡಿಸಿ ದುಡಿಯುವ ಕೈಗಳಿಗೆ ಕೆಲಸವನ್ನು ಬೆಂಬಲವಾಗಿ ನಿಂತುಕೊಂಡವರು ಆದ್ದರಿಂದ ಯಾವುದೇ ಕಾರ್ಮಿಕ ಸಂಘಟನೆಗಳು ಇರಲಿ ತುಳಿತಕ್ಕೆ ಒಳಗಾದ ಕಾರ್ಮಿಕ ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ AD ಗೀತಾ ಅಯ್ಯಪ್ಪ, ಡಿ.ಮಾರುತಿ ಪ್ಯಾನಲ್ ವಕೀಲರು ಕುಷ್ಟಗಿ, ಪಿ.ಆರ್.ಹುನಗುಂದ, ಪುರಸಭೆ ಮುಖ್ಯಾಧಿಕಾರಿ ವಿ.ಐ ಬಿಳಗಿ, H.R ನಾಯಕ, ರಾಯನಗೌಡ ಎಲ್, ಸರಕಾರಿ ವಕೀಲರಾದ ಪರಸಪ್ಪ ಗುಜಮಾಗಡಿ, ಶಶಿಧರ ಎಮ್.ಶಟ್ಟರ್, ಪ್ರಧಾನ ಕಾರ್ಯದರ್ಶಿಗಳು ತಾಲೂಕು ವಕೀಲರ ಸಂಘ ಕುಷ್ಟಗಿ, ಬಸವರಾಜ ಹಿರೇಗೌಡ್ರ ಯೋಜನಾ ನಿದೇರ್ಶಕರು ಬಾಲಕಾರ್ಮಿಕ ಯೋಜನೆ ಕೊಪ್ಪಳ, ಕುಮಾರಿ ನಿವೇದಿತಾ ಡಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಕುಷ್ಟಗಿ‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    5 hrs ago
  • ಬಾಗಲಕೋಟೆ ಜಿಲ್ಲೆಯಲ್ಲಿ ಜನದಿಂದ ದಿನಕ್ಕೆ ಬಿಸಿಲಿನ ಜಳ ಹೆಚ್ಚುತ್ತಿದೆ, ಅತಿಯಾದ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಇಳಕಲ್ ನಗರದ ಮಕ್ಕಳ ವೈದ್ಯರಾದ ಡಾ. ಹರ್ಷದ್ ಭಗವಾನ್ ಮಕ್ಕಳ ಆರೋಗ್ಯದ ಕುರಿತು ಮಾಹಿತಿಗಳನ್ನ ನೀಡಿದ್ದಾರೆ.. ಮಕ್ಕಳ ಆರೋಗ್ಯದ ಕುರಿತ ಮಾಹಿತಿಯನ್ನು ಸಂಪೂರ್ಣ ವಿಡಿಯೋ ಮೂಲಕ ತಿಳಿದುಕೊಳ್ಳಬಹುದು. .
    1
    ಬಾಗಲಕೋಟೆ ಜಿಲ್ಲೆಯಲ್ಲಿ ಜನದಿಂದ ದಿನಕ್ಕೆ ಬಿಸಿಲಿನ ಜಳ ಹೆಚ್ಚುತ್ತಿದೆ, ಅತಿಯಾದ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಇಳಕಲ್ ನಗರದ ಮಕ್ಕಳ ವೈದ್ಯರಾದ ಡಾ. ಹರ್ಷದ್ ಭಗವಾನ್ ಮಕ್ಕಳ ಆರೋಗ್ಯದ ಕುರಿತು ಮಾಹಿತಿಗಳನ್ನ ನೀಡಿದ್ದಾರೆ.. 
ಮಕ್ಕಳ ಆರೋಗ್ಯದ ಕುರಿತ ಮಾಹಿತಿಯನ್ನು ಸಂಪೂರ್ಣ ವಿಡಿಯೋ ಮೂಲಕ ತಿಳಿದುಕೊಳ್ಳಬಹುದು. .
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ
    1
    ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು  ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ
    user_Sharanugouda Patil
    Sharanugouda Patil
    Muddebihal, Vijayapura•
    34 min ago
  • ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔 *​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    1
    ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔
*​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    user_Ranganath Kandagal
    Ranganath Kandagal
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.
    1
    "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ"
ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ  ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ  ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ, ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.
    1
    ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ,
ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ  ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು.  ಈ ಸಂದರ್ಭದಲ್ಲಿ  51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು. ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ  ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು.  ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.  ಈ ಸಂದರ್ಭದಲ್ಲಿ  ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ  ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ,   ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು. ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ  ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ  ಸಂಪ್ರದಾಯವಾಗಿ ನವ  ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.
    4
    ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ  ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು. 
ಈ ಸಂದರ್ಭದಲ್ಲಿ  51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು.
ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ  ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು. 
ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. 
ಈ ಸಂದರ್ಭದಲ್ಲಿ  ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ  ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ,   ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು.
ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ  ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ  ಸಂಪ್ರದಾಯವಾಗಿ ನವ  ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.