logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಹಾಸ್ಟೆಲ್,ಶಾಲೆ ಆಸ್ಪತ್ರೆ ಗಳಿಗೆ ಸಮರ್ಪಕ ಗ್ಯಾಸ್ ವಿತರಿಸಿ : NSUI ಶಿವಮೊಗ್ಗ: ಜಿಲ್ಲೆಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳು,ಆಸ್ಪತ್ರೆಗಳು, ಶಾಲೆಗಳಿವೆ. ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಂದಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರವೇ ಊಟ ಮತ್ತು ವಸತಿಯನ್ನು ಕಲ್ಪಿಸುತ್ತಾ ಬರುತ್ತಿದೆ ಆದರೆ ಇತ್ತೀಚಿನ ದಿನಮಾನಗಳಲ್ಲಿ ಇರಾನ್ ಮತ್ತು ಇಸ್ರೇಲ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧ ದಿಂದ ಗ್ಯಾಸ್ ಸಿಲಿಂಡರ್ ಗಳ ಅಭಾವ ಹೆಚ್ಚಾಗಿದ್ದು ಹಾಸ್ಟೆಲ್ ಗಳಿಗೆ ,ಶಾಲೆಗಳಿಗೆ, ಮತ್ತು ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆ ಗಳಾಗದಂತೆ ಸಮರ್ಪಕ ವಾಗಿ ಗ್ಯಾಸ್ ಪೂರೈಕೆ ಮಾಡಬೇಕು ಎಂದು ಎನ್ ಎಸ್ ಯು ಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಇಲ್ಲವಾದಲ್ಲಿ ವಿದ್ಯಾರ್ಥಿಗಳಿಗೆ ನಾಗರಿಕರಿಗೆ ಸಾಕಷ್ಟು ತೊಂದರೆ ಗಳಾಗುವ ಸಾದ್ಯತೆ ಇದೆ , ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿರುವು ದರಿಂದ ವಿದ್ಯಾರ್ಥಿಗಳು ಬಹಳ ಆತಂಕದ ಪರಿಸ್ಥಿತಿಯಲ್ಲಿದ್ದಾರೆ ಎಂದಿದ್ದಾರೆ. ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆಗುತ್ತಿರುವ ಆತಂಕವನ್ನು ದೂರ ಮಾಡ ಬೇಕು ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಶಾಲೆಗಳಿಗೆ ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗ್ಯಾಸ್ ಸಿಲೆಂಡರ್ ಗಳನ್ನು ಪೂರೈಕೆ ಮಾಡಲು ಸಂಬಂಧಪಟ್ಟ ಇಲಾಖೆಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ NSUI ನ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾರ್ಯಾದ್ಯಕ್ಷ ರವಿಕುಮಾರ್, ನಗರ ಉಪಾಧ್ಯಕ್ಷರಾದ ಆದಿತ್ಯ, ಸುಭಾನ್, ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್, ಯೂಸೂವ್, ದರ್ಶನ, ಸಾದುಲ್ಲ ದೀಪಕ್, ಮದನ್,ಭರತ್,ಗಣೇಶ ಪದಾಧಿಕಾರಿಗಳು ಹಾಜರಿದ್ದರು.

on 13 March
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
on 13 March
e2e09252-d0cd-4ce1-af57-1f383ae0dc61

ಶಿವಮೊಗ್ಗ-ಹಾಸ್ಟೆಲ್,ಶಾಲೆ ಆಸ್ಪತ್ರೆ ಗಳಿಗೆ ಸಮರ್ಪಕ ಗ್ಯಾಸ್ ವಿತರಿಸಿ : NSUI ಶಿವಮೊಗ್ಗ: ಜಿಲ್ಲೆಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳು,ಆಸ್ಪತ್ರೆಗಳು, ಶಾಲೆಗಳಿವೆ. ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಂದಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರವೇ ಊಟ ಮತ್ತು ವಸತಿಯನ್ನು ಕಲ್ಪಿಸುತ್ತಾ ಬರುತ್ತಿದೆ ಆದರೆ ಇತ್ತೀಚಿನ ದಿನಮಾನಗಳಲ್ಲಿ ಇರಾನ್ ಮತ್ತು ಇಸ್ರೇಲ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧ ದಿಂದ ಗ್ಯಾಸ್ ಸಿಲಿಂಡರ್ ಗಳ ಅಭಾವ ಹೆಚ್ಚಾಗಿದ್ದು ಹಾಸ್ಟೆಲ್ ಗಳಿಗೆ ,ಶಾಲೆಗಳಿಗೆ, ಮತ್ತು ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆ ಗಳಾಗದಂತೆ ಸಮರ್ಪಕ ವಾಗಿ ಗ್ಯಾಸ್ ಪೂರೈಕೆ ಮಾಡಬೇಕು ಎಂದು ಎನ್ ಎಸ್ ಯು ಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಇಲ್ಲವಾದಲ್ಲಿ ವಿದ್ಯಾರ್ಥಿಗಳಿಗೆ ನಾಗರಿಕರಿಗೆ ಸಾಕಷ್ಟು ತೊಂದರೆ ಗಳಾಗುವ ಸಾದ್ಯತೆ ಇದೆ , ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿರುವು ದರಿಂದ ವಿದ್ಯಾರ್ಥಿಗಳು ಬಹಳ ಆತಂಕದ ಪರಿಸ್ಥಿತಿಯಲ್ಲಿದ್ದಾರೆ ಎಂದಿದ್ದಾರೆ. ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆಗುತ್ತಿರುವ ಆತಂಕವನ್ನು ದೂರ ಮಾಡ ಬೇಕು ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಶಾಲೆಗಳಿಗೆ ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗ್ಯಾಸ್ ಸಿಲೆಂಡರ್ ಗಳನ್ನು ಪೂರೈಕೆ ಮಾಡಲು ಸಂಬಂಧಪಟ್ಟ ಇಲಾಖೆಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ NSUI ನ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಕಾರ್ಯಾದ್ಯಕ್ಷ ರವಿಕುಮಾರ್, ನಗರ ಉಪಾಧ್ಯಕ್ಷರಾದ ಆದಿತ್ಯ, ಸುಭಾನ್, ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್, ಯೂಸೂವ್, ದರ್ಶನ, ಸಾದುಲ್ಲ ದೀಪಕ್, ಮದನ್,ಭರತ್,ಗಣೇಶ ಪದಾಧಿಕಾರಿಗಳು ಹಾಜರಿದ್ದರು.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    1
    10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    14 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    14 hrs ago
  • ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    1
    ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    5 hrs ago
  • ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.
    1
    ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ  ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    5 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Ballari, Karnataka•
    10 hrs ago
  • ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.
    1
    ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.