logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda  #yogeshagowda @riyagowda  ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ

1 hr ago
user_Chethana Muniswamygowda
Chethana Muniswamygowda
Press advisory Tikota, Vijayapura•
1 hr ago

ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda  #yogeshagowda @riyagowda  ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ

More news from Vijayapura and nearby areas
  • ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda  #yogeshagowda @riyagowda  ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment  ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ
    3
    ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ

#chethana_muniswamygowda

#riyamshee_yogeshagowda

 #yogeshagowda

@riyagowda

 ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ.

#horticulturedepartment 

ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ


ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ
#chethana_muniswamygowda
#riyamshee_yogeshagowda
#yogeshagowda
@riyagowda
ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ.
#horticulturedepartment 
ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ
    user_Chethana Muniswamygowda
    Chethana Muniswamygowda
    Press advisory Tikota, Vijayapura•
    1 hr ago
  • ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ! ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು. ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು. ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು. ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    1
    ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ!
ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.
ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.
ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು.
ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    6 hrs ago
  • Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    1
    Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? 
Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ
    4
    ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ
ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ ಭೀಮಾಶಂಕರ್ ತೆಗ್ಗಿ
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    11 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ತಾಳಿಕೋಟಿ ವರದಿ 
ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು  ಪೂರ್ವಭಾವಿ ಸಭೆ.
ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    11 hrs ago
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    23 hrs ago
  • ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. #ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. DK Shivakumar Star Kannada News 24×7 Star Kannada News 24×7 Yash
    1
    ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. 
#ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. DK Shivakumar Star Kannada News 24×7 Star Kannada News 24×7 Yash
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
    1
    ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।।

ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, 
ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।।
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, 
ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.