Shuru
Apke Nagar Ki App…
ವಿಜಯಪುರ ಗೃಹ ಕಚೇರಿಯಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತುಕತೆ ನೇರಪ್ರಸಾರ...
T NEWS BIJAPUR
ವಿಜಯಪುರ ಗೃಹ ಕಚೇರಿಯಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತುಕತೆ ನೇರಪ್ರಸಾರ...
More news from ಕರ್ನಾಟಕ and nearby areas
- security life story Kannada short film1
- ವಿಜಯಪುರ ಗೃಹ ಕಚೇರಿಯಿಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತುಕತೆ ನೇರಪ್ರಸಾರ...1
- Post by @april14news1
- Post by ABU NEWS CHANNEL ಸಂಪಾದಕರು1
- ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ, ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.1
- ವಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎಲ್ಲಾ ಬೌದ್ಧ ಧರ್ಮದ ಅವರಿಗೆ ಸ್ವಾಗತ ಬಯಸುವೆ.1
- ಮುಧೋಳ: ಚುನಾವಣೆಯಲ್ಲಿ ಹಣ ನೀಡಿ ಮತ ಪಡೆಯುವ ಸಂಸ್ಕೃತಿ ಪ್ರಜಾಪ್ರಭುತ್ವದ ಅಧಃಪತನಕ್ಕೆ ನಾಂದಿಯಾಗುತ್ತಿದೆ. ಇದರ ಜೊತೆಗೆ ಶಿಕ್ಷಣ ಇಲಾಖೆಯು ಗುಣಮಟ್ಟದ ಬದಲು ಅನಗತ್ಯ ವಿವಾದಗಳ ಕೇಂದ್ರವಾಗುತ್ತಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಕಳವಳ ವ್ಯಕ್ತಪಡಿಸಿದರು. ನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕೀಯ ಮತ್ತು ಶೈಕ್ಷಣಿಕ ವ್ಯವಸ್ಥೆಯ ಕುಸಿತದ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸಿದರು. ಇಂದು ಶಾಲೆಗಳು ಜ್ಞಾನ ದೇಗುಲಗಳಾಗುವ ಬದಲು ಹಿಜಾಬ್, ಜನಿವಾರ, ಕುಂಕುಮದಂತಹ ಅನಗತ್ಯ ವಿವಾದಗಳ ಕೇಂದ್ರವಾಗುತ್ತಿವೆ. ಸರ್ಕಾರಗಳು ಇಂತಹ ಭಾವನಾತ್ಮಕ ವಿಷಯಗಳಿಗೆ ನೀಡುವ ಆದ್ಯತೆಯನ್ನು ಶಿಕ್ಷಣದ ಗುಣಮಟ್ಟಕ್ಕೆ ನೀಡುತ್ತಿಲ್ಲ. ಇಡೀ ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಕೇವಲ ಇಬ್ಬರೇ ದೈಹಿಕ ಶಿಕ್ಷಕರಿದ್ದಾರೆ ಎಂದರೆ ನಮ್ಮ ವ್ಯವಸ್ಥೆ ಎತ್ತ ಸಾಗುತ್ತಿದೆ ಎಂದು ಅವರು ಪ್ರಶ್ನಿಸಿದರು. ತಾಯ್ನುಡಿ ಕನ್ನಡ ಪತ್ರಿಕೆಯಲ್ಲೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವುದು ಶೋಚನೀಯ. 80 ಅಂಕಗಳ ಪರೀಕ್ಷೆಯಲ್ಲಿ ಕೇವಲ 13 ಅಂಕ ಪಡೆದವರನ್ನು ಪಾಸ್ ಮಾಡುವ ಇಂದಿನ ಸಿಸ್ಟಮ್‌ನಿಂದ ಗುಣಮಟ್ಟದ ಶಿಕ್ಷಣ ನಿರೀಕ್ಷಿಸಲು ಸಾಧ್ಯವಿಲ್ಲ. ಶಿಕ್ಷಕರಿಲ್ಲದ ಶಾಲೆಗಳಲ್ಲಿ ಮಕ್ಕಳ ಭವಿಷ್ಯದ ಜೊತೆ ಆಟವಾಡಲಾಗುತ್ತಿದೆ ಎಂದು ಅವರು ಕಿಡಿ ಕಾರಿದರು. ಹಣ ನೀಡಿ ಮತ ಪಡೆಯುವ ಪ್ರವೃತ್ತಿ ಹೆಚ್ಚುತ್ತಿರುವುದು ಪ್ರಜಾಪ್ರಭುತ್ವದ ಪವಿತ್ರತೆಯನ್ನು ಹಾಳುಮಾಡುತ್ತಿದೆ. ಜನರು ಮತ್ತು ರಾಜಕಾರಣಿಗಳು ಈ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ವ್ಯವಸ್ಥೆ ಬುಡಮೇಲಾಗುವುದು ಖಚಿತ ಎಂದು ಎಚ್ಚರಿಸಿದರು. ಹಿಂದಿನ ಸರ್ಕಾರಗಳಲ್ಲಿ ಶಿಕ್ಷಣಕ್ಕೆ ಸಿಗುತ್ತಿದ್ದ ಮಹತ್ವ ಈಗ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕೂಡಲೇ ಸರ್ಕಾರ ಶಿಕ್ಷಕರ ನೇಮಕಾತಿ ಮತ್ತು ಮೂಲಸೌಕರ್ಯದತ್ತ ಗಮನಹರಿಸಬೇಕು ಎಂದು ಆಗ್ರಹಿಸಿದರು.1
- Post by ABU NEWS CHANNEL ಸಂಪಾದಕರು1