Shuru
Apke Nagar Ki App…
ಸಮಾನತೆಯ ತತ್ವದ ಪ್ರತಿಪಾದಕ ಬಸವಣ್ಣ: ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
K2 kannada News
ಸಮಾನತೆಯ ತತ್ವದ ಪ್ರತಿಪಾದಕ ಬಸವಣ್ಣ: ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
More news from ಕರ್ನಾಟಕ and nearby areas
- ರಾಯಚೂರು ಮಹಾನಗರ ಪಾಲಿಕೆ, ಜಿಲ್ಲಾ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ಐಎಮ್ಎ ರಾಯಚೂರು ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 20ರ ಸೋಮವಾರ ದಂದು ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗಳಿಗೆ ಸೋಮವಾರ 11 ಗಂಟೆಗೆ ಓ.ಆರ್.ಎಸ್. ವಿತರಣೆ ಮಾಡಲಾಯಿತು. ರಾಯಚೂರು ನಗರದಲ್ಲಿ ಇದ್ದರೂ ಬಿಸಿಲಿನಲ್ಲಿ ಸಮೀಕ್ಷೆ ಕಾರ್ಯ ಮಾಡುತ್ತಿರುವ ಎಲ್ಲರಿಗೂ ಕೂಡ ಅನುಕೂಲವಾಗುವ ನಿಟ್ಟಿನಲ್ಲಿ ಈ ಒಂದು 1500 ಓ ಆರ್ ಎಸ್ ಪೌಚ್ ಗಳನ್ನ ನೀಡಲಾಯಿತು.1
- ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.1
- YADGIR NEWS' ಯಾದಗಿರಿ || ನಗರದಲ್ಲಿ ಬಸವ ಜಯಂತಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ1
- Post by Jevargi suddi no11
- HULLESH2
- ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? ಕುಷ್ಟಗಿ: ಪಟ್ಟಣದ ಬಸವೇಶ್ವರ ಜಯಂತಿ ಕಾರ್ಯಕ್ರಮ ಮೆರವಣಿಗೆಯಲ್ಲಿ ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು ಆರೋಪಿಸಿದರು. ---4
- ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .1
- ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.1