logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಲಗೂರಿನಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಯ 15ನೇ ವರ್ಷದ ವಾರ್ಷಿಕೋತ್ಸವ ಹಲಗೂರಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ಯವರ15ನೇ ವಾರ್ಷಿಕೋತ್ಸವ ಸಮಾರಂಭ. ಹಲಗೂರು :- ಇಲ್ಲಿನ ಶ್ರೀ ನಡುಕೇರಿ ವೀರಭದ್ರೇಶ್ವರ ಸ್ವಾಮಿಯವರ 15ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವ ಶುಕ್ರವಾರ ಬೆಳಗ್ಗೆ ಗುರುವಿನ ಪುರ ಮಠದ ಶ್ರೀ ಜಗದೀಶ ಶಿವಾಚಾರ್ಯ ಸ್ವಾಮಿಗಳು, ಧನಗೂರು ಮಠದ ಶ್ರೀ ಮುಮ್ಮಡಿ ದೇಶಿ ಕೇಂದ್ರ ಸ್ವಾಮಿಗಳು ಮತ್ತು ಪುರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಇವರ ದಿವ್ಯ ಸಮ್ಮುಖದಲ್ಲಿ ವೀರಭದ್ರ ಸ್ವಾಮಿ ದೇವಾಲಯದ ಪ್ರಧಾನ್ ಅರ್ಚಕರಾದ ಶ್ರೀ ವಿದ್ವಾನ್ ಪ್ರಸಾದ್ ಸಹಯೋಗದೊಂದಿಗೆ ಕಾರ್ಯಕ್ರಮಗಳು ಜರುಗಲಿವೆ. 19ರ ಗುರುವಾರ ಸಂಜೆ 5 ಸಮಯದಲ್ಲಿ ಹಲಗೂರಿನ ಬೃಹನ್ಮಠದಿಂದ ಕುಂಭಮೇಳದೊಡನೆ ಜಗದೀಶ ಶಿವಾಚಾರ್ಯ ಸ್ವಾಮಿಗಳು ಹಾಗೂ ಧನಗೂರು ಮಠದ ಷಡಕ್ಷರ ಸ್ವಾಮೀಜಿ ಅವರನ್ನು ಮೆರವಣಿಗೆ ಮುಖಾಂತರ ವೀರಭದ್ರ ದೇವಸ್ಥಾನಕ್ಕೆ ಕರೆದೊಯ್ಯಲಾಯಿತು,ನಂತರ ಜಗದೀಶ ಶಿವಾಚಾರ್ಯ ಸ್ವಾಮೀಜಿ ಮಾತನಾಡುತ್ತಾ ಗುರುವಾರ ಸಂಜೆಯಿಂದ ಸ್ವಾಮಿಯ ಅನುಜ್ಞೆ ಆಗ್ರೋದಕ ಪುಣ್ಯಾಹ, ಪಂಚಗವ್ಯ ಸಾಧನ, ದೇವನಾಂಧಿ ರಕ್ಷಾಬಂಧನ, ಋತ್ವಿಜಾಧಿಕಾರ ಸ್ವೀಕಾರ, ಗಣಪತಿ ಪೂಜೆ, ಪರಿವಾರ ದೇವತಾ ಪೂಜೆ ,ನವಗ್ರಹ ಪೂಜೆ ,ವಾಸ್ತು ರಾಕ್ಷೋಜ್ಞ ಪೂಜೆ ,ಲಘು ಪೂರ್ಣಾಹುತಿ, ಮಹಾ ಮಂಗಳಾರತಿ ,ತೀರ್ಥ ಪ್ರಸಾದ ವಿನಿಯೋಗ ನಡೆಸಲಾಯಿತು 20ರ ಶುಕ್ರವಾರ ತೃತೀಯ ಉತ್ತರಭಾದ್ರ ನಕ್ಷತ್ರ ಪ್ರಧಾನ ಕಳಶ ಸ್ಥಾಪನ, ಏಕದಶ ರುದ್ರ ಕಳಶ ಸ್ಥಾಪನ ,ಪಂಚ ವಿಶಂತಿ ಕಳಶ ಸ್ಥಾಪನೆ, ಪಂಚಬ್ರಹ್ಮ ಕಳಶ ಸ್ಥಾಪನೆ ,ಮಹಾ ರುದ್ರ ಅಭಿಷೇಕ, ರುದ್ರಪಾರಾಯಣ ಜಯಾದಿ ಹೋಮ, ಕಳಾ ಹೋಮ ,ಪ್ರಧಾನ ಹೋಮ, ಮಹಾಪೂರ್ಣಾಹುತಿ, ಕುಂಭಾಭಿಷೇಕ, ಅಲಂಕಾರ, ಮಹಾಮಂಗಳಾರತಿ ರಜೋಪಚಾರ ಪೂಜೆ, ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಸ್ವಾಮೀಜಿ ವೀರಭದ್ರೇಶ್ವರ ಭಕ್ತ ಮಂಡಳಿ ಭಕ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ವೀರಶೈವ ಸಮಾಜದ ಪಾಲಾಕ್ಷಪ್ಪ, ಶೆಟ್ರು ಸರ್ವೇಶ ಮಹದೇವಸ್ವಾಮಿ (ರವಿ ನಾಗೇಶ ,ಶಿವಕುಮಾರ್ (ಪುಟ್ಟ )ಪ್ರಧಾನ ಅರ್ಚಕರಾದ ನಾಗರಾಜಪ್ಪ ಮತ್ತು ಮುಖಂಡರಾದ ವಿರೂಪಾಕ್ಷಪ್ಪ, ನಾಗೇಂದ್ರ, ಅಶೋಕ ,ಕೆ.ಎಂ. ಮಧು ,ಎಚ್. ಆರ್. ವಿಶ್ವ, ಕೆ. ಪಿ .ರವಿ, ಅಭಿ, ಅಡ್ಡೆ ಪ್ರಕಾಶ, ಸತೀಶ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 19hgr1 ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಜಗದೀಶ ಸ್ವಾಮೀಜಿ ಮಾತನಾಡುತ್ತಿರುವುದು.

on 19 February
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
Malavalli, Mandya•

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • ಪಶ್ಚಿಮ ಬಂಗಾಳ ಮೂಲದ 20 ವರ್ಷದ ಯುವತಿಯೊಬ್ಬಳನ್ನು ಹಿಂಬಾಲಿಸುತ್ತಿದ್ದ ಕಿಡಿಗೇಡಿಗಳ ತಂಡದ ವಿರುದ್ಧ ಎಚ್ಚರಿಕೆ ನೀಡಿದ್ದಕ್ಕೆ ಆಕೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಏಪ್ರಿಲ್ 3ರ ಮಧ್ಯರಾತ್ರಿ ನಡೆದ ಈ ಘಟನೆ ತಡವಾಗಿ ಬಹಿರಂಗವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ವರ್ತೂರು ಸಮೀಪದ ಶೆಡ್‌ನಲ್ಲಿ ವಾಸವಿದ್ದ ಯುವತಿ ಕೆಲಸಕ್ಕೆ ಹೋಗಿ ಬರುತ್ತಿದ್ದ ವೇಳೆ ಕೆಲ ದಿನಗಳಿಂದ ಅದೇ ಭಾಗದ ಕೆಲವರು ಹಿಂಬಾಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕಿಡಿಗೇಡಿಗಳು ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    1
    ಪಶ್ಚಿಮ ಬಂಗಾಳ ಮೂಲದ 20 ವರ್ಷದ ಯುವತಿಯೊಬ್ಬಳನ್ನು ಹಿಂಬಾಲಿಸುತ್ತಿದ್ದ ಕಿಡಿಗೇಡಿಗಳ ತಂಡದ ವಿರುದ್ಧ ಎಚ್ಚರಿಕೆ ನೀಡಿದ್ದಕ್ಕೆ ಆಕೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಏಪ್ರಿಲ್ 3ರ ಮಧ್ಯರಾತ್ರಿ ನಡೆದ ಈ ಘಟನೆ ತಡವಾಗಿ ಬಹಿರಂಗವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ವರ್ತೂರು ಸಮೀಪದ ಶೆಡ್‌ನಲ್ಲಿ ವಾಸವಿದ್ದ ಯುವತಿ ಕೆಲಸಕ್ಕೆ ಹೋಗಿ ಬರುತ್ತಿದ್ದ ವೇಳೆ ಕೆಲ ದಿನಗಳಿಂದ ಅದೇ ಭಾಗದ ಕೆಲವರು ಹಿಂಬಾಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕಿಡಿಗೇಡಿಗಳು ಮನೆಗೆ ನುಗ್ಗಿ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • hhhhhhhhhhhhhhhhhhhhhhhh
    1
    hhhhhhhhhhhhhhhhhhhhhhhh
    user_Ahmed Rasool
    Ahmed Rasool
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    23 hrs ago
  • kolar niyamath bi amma ka uras manaya gaya
    1
    kolar niyamath bi amma ka uras manaya gaya
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    5 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಸುಮಾರು 120 ಅಡಿ ಎತ್ತರದ ಎಣ್ಣೆ ಸವರಿದ ಹಾಲುಗಂಭವನ್ನು ಅವರು ಲೀಲಾಜಾಲವಾಗಿ ಏರಿ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ವಿಶೇಷ. ಕಂಬದ ಮೇಲೆ ಕಟ್ಟಲಾಗಿದ್ದ ಕೊಬ್ಬರಿಯನ್ನು ತಲುಪುವ ಸಾಹಸ ಭಕ್ತಿ ಮತ್ತು ದೈಹಿಕ ಸಾಮರ್ಥ್ಯದ ಸಂಕೇತವಾಗಿ ಕಂಡುಬಂದಿದೆ. ಎಣ್ಣೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶರಣಪ್ಪ ಅವರ ಸಾಹಸವನ್ನು ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ.
    1
    ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಸುಮಾರು 120 ಅಡಿ ಎತ್ತರದ ಎಣ್ಣೆ ಸವರಿದ ಹಾಲುಗಂಭವನ್ನು ಅವರು ಲೀಲಾಜಾಲವಾಗಿ ಏರಿ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ವಿಶೇಷ. ಕಂಬದ ಮೇಲೆ ಕಟ್ಟಲಾಗಿದ್ದ ಕೊಬ್ಬರಿಯನ್ನು ತಲುಪುವ ಸಾಹಸ ಭಕ್ತಿ ಮತ್ತು ದೈಹಿಕ ಸಾಮರ್ಥ್ಯದ ಸಂಕೇತವಾಗಿ ಕಂಡುಬಂದಿದೆ. ಎಣ್ಣೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶರಣಪ್ಪ ಅವರ ಸಾಹಸವನ್ನು ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 day ago
  • hasi karga ಕೋಲಾರ್ karanji katye dipamahustawa
    1
    hasi karga ಕೋಲಾರ್ karanji katye dipamahustawa
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.