logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾವಿರಾರು ಭಕ್ತರ ಹರ್ಷೋಧ್ಘಾರ ನಡುವೆ ಸಂಭ್ರಮದ ಶ್ರೀ ಕಾಡಸಿದ್ಧೇಶ್ವರ ರಥೋತ್ಸವ ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.

4 hrs ago
user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
4 hrs ago

ಸಾವಿರಾರು ಭಕ್ತರ ಹರ್ಷೋಧ್ಘಾರ ನಡುವೆ ಸಂಭ್ರಮದ ಶ್ರೀ ಕಾಡಸಿದ್ಧೇಶ್ವರ ರಥೋತ್ಸವ ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.

More news from ಕರ್ನಾಟಕ and nearby areas
  • ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.
    1
    ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು.
ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    4 hrs ago
  • |ಕೊ*ಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದೋಷಿಗಳ ದರ್ಪ ಟಿವಿ ಮಾಧ್ಯಮದವರ ಮೇಲೆ ದರ್ಪ|
    1
    |ಕೊ*ಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದೋಷಿಗಳ ದರ್ಪ ಟಿವಿ ಮಾಧ್ಯಮದವರ ಮೇಲೆ ದರ್ಪ|
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.
    1
    ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ  ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು  ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು  ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ  ಘಟನೆ ಇಡಕಲ್ ನಗರದಲ್ಲಿ ನಡೆದಿದೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    7 hrs ago
  • ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ
    1
    ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    12 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    14 hrs ago
  • ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಜೀರಂಕಲಗಿ ಗ್ರಾಮದ ಶ್ರೀ ಕಲ್ಮೀಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಿವೃತ್ತ ಯೋಧ ಶ್ರೀ ಖಂಡೋಬಾ ಮುರಳೀಧರ ಬಿರಾದಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಯೋಧರು ದೇಶದ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುವ ವೀರರು ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    1
    ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಜೀರಂಕಲಗಿ ಗ್ರಾಮದ ಶ್ರೀ ಕಲ್ಮೀಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಿವೃತ್ತ ಯೋಧ ಶ್ರೀ ಖಂಡೋಬಾ ಮುರಳೀಧರ ಬಿರಾದಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಯೋಧರು ದೇಶದ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುವ ವೀರರು ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    4 hrs ago
  • ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ  ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ  ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು.
ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು,  ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು,  ಶಿವಾನಂದ  ದೇವರು ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್  ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.