logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಯಬಾಗ PWD ಗೆಟ್ ಕ್ಲೋಸ್! ಐದಾರು ವರ್ಷದಿಂದ ಬಂದ್ | suddi point ಬೆಳಗಾವಿ ಜಿಲ್ಲೆಯ ರಾಯಬಾಗ PWD ಎದುರಿಗಿನ ಮುಖ್ಯದ್ವಾರ ಬಂದಆಗಿದ್ದು, ಒಂದು ವೇಲ್ಡಿಂಗ್ ಕಟ್ ಆದ ಕಾರಣ ರಿಪೇರಿ ಮಾಡದೇ ಐದಾರು ವರ್ಷದಿಂದ ಬಂದ್ ಮಾಡಿದ್ದೂ ಆಶ್ಚರ್ಯದ ಸಂಗತಿ | suddi point 📢 #suddipoint #pointnews #pwd #raibag

on 22 March
user_Suddi Point
Suddi Point
Newsstand ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
on 22 March

ರಾಯಬಾಗ PWD ಗೆಟ್ ಕ್ಲೋಸ್! ಐದಾರು ವರ್ಷದಿಂದ ಬಂದ್ | suddi point ಬೆಳಗಾವಿ ಜಿಲ್ಲೆಯ ರಾಯಬಾಗ PWD ಎದುರಿಗಿನ ಮುಖ್ಯದ್ವಾರ ಬಂದಆಗಿದ್ದು, ಒಂದು ವೇಲ್ಡಿಂಗ್ ಕಟ್ ಆದ ಕಾರಣ ರಿಪೇರಿ ಮಾಡದೇ ಐದಾರು ವರ್ಷದಿಂದ ಬಂದ್ ಮಾಡಿದ್ದೂ ಆಶ್ಚರ್ಯದ ಸಂಗತಿ | suddi point 📢 #suddipoint #pointnews #pwd #raibag

More news from ಕರ್ನಾಟಕ and nearby areas
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    6 hrs ago
  • ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    1
    ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ
ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ
ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    user_Udachappa tigari
    Udachappa tigari
    Agricultural service ಗದಗ, ಗದಗ, ಕರ್ನಾಟಕ•
    11 hrs ago
  • ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    2
    ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ 
ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್  ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    1
    ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು.  ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ ಎಂದು ಹೇಳಿದರು
    1
    ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ
ಎಂದು ಹೇಳಿದರು
    user_Siddarth ilkal
    Siddarth ilkal
    Local News Reporter Ilkal, Bagalkote•
    15 hrs ago
  • ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    1
    ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    11 hrs ago
  • ಧಾರವಾಡದಲ್ಲಿ ಆಟೊ ಗ್ಯಾಸ್‌ ಬಂಕ್ ನಲ್ಲಿ ಗ್ಯಾಸ್ ಸಿಗದೇ ಆಟೋ ರಿಕ್ಷಾ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೌದು... ಧಾರವಾಡ ನಗರದಲ್ಲಿ ಇರುವ ಎಲ್ಲ ಆಟೋ ಗ್ಯಾಸ್‌ ಬಂಕ್‌ಗಳು ಬಂದ್‌ ಆಗಿವೆ. ಇದರ ಮಧ್ಯೆ ರಾಯಾಪುರದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಮಾತ್ರ ಆಟೊ ಎಲ್‌.ಪಿ.ಜಿ ಗ್ಯಾಸ್ ಸಿಗುತ್ತಿದ್ದು, ಇದಕ್ಕಾಗಿ ಆಟೋ ಚಾಲಕರು ಬೆಳಿಗ್ಗೆಯಿಂದಲೇ ಕ್ಯೂ ನಿಂತಿದ್ದಾರೆ. ಧಾರವಾಡ ರಾಯಾಪುರದಲ್ಲಿರುವ ಇಂಡಿಯನ್ ಆಯಿಲ್ ಬಂಕ್‌ನಲ್ಲಿ ಆಟೋ ಎಲ್‌.ಪಿ.ಜಿ ಸಿಗುತ್ತಿದ್ದು, ಇದಕ್ಕಾಗಿ ಕಿಲೋ ಮೀಟರ್‌ಗಟ್ಟಲೇ ಆಟೊಗಳು ಕ್ಯೂ ನಿಂತಿವೆ. ಇಲ್ಲಿ 94 ರೂಪಾಯಿಗೆ ಒಂದು ಕೆಜಿ ಎಲ್‌.ಪಿ.ಜಿ ಗ್ಯಾಸ್‌ ಸಿಗುತ್ತಿದ್ದು, ಇದು ಆಟೊ ಚಾಲಕರಿಗೆ ಹೊರೆಯಾಗಿದೆ. ಈ ಬಂಕ್‌ನಲ್ಲೂ ಗ್ಯಾಸ್ ಖಾಲಿಯಾಗುತ್ತ ಬಂದಿದ್ದು, ಕೇವಲ 40 ಆಟೊಗಳಿಗೆ ಆಗುವಷ್ಟೇ ಗ್ಯಾಸ್ ಇದೆ. ಹೀಗಾಗಿ ಆಟೋ ಚಾಲಕರು ಗ್ಯಾಸ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದು, ಸರ್ಕಾರ ಈ ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಆಟೊ ಚಾಲಕರು ಆಗ್ರಹಿಸುತ್ತಿದ್ದಾರೆ.
    1
    ಧಾರವಾಡದಲ್ಲಿ ಆಟೊ ಗ್ಯಾಸ್‌ ಬಂಕ್ ನಲ್ಲಿ ಗ್ಯಾಸ್ ಸಿಗದೇ ಆಟೋ ರಿಕ್ಷಾ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೌದು... ಧಾರವಾಡ ನಗರದಲ್ಲಿ ಇರುವ ಎಲ್ಲ ಆಟೋ ಗ್ಯಾಸ್‌ ಬಂಕ್‌ಗಳು ಬಂದ್‌ ಆಗಿವೆ. ಇದರ ಮಧ್ಯೆ ರಾಯಾಪುರದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಮಾತ್ರ ಆಟೊ ಎಲ್‌.ಪಿ.ಜಿ ಗ್ಯಾಸ್ ಸಿಗುತ್ತಿದ್ದು, ಇದಕ್ಕಾಗಿ ಆಟೋ ಚಾಲಕರು ಬೆಳಿಗ್ಗೆಯಿಂದಲೇ ಕ್ಯೂ ನಿಂತಿದ್ದಾರೆ. ಧಾರವಾಡ ರಾಯಾಪುರದಲ್ಲಿರುವ ಇಂಡಿಯನ್ ಆಯಿಲ್ ಬಂಕ್‌ನಲ್ಲಿ ಆಟೋ ಎಲ್‌.ಪಿ.ಜಿ ಸಿಗುತ್ತಿದ್ದು, ಇದಕ್ಕಾಗಿ ಕಿಲೋ ಮೀಟರ್‌ಗಟ್ಟಲೇ ಆಟೊಗಳು ಕ್ಯೂ ನಿಂತಿವೆ. ಇಲ್ಲಿ 94 ರೂಪಾಯಿಗೆ ಒಂದು ಕೆಜಿ ಎಲ್‌.ಪಿ.ಜಿ ಗ್ಯಾಸ್‌ ಸಿಗುತ್ತಿದ್ದು, ಇದು ಆಟೊ ಚಾಲಕರಿಗೆ ಹೊರೆಯಾಗಿದೆ. ಈ ಬಂಕ್‌ನಲ್ಲೂ ಗ್ಯಾಸ್ ಖಾಲಿಯಾಗುತ್ತ ಬಂದಿದ್ದು, ಕೇವಲ 40 ಆಟೊಗಳಿಗೆ ಆಗುವಷ್ಟೇ ಗ್ಯಾಸ್ ಇದೆ. ಹೀಗಾಗಿ ಆಟೋ ಚಾಲಕರು ಗ್ಯಾಸ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದು, ಸರ್ಕಾರ ಈ ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಆಟೊ ಚಾಲಕರು ಆಗ್ರಹಿಸುತ್ತಿದ್ದಾರೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    16 hrs ago
  • ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. * ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    1
    ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ  ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. 
ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. 
ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. 
ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. 
* ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.