ಗೌರಿಬಿದನೂರು ಉಪ-ಅಂಚೆ ಕಛೇರಿ ಮುಂಭಾಗ ಹಣ ಕಳೆದುಕೊಂಡ ಗ್ರಾಹಕರಿಂದ ಅನಿರ್ದಿಷ್ಟ ಧರಣಿ ಗೌರಿಬಿದನೂರು ಉಪ-ಅಂಚೆ ಕಛೇರಿ ಮುಂಭಾಗ ಹಣ ಕಳೆದುಕೊಂಡ ಗ್ರಾಹಕರಿಂದ ಅನಿರ್ದಿಷ್ಟ ಧರಣಿ ಗೌರಿಬಿದನೂರು: ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ ವಂಚನೆಗೊಳಗಾದ ಗ್ರಾಹಕರಿಂದ 2ನೇ ದಿನದ ಅನಿರ್ದಿಷ್ಟ ಧರಣಿ ಗೌರಿಬಿದನೂರು ನಗರದ ಉಪ-ಅಂಚೆ ಕಚೇರಿ ಪೇದೆ ರಮ್ಯಾ ಎಂಬುವವರು ಹಾಲಗಾನಹಳ್ಳಿ ಗ್ರಾಮದ ಅಂಚೆ ಕಛೇರಿ ವಿವಿಧ ಖಾತೆಗಳಿಗೆ ಹಣ ಸಂದಾಯ ಮಾಡುವುದಾಗಿ ಹೇಳಿ ಹಾಲಗಾನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಕೋಟ್ಯಂತರ ರೂಪಾಯಿ ಸ್ವಂತಕ್ಕೆ ಬಳಸಿಕೊಂಡು ವಂಚಿಸಿರುವ ವಿರುದ್ದ ಕಾನೂನು ಜರುಗಿಸಬೇಕೆಂದು ಹಣ ಕಳೆದುಕೊಂಡ ಗ್ರಾಹಕರು ಅನಿರ್ದಿಷ್ಟ ಧರಣಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. 3ತಿಂಗಳು ಕಳೆದರೂ ಅಧಿಕಾರಿಗಳು ರಮ್ಯಾ ವಿರುದ್ಧ ಕ್ರಮ ಕೈಗೊಂಡಿಲ್ಲ, ಕಾನೂನು ಕ್ರಮ ಜರುಗಿಸಬೇಕು, ನಮಗೆ ನ್ಯಾಯ ದೊರಕಿಸಿಕೊಡಬೇಕು ಅಥವಾ ಹಣ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ 12 ವರ್ಷಗಳಿಂದ ಗ್ರಾಮೀಣ ಸೇವಕಿಯಾಗಿ ಕೆಲಸ ಮಾಡುತ್ತಿರುವ ರಮ್ಯ, ಈ ಕೃತ್ಯ ಎಸಗಿದ್ದಾಳೆ. ಗ್ರಾಹಕರು ಠೇವಣಿ, ಎಸ್.ಬಿ. ಸೇರಿದಂತೆ ವಿವಿಧ ಖಾತೆಗಳಲ್ಲಿ ಜಮಾ ಮಾಡಿದ್ದ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ರಮ್ಯ ಹೆರಿಗೆ ಸುದೀರ್ಘ ರಜೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ, ಕಚೇರಿಯಲ್ಲಿ 1,200 ಖಾತೆದಾರರಿದ್ದು, ಸುಮಾರು 200ಗ್ರಾಹಕರಿಗೆ 1.30 ಕೋಟಿ ರೂ. ವಂಚನೆಯಾಗಿದೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ ಪೊಲೀಸರೊಂದಿಗೆ ಮಾತಿನ ಚಕಮಕಿ: ಪೋಸ್ಟ್ ಆಫೀಸ್ ಕಛೇರಿಯಲ್ಲಿ ಹಣ ಕಳೆದುಕೊಂಡು ಗ್ರಾಹಕರು ಅನಿರ್ದಿಷ್ಟ ಪ್ರತಿಭಟನೆಯು 2ನೇ ದಿನಕ್ಕೆ ಕಾಲಿಟ್ಟಿದ್ದರೂ ಅಂಚೆ ಇಲಾಖೆಯ ಅಧಿಕಾರಿಗಳು ನಮ್ಮನ್ನು ಕ್ಯಾರೆ ಎನ್ನುತ್ತಿಲ್ಲ, ಅಂಚೆ ಇಲಾಖೆಯವರಿಗೆ ಪೊಲೀಸರು ಕಾವಲು ಇದ್ದಾರೆಂದು ಪೊಲೀಸರನ್ನು ನಿಂದಿಸುವ ಮೂಲಕ ಮಾತಿನ ಚಕಮಕಿ ನಡೆಯಿತು. ನಮಗೆ ನೆಡದಿರುವ ಅನ್ಯಾಯವನ್ನು ಬಗೆಹರಿಸುವವರು ಯಾರು: ಇಲ್ಲಿಯ ವರೆವಿಗೂ ಹಾಲಿ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡರಾಗಲಿ, ಮಾಜಿಶಾಸಕ ಎನ್.ಹೆಚ್.ಶಿವಶಂಕರರೆಡ್ಡಿಯಾಗಲಿ, ಜನಪ್ರತಿನಿಧಗಳಾಗಲಿ ಯಾವುದೇ ಸ್ಪಂದನೆ ನೀಡಿಲ್ಲ, ನಾವು ಪ್ರತಿದಿನ ಕೂಲಿ-ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಹೊಟ್ಟೆಗೆ ಬಟ್ಟೆಕಟ್ಟಿ ಒಂದೊಂದು-ರೂಪಾಯಿ ಕೂಡಿಟ್ಟು ಅಂಚೆ ಇಲಾಖೆಯಲ್ಲಿ ಹೂಡಿಕೆ ಮಾಡಿದ್ದ ಹಣವನ್ನು ಮನಸೋಇಚ್ಚೆ ಲೂಟಿ ಮಾಡಿರುವವರಿಗೆ ಏನು ಕ್ರಮ ಜರುಗಿಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರನ್ನು ಮರೆತ ಜನಪ್ರತಿನಿಧಿಗಳು: ನಮಗೆ ಈಗ ನಡೆದಿರುವ ಅನ್ಗಾಯಾಕ್ಕೆ ಈಗ ನ್ಯಾಯ ಒದಗಿಸದಿದ್ದಲ್ಲಿ ನಮ್ಮ ಗ್ರಾಮಕ್ಕೆ ಇನ್ನು ಮುಂದೆ ಮತ ಯಾಚನೆಗೆ ಯಾರುನ್ನು ಬರಲು ಬಿಡುವುದಿಲ್ಲ ನಮ್ಮ ಗ್ರಾಮದಲ್ಲಿ ಮತ ಪ್ರಚಾರಕ್ಕಾಗಿ ಯಾರನ್ನು ಪ್ರೀರೇಪಿಸುವುದಿಲ್ಲ, ಚುನಾವಣೆ ಸಂದಭರ್ದಲ್ಲಿ ಮಾತ್ರ ಬಂದು ಮತ ಕೇಳುವ ಜನ ಪತ್ರಿನಿಧಿಗಳು ಇಂದು ನಮಗೆ ನಡೆದಿರುವ ಅನ್ಯಾಯದ ಬಗ್ಗೆ ಕೇಳಲು ಯಾರೊಬ್ಬರೂ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಬಾಕ್ಸ್: ಉಪ-ಕಛೇರಿಬಳಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಅಂಚೆ ನಿರೀಕ್ಷಕ ಅಧಿಕಾರಿ ಅಲ್ಲಾಸಾಬ್ ಭರವಸೆ ನೀಡಿದ್ದಾರೆ. ಅದೇ ರೀತಿ ಸ್ಥಳಕ್ಕೆ ಕೆ ಕೆಂಪರಾಜು ರವರು ಬಂದು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಆದಷ್ಟು ಶೀಘ್ರದಲ್ಲಿ ತಪ್ಪ ಮಾಡಿರುವ ರವರ ಮೇಲೆ ಎಫ್ ಐ ಆರ್ ಮಾಡಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದರು ಈ ಸಂದರ್ಭದಲ್ಲಿ ನೊಂದ ಮೋಸ ಹೋದ ಸಾರ್ವಜನಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು ಸುದ್ದಿ ; ಸುಪ್ರಿಯಾ
ಗೌರಿಬಿದನೂರು ಉಪ-ಅಂಚೆ ಕಛೇರಿ ಮುಂಭಾಗ ಹಣ ಕಳೆದುಕೊಂಡ ಗ್ರಾಹಕರಿಂದ ಅನಿರ್ದಿಷ್ಟ ಧರಣಿ ಗೌರಿಬಿದನೂರು ಉಪ-ಅಂಚೆ ಕಛೇರಿ ಮುಂಭಾಗ ಹಣ ಕಳೆದುಕೊಂಡ ಗ್ರಾಹಕರಿಂದ ಅನಿರ್ದಿಷ್ಟ ಧರಣಿ ಗೌರಿಬಿದನೂರು: ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ ವಂಚನೆಗೊಳಗಾದ ಗ್ರಾಹಕರಿಂದ 2ನೇ ದಿನದ ಅನಿರ್ದಿಷ್ಟ ಧರಣಿ ಗೌರಿಬಿದನೂರು ನಗರದ ಉಪ-ಅಂಚೆ ಕಚೇರಿ ಪೇದೆ ರಮ್ಯಾ ಎಂಬುವವರು ಹಾಲಗಾನಹಳ್ಳಿ ಗ್ರಾಮದ ಅಂಚೆ ಕಛೇರಿ ವಿವಿಧ ಖಾತೆಗಳಿಗೆ ಹಣ ಸಂದಾಯ ಮಾಡುವುದಾಗಿ ಹೇಳಿ ಹಾಲಗಾನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಕೋಟ್ಯಂತರ ರೂಪಾಯಿ ಸ್ವಂತಕ್ಕೆ ಬಳಸಿಕೊಂಡು ವಂಚಿಸಿರುವ ವಿರುದ್ದ ಕಾನೂನು ಜರುಗಿಸಬೇಕೆಂದು ಹಣ ಕಳೆದುಕೊಂಡ ಗ್ರಾಹಕರು ಅನಿರ್ದಿಷ್ಟ ಧರಣಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. 3ತಿಂಗಳು ಕಳೆದರೂ ಅಧಿಕಾರಿಗಳು ರಮ್ಯಾ ವಿರುದ್ಧ ಕ್ರಮ ಕೈಗೊಂಡಿಲ್ಲ, ಕಾನೂನು ಕ್ರಮ ಜರುಗಿಸಬೇಕು, ನಮಗೆ ನ್ಯಾಯ ದೊರಕಿಸಿಕೊಡಬೇಕು ಅಥವಾ ಹಣ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ 12 ವರ್ಷಗಳಿಂದ ಗ್ರಾಮೀಣ ಸೇವಕಿಯಾಗಿ ಕೆಲಸ ಮಾಡುತ್ತಿರುವ ರಮ್ಯ, ಈ ಕೃತ್ಯ ಎಸಗಿದ್ದಾಳೆ. ಗ್ರಾಹಕರು ಠೇವಣಿ, ಎಸ್.ಬಿ. ಸೇರಿದಂತೆ ವಿವಿಧ ಖಾತೆಗಳಲ್ಲಿ ಜಮಾ ಮಾಡಿದ್ದ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ರಮ್ಯ ಹೆರಿಗೆ ಸುದೀರ್ಘ ರಜೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ, ಕಚೇರಿಯಲ್ಲಿ 1,200 ಖಾತೆದಾರರಿದ್ದು, ಸುಮಾರು 200ಗ್ರಾಹಕರಿಗೆ 1.30 ಕೋಟಿ ರೂ. ವಂಚನೆಯಾಗಿದೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ ಪೊಲೀಸರೊಂದಿಗೆ ಮಾತಿನ ಚಕಮಕಿ: ಪೋಸ್ಟ್ ಆಫೀಸ್ ಕಛೇರಿಯಲ್ಲಿ ಹಣ ಕಳೆದುಕೊಂಡು ಗ್ರಾಹಕರು ಅನಿರ್ದಿಷ್ಟ ಪ್ರತಿಭಟನೆಯು 2ನೇ ದಿನಕ್ಕೆ ಕಾಲಿಟ್ಟಿದ್ದರೂ ಅಂಚೆ ಇಲಾಖೆಯ ಅಧಿಕಾರಿಗಳು ನಮ್ಮನ್ನು ಕ್ಯಾರೆ ಎನ್ನುತ್ತಿಲ್ಲ, ಅಂಚೆ ಇಲಾಖೆಯವರಿಗೆ ಪೊಲೀಸರು ಕಾವಲು ಇದ್ದಾರೆಂದು ಪೊಲೀಸರನ್ನು
ನಿಂದಿಸುವ ಮೂಲಕ ಮಾತಿನ ಚಕಮಕಿ ನಡೆಯಿತು. ನಮಗೆ ನೆಡದಿರುವ ಅನ್ಯಾಯವನ್ನು ಬಗೆಹರಿಸುವವರು ಯಾರು: ಇಲ್ಲಿಯ ವರೆವಿಗೂ ಹಾಲಿ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡರಾಗಲಿ, ಮಾಜಿಶಾಸಕ ಎನ್.ಹೆಚ್.ಶಿವಶಂಕರರೆಡ್ಡಿಯಾಗಲಿ, ಜನಪ್ರತಿನಿಧಗಳಾಗಲಿ ಯಾವುದೇ ಸ್ಪಂದನೆ ನೀಡಿಲ್ಲ, ನಾವು ಪ್ರತಿದಿನ ಕೂಲಿ-ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಹೊಟ್ಟೆಗೆ ಬಟ್ಟೆಕಟ್ಟಿ ಒಂದೊಂದು-ರೂಪಾಯಿ ಕೂಡಿಟ್ಟು ಅಂಚೆ ಇಲಾಖೆಯಲ್ಲಿ ಹೂಡಿಕೆ ಮಾಡಿದ್ದ ಹಣವನ್ನು ಮನಸೋಇಚ್ಚೆ ಲೂಟಿ ಮಾಡಿರುವವರಿಗೆ ಏನು ಕ್ರಮ ಜರುಗಿಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರನ್ನು ಮರೆತ ಜನಪ್ರತಿನಿಧಿಗಳು: ನಮಗೆ ಈಗ ನಡೆದಿರುವ ಅನ್ಗಾಯಾಕ್ಕೆ ಈಗ ನ್ಯಾಯ ಒದಗಿಸದಿದ್ದಲ್ಲಿ ನಮ್ಮ ಗ್ರಾಮಕ್ಕೆ ಇನ್ನು ಮುಂದೆ ಮತ ಯಾಚನೆಗೆ ಯಾರುನ್ನು ಬರಲು ಬಿಡುವುದಿಲ್ಲ ನಮ್ಮ ಗ್ರಾಮದಲ್ಲಿ ಮತ ಪ್ರಚಾರಕ್ಕಾಗಿ ಯಾರನ್ನು ಪ್ರೀರೇಪಿಸುವುದಿಲ್ಲ, ಚುನಾವಣೆ ಸಂದಭರ್ದಲ್ಲಿ ಮಾತ್ರ ಬಂದು ಮತ ಕೇಳುವ ಜನ ಪತ್ರಿನಿಧಿಗಳು ಇಂದು ನಮಗೆ ನಡೆದಿರುವ ಅನ್ಯಾಯದ ಬಗ್ಗೆ ಕೇಳಲು ಯಾರೊಬ್ಬರೂ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಬಾಕ್ಸ್: ಉಪ-ಕಛೇರಿಬಳಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಅಂಚೆ ನಿರೀಕ್ಷಕ ಅಧಿಕಾರಿ ಅಲ್ಲಾಸಾಬ್ ಭರವಸೆ ನೀಡಿದ್ದಾರೆ. ಅದೇ ರೀತಿ ಸ್ಥಳಕ್ಕೆ ಕೆ ಕೆಂಪರಾಜು ರವರು ಬಂದು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಆದಷ್ಟು ಶೀಘ್ರದಲ್ಲಿ ತಪ್ಪ ಮಾಡಿರುವ ರವರ ಮೇಲೆ ಎಫ್ ಐ ಆರ್ ಮಾಡಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದರು ಈ ಸಂದರ್ಭದಲ್ಲಿ ನೊಂದ ಮೋಸ ಹೋದ ಸಾರ್ವಜನಿಕರು ಧರಣಿಯಲ್ಲಿ ಪಾಲ್ಗೊಂಡಿದ್ದರು ಸುದ್ದಿ ; ಸುಪ್ರಿಯಾ
- KOLAR KI.AWAAZ KOUSAR NEWS1
- ಹಳೆ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಳ ನೇಮಕಾತಿ ಮಾಡಿ ಬಾಗೇಪಲ್ಲಿ:- ಒಳಮೀಸಲಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವ ತನಕ ಒಳಮೀಸಲಾತಿ ಕೈ ಬಿಟ್ಟು ಹಳೆ ಮೀಸಲಾತಿ ಜಾರಿಗೆ ತಂದು ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆ ಆಗದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಲಂಬಾಣಿ (ಗೋರ್ ಬಂಜಾರ್)ಅಭಿವೃದ್ಧಿ ಸಂಘ ರಾಜ್ಯ ಸರ್ಕಾರಕ್ಕೆ ಲಂಬಾಣಿ ಜಿಲ್ಲಾದ್ಯಕ್ಷ ಶ್ರೀರಾಮ ನಾಯಕ್ ಒತ್ತಾಯಿಸಿದರು. ಅವರು ಬಾಗೇಪಲ್ಲಿ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ. ಇದರಿಂದ ಬಲಗೈ ಸಂಬಂಧಿತ ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗಗಳನ್ನು ನೇಮಕ ಮಾಡಿದಾಗ ಬಲಗೈ ಸಂಬಂಧಿತ ಜಾತಿಗಳಿಗೆ ಯಾವುದೇ ಉದ್ಯೋಗ ದೊರಕುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶಾತಿ, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿಯೂ ಅವಕಾಶ ಸಿಗುವುದಿಲ್ಲ. ಹಾಗಾಗೀ ಸರ್ಕಾರ ಇಂತಹ ಅವೈಜ್ಞಾನಿಕ ಪರಿಶಿಷ್ಟ ಜಾತಿಗಳ ಕಾಯ್ದೆಯನ್ನು ತಿರಸ್ಕರಿಸಬೇಕು' ಎಂದು ಆಗ್ರಹಿಸಿದರು. ಈಗ ಜಾರಿ ಮಾಡಿರುವ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯದ 101 ಜಾತಿಗಳಿಗೆ ಭಾರಿ ಅನ್ಯಾಯವಾಗಿದ್ದು, ನೇಮಕಾತಿ ಬಿಂದು ಪದ್ದತಿಯಲ್ಲಿ ಭಾರಿ ನ್ಯಾಯವಾಗಿದೆ. ಎ, ಬಿ, ಸಿ ಪ್ರವರ್ಗಗಳಿಗೆ ನಿಗಧಿ ಪಡಿಸುವ ಉದ್ಯೋಗದಲ್ಲಿ ಅನ್ಯಾಯವಾಗುತ್ತದೆ. ವಿವಿಧ ಇಲಾಖೆಯ ಹಾಗೂ ವಿಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಹುದ್ದೆಗಳು ನೇಮಕಾತಿ ನಡೆದಾಗ ಪರಿಶಿಷ್ಟ ಜಾತಿಯಲ್ಲಿಯೇ ಪ್ರವರ್ಗ ಎ ಗೆ ಹೆಚ್ಚು ಹುದ್ದೆಗಳು ಹೋಗುವ ಜೊತೆಗೆ ಇತರೇ ಬಿ ಮತ್ತು ಸಿ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯದ ಬದಲಾಗಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅಂಬೇಡ್ಕರ್ ಅವರ ಆಶಯದಂತೆ ಸಮಾನ ಅವಕಾಶಗಳು ದೊರೆಯುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಶಂಕರ್ ನಾಯಕ್ ಮಾತನಾಡಿ ಶಿಕ್ಷಣ, ಹಾಸ್ಟೆಲ್ ಹಾಗೂ ಉದ್ಯೋಗ ನೇಮಕಾತಿ ರೋಸ್ಟರ್ ಹಂಚಿಕೆ ಮಾಡಿ ಈ ಹಿಂದೆ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯಬೇಕು, ರಾಜ್ಯ ಸರ್ಕಾರ ಹೊಸದಾಗಿ ನೀಡುತ್ತಿರುವ ಜಾತಿ ಪ್ರಮಾಣಪತ್ರವನ್ನು ತುರ್ತಾಗಿ ನಿಲ್ಲಿಸಿ ಹಳೆ ಜಾತಿ ಪ್ರಮಾಣಪತ್ರವನ್ನು ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸುವ ರೋಸ್ಟರ್ ಬಿಂದುವನ್ನು ಪರಿಷ್ಕರಿಸಿ ಆಗಿರುವ ನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ್ ನಾಯಕ್(ಬಾಂಬೆ), ಉಪಾಧ್ಯಕ್ಷ ಶಿವಶಂಕರ್, ಖಜಾಂಚಿ ಸುರೇಶ್ ನಾಯಕ್,ಮಂಜುನಾಥ್ ನಾಯಕ್,ಬಾಲು ನಾಯಕ್,ನಾಗೇ ನಾಯಕ್,ಶ್ರೀನಿವಾಸ್ ನಾಯಕ್,ರಮೇಶ್ ನಾಯಕ್, ಆರ್.ನಾರಾಯಣ್ ನಾಯಕ್, ರಾಮಾಂಜಿ ನಾಯಕ್, ನರಸಿಂಹ ನಾಯಕ್, ಬಾಬು ನಾಯಕ್ ಹಾಗೂ ಲಂಬಾಣಿ ಸಮುದಾಯದವರು ಹಾಜರಿದ್ದರು.1
- ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................1
- ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು ಹೇಳಿದ್ದಾರೆ.4
- ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ1
- ದಿನಾಂಕ 8/3/2026 ಭಾನುವಾರ ಸಂಜೆ ಸ್ಟಾರ್ ಕಂನ್ಷನ್ ಹಾಲ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ಎಸ್ ಎಫ್ ತುಮಕೂರು ಶಾಲೆ ವತಿಯಿಂದಗ್ರಾಂಡ್ ಇಫ್ತಾರ್ ಕೋಟ ಆಯೋಜಿಸಲಾಯಿತು ಇಫ್ತಾರ್ ಕೋಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ವೈಕ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲಾನ ಶಫಿ ಸಾದಿ ಅಲ್ ಮರ್ಕಸ್ ಮದೀನ ತುನ್ನೂರ್ ಲಿಲ ಬನಾಥ್ ಅರಬಿಕ್ ಸ್ಕೂಲ್ ಬಗ್ಗೆ ಮಾತನಾಡುತ್ತ ಇದರ ಏಳಿಗೆ ಬಗ್ಗೆ ಪ್ರಶಂಶಿಸಿ ಇದರ ಅಭಿವೃದ್ಧಿಗೆ ಸವನೂರ್ ಕ್ಕ ಗೊಂಡಬೇಕೆಂದರು ತುಮಕೂರಿನಲ್ಲಿ ಅಲ್ ಮರ್ಕಸ್ ಮದೀನಾ ತುನ್ ನೂರ್ ಮೂಲಕ ಶಿಕ್ಷಣ ಕಾಂತಿಯಾಗಿ ಬೇಕು ಎಂದರು1
- *ತಾಯಿಯ ಪ್ರೀತಿಗೆ ಕೊನೆ ಇಲ್ಲ ತಾಯಿಗಿಂತ ಮತ್ತೊಂದು ದೈವ ವಿಲ್ಲ*1
- ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ ಪ್ರತಿಭಟನೆ ರ‍್ಯಾಲಿ.1