Shuru
Apke Nagar Ki App…
karnataka gulbarga aland khajuri indar nagar khajuri 585314
Sadev Jamadar
karnataka gulbarga aland khajuri indar nagar khajuri 585314
More news from ಕರ್ನಾಟಕ and nearby areas
- Post by Nava karnataka News channel1
- कळसदाळ गाँव में आज छत्रपति शिवाजी महाराज की जयंती बड़े ही हर्षोल्लास और उत्साह के साथ मनाई गई।1
- , ಕೆಂಬಾವಿ ಪಟ್ಟಣ ಸಮೀಪದ ಏವೂರ To ಖಾನಪುರ್ ಎಸ್ ಕೆ ಕಾಮಗಾರಿ ನಿರ್ಮಿಸಿ 8 ದಿನ ಕಳೆಯುವ ಮುನ್ನವೇ ಕೀತ್ತು ಹೋದ ರಸ್ತೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಾಜ್ಯ ಹೆದ್ದಾರಿ16-(ಏವೂರ)ದಿಂದ ಖಾನಾಪುರ ಎಸ್ ಕೆ ಜಿಲ್ಲಾ ಮುಖ್ಯ ರಸ್ತೆಯವರೆಗೆ ರಸ್ತೆ ಸುಧಾರಣೆ ರಸ್ತೆ 5 ಕಿ.ಮೀ ಅಂದಾಜು ಮತ್ತು338.60 ಲಕ್ಷಗಳು ಗುತ್ತಿಗೆ ಮೊತ್ತ: ರೂಪಾಯಿ314.55 ಆರ್ ಬಿ ಪಾಟೀಲ್ ಪ್ರಥಮ ದರ್ಜೆ ಗುತ್ತೇದಾರರು ಸಾಕಿನ್ ಕಲಬುರ್ಗಿ ಇದೆಲ್ಲ ಕಳಪೆ ಕಾಮಗಾರಿ ಮಾಡಿರುತ್ತಾರೆ1
- ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.1
- Post by @april14news1
- ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.1
- Post by Nava karnataka News channel1
- ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.1
- ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.1