Shuru
Apke Nagar Ki App…
ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
Manjunath kavali

More news from ಕರ್ನಾಟಕ and nearby areas
- ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಹೋರಾಟದಲ್ಲಿ ಪಾಲ್ಗೊಂಡು ಜಯಗಳಿಸಿದ ಹೆಮ್ಮೆ ನನಗಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಹೇಳಿದರು. ಧಾರವಾಡದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ವಿನಯ್ ಕುಲಕರ್ಣಿ ಸೇರಿದಂತೆ 16 ಜನರಿಗೆ ಶಿಕ್ಷೆಯಾಗಿದೆ. ಇದು ಮುಂದೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ವರೆಗೂ ಹೋಗುವ ಪ್ರಕ್ರಿಯೆ. ಆದರೆ, ಐತಿಹಾಸಿಕ ಹೋರಾಟದಲ್ಲಿ ಪಾಲ್ಗೊಂಡ ಹೆಮ್ಮೆ ನನಗಿದೆ ಎಂದರು. ನಾನು ಈ ಕೊಲೆ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದಾಗಿನಿಂದಲೂ ನನಗೆ ಪ್ರತ್ಯಕ್ಷ ಮತ್ತು ಪರೋಕ್ಷ ಬೆದರಿಕೆ ಇದ್ದೇ ಇವೆ. ಈಗಲೂ ಇವೆ. ಮುಂದೆಯೂ ಇರಲಿವೆ. ಇದು ನನಗೆ ಗೊತ್ತು. ಇಂತಹ ದೊಡ್ಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದವರಿಗೆ ಈ ರೀತಿಯ ಬೆದರಿಕೆ ಇದ್ದೇ ಇರುತ್ತವೆ. ನಾನು ಸೆಕ್ಯುರಿಟಿಯನ್ನೂ ಕೇಳಿಲ್ಲ. ಅದರ ಅವಶ್ಯಕತೆಯೂ ಇಲ್ಲ. ಎಲ್ಲಿಯವರೆಗೂ ನನ್ನ ಹಣೆಬರಹ ಗಟ್ಟಿ ಇದೆಯೋ ಅಲ್ಲಿಯವರೆಗೂ ನಾನು ಇರಲಿದ್ದೇನೆ. ಹಣೆಬರಹ ಮುಗಿದ ಮೇಲೆ ಸಾಯುತ್ತೇನೆ. ಹೀಗಾಗಿ ನನಗೆ ಸೆಕ್ಯುರಿಟಿ ಅವಶ್ಯಕತೆ ಇಲ್ಲ. ಈ ಹೋರಾಟ ನಿರಂತರವಾಗಿರಲಿದೆ ಎಂದು ತಿಳಿಸಿದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್,1
- ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು3
- Post by Kallappa Chalawadi2
- ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.1