Shuru
Apke Nagar Ki App…
ಮೂರು ವರ್ಷದ ಸಂಬಂಧ ಎಂದ ಸಹೋದರಿ ಕಿಡ್ನಾಪ್ ಆರೋಪಕ್ಕೆ ಹೊಸ ತಿರುವು ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.
Veega News Kannada
ಮೂರು ವರ್ಷದ ಸಂಬಂಧ ಎಂದ ಸಹೋದರಿ ಕಿಡ್ನಾಪ್ ಆರೋಪಕ್ಕೆ ಹೊಸ ತಿರುವು ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.
More news from ಕರ್ನಾಟಕ and nearby areas
- ಹುಬ್ಬಳ್ಳಿಯಲ್ಲಿ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಮೀರ್ ಮತ್ತು ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಸಂಬಂಧದಲ್ಲಿದ್ದರು ಎಂದು ಸಮೀರ್ ಸಹೋದರಿ ತೈಸಿಮ್ ಮುಲ್ಲಾ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕುಟುಂಬಸ್ಥರು ನಮ್ಮೊಂದಿಗೆ ಆತ್ಮೀಯವಾಗಿಯೇ ಇದ್ದರು, ಎಲ್ಲರೂ ಸೇರಿ ಪ್ರವಾಸ ಮತ್ತು ಶಾಪಿಂಗ್‌ಗೆ ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. ಜೊತೆಗೆ, ಕೆಲವರು ಮನೆಗೆ ಬಂದು ತಮ್ಮನನ್ನು ಕಿಡ್ನಾಪ್ ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸುತ್ತಿದ್ದಾರೆ.1
- KOLAR KI.AWAAZ KOUSAR NEWS1
- Dr ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ MLA ಕೂತ್ತೂರು ಮಂಜುನಾಥ್ mlc ಅನಿಲ್ ಕುಮಾರ್ ಭಾಗವಹಿಸಿದರು1
- Post by Venu Gopal1
- ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪತನ ರೋಜರ್ನಹಳ್ಳಿ ಗೇಟ್ ಸಮೀಪ ಘಟನೆ – ಸ್ಥಳೀಯರಲ್ಲಿ ಆತಂಕ...1
- ಬಾಬು ಜಗಜೀವನರಾಂ ಜಯಂತಿ: ಸಮಾನತೆಗೆ ಶ್ರಮಿಸಿದ್ದ ರಾಜಕೀಯ ಮುತ್ಸದ್ದಿ :-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಬಾಗೇಪಲ್ಲಿ:-ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರು ಸತತ ಮೂವತ್ತು ವರ್ಷಗಳು ಸಂಪುಟ ದರ್ಜೆ ಸಚಿವರಾಗಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಶಿಕ್ಷಣದಿಂದ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹೇಳಿದರು. ಅವರು ಪಟ್ಟಣದ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ,ಜಿಲ್ಲಾ ಪಂಚಾಯತಿ, ಪುರಸಭೆ, ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಬು ಜಗಜೀವನರಾಂ ಚಿತ್ರಪಟಕ್ಕೆ ಪುಷ್ಪ ನಮನ ಹಾಗೂ ದೀಪಾ ಬೆಳಗಿಸಿ ಮಾತನಾಡಿದರು. ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಅವರು ಜನರ ಒಳಿತಾಗಿ ಕ್ರಾಂತಿಕಾರಿ ನಿಲುವು ಮತ್ತು ಅಭಿವೃದ್ಧಿಗಾಗಿ ಒಲವು ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ ಎಂದು ಅವರು ತಿಳಿಸಿದರು. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣವನ್ನು ನೀಡಿದ್ದಾಗ ಮಾತ್ರ ಒಳ್ಳೆಯ ಉದ್ಯೋಗ ಅಧಿಕಾರ ಪಡೆಯಲು ಸಾಧ್ಯವಿದೆ. ಎಲ್ಲಾ ಸಮಾಜದವರು ಒಗ್ಗೂಡಿ ಇಂತಹ ಮಹಾನ್ ವ್ಯಕ್ತಿಗಳ ಜೀವನ ಕುರಿತು ಅರಿತುಕೊಳ್ಳಬೇಕು. ಅವರ ಸಾಧನೆ ಇಂದಿನ ಜನಾಂಗಕ್ಕೆ ಪ್ರೇರಣೆ ಆಗಬೇಕು’ ಎಂದರು. ತಹಸೀಲ್ದಾರ್ ಮನೀಷಾ ಮಹೇಶ ಪತ್ರಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದಲ್ಲಿ ದೀರ್ಘ ಕಾಲದಿಂದ ಬೆಳೆದುಕೊಂಡು ಬಂದಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು. ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು’ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಬಿಇಓ ಎನ್ ವೆಂಕಟೇಶಪ್ಪ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೆ.ರಾಮಚಂದ್ರ, ಕೈಗಾರಿಕಾ ವಿಸ್ತರ್ಣಾಧಿಕಾರಿಗಳಾದ ಮೆಹಬೂಬ್ ಬಾಷಾ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಜಿ.ಸಿ. ಮಂಜುಳಾ ಆರ್.ಹನುಮಂತ ರೆಡ್ಡಿ, ತೋಟಗಾರಿಕೆ ಇಲಾಖೆ ಲಲಿತ, ಕೃಷಿ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್,ಮಾಜಿ ತಾಲ್ಲೂಕು ಪಂಚಾಯತಿ ಮಾಜಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು,ಎಪಿಎಂಸಿ ನಾಮ ನಿರ್ಧೇಶಕ ನಾರಾಯಣ ಸ್ವಾಮಿ, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.2
- ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಪ್ರಾರ್ಥನಾ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣಗಣನೆ ಮಳವಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಮಲ್ಲೇಶ್ವರ ಪ್ರಾರ್ಥನ ಮಂದಿರ ದಾಸೋಹ ಭವನ ಲೋಕಾರ್ಪಣೆಗೆ ಕ್ಷಣೆ ಗಣನೆ ಆರಂಭವಾಗಿದ್ದು ಸಂಪ್ರದಾಯ ಬದ್ಧ ಪೂಜಾ ಕಾರ್ಯಕ್ರಮಗಳು ಬರದಿಂದ ಸಾಗಿವೆ. ಏಪ್ರಿಲ್ 5 ರಂದು ಭಾನುವಾರ ಬೆಳಿಗ್ಗೆ 10:30 ಗಂಟೆಗೆ ಸುತ್ತೂರು ಸಿದ್ದಗಂಗಾ ಆದಿಚುಂಚನಗಿರಿ ಮಠಾಧೀಶರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ರಾಜ್ಯ ಭಾಜಪ ಅಧ್ಯಕ್ಷ ಬಿವೈ ವಿಜಯೇಂದ್ರ ಪ್ರಾರ್ಥನಾ ಮಂದಿರವನ್ನು ದಾಸೋಹ ಭವನವನ್ನು ಲೋಕಾರ್ಪಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ವಿ ಸೋಮಣ್ಣ ಶಾಸಕರಾದ ಸಿಎಂ ನರೇಂದ್ರಸ್ವಾಮಿ ಮಾಜಿ ಸಚಿವರು ಮಾಜಿ ಶಾಸಕರು ಮಾಜಿ ವಿಧಾನ ಪರಿಷತ್ ಸದಸ್ಯರು ಉದ್ಯಮಿಗಳು ರಾಜ್ಯದ ಹಲವು ಮಠಗಳ ಹರಗುರು ಚರ ಮೂರ್ತಿಗಳು ಭಾಗವಹಿಸಲಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸುವ ಸಕಲ ಭಕ್ತರಿಗೂ ಪ್ರಸಾದ ವ್ಯವಸ್ಥೆಗೆ ಶನಿವಾರ ರಾತ್ರಿಯಿಂದಲೇ ಸಿದ್ಧತೆಗಳು ಜರುಗಿವೆ ಸಾವಿರಾರು ಜನರು ಭಾನುವಾರದ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ ಬನ್ನಿ ನಾವು ಹೋಗೋಣ ಹೊಸಹಳ್ಳಿ ಶ್ರೀ ಸಿದ್ದ ಮಲ್ಲೇಶ್ವರ ಪಟ್ಟದ ಮಠದ ಧಾರ್ಮಿಕ ಮಹೋತ್ಸವಕ್ಕೆ ಗುರು ಕೃಪೆಗೆ ಪಾತ್ರರಾಗೋಣ ಶರಣು ಬನ್ನಿ1
- ಹುಬ್ಬಳ್ಳಿಯಲ್ಲಿ ಈ ಪ್ರಕರಣ ದೊಡ್ಡ ಚರ್ಚೆಗೆ ಕಾರಣ ಆಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಯುವತಿಯೊಬ್ಬಳು ಗಂಭೀರ ದೂರು ದಾಖಲಿಸಿದ್ದಾಳೆ. ಕಾಲೇಜಿನಲ್ಲಿ ಸ್ನೇಹ ಬೆಳೆಸಿ, ಪ್ರೀತಿಯ ನಾಟಕವಾಡಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮುಫೀಜ್ ಮಿಯಾನವರ ವಿರುದ್ಧ ಬ್ಲ್ಯಾಕ್‌ಮೇಲ್ ಹಾಗೂ ಅತ್ಯಾಚಾರದ ಆರೋಪ ಕೇಳಿಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.1