Shuru
Apke Nagar Ki App…
ಬೆಳಗಾವಿಯಲ್ಲಿ ಸಾರಿಗೆ ಬಸ್ ಗಳು ಎಂದಿನಂತೆ ಸಂಚಾರ ಮುಷ್ಕರದ ಭೀತಿಯಲ್ಲಿ ಸಾರಿಗೆ ಪ್ರಯಾಣಿಕರಿಗೆ ತೊಂದರೆ ಇಲ್ಲ ಬೆಂಗಳೂರಿನಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಾರಿಗೆ ನೌಕರರ ಮುಷ್ಕರ ನಿರ್ಧಾರ ಸದ್ಯಕ್ಕೆ ಬಸ್ ಸಂಚಾರದಲ್ಲಿ ಯಾವುದೇ ತೊಂದರೆ ಇಲ್ಲ
SIDDU PATIL
ಬೆಳಗಾವಿಯಲ್ಲಿ ಸಾರಿಗೆ ಬಸ್ ಗಳು ಎಂದಿನಂತೆ ಸಂಚಾರ ಮುಷ್ಕರದ ಭೀತಿಯಲ್ಲಿ ಸಾರಿಗೆ ಪ್ರಯಾಣಿಕರಿಗೆ ತೊಂದರೆ ಇಲ್ಲ ಬೆಂಗಳೂರಿನಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಾರಿಗೆ ನೌಕರರ ಮುಷ್ಕರ ನಿರ್ಧಾರ ಸದ್ಯಕ್ಕೆ ಬಸ್ ಸಂಚಾರದಲ್ಲಿ ಯಾವುದೇ ತೊಂದರೆ ಇಲ್ಲ
More news from Karnataka and nearby areas
- Post by Udaysingh Patel1
- ಬೆಳಗಾವಿಯಲ್ಲಿ ಸಾರಿಗೆ ಬಸ್ ಗಳು ಎಂದಿನಂತೆ ಸಂಚಾರ ಮುಷ್ಕರದ ಭೀತಿಯಲ್ಲಿ ಸಾರಿಗೆ ಪ್ರಯಾಣಿಕರಿಗೆ ತೊಂದರೆ ಇಲ್ಲ ಬೆಂಗಳೂರಿನಲ್ಲಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಾರಿಗೆ ನೌಕರರ ಮುಷ್ಕರ ನಿರ್ಧಾರ ಸದ್ಯಕ್ಕೆ ಬಸ್ ಸಂಚಾರದಲ್ಲಿ ಯಾವುದೇ ತೊಂದರೆ ಇಲ್ಲ1
- kudachi Hazrat masab ke Shahar mein ek dog chhote se ek bacche ko kat liya uske bare mein humne TMC mein ek later Diya hai bahut sare dog Ho chuke hain gaon mein छोटे-छोटे bacche firte Hain Jo aawara dog hai unka kuchh to intejaam kariye Aisa bolkar Chhota sa ek later Diya hai TMC officer ko jald se jald karyvahi Ho district. belgavi taluka ..... rayback aimim party ki taraf se ek Chhota sa later humne TMC mein Diya hai3
- ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ. ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ. " ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........1
- ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಮುಧೋಳ : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕೊಡುಗೈ ದಾನಿಗಳ ನೆರವಿನಿಂದ ಸಿದ್ದಗೊಂಡಿರುವ ವೇಮನ ಅಕ್ಯಾಡೆಮಿಯ ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಕ್ತಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಹಾಗೂ ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ ಅವರು, ಒಟ್ಟು 31ಕೊಠಡಿ ಹೊಂದಿರುವ ಸುಸಜ್ಜಿತ ಕಟ್ಟಡದಲ್ಲಿ ಮುಂದಿನ ತಲೆಮಾರಿನ ವಿದ್ಯಾರ್ಥಿಗಳ ಏಳಿಗೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು. ಈ ವೇಳೆ ಸಮಾಜದ ಮುಖಂಡರಾದ ಕೆ.ಆರ್.ಮಾಚಪ್ಪನವರ, ಶ್ರೀಕಾಂತ ಗುಜ್ಜನ್ನವರ, ಉದಯ ಸಾರವಾಡ, ವಿ.ಡಿ. ನಾಗನೂರ, ಎ.ಜಿ.ಪಾಟೀಲ, ಡಾ.ಸತೀಶ ಮಲಘಾಣ, ಪ್ರಾಚಾರ್ಯೆ ನೀಲಕಂಠೇಶ್ವರಿ ಸೇರಿದಂತೆ ಇತರರು ಇದ್ದರು.1
- ಬೆಳಗಾವಿ ಬ್ರೇಕಿಂಗ್ ಬೆಳಗಾವಿ ಬೀಮ್ಸ್ ಸ್ಟಾಪನರ್ಸ ಮೇಲೆ ಹಲ್ಲೆ ಬೆಳಗಾವಿ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲೇ ಹಲ್ಲೆ ಆರೋಪ ಏಳು ಜನ ಕಿಡಿಗೇಡಿಗಳಿಂದ ಹಲ್ಲೆ ಆರೋಪ ಬೀಮ್ಸ್ ಸ್ಟಾಪನರ್ಸ್ ಬಸವರಾಜ ಕಬಾಡಗಿ (48) ಎಂಬುವವರ ಮೇಲೆ ಹಲ್ಲೆ ನೀರು ಚೆಲ್ಲಬೇಡಿ ಎಂದಿದ್ದಕ್ಕೆ ಹಲ್ಲೆ ಆರೋಪ ಸದ್ಯ ಗಾಯಾಳು ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ3