logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಭೇಟಿ ಭಾಲ್ಕಿ: ಪಟ್ಟಣದಲ್ಲಿ ವಾಸಿಸುವ ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಶಿವಾನಂದ ಪವಾಡಶಟ್ಟಿ ಭೇಟಿನೀಡಿ ಮಹಿಳೆಯರಿಗೆ ಧೈರ್ಯ ತುಂಬಿದರು

5 hrs ago
user_Udayakumar Mule
Udayakumar Mule
ವರದಿಗಾರ ಬಸವಕಲ್ಯಾಣ, ಬೀದರ್, ಕರ್ನಾಟಕ•
5 hrs ago

ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಭೇಟಿ ಭಾಲ್ಕಿ: ಪಟ್ಟಣದಲ್ಲಿ ವಾಸಿಸುವ ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಶಿವಾನಂದ ಪವಾಡಶಟ್ಟಿ ಭೇಟಿನೀಡಿ ಮಹಿಳೆಯರಿಗೆ ಧೈರ್ಯ ತುಂಬಿದರು

More news from ಕರ್ನಾಟಕ and nearby areas
  • ಭಾಲ್ಕಿ: ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪದ ಹಿನ್ನೆಲೆಯಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲಾಗಿದೆ
    1
    ಭಾಲ್ಕಿ: ಸಚಿವ ಈಶ್ವರ ಖಂಡ್ರೆಗೆ ನಿಂದನೆ ಆರೋಪದ ಹಿನ್ನೆಲೆಯಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲಾಗಿದೆ
    user_Udayakumar Mule
    Udayakumar Mule
    ವರದಿಗಾರ ಬಸವಕಲ್ಯಾಣ, ಬೀದರ್, ಕರ್ನಾಟಕ•
    5 hrs ago
  • ಕಾರಿನ ಬಾನೆಟ್ ಮೇಲೆ ಆಟೋ ಚಾಲಕನನ್ನೇ ಎಳೆದೊಯ್ದ ಕಿರಾತಕ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಸಣ್ಣ ಅಪಘಾತದ ಬಳಿಕ ಕಾರನ್ನು ತಡೆದ ಆಟೋ ಚಾಲಕನನ್ನು ಬಾನೆಟ್ ಮೇಲೆಯೇ ಕಿಲೋಮೀಟರ್‌ಗಟ್ಟಲೆ ಎಳೆದೊಯ್ಯಲಾಗಿದೆ. ಪ್ರಾಣ ಉಳಿಸಿಕೊಳ್ಳಲು ಚಾಲಕ ಬಾನೆಟ್ ಹಿಡಿದು ನೇತಾಡುತ್ತಿದ್ದರೂ ಕಾರು ನಿಲ್ಲಿಸದ ದೃಶ್ಯ ವೈರಲ್ ಆಗಿದೆ. ಘಟನೆಗೆ ಸಂಬಂಧ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ರಸ್ತೆಯಲ್ಲಿದ್ದ ಸಾರ್ವಜನಿಕರು ಈ ದೃಶ್ಯ ಕಂಡು ದಂಗಾಗಿದ್ದರೆ.
    1
    ಕಾರಿನ ಬಾನೆಟ್ ಮೇಲೆ ಆಟೋ ಚಾಲಕನನ್ನೇ ಎಳೆದೊಯ್ದ ಕಿರಾತಕ!
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಸಣ್ಣ ಅಪಘಾತದ ಬಳಿಕ ಕಾರನ್ನು ತಡೆದ ಆಟೋ ಚಾಲಕನನ್ನು ಬಾನೆಟ್ ಮೇಲೆಯೇ ಕಿಲೋಮೀಟರ್‌ಗಟ್ಟಲೆ ಎಳೆದೊಯ್ಯಲಾಗಿದೆ. ಪ್ರಾಣ ಉಳಿಸಿಕೊಳ್ಳಲು ಚಾಲಕ ಬಾನೆಟ್ ಹಿಡಿದು ನೇತಾಡುತ್ತಿದ್ದರೂ ಕಾರು ನಿಲ್ಲಿಸದ ದೃಶ್ಯ ವೈರಲ್ ಆಗಿದೆ. ಘಟನೆಗೆ ಸಂಬಂಧ ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ರಸ್ತೆಯಲ್ಲಿದ್ದ ಸಾರ್ವಜನಿಕರು ಈ ದೃಶ್ಯ ಕಂಡು ದಂಗಾಗಿದ್ದರೆ.
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Bidar, Karnataka•
    11 hrs ago
  • Post by Star Kannada News 24×7
    1
    Post by Star Kannada News 24×7
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    14 hrs ago
  • ಇದು ಚಿಗರಳ್ಳಿ ಯಡ್ರಾಮಿ ರಸ್ತೆ ಕಣ್ರೀ 🚨🚨
    1
    ಇದು ಚಿಗರಳ್ಳಿ  ಯಡ್ರಾಮಿ ರಸ್ತೆ ಕಣ್ರೀ 🚨🚨
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    15 hrs ago
  • ಕಲ್ಯಾಣ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋರವಾರ ಶ್ರೀ ಅಣವೀರಬದ್ರೇಶ್ವರ ಜಾತ್ರೆ ಉತ್ಸವ ಆರಂಭವಾಗಿದೆ ನಾನು ಕಲ್ಲಪ್ಪ ಸಾಹುಕಾರ ಹಾಲಕಾಯಿ ಇಂಗನಕಲ್ ನಮ್ಮ ಮನೆಯ ಆರಾಧ್ಯ ದೈವ
    2
    ಕಲ್ಯಾಣ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋರವಾರ ಶ್ರೀ ಅಣವೀರಬದ್ರೇಶ್ವರ ಜಾತ್ರೆ ಉತ್ಸವ ಆರಂಭವಾಗಿದೆ ನಾನು ಕಲ್ಲಪ್ಪ ಸಾಹುಕಾರ ಹಾಲಕಾಯಿ ಇಂಗನಕಲ್ ನಮ್ಮ ಮನೆಯ ಆರಾಧ್ಯ ದೈವ
    user_User1523
    User1523
    Chittapur, Kalaburagi•
    23 hrs ago
  • ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
    1
    ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ
ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • ಬಾಗಲಕೋಟೆ: ಜಿಲ್ಲೆಯ ತೇರದಾಳ ಪಟ್ಟಣದ ಲಿವಿಂಗ್ ಜೋಡಿಯೊಂದು ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಜೋಡಿಯನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಜೋಡಿ ಸಾವು-ಬದುಕಿನ ನಡುವೆ ನರಳಾಡುತ್ತಿದೆ. 25 ವರ್ಷದ ಅಕ್ಷತಾ ಶ್ರೀಶೈಲ ಸತ್ತಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 45 ವರ್ಷದ ಗುರುಪಾದಯ್ಯ ಮಠಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಕ್ಷತಾ ಅವರ ದೇಹದ ಸುಮಾರು 90 ಶೇಕಡಾ ಭಾಗ ಸುಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
    1
    ಬಾಗಲಕೋಟೆ: ಜಿಲ್ಲೆಯ ತೇರದಾಳ ಪಟ್ಟಣದ ಲಿವಿಂಗ್ ಜೋಡಿಯೊಂದು ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಆತಂಕ ಮೂಡಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಜೋಡಿಯನ್ನು ಚಿಕಿತ್ಸೆಗಾಗಿ ವಿಜಯಪುರ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಜೋಡಿ ಸಾವು-ಬದುಕಿನ ನಡುವೆ ನರಳಾಡುತ್ತಿದೆ. 25 ವರ್ಷದ ಅಕ್ಷತಾ ಶ್ರೀಶೈಲ ಸತ್ತಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 45 ವರ್ಷದ ಗುರುಪಾದಯ್ಯ ಮಠಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲು ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಕ್ಷತಾ ಅವರ ದೇಹದ ಸುಮಾರು 90 ಶೇಕಡಾ ಭಾಗ ಸುಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
  • ಭಾಲ್ಕಿ: ಪಟ್ಟಣದಲ್ಲಿ ವಾಸಿಸುವ ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಶಿವಾನಂದ ಪವಾಡಶಟ್ಟಿ ಭೇಟಿನೀಡಿ ಮಹಿಳೆಯರಿಗೆ ಧೈರ್ಯ ತುಂಬಿದರು
    1
    ಭಾಲ್ಕಿ: ಪಟ್ಟಣದಲ್ಲಿ ವಾಸಿಸುವ ಒಂಟಿ ಮಹಿಳೆಯರ ಮನೆಗಳಿಗೆ ಡಿವೈಎಸ್ಪಿ ಶಿವಾನಂದ ಪವಾಡಶಟ್ಟಿ ಭೇಟಿನೀಡಿ ಮಹಿಳೆಯರಿಗೆ ಧೈರ್ಯ ತುಂಬಿದರು
    user_Udayakumar Mule
    Udayakumar Mule
    ವರದಿಗಾರ ಬಸವಕಲ್ಯಾಣ, ಬೀದರ್, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.