logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಧಾರ್ ಕೇಂದ್ರಗಳ ಬಂದ್ ನಿಂದ ಜೇವರ್ಗಿ ಸಾರ್ವಜನಿಕರ ಸಂಕಷ್ಟ ಆರು ತಿಂಗಳಲ್ಲಿ ಮೂರು ಕೇಂದ್ರಗಳು ಸ್ಥಗಿತ

on 13 March
user_Nava karnataka News channel
Nava karnataka News channel
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
on 13 March

ಆಧಾರ್ ಕೇಂದ್ರಗಳ ಬಂದ್ ನಿಂದ ಜೇವರ್ಗಿ ಸಾರ್ವಜನಿಕರ ಸಂಕಷ್ಟ ಆರು ತಿಂಗಳಲ್ಲಿ ಮೂರು ಕೇಂದ್ರಗಳು ಸ್ಥಗಿತ

More news from ಕರ್ನಾಟಕ and nearby areas
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    23 hrs ago
  • ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    1
    ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ.
ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು.
ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    13 hrs ago
  • ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    1
    ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    16 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    8 hrs ago
  • ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    1
    ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ 
ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    12 hrs ago
  • ಅಫಜಲಪುರ ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನಿಸಿದ ಹಿರಿಯ ವಕೀಲರಾದ ಕೆ.ಜಿ.ಪೂಜಾರಿ.
    1
    ಅಫಜಲಪುರ ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನಿಸಿದ ಹಿರಿಯ ವಕೀಲರಾದ ಕೆ.ಜಿ.ಪೂಜಾರಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ಮುದ್ದೇಬಿಹಾಳ: ವಚನಾನಂದ ಸ್ವಾಮೀಜಿ ಉಚ್ಚಾಟನೆ ಶಾಸಕ ಯತ್ನಾಳ್‌ ಹೇಳಿಕೆ ವಿಜಯಪುರದಲ್ಲಿ ಮಂಗಳವಾರ ಮಾತನಾಡಿದ ಶಾಸಕ ಯತ್ನಾಳ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಜಿ ಉಚ್ಚಾಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಎರಡು ಪೀಠದ ಟ್ರಸ್ಟ್ ಗಳು ನಂಬಿಕೆ ಕಳೆದುಕೊಂಡಿವೆ. ಹಣ ತಿಂದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇವುಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದು, ಇದರಿಂದ ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ. ಪ್ರಾಮಾಣಿಕರು ಹಾಗೂ ಸಮಾಜಕ್ಕೆ ಕೆಲಸ ಮಾಡುವವರು ಯಾರೂ ಇಲ್ಲ. ಎಲ್ಲರೂ ಸ್ವಾರ್ಥಕ್ಕಾಗಿ ಟ್ರಸ್ಟ್ ಗಳನ್ನು ಬಳಸಿಕೊಂಡು, ತಮ್ಮ ಅಸ್ತಿ ಮಾಡಿಕೊಂಡಿದ್ದಾರೆ. ಉಚ್ಚಾಟನೆ ಮಾಡಿದವರು ಮತ್ತು ಮಾಡಿಸಿಕೊಂಡವರು ಇಬ್ಬರೂ ಅವರೇ ಎಂದು ಆರೋಪಿಸಿದರು.
    1
    ಮುದ್ದೇಬಿಹಾಳ: ವಚನಾನಂದ ಸ್ವಾಮೀಜಿ ಉಚ್ಚಾಟನೆ ಶಾಸಕ ಯತ್ನಾಳ್‌ ಹೇಳಿಕೆ
ವಿಜಯಪುರದಲ್ಲಿ ಮಂಗಳವಾರ ಮಾತನಾಡಿದ ಶಾಸಕ ಯತ್ನಾಳ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಜಿ ಉಚ್ಚಾಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಎರಡು ಪೀಠದ ಟ್ರಸ್ಟ್ ಗಳು ನಂಬಿಕೆ ಕಳೆದುಕೊಂಡಿವೆ. ಹಣ ತಿಂದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇವುಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದು, ಇದರಿಂದ ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ. ಪ್ರಾಮಾಣಿಕರು ಹಾಗೂ ಸಮಾಜಕ್ಕೆ ಕೆಲಸ ಮಾಡುವವರು ಯಾರೂ ಇಲ್ಲ. ಎಲ್ಲರೂ ಸ್ವಾರ್ಥಕ್ಕಾಗಿ ಟ್ರಸ್ಟ್ ಗಳನ್ನು ಬಳಸಿಕೊಂಡು, ತಮ್ಮ ಅಸ್ತಿ ಮಾಡಿಕೊಂಡಿದ್ದಾರೆ. ಉಚ್ಚಾಟನೆ ಮಾಡಿದವರು ಮತ್ತು ಮಾಡಿಸಿಕೊಂಡವರು ಇಬ್ಬರೂ ಅವರೇ ಎಂದು ಆರೋಪಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
  • ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    1
    ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು  ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.