logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೂಢನಂಬಿಕೆ, ಕಂದಾಚಾರ ತೊರೆದು ಮಾನವೀಯತೆಯೇ ದೇವರ ಸೇವೆಯಾಗಲಿ: ಶ್ರೀ ಬಸವಲಿಂಗ ಮಹಾಸ್ವಾಮಿಗಳು ಮೂಢನಂಬಿಕೆ, ಕಂದಾಚಾರ ತೊರೆದು ಮಾನವೀಯತೆಯೇ ದೇವರ ಸೇವೆಯಾಗಲಿ: ಶ್ರೀ ಬಸವಲಿಂಗ ಮಹಾಸ್ವಾಮಿಗಳು ಮೊಳಕಾಲ್ಮೂರು ಸುದ್ದಿ : ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಶಾಖಾಮಠದಲ್ಲಿ ಬಸವ ಚತುರ್ಥಿ ಅಂಗವಾಗಿ ಬಸವಣ್ಣನವರ ಮೂರ್ತಿಗೆ ವಿದ್ಯಾರ್ಥಿಗಳಿಂದ ಪೂಜೆ ಹಾಗೂ ಪುಷ್ಪಾರ್ಚನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾಮಠದ ಪೀಠಾಧಿಪತಿ ಕಾಯಕಯೋಗಿ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಸಮಾಜದಲ್ಲಿ ಬೇರೂರಿರುವ ಮೂಢನಂಬಿಕೆ ಹಾಗೂ ಕಂದಾಚಾರಗಳನ್ನು ತೊರೆದು ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ದೇವರನ್ನು ಕೇವಲ ದೇವಸ್ಥಾನಗಳಲ್ಲಿ ಹುಡುಕದೆ ಬಡ ಮಕ್ಕಳಲ್ಲಿ, ತಂದೆ-ತಾಯಿಗಳಲ್ಲಿ ಹಾಗೂ ದೀನ ದಲಿತರಲ್ಲಿ ಕಾಣಬೇಕು. ದೇವರಿಗೆ ನಾವು ನೀಡಬಹುದಾದ ಅತ್ಯಂತ ಅಮೂಲ್ಯವಾದದ್ದು ಭಕ್ತಿ ಮತ್ತು ಸತ್ಕಾರ್ಯಗಳೇ ಹೊರತು ಬೇರೆ ಯಾವುದೂ ಅಲ್ಲ ಎಂದು ತಿಳಿಸಿದರು. ಬಾಚೇಗುಂಡನಹಳ್ಳಿ ತೋಂಟದಾರ್ಯ ಶಾಖಾಮಠದ ಪರಮಪೂಜ್ಯ ಶ್ರೀ ಶಿವಮಹಾಂತ ಮಹಾಸ್ವಾಮಿಗಳು ಮಾತನಾಡಿ, ಈ ಭಾಗದಲ್ಲಿ ಶ್ರೀಮಠವು ನಿರಂತರವಾಗಿ ಬಸವತತ್ವವನ್ನು ಸಾರುತ್ತಾ, ಬಸವಾದಿ ಶಿವಶರಣರ ಆದರ್ಶ ಮತ್ತು ತತ್ವಗಳನ್ನು ಜನರಲ್ಲಿ ಬೆಳೆಸುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಸಮಾಜಸೇವಕ ಕೆ.ಪಿ. ಪಂಪಾಪತಿ, ಎಸ್.ಕೆ. ಚಿ. ಜ್ಯೋತಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

1 hr ago
user_Basavaraj
Basavaraj
Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
1 hr ago
807ffdad-49eb-45e8-8e0b-42e6f5bc6c20

ಮೂಢನಂಬಿಕೆ, ಕಂದಾಚಾರ ತೊರೆದು ಮಾನವೀಯತೆಯೇ ದೇವರ ಸೇವೆಯಾಗಲಿ: ಶ್ರೀ ಬಸವಲಿಂಗ ಮಹಾಸ್ವಾಮಿಗಳು ಮೂಢನಂಬಿಕೆ, ಕಂದಾಚಾರ ತೊರೆದು ಮಾನವೀಯತೆಯೇ ದೇವರ ಸೇವೆಯಾಗಲಿ: ಶ್ರೀ ಬಸವಲಿಂಗ ಮಹಾಸ್ವಾಮಿಗಳು ಮೊಳಕಾಲ್ಮೂರು ಸುದ್ದಿ : ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಶಾಖಾಮಠದಲ್ಲಿ ಬಸವ ಚತುರ್ಥಿ ಅಂಗವಾಗಿ ಬಸವಣ್ಣನವರ ಮೂರ್ತಿಗೆ ವಿದ್ಯಾರ್ಥಿಗಳಿಂದ

cd960a4d-73eb-4cd8-bc0e-28b6f86d6abf

ಪೂಜೆ ಹಾಗೂ ಪುಷ್ಪಾರ್ಚನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾಮಠದ ಪೀಠಾಧಿಪತಿ ಕಾಯಕಯೋಗಿ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಸಮಾಜದಲ್ಲಿ ಬೇರೂರಿರುವ ಮೂಢನಂಬಿಕೆ ಹಾಗೂ ಕಂದಾಚಾರಗಳನ್ನು ತೊರೆದು ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ದೇವರನ್ನು ಕೇವಲ ದೇವಸ್ಥಾನಗಳಲ್ಲಿ ಹುಡುಕದೆ

73c9f8e1-786e-46f1-bfca-edfaeec69435

ಬಡ ಮಕ್ಕಳಲ್ಲಿ, ತಂದೆ-ತಾಯಿಗಳಲ್ಲಿ ಹಾಗೂ ದೀನ ದಲಿತರಲ್ಲಿ ಕಾಣಬೇಕು. ದೇವರಿಗೆ ನಾವು ನೀಡಬಹುದಾದ ಅತ್ಯಂತ ಅಮೂಲ್ಯವಾದದ್ದು ಭಕ್ತಿ ಮತ್ತು ಸತ್ಕಾರ್ಯಗಳೇ ಹೊರತು ಬೇರೆ ಯಾವುದೂ ಅಲ್ಲ ಎಂದು ತಿಳಿಸಿದರು. ಬಾಚೇಗುಂಡನಹಳ್ಳಿ ತೋಂಟದಾರ್ಯ ಶಾಖಾಮಠದ ಪರಮಪೂಜ್ಯ ಶ್ರೀ ಶಿವಮಹಾಂತ ಮಹಾಸ್ವಾಮಿಗಳು ಮಾತನಾಡಿ, ಈ ಭಾಗದಲ್ಲಿ ಶ್ರೀಮಠವು

b8bba6b3-d430-45c3-8bd0-0900a305162c

ನಿರಂತರವಾಗಿ ಬಸವತತ್ವವನ್ನು ಸಾರುತ್ತಾ, ಬಸವಾದಿ ಶಿವಶರಣರ ಆದರ್ಶ ಮತ್ತು ತತ್ವಗಳನ್ನು ಜನರಲ್ಲಿ ಬೆಳೆಸುತ್ತಿರುವುದು ಸಂತೋಷದ ವಿಚಾರವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಸಮಾಜಸೇವಕ ಕೆ.ಪಿ. ಪಂಪಾಪತಿ, ಎಸ್.ಕೆ. ಚಿ. ಜ್ಯೋತಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
    1
    ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ
ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. 
ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    2
    ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ
ಚಳ್ಳಕೆರೆ  ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ  ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು.
ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ
15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು..
ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ  ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ  ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ  ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು  ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು.
ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ  ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು
.
ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು.
ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು.
ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
  • ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    2
    ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    1
    ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್
ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು.
ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡ‌ರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು.
ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು.
ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು.
3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು.
ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್  (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ  ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್‌ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.
*ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    23 hrs ago
  • ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
    1
    ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI 
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    1 hr ago
  • *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ:‌ ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
    2
    *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!*
ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ.
ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
*ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ:‌ ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ.
ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ.
ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ.
ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    13 hrs ago
  • ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ
    1
    ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    4
    ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    5 hrs ago
  • 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad
    1
    🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ…

ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು.

ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು.

“ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ.

ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ.

ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ.

ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁

ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು.
ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ,

ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ.

ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ.

ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ;

ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ.

🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ.

ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ.

— @Anil Karne Gajendragad
    user_Praveen Karne Gajendragad
    Praveen Karne Gajendragad
    Farmer ಗಜೇಂದ್ರಗಡ, ಗದಗ, ಕರ್ನಾಟಕ•
    57 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.