Shuru
Apke Nagar Ki App…
ಏ.30 ರಂದು ನ್ಯಾಯವಾದಿಗಳ ಸಂಘ ಚುನಾವಣೆ: ಎ.ಪಿ. ಕುಲಕರ್ಣಿ ನಾಮಪತ್ರ ಸಲ್ಲಿಕೆ
@april14news
ಏ.30 ರಂದು ನ್ಯಾಯವಾದಿಗಳ ಸಂಘ ಚುನಾವಣೆ: ಎ.ಪಿ. ಕುಲಕರ್ಣಿ ನಾಮಪತ್ರ ಸಲ್ಲಿಕೆ
More news from ಕರ್ನಾಟಕ and nearby areas
- Post by @april14news1
- ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.1
- |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|1
- ಚಿಕ್ಕೋಡಿ:ಸ್ಲೋ ಆಗಿ ರೋಡ್ ಹಂಪ್ ದಾಟುತ್ತಿದ್ದ ಓಮಿನಿ ಕಾರಗೆ ಫಾಸ್ಟ್ ಆಗಿ ಬಂದ ಕೆಎಸ್ ಆರ್ ಟಿಸಿ ಬಸ್ ಹಿಂಬದಿಗೆ ಗುದ್ದಿದ ಘಟನೆ ಚಿಕ್ಕೋಡಿ ಪಟ್ಟಣದ ಇಂದಿರಾನಗರ ಬಳಿ ನಡೆದಿದೆ. ಇವತ್ತು ಬೆಳಗಿನಜಾವ ಈ ಘಟನೆ ನಡೆದಿದೆ.ಅಪಘಾತದ ದೃಶ್ಯ ಸ್ಥಳೀಯ ಅಂಗಡಿಯ ಸಿಸಿ ಕ್ಯಾಮೇರಾದಲ್ಲಿ ಸೆರೆಯಾಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಓಮಿನಿ ಕಾರ ಮಾಲಿಕರ ಹಾಗೂ ಕೆಎಸ್ಆರ್ಟಿಸಿ ಚಾಲಕ,ನಿರ್ವಾಹಕ ಮಧ್ಯೆ ಮಾತಿನ ಚಕಮಕಿ ನಡೆಯಿತು.ಬಸ್ ನ ಡಿಕ್ಕಿಯಾದ ಪರಿಣಾಮ ಓಮಿನಿ ಕಾರಿನ ಹಿಂಭಾಗ ನುಜ್ಜುಗುಜ್ಜಾಗಿದೆ.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.4
- Post by Iranna Tarnal1
- (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."3
- ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು. ಅವರು ಸೋಮವಾರ ಪಟ್ಟಣದ ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.1
- Post by @april14news1