logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದು ಮಧ್ಯಾಹ್ನ ಸುಮಾರು 1.30 ಗಂಟೆಗೆ ದೇವದುರ್ಗದಿಂದ ಕರಿಗುಡ್ಡ ಕಡೆಗೆ ಸಾಗುವ ಮಾರ್ಗದಲ್ಲಿ, ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ ದೇವದುರ್ಗ ಡಿಪೋ ಬಸ್ (KA 36 F 1161), ದೇವದುರ್ಗ–ಲಿಂಗಸೂರು ಮಾರ್ಗದಲ್ಲಿ ಕೆಟ್ಟು ನಿಂತಿದೆ. ಇದರಿಂದ ಪ್ರಯಾಣಿಕರು ಬಿಸಿಲಿನಲ್ಲಿ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಯಾಣಿಕರು ಬಿಸಿಲಿನಲ್ಲಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿರುವುದರಿಂದ, ಸಂಬಂಧಿಸಿದ ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ, ಬಸ್ ದುರಸ್ತಿಗೊಳಿಸುವ ಕ್ರಮ ಕೈಗೊಂಡು, ಸೇವೆಯನ್ನು ಪುನರಾರಂಭಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ವಾಹನಗಳ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1.30 ಗಂಟೆಗೆ ದೇವದುರ್ಗದಿಂದ ಕರಿಗುಡ್ಡ ಕಡೆಗೆ ಸಾಗುವ ಮಾರ್ಗದಲ್ಲಿ, ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ ದೇವದುರ್ಗ ಡಿಪೋ ಬಸ್ (KA 36 F 1161), ದೇವದುರ್ಗ–ಲಿಂಗಸೂರು ಮಾರ್ಗದಲ್ಲಿ ಕೆಟ್ಟು ನಿಂತಿದೆ. ಇದರಿಂದ ಪ್ರಯಾಣಿಕರು ಬಿಸಿಲಿನಲ್ಲಿ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಯಾಣಿಕರು ಬಿಸಿಲಿನಲ್ಲಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿರುವುದರಿಂದ, ಸಂಬಂಧಿಸಿದ ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ, ಬಸ್ ದುರಸ್ತಿಗೊಳಿಸುವ ಕ್ರಮ ಕೈಗೊಂಡು, ಸೇವೆಯನ್ನು ಪುನರಾರಂಭಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ವಾಹನಗಳ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

5 hrs ago
user_Khajahussain Baba Jalahalli
Khajahussain Baba Jalahalli
Pharmacist ದೇವದುರ್ಗ, ರಾಯಚೂರು, ಕರ್ನಾಟಕ•
5 hrs ago

ಇಂದು ಮಧ್ಯಾಹ್ನ ಸುಮಾರು 1.30 ಗಂಟೆಗೆ ದೇವದುರ್ಗದಿಂದ ಕರಿಗುಡ್ಡ ಕಡೆಗೆ ಸಾಗುವ ಮಾರ್ಗದಲ್ಲಿ, ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ ದೇವದುರ್ಗ ಡಿಪೋ ಬಸ್ (KA 36 F 1161), ದೇವದುರ್ಗ–ಲಿಂಗಸೂರು ಮಾರ್ಗದಲ್ಲಿ ಕೆಟ್ಟು ನಿಂತಿದೆ. ಇದರಿಂದ ಪ್ರಯಾಣಿಕರು ಬಿಸಿಲಿನಲ್ಲಿ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಯಾಣಿಕರು ಬಿಸಿಲಿನಲ್ಲಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿರುವುದರಿಂದ, ಸಂಬಂಧಿಸಿದ ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ, ಬಸ್ ದುರಸ್ತಿಗೊಳಿಸುವ ಕ್ರಮ ಕೈಗೊಂಡು, ಸೇವೆಯನ್ನು ಪುನರಾರಂಭಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ವಾಹನಗಳ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ಇಂದು ಮಧ್ಯಾಹ್ನ ಸುಮಾರು 1.30 ಗಂಟೆಗೆ ದೇವದುರ್ಗದಿಂದ ಕರಿಗುಡ್ಡ ಕಡೆಗೆ ಸಾಗುವ ಮಾರ್ಗದಲ್ಲಿ, ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗಕ್ಕೆ ಸೇರಿದ ದೇವದುರ್ಗ ಡಿಪೋ ಬಸ್ (KA 36 F 1161), ದೇವದುರ್ಗ–ಲಿಂಗಸೂರು ಮಾರ್ಗದಲ್ಲಿ ಕೆಟ್ಟು ನಿಂತಿದೆ. ಇದರಿಂದ ಪ್ರಯಾಣಿಕರು ಬಿಸಿಲಿನಲ್ಲಿ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಯಾಣಿಕರು ಬಿಸಿಲಿನಲ್ಲಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿರುವುದರಿಂದ, ಸಂಬಂಧಿಸಿದ ಸಾರಿಗೆ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನ ಹರಿಸಿ, ಬಸ್ ದುರಸ್ತಿಗೊಳಿಸುವ ಕ್ರಮ ಕೈಗೊಂಡು, ಸೇವೆಯನ್ನು ಪುನರಾರಂಭಿಸಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ವಾಹನಗಳ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

More news from Vijayapura and nearby areas
  • ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ ಅಂತವರಿಗೆ ಹುಡುಕಿ ವೋಟ್ ಮಾಡಿ.
    1
    ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ  ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ  ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ  ಅಂತವರಿಗೆ ಹುಡುಕಿ ವೋಟ್ ಮಾಡಿ.
    user_Sharanugouda Patil
    Sharanugouda Patil
    Muddebihal, Vijayapura•
    7 hrs ago
  • ಇಳಕಲ್ ನಗರದ ಸಮಾಜ ಸೇವಕಿ ಹೋರಾಟಗಾರ್ತಿ ಲಕ್ಷ್ಮೀಬಾಯಿ ಗಾಜಿ ಅವರಿಗೆ ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕ ದಿನಪತ್ರಿಕೆ ಕೊಡ ಮಾಡುವ ವುಮೆನ್ ಹಚಿವರ್ಸ್ ಅವಾರ್ಡ್ ಪಡೆದಿದ್ದಾರೆ. ಹೀಗಾಗಿ ಇಳಕಲ್ ನಗರದ ಪತ್ರಕರ್ತರು ಹಾಗೂ ನಗರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿದರು.
    1
    ಇಳಕಲ್ ನಗರದ ಸಮಾಜ ಸೇವಕಿ ಹೋರಾಟಗಾರ್ತಿ ಲಕ್ಷ್ಮೀಬಾಯಿ ಗಾಜಿ ಅವರಿಗೆ ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕ ದಿನಪತ್ರಿಕೆ ಕೊಡ ಮಾಡುವ ವುಮೆನ್ ಹಚಿವರ್ಸ್ ಅವಾರ್ಡ್ ಪಡೆದಿದ್ದಾರೆ. ಹೀಗಾಗಿ ಇಳಕಲ್ ನಗರದ ಪತ್ರಕರ್ತರು ಹಾಗೂ ನಗರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು. ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *
    2
    ಕುಷ್ಟಗಿ:- ಈ ರಾಜ್ಯದಲ್ಲಿ ಪ್ರತಿ ಮನೆಗೊಂದು  ಪೂಜಾ ಮಂದಿರಗಳು ಇರುತ್ತದೆಯೋ ಅದೇ ರೀತಿಯಾಗಿ ಈ ರಾಜ್ಯದಲ್ಲಿ ಕೂಡ ಪ್ರತಿ ಮನೆಗೊಂದು ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಹೇಳಿದರು.
ಇಲ್ಲಿನ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಇವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪುಸ್ತಕ ಅಂದರೆ ಬರೀ ಪುಸ್ತಕ ಅಲ್ಲ; ಅದು ಜ್ಞಾನದ ಆಗರ. ನಾವು ಜ್ಞಾನದ ವಾರಸುದಾರರು. ಹಾಗಾಗಿ ಹಿರಿಯರು ಮನೆಯಲ್ಲಿ ಪೂಜಾ ಮನೆ ಮಾಡಿದ್ದಾರೆ. ನಾವು ಪೂಜಾ ಮನೆ ಪಕ್ಕ ಒಂದು ಗ್ರಂಥಾಲಯ ಕಟ್ಟೋಣ, ಪುಸ್ತಕ ಜೋಡಿಸೋಣ ಎಂದರು.
ಈ ಸಂದರ್ಭದಲ್ಲಿ ಸಮಾರಂಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ 
ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ,  ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ,  ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ 
ಜೀವನಸಾಬ ವಾಲೀಕಾರ ಅವರು
ನಿರೂಪಿಸಿದರು.
*
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • ಹೌದು ವೀಕ್ಷಕರೇ, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ. ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ :: ಸಿಎಂ ಮಕಾಂದಾರ
    1
    ಹೌದು ವೀಕ್ಷಕರೇ,
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ದಕ್ಷಿಣದ ಕಾಶಿ ಎಂದೇ ಪ್ರಸಿದ್ಧವಾದ ತಿಂತಿಣಿ ಮೌನೇಶ್ವರ ದೇವಸ್ಥಾನದ ಸಮೀಪ ಈ ದುರ್ಘಟನೆ ನಡೆದಿದೆ
ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಸಂಭವಿಸಿದ ಈ ಅಪಘಾತವು ಮನಕಲಕುವಂತಾಗಿದೆ.
ಈ ಘಟನೆಯಲ್ಲಿ 7 ಜನ ಸ್ಥಳದಲ್ಲಿಯೇ ಸಜೀವ ದಹನ ಹೊಂದಿದ್ದಾರೆ ಎಂದು ತಿಳಿದುಬಂದಿದ್ದು, ಮತ್ತೂ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಜೀವ ದಹನ ಹೊಂದಿದವರ ದೇಹಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿದ್ದು,ತಲೆ ಬುರುಡೆ ಮಾತ್ರ ಪತ್ತೆಯಾಗಿದೆ.ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ :: ಸಿಎಂ ಮಕಾಂದಾರ
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. #Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka
    1
    ಅಫಜಲಪುರ ತಾಲೂಕಿನ ಅತನೂರದಲ್ಲಿ ಶ್ರೀ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನಡೆಯುತ್ತಿದೆ. ಮಹಾಪುರಾಣ, ಲಕ್ಷ ದೀಪೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.
#Afzalpur #Athanur #Jatre #NandiBasaveshwara #KannadaNews #Suddi9tv #Devotional #Festival #Karnataka
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ. ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    1
    ಅಭಿವೃದ್ಧಿ ಕಡೆ ಗಮನಹರಿಸಿ ವೈಯಕ್ತಿಕ ಕಿತ್ತಾಟ ಬಿಡಿ.
ತಾಲೂಕಿನ ರಾಜಕೀಯ ಬೆಳವಣಿಗೆ ಕುರಿತು 
ನಾಟಕ ಬರೆಯುತ್ತೇನೆ: ಕಲಾವಿದ ಚಂದು ಬನ್ನಟ್ಟಿ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    Muddebihal, Vijayapura•
    9 hrs ago
  • “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ... #PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews
    1
    “ಅಫಜಲಪುರದ Kalam College ಗೆ ಮೊದಲ ಸ್ಥಾನ / 98% ಅಂಕಗಳೊಂದಿಗೆ ವಿದ್ಯಾರ್ಥಿಗಳ ಭರ್ಜರಿ ಸಾಧನೆ ...
#PUC2026 #Afzalpur #KalamCollege #Topper #EducationNews #KarnatakaNews #StudentSuccess #ExamResults #neravaani news#KannadaNews
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!
    1
    ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ 
ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.