logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಾನವ ಹಕ್ಕುಗಳ ಇಲಾಖೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ್ಯ ಶ್ರೀ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರು ಮಾತನಾಡಿದರು, ಪ್ರಜಾಪ್ರಭುತ್ವವು ಕೇವಲ ಮತದಾನದ ಹಕ್ಕಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಮಾನವ ಹಕ್ಕುಗಳ ರಕ್ಷಣೆಯ ಸಂಕಲ್ಪವಾಗಿದೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾಕಾರಗೊಳಿಸುವ ಮೂಲಕ ಬಲಿಷ್ಠ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದೆನು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಾನವ ಹಕ್ಕುಗಳ ಇಲಾಖೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ್ಯ ಶ್ರೀ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರು ಮಾತನಾಡಿದರು, ಪ್ರಜಾಪ್ರಭುತ್ವವು ಕೇವಲ ಮತದಾನದ ಹಕ್ಕಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಮಾನವ ಹಕ್ಕುಗಳ ರಕ್ಷಣೆಯ ಸಂಕಲ್ಪವಾಗಿದೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾಕಾರಗೊಳಿಸುವ ಮೂಲಕ ಬಲಿಷ್ಠ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದೆನು.

13 hrs ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Building society ಭಾಲ್ಕಿ, ಬೀದರ್, ಕರ್ನಾಟಕ•
13 hrs ago
74ab44e6-53c5-4cfd-9124-9388f7f0350e

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಾನವ ಹಕ್ಕುಗಳ ಇಲಾಖೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ್ಯ ಶ್ರೀ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರು ಮಾತನಾಡಿದರು, ಪ್ರಜಾಪ್ರಭುತ್ವವು ಕೇವಲ ಮತದಾನದ ಹಕ್ಕಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರ್ಯ,

b34b54fa-2ac6-4401-8b97-30a5168fead7

ಸಮಾನತೆ, ನ್ಯಾಯ ಮತ್ತು ಮಾನವ ಹಕ್ಕುಗಳ ರಕ್ಷಣೆಯ ಸಂಕಲ್ಪವಾಗಿದೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾಕಾರಗೊಳಿಸುವ ಮೂಲಕ ಬಲಿಷ್ಠ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದೆನು. ಜಿಲ್ಲಾಡಳಿತ, ಜಿಲ್ಲಾ

fbad1dc0-221e-4fe6-9fc3-0a19bb5f4fff

ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಾನವ ಹಕ್ಕುಗಳ ಇಲಾಖೆ, ಬೀದರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ್ಯ ಶ್ರೀ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರು ಮಾತನಾಡಿದರು, ಪ್ರಜಾಪ್ರಭುತ್ವವು ಕೇವಲ ಮತದಾನದ ಹಕ್ಕಿಗೆ ಸೀಮಿತವಾಗಿರದೆ, ಪ್ರತಿಯೊಬ್ಬ ನಾಗರಿಕನ ಸ್ವಾತಂತ್ರ್ಯ, ಸಮಾನತೆ, ನ್ಯಾಯ

1dded79f-f6de-4937-8f92-5f571103fa3b

ಮತ್ತು ಮಾನವ ಹಕ್ಕುಗಳ ರಕ್ಷಣೆಯ ಸಂಕಲ್ಪವಾಗಿದೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಸಾಕಾರಗೊಳಿಸುವ ಮೂಲಕ ಬಲಿಷ್ಠ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದೆನು.

More news from Bidar and nearby areas
  • ಚುನಾವಣೆ ಸೋಲಿನ ಹತಾಶೆಯಿಂದ ಖೂಬಾ ಸಿಕ್ಕ ಸಿಕ್ಕ ಹಾಗೆ ಹೇಳಿಕೆ ನೀಡುತಿದ್ದಾರೆ: ಸಚಿವ ಖಂಡ್ರೆ ಬೀದರ್: ಚುನಾವಣೆ ಸೋಲಿನ ಹತಾಶೆಯಿಂದ ಖೂಬಾ ಸಿಕ್ಕ ಸಿಕ್ಕ ಹಾಗೆ ಹೇಳಿಕೆ ನೀಡುತಿದ್ದಾರೆ: ನಗರದಲ್ಲಿ ಸಚಿವ ಖಂಡ್ರೆ
    1
    ಚುನಾವಣೆ ಸೋಲಿನ ಹತಾಶೆಯಿಂದ ಖೂಬಾ ಸಿಕ್ಕ ಸಿಕ್ಕ ಹಾಗೆ ಹೇಳಿಕೆ ನೀಡುತಿದ್ದಾರೆ:  ಸಚಿವ ಖಂಡ್ರೆ
ಬೀದರ್: ಚುನಾವಣೆ ಸೋಲಿನ ಹತಾಶೆಯಿಂದ ಖೂಬಾ ಸಿಕ್ಕ ಸಿಕ್ಕ ಹಾಗೆ ಹೇಳಿಕೆ ನೀಡುತಿದ್ದಾರೆ: ನಗರದಲ್ಲಿ ಸಚಿವ ಖಂಡ್ರೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    3 hrs ago
  • OTD: 'ಬೌಲ್-ಔಟ್'ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ರೋಚಕ ಜಯ 2007ರ ಟಿ20 ವಿಶ್ವಕಪ್‌ನಲ್ಲಿ ಇದೇ ದಿನ ನಡೆದ ಭಾರತ & ಪಾಕಿಸ್ತಾನ ನಡುವಿನ ಪಂದ್ಯವು ಕ್ರಿಕೆಟ್ ಇತಿಹಾಸದ ಅವಿಸ್ಮರಣೀಯ ಮುಖಾಮುಖಿಗಳಲ್ಲಿ ಒಂದಾಗಿದೆ. ಪಂದ್ಯದ ಸ್ಕೋರ್ ಸಮನಾದಾಗ, ವಿಜೇತರನ್ನು ನಿರ್ಧರಿಸಲು 'ಬೌಲ್-ಔಟ್' ನಡೆಸಲಾಯಿತು. ಭಾರತೀಯ ಆಟಗಾರರಾದ ಸೆಹ್ವಾಗ್, ಹರ್ಭಜನ್ ಮತ್ತು ಉತ್ತಪ್ಪ ಯಶಸ್ವಿಯಾಗಿ ಸ್ಟಂಪ್‌ಗಳಿಗೆ ಚೆಂಡನ್ನು ಬಡಿದರೆ, ಪಾಕಿಸ್ತಾನದ ಮೂವರು ಬೌಲರ್‌ಗಳು ಗುರಿ ತಪ್ಪಿದರು. ಪರಿಣಾಮವಾಗಿ, ಭಾರತವು 3-0 ಅಂತರದ ಭರ್ಜರಿ ಜಯವನ್ನು ಸಾಧಿಸಿತ್ತು. 2007ರ ಟಿ20 ವಿಶ್ವಕಪ್ ನೆನಪು: 'ಬೌಲ್-ಔಟ್'ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇದೇ ದಿನ
    1
    OTD: 'ಬೌಲ್-ಔಟ್'ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ರೋಚಕ ಜಯ

2007ರ ಟಿ20 ವಿಶ್ವಕಪ್‌ನಲ್ಲಿ ಇದೇ ದಿನ ನಡೆದ ಭಾರತ & ಪಾಕಿಸ್ತಾನ ನಡುವಿನ ಪಂದ್ಯವು ಕ್ರಿಕೆಟ್ ಇತಿಹಾಸದ ಅವಿಸ್ಮರಣೀಯ ಮುಖಾಮುಖಿಗಳಲ್ಲಿ ಒಂದಾಗಿದೆ. ಪಂದ್ಯದ ಸ್ಕೋರ್ ಸಮನಾದಾಗ, ವಿಜೇತರನ್ನು ನಿರ್ಧರಿಸಲು 'ಬೌಲ್-ಔಟ್' ನಡೆಸಲಾಯಿತು. ಭಾರತೀಯ ಆಟಗಾರರಾದ ಸೆಹ್ವಾಗ್, ಹರ್ಭಜನ್ ಮತ್ತು ಉತ್ತಪ್ಪ ಯಶಸ್ವಿಯಾಗಿ ಸ್ಟಂಪ್‌ಗಳಿಗೆ ಚೆಂಡನ್ನು ಬಡಿದರೆ, ಪಾಕಿಸ್ತಾನದ ಮೂವರು ಬೌಲರ್‌ಗಳು ಗುರಿ ತಪ್ಪಿದರು. ಪರಿಣಾಮವಾಗಿ, ಭಾರತವು 3-0 ಅಂತರದ ಭರ್ಜರಿ ಜಯವನ್ನು ಸಾಧಿಸಿತ್ತು.
2007ರ ಟಿ20 ವಿಶ್ವಕಪ್ ನೆನಪು: 'ಬೌಲ್-ಔಟ್'ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಇದೇ ದಿನ
    user_JB NEWS ಕನ್ನಡ
    JB NEWS ಕನ್ನಡ
    ಬೀದರ್, ಬೀದರ್, ಕರ್ನಾಟಕ•
    8 hrs ago
  • ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    1
    ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    12 hrs ago
  • ಚಿಂಚೋಳಿ & ಕಾಳಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು ಚಿಂಚೋಳಿ : ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಚಿಂಚೋಳಿ ಮಂಡಲ ವತಿಯಿಂದ ಕಾಳಗಿ ಪಟ್ಟಣದ ಮುಖ್ಯ ಬಜಾರ್ ಇಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಚಿಂಚೋಳಿ- ಕಲಬುರಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕರಾದ ಡಾಕ್ಟರ್ ಅವಿನಾಶ್ ಜಾದವ್ ಅವರು ಮಾತನಾಡಿ ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಮಳೆಯ ಅಭಾವದಿಂದ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಹಾಕಿರುವ ಬಂಡವಾಳವೇ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶರಣಪ್ಪ ತಳವಾರ.ಮಂಡಲ ಅಧ್ಯಕ್ಷ ಕುಮಾರ ಚೇಂಗಟ್ಟಿ. ಪ್ರಶಾಂತ ಕದಮ್.ರೇವಣಸಿದ್ಧ ಬಡಾ.ರಾಜಶೇಖರ್ ಗುಡ್ಡದಾ.ಸದ್ದಾಮ್ ವಜೀರಗಾವ.ಜಗದೀಶ ಪಾಟೀಲ.ಮಲ್ಲಿನಾಥ್ ಪಾಟೀಲ.ಭೀಮರಾಯ ಮಲಘಣ. ಶಿವರಾಜ ಪಾಟೀಲ. ಜಗನಾಥ ತೇಲಿ.ಶಶಿಕಲಾ ಟೆಂಗಳಿ.ಮಲ್ಲು ಮರಗುತ್ತಿ.ಗೋಪಾಲರಾವ ಕಟೀಮನಿ.ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
    4
    ಚಿಂಚೋಳಿ & ಕಾಳಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ  ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಯಿತು  
ಚಿಂಚೋಳಿ : ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಚಿಂಚೋಳಿ ಮಂಡಲ  ವತಿಯಿಂದ ಕಾಳಗಿ ಪಟ್ಟಣದ ಮುಖ್ಯ ಬಜಾರ್ ಇಂದ  ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಚಿಂಚೋಳಿ- ಕಲಬುರಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕರಾದ ಡಾಕ್ಟರ್ ಅವಿನಾಶ್ ಜಾದವ್ ಅವರು ಮಾತನಾಡಿ ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ತಕ್ಷಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಮಳೆಯ ಅಭಾವದಿಂದ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಹಾಕಿರುವ ಬಂಡವಾಳವೇ ಮರಳದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶರಣಪ್ಪ ತಳವಾರ.ಮಂಡಲ ಅಧ್ಯಕ್ಷ ಕುಮಾರ ಚೇಂಗಟ್ಟಿ. ಪ್ರಶಾಂತ ಕದಮ್.ರೇವಣಸಿದ್ಧ ಬಡಾ.ರಾಜಶೇಖರ್ ಗುಡ್ಡದಾ.ಸದ್ದಾಮ್ ವಜೀರಗಾವ.ಜಗದೀಶ ಪಾಟೀಲ.ಮಲ್ಲಿನಾಥ್ ಪಾಟೀಲ.ಭೀಮರಾಯ ಮಲಘಣ. ಶಿವರಾಜ ಪಾಟೀಲ. ಜಗನಾಥ ತೇಲಿ.ಶಶಿಕಲಾ ಟೆಂಗಳಿ.ಮಲ್ಲು ಮರಗುತ್ತಿ.ಗೋಪಾಲರಾವ ಕಟೀಮನಿ.ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    8 hrs ago
  • ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    1
    ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ
ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು.
ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    13 hrs ago
  • ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ‌ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    1
    ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು
ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ.
ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? 
ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ?  ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ.
ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್.
ನಮ್ಮ‌ ಕುಟುಂಬವನ್ನ  ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..?  ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು
ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ  ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    10 hrs ago
  • ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ. ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ‌ ವಾಹನಗಳು ನಿಂತಿವೆ.
    1
    ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು
ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ.
ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ‌ ವಾಹನಗಳು ನಿಂತಿವೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    6 hrs ago
  • ಜಿಲ್ಲಾ ದರ್ಜೆ ಆಸ್ಪತ್ರೆ ಮಂಜೂರಿಗೆ ಹಿಂದಿನ ಆರೋಗ್ಯ ಸಚಿವರು ಹಾಗೂ ಸಿಎಂ ಶ್ರಮ ಮಹತ್ವದ್ದಾಗಿದೆ: ವಿಜಯಸಿಂಗ್ ಹೇಳಿಕೆ ಬಸವಕಲ್ಯಾಣ: ಜಿಲ್ಲಾ ದರ್ಜೆ ಆಸ್ಪತ್ರೆ ಮಂಜೂರಿಗೆ ಹಿಂದಿನ ಆರೋಗ್ಯ ಸಚಿವರು ಹಾಗೂ ಸಿಎಂ ಶ್ರಮ ಮಹತ್ವದ್ದಾಗಿದೆ: ನಗರದಲ್ಲಿ ವಿಜಯಸಿಂಗ್ ಹೇಳಿಕೆ
    1
    ಜಿಲ್ಲಾ ದರ್ಜೆ ಆಸ್ಪತ್ರೆ ಮಂಜೂರಿಗೆ ಹಿಂದಿನ ಆರೋಗ್ಯ ಸಚಿವರು ಹಾಗೂ ಸಿಎಂ ಶ್ರಮ ಮಹತ್ವದ್ದಾಗಿದೆ: ವಿಜಯಸಿಂಗ್ ಹೇಳಿಕೆ
ಬಸವಕಲ್ಯಾಣ: ಜಿಲ್ಲಾ ದರ್ಜೆ ಆಸ್ಪತ್ರೆ ಮಂಜೂರಿಗೆ ಹಿಂದಿನ ಆರೋಗ್ಯ ಸಚಿವರು ಹಾಗೂ ಸಿಎಂ ಶ್ರಮ ಮಹತ್ವದ್ದಾಗಿದೆ: ನಗರದಲ್ಲಿ ವಿಜಯಸಿಂಗ್ ಹೇಳಿಕೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.