Shuru
Apke Nagar Ki App…
ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ಕಲಾವಿಧ ನಾಗಲಿಂಗ ಬಡಿಗೇರಗೆ ಡಾ. ರಾಜಕುಮಾರ ಸದ್ಭಾವನಾ ಪ್ರಶಸ್ತಿ ಪ್ರಧಾನ ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬಸವರಾಜ ವೀ ಎಚ್
ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ಕಲಾವಿಧ ನಾಗಲಿಂಗ ಬಡಿಗೇರಗೆ ಡಾ. ರಾಜಕುಮಾರ ಸದ್ಭಾವನಾ ಪ್ರಶಸ್ತಿ ಪ್ರಧಾನ ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
More news from ಕರ್ನಾಟಕ and nearby areas
- ಶಿಗ್ಗಾವಿ: ಶಿಗ್ಗಾವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಗ್ರಾಮಸ್ಥರು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಹನುಮರಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 29ರಲ್ಲಿ ಕಳೆದ ಆರು ತಿಂಗಳಿಂದ ಶಿಕ್ಷಕಿ ಹುದ್ದೆ ಖಾಲಿ ಇತ್ತು. ಈ ಹುದ್ದೆಗೆ ಅದೇ ಗ್ರಾಮದ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಿಯಮ ಬಾಹಿರವಾಗಿ ಬೇರೆ ಊರಿನ ಮಹಿಳೆಯನ್ನು ನೇಮಕ ಮಾಡಿದ್ದಾರೆ ಎಂಬುದು ಗ್ರಾಮಸ್ಥರ ಪ್ರಮುಖ ಆರೋಪ. ನೀಡಿದ್ದರೂ, ಯಾವುದೇ ಪರಿಶೀಲನೆ ನಡೆಸದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಣೇಶ್ ಅವರಿಗೆ ಗ್ರಾಮಸ್ಥರು ಫೇರಾವ್ ಹಾಕಿದರು. "ಅಕ್ರಮ ನೇಮಕಾತಿಯನ್ನು ತಕ್ಷಣವೇ ರದ್ದುಪಡಿಸಬೇಕು, ಅಲ್ಲಿಯವರೆಗೆ ಅಂಗನವಾಡಿ ಬೀಗ ತೆಗೆಯುವುದಿಲ್ಲ" ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.1
- ದೇವಸ್ಥಾನಗಳಲ್ಲಿ ಜೀರ್ಣೋದ್ಧಾರಕ್ಕಾಗಿ ಆರಾಧನಾ ಯೋಜನೆ ಅಡಿಯಲ್ಲಿ3.5 ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ ಎಂದು ಶಾಸಕ ಯಾಸೀರ್ ಖಾನ್ ಪಠಾಣ ಹೇಳಿದರು, ಶಿಗ್ಗಾವಿ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ, ಆರಾಧನಾ ಯೋಜನೆ ಅಡಿ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಿಡುಗಡೆಯಾದ ಚೆಕ್ ವಿತರಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಎಫ್ ಮನಕಟ್ಟಿ, ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುಂಡಪ್ಪ ಜಲ್ದಿ, ಮುಖಂಡರಾದ ಅಣ್ಣಪ್ಪ ಲಮಾಣಿ, ಅಶೋಕ್ ಓಲೆಕಾರ್, ಎಂ ಜೆ ಮುಲ್ಲಾ , ಚಂದ್ರು ಕೊಡ್ಲಿವಾಡ್, ಹಾಗೂ ವಿವಿಧ ಗ್ರಾಮಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,1
- ನ್ಯಾಯಾಲಯದ ತೀರ್ಪನ್ನು ಗೌರವಿಸುವ ಬದಲು ಅಪರಾಧಿಗಳನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂದು ಜನಜಾಗೃತಿ ಸಂಘದ ಮುಖಂಡ ಸುರೇಶ ಕೋರಿ ತಿಳಿಸಿದರು. ಧಾರವಾಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೊಗೇಶಗೌಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದ ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ವಿರುದ್ಧ ಧಾರವಾಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಅವರ ಹೇಳಿಕೆ ಖಂಡನೀಯವಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಮೇಲೆ ಅರವಿಂದ ಏಗನಗೌಡರ ಅವರಿಗೆ ಅಭಿಮಾನ ಇರಲಿ ಮೊದಲು ಭಾರತದ ಸಂವಿಧಾನಕ್ಕೆ ಗೌರವ ನೀಡುವುದನ್ನು ಕಲಿಯಬೇಕು. ನಮ್ಮ ದೇಶದ ಕಾನೂನಿಗೆ ಗೌರವ ನೀಡಬೇಕು. ಇವರು ನ್ಯಾಯಾಲಯದ ವಿರುದ್ಧ ಮೌನ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.1
- Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 80957823861
- Post by ALTAF,❤️🙏1
- Post by Karibasava Balal1
- ರಾಯಬಾಗ ವರದಿ: ದುಷ್ಕರ್ಮಿಗಳಿಂದ ಸಾರ್ವಜನಿಕ ಶೌಚಾಲಯ ಧ್ವಂಸ ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರಿಂದ ಪ್ರತಿಭಟನೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ವಾರ್ಡ್ ನಂ 7ರಲ್ಲಿ ಪುರಸಭೆ ಸನ್ 2015-16 ಸಾಲಿನ ಎಸ್.ಎಫ.ಜಿ ಮುಕ್ತ ನಿಧಿ ಯೋಜನೆಯಡಿಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯಗಳನ್ನು ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಬಹುತೇಕ ಬಡಜನರೆ ಎಲ್ಲ ವರ್ಗದವರು ವಾಸಿಸುವ ಪುರಸಭೆ ವಾರ್ಡ್ ಸಂಖ್ಯೆ 7ರ ಜನರು ಶೌಚಕ್ಕಾಗಿ ಸಾರ್ವಜನಿಕ ಶೌಚಲಯವನ್ನೆ ಅವಲಂಬಿಸಿದ್ದು ಹೆಚ್ಚಾಗಿ ಹಿರಿಯರು, ಮಹಿಳೆಯರು ಚಿಕ್ಕ ಮಕ್ಕಳಿಗೆ ಬಹಳ ಅನುಕೂಲವಾಗಿತ್ತು. ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಏಕಾಏಕಿ ಶೌಚಾಲಯಗಳನ್ನು ಕೆಡವಿದ್ದು, ಯಾರೇ ಆಗಲಿ ಪುರಸಭೆ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕೃತ್ಯದಲ್ಲಿ ಭಾಗಿಯಾದ ದುಷ್ಕರ್ಮಿಗಳ ಮೇಲೆ ಗಂಭೀರ ಅಪರಾದದಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸ್ಥಳೀಯ ಆಡಳಿತದಿಂದ ಕೂಡಲೇ ಶೌಚಾಲಗಳನ್ನು ದುರಸ್ತಿ ಮಾಡಿಸಿ, ಇಲ್ಲ ಹೊಸದಾಗಿ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಪುರಸಭೆ ಎದುರೆ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಅನುಪಸ್ಥಿತಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಎಸ್.ಬಿ.ಕದಮ ಮೂಲಕ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಶಿವಪ್ಪ ಗಸ್ತಿ, ಮಾರುತಿ ನಾಯಿಕ, ರಮೇಶ ಗಸ್ತಿ, ನಾಮದೇವ ಗಸ್ತಿ, ವಿಠ್ಠಲ ಗಸ್ತಿ, ಪರಸು ಗಸ್ತಿ, ಸೋನಾ ಗಸ್ತಿ, ಕುಶಪ್ಪ ಗಸ್ತಿ, ರವಿ ಗಸ್ತಿ, ಮುಸದಿಕ ಸಂದರವಾಲೆ, ಜೈರೋದಿನ ಫತ್ತೇಮಹ್ಮದ, ಅಣ್ಣಾಸಾಬ ನಾಯಿಕ, ಸುನೀತಾ ಗಸ್ತಿ, ಸಂಜು ಗಸ್ತಿ, ಬಾಯವ್ವ ಗಸ್ತಿ, ಅಶ್ಫಾಕ್ ನಂದಿವಾಲೆ ಇತರರು ಉಪಸ್ಥಿತರಿದ್ದರು.1
- ಶಿಗ್ಗಾವಿ : ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಗ್ಗಾವಿ ತಾಲೂಕಿನ ಬೆಳಗಲಿ ಗ್ರಾಮದ ಖ್ಯಾತ ಮೂರ್ತಿ ತಯಾರಕ ನಾಗಲಿಂಗ ಬಡಿಗೇರ್ ಅವರಿಗೆ ಡಾ. ರಾಜ್‌ಕುಮಾರ್ ಸದ್ಭಾವನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ, ಡಾ. ನಾಗಲಕ್ಷ್ಮಿ ಚೌದರಿ ಜನ ಸೇವಾ ಸಂಸ್ಥೆ, ಆಚಾರ್ಯ ಪ್ರತಿಷ್ಠಾನ ಫೌಂಡೇಶನ್ ಇವ್ಳುಗಳ ಸಯುಕ್ತ ಆಶಯದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.1