Shuru
Apke Nagar Ki App…
ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
Vinay P palekar
ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
More news from ಕರ್ನಾಟಕ and nearby areas
- ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಬುದ್ಧ ಸರ್ಕಲ್ ನಲ್ಲೊ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು ಚಿಕಿತ್ಸೆ ಪಲಿಸದೆ ವ್ಯಕ್ತಿ ಮೃತಪಟ್ಟಿದ್ದಾನೆ. ಬಾನುವಾರ ರಾತ್ರಿ 8.30 ರ ವೇಳೆ ಘಟನೆ ನಡೆದಿದ್ದು ಗಾಯಾಳು 42 ವರ್ಷದ ತಾಜ್ ಪೀರ್ ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾನೆ1
- ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ್ ಮಾರಿಹಾಳ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 12 ಗೃಹಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಹಾಗೂ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಎರಡು ಯಂತ್ರಗಳು ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ತೊರೆಕೋಲಮ್ಮನಹಳ್ಳಿ ರಸ್ತೆಯ ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಕಾರು ಹಾಗೂ ಆಟೋ ರಿಕ್ಷಾಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿತ್ತು. ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದರೂ ಸಹಾ, ಯಾವುದೇ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ನಿರೀಕ್ಷಕರಾದ ಗಿರಿಧರ್ ಎಸ್.ಆರ್ ಕೂಡ ಭಾಗವಹಿಸಿದ್ದರು. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1
- ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ2
- #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ1
- Post by Mayur TV Hangal YouTube c1
- ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಶಿವಮೊಗ್ಗ ದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ ಒಂದು ಲಾರಿ ಲೋಡ್ ಸಂಪೂರ್ಣ ಅಕ್ಕಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. .1
- ಮಕ್ಕಳ ವಿಚಾರವಾಗಿ ಎಚ್ಚರವಿರಲಿ1