*ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಸ್ಎಂ ಎಸ್ ಎಸ್ ಪ್ರೇರಣೆಯಲ್ಲಿ ಹಸಿದವರಿಗೆ ಅನ್ನ ಯೋಜನೆಯಡಿ ಚೈತನ್ಯ ಅನ್ನ ಕಾರ್ಯಕ್ರಮ* ಹೊಸನಗರ :. ಡಿ ಶಿವಮೊಗ್ಗ ಮಲ್ಟಿಪಲ್ ಸೋಶಿಯಲ್ ಸರ್ವಿಸ್ ಸೊಸೈಟಿ ಪ್ರೇರಣೆಯಲ್ಲಿ ಹೊಸನಗರದ ಸ್ತ್ರೀ ಬಂದು ಸ್ವಸಹಾಯ ಸಂಘಗಳ ಒಕ್ಕೂಟದಡಿಯಲ್ಲಿ ಹಸಿದವರಿಗೆ ಅನ್ನ ಚೈತನ್ಯ ಅನ್ನ ಕಾರ್ಯಕ್ರಮ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಂತ ಆಂಟೋನಿ ದೇವಾಲಯದ ಧರ್ಮ ಗುರುಗಳಾದ ಫಾದರ್ ಸೈಮನ್ ಹೊರಟ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಿಬಿ ಲಿಂಗರಾಜ್ ನೆರೆದಿದ್ದ ಆಸ್ಪತ್ರೆ ರೋಗಿಗಳು ಸಾರ್ವಜನಿಕರು ಆಶಾ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗದವರಿಗೆ ಊಟ ಬಡಿಸುವುದರ ಮೂಲಕ ಉದ್ಘಾಟಿಸಿದರು ಈ ಅರ್ಥಪೂರ್ಣ ಸಮಾರಂಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಹೋಲಿ ರೆಡೀಮರ್ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕರಾದ ಸಿಸ್ಟರ್ ವಿಲ್ಮಾ ಪಿಂಟೋ ಸಿಸ್ಟರ್ ರೋಜಿತ ಸಾರ್ವಜನಿಕರು ಪಾಲ್ಗೊಂಡಿದ್ದರು ಶ್ರೀಮತಿ ಶಶಿಕಲಾ ಹರೀಶ್ ಸ್ವಾಗತಿಸಿದರು ಸಂಸ್ಥೆಯ ಸಂಯೋಜಕ ಮಧುಸೂದನ್ ಪ್ರಾಸ್ತಾವಿಕವಾಗಿ ಮಾತನಾಡಿದರು ಶ್ರೀಮತಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.
*ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಸ್ಎಂ ಎಸ್ ಎಸ್ ಪ್ರೇರಣೆಯಲ್ಲಿ ಹಸಿದವರಿಗೆ ಅನ್ನ ಯೋಜನೆಯಡಿ ಚೈತನ್ಯ ಅನ್ನ ಕಾರ್ಯಕ್ರಮ* ಹೊಸನಗರ :. ಡಿ ಶಿವಮೊಗ್ಗ ಮಲ್ಟಿಪಲ್ ಸೋಶಿಯಲ್ ಸರ್ವಿಸ್ ಸೊಸೈಟಿ ಪ್ರೇರಣೆಯಲ್ಲಿ ಹೊಸನಗರದ ಸ್ತ್ರೀ ಬಂದು ಸ್ವಸಹಾಯ ಸಂಘಗಳ ಒಕ್ಕೂಟದಡಿಯಲ್ಲಿ ಹಸಿದವರಿಗೆ ಅನ್ನ ಚೈತನ್ಯ ಅನ್ನ ಕಾರ್ಯಕ್ರಮ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಂತ ಆಂಟೋನಿ ದೇವಾಲಯದ ಧರ್ಮ ಗುರುಗಳಾದ ಫಾದರ್ ಸೈಮನ್ ಹೊರಟ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಜಿಬಿ ಲಿಂಗರಾಜ್ ನೆರೆದಿದ್ದ ಆಸ್ಪತ್ರೆ ರೋಗಿಗಳು ಸಾರ್ವಜನಿಕರು ಆಶಾ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗದವರಿಗೆ ಊಟ ಬಡಿಸುವುದರ ಮೂಲಕ ಉದ್ಘಾಟಿಸಿದರು ಈ ಅರ್ಥಪೂರ್ಣ ಸಮಾರಂಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಆಶಾ ಕಾರ್ಯಕರ್ತರು ಹೋಲಿ ರೆಡೀಮರ್ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕರಾದ ಸಿಸ್ಟರ್ ವಿಲ್ಮಾ ಪಿಂಟೋ ಸಿಸ್ಟರ್ ರೋಜಿತ ಸಾರ್ವಜನಿಕರು ಪಾಲ್ಗೊಂಡಿದ್ದರು ಶ್ರೀಮತಿ ಶಶಿಕಲಾ ಹರೀಶ್ ಸ್ವಾಗತಿಸಿದರು ಸಂಸ್ಥೆಯ ಸಂಯೋಜಕ ಮಧುಸೂದನ್ ಪ್ರಾಸ್ತಾವಿಕವಾಗಿ ಮಾತನಾಡಿದರು ಶ್ರೀಮತಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.
- ಕಂಬದಾಳ್ ಹೊಸೂರು ಕ್ಯಾಂಪ್ ಆಟದ ಮೈದಾನ ಆವರಣದಲ್ಲಿ ನಡೆದ ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ವ್ಯಾಪ್ತಿಯ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರನ್ನು ಕಂಡು ಮನತುಂಬಿ ಬಂತು, ಈ ಕಾರ್ಯಕ್ರಮಕ್ಕೆ ಇಡೀ ಗ್ರಾಮವನ್ನೇ ಹಬ್ಬದ ರೀತಿಯಲ್ಲಿ ಸಿಂಗರಿಸಿ ಹಗಲಿರುಳು ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಮತ್ತು ತಾವರಗಟ್ಟ ಗ್ರಾಮ ಪಂಚಾಯಿತಿಯ ಗೋಡಿಬೀಡು ಮತ್ತು ಮಲ್ಲಿಗೆನಹಳ್ಳಿ ಗ್ರಾಮಗಳ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು, ಮಾಜಿ ಸದಸ್ಯರುಗಳು, ಸರ್ಕಾರಿ ಅಧಿಕಾರಿಗಳು ಮತ್ತು ಆರಕ್ಷಕ ಅಧಿಕಾರಿಗಳಿಗೂ ವಿಶೇಷ ಧನ್ಯವಾದಗಳು. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಂದೇಡೆ ಸೇರಿಸಿ ಜನರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೆ ಪರಿಹಾರ ಮಾಡುವಲ್ಲಿ ಯಶಸ್ವಿಗೊಳ್ಳಲಾಯಿತು.ನಿಮ್ಮ ಈ ಪ್ರೀತಿ ಅಭಿಮಾನ ಚಿರಕಾಲ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಬಯಸುತ್ತೆನೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಟ್ಟ ಪ್ರತಿಯೊಬ್ಬ ಕಾರ್ಯಕರ್ತರಿಗೂ ಮತ್ತು ನಮ್ಮ ಕುಟುಂಬದ ಅಭಿಮಾನಿಗಳಿಗೂ ನನ್ನ ಸಾಷ್ಟಂಗ ನಮಸ್ಕಾರ1
- ಕಡೂರು: ವಿಧಾನ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ಸರ್ಕಾರದ ಬಜೆಟ್ ಅಧಿವೇಶನದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಬೆಂಕಿ ಅವಘಡದಲ್ಲಿ ಸುಟ್ಟು ಹೋದ ಮನೆಗಳಿಗೆ ಪರಿಹಾರವನ್ನು ನೀಡಲಾಗುತ್ತಿದೆ. ಆದರೆ ಅಗ್ನಿ ಅವಘಡ ಯಾಕೆ ಆಯಿತು ಎಂಬ ಕಾರಣ ತಿಳಿಯದೆ ಮನೆಗಳು ಸುಟ್ಟು ಹೋದಾಗ ಜನರಿಗೆ ಪರಿಹಾರ ದೊರೆಯದೇ ಅತ್ಯಂತ ಕಷ್ಟವಾಗುತ್ತಿದ್ದು ಮನೆ ಸುಟ್ಟು ಹೋಗಲು ಸ್ಪಷ್ಟ ಕಾರಣ ತಿಳಿಯದೇ ಹೋದಾಗ ಕೂಡಾ ಆ ಮನೆಗಳಿಗೆ ಎಸ್ಡಿಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ಮೂಲಕ ಪರಿಹಾರ ನೀಡಬೇಕಾಗಿ ಸದನದಲ್ಲಿ ಮನವಿ ಮಾಡಿದರು. ಕಳೆದ ಆರು ತಿಂಗಳಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತಗಳಿಗೆ ಸುಮಾರು 7 ಮನೆಗಳು ಸುಟ್ಟು ಹೋಗಿದ್ದು ಈ ರೀತಿ ಬೆಂಕಿ ಅವಘಡಗಳಿಗೆ ಸುಟ್ಟು ಹೋದ ಮನೆಗಳಿಗೆ ಸರ್ಕಾರ ಹೆಚ್ಚಿನ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಬೇಕಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಲ್ಲಿ ಒತ್ತಾಯಿಸಿದರು.1
- ದಾವಣಗೆರೆ : ದಾವಣಗೆರೆ ದಕ್ಷಿಣ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಬಿಟ್ಟ ವಿಚಾರ. ಯುಗಾದಿ ಹಬ್ಬದ ನಂತರ ನೋಡೋಣ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್ . ಮಲ್ಲಿಕಾರ್ಜುನ್ ಅವರು ರೂ.1061 ಲಕ್ಷಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.1
- ತೋಡ್ಲರಹಟ್ಟಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯೆಂದು ಅನುಮಾನಗೊಂಡು ಮಹಿಳೆಗೆ ಧರ್ಮದೇಟು ಕೊಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತೋಡ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದ್ದು ಪ್ರಖರಣ ತಡವಾಗಿ ಬೆಳಕಿಗೆ ಬಂದಿದೆ. ಮಕ್ಕಳು ಕಳ್ಳಿಯೆಂದು ಅನುಮಾನಗೊಂಡ ಗ್ರಾಮದ ಮಹಿಳೆಯರು ಮಹಿಳೆಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲ್ಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ತೋಡ್ಲರಹಟ್ಟಿಯಲ್ಲಿ ನಡೆದಿದೆ1
- ಇತ್ತೀಚಿನ ದಿನಗಳಲ್ಲಿ ಮಣ್ಣಿನ ಮನೆಗಳ ನಿರ್ಮಾಣ ಇಲ್ಲದ ಕಾರಣ ಸಿಮೆಂಟು ಮನೆಗಳ ನಿರ್ಮಾಣದಿಂದಾಗಿ ಮನೆಗಳಿಗೆ ಸುಣ್ಣ ಬದಲು ಬಣ್ಣಗಳ ಮರೆ ಹೋಗುತ್ತಿರುವುದರಿಂದ ಸುಣ್ಣಗಾರರ ಬದುಕು ಬಣ್ಣ ಕಳೆದುಕೊಳ್ಳುತ್ತಿದೆ... ಸುಣ್ಣಗಾರರ ಬದಕು ಕುರಿತು ಒಂದು ವರದಿ . ಸುರೇಶ ಬೆಳಗೆರೆ 97398757291
- "ಬ್ರೇಕಿಂಗ್ ನ್ಯೂಸ್... ಬ್ರೇಕಿಂಗ್ ನ್ಯೂಸ್... ವಿದ್ಯಾಗಿರಿ ಧಾರವಾಡದ ಜನತೆಯಲ್ಲಿ ಇಂದು ಬೆಳಗ್ಗೆಯಿಂದಲೇ ಭೀತಿ ಆವರಿಸಿದೆ!" "ಹೌದು, ಧಾರವಾಡದ ಪ್ರಮುಖ ಪ್ರದೇಶವಾದ ವಿದ್ಯಾಗಿರಿ ರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ದಟ್ಟವಾದ ಹೊಗೆ ಆವರಿಸಿಕೊಂಡಿದೆ. ಬೀದಿ ಬೀದಿಗಳಲ್ಲಿ ಎಲ್ಲಿ ನೋಡಿದರೂ ಕಣ್ಣು ಕಾಣಿಸದಷ್ಟು ಹೊಗೆಯ ಅಬ್ಬರ ಜೋರಾಗಿದೆ." "ಈ ದೃಶ್ಯಗಳನ್ನು ಗಮನಿಸಿ... ರಸ್ತೆಯ ಒಂದು ತುದಿಯಿಂದ ಇನ್ನೊಂದು ತುದಿ ಕಾಣದಷ್ಟು ಪರಿಸ್ಥಿತಿ ಹದಗೆಟ್ಟಿದೆ. ವಾಹನ ಸವಾರರು ದಾರಿ ಕಾಣದೆ ತತ್ತರಿಸುತ್ತಿದ್ದಾರೆ. ಕಣ್ಣು ಉರಿ ಮತ್ತು ಉಸಿರಾಟದ ತೊಂದರೆಯಿಂದ ಜನರು ಹೈರಾಣಾಗಿದ್ದಾರೆ." "ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿರುವ ವಿದ್ಯಗಿರಿಯಲ್ಲಿ ಈ ರೀತಿ ಏಕಾಏಕಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಸದ ರಾಶಿಗೆ ಬಿದ್ದ ಬೆಂಕಿಯೋ ಅಥವಾ ಯಾವುದೋ ಅನಾಹುತವೋ? ಇನ್ನೂ ಸ್ಪಷ್ಟವಾಗಿಲ್ಲ." "ಸದ್ಯಕ್ಕೆ ಈ ಭಾಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ ಸಿಟಿ ನೆಕ್ಸ್ಟ್ ನ್ಯೂಸ್ 24/7." ಧಾರವಾಡ ಸುದ್ದಿ, ವಿದ್ಯಾಗಿರಿ ಧಾರವಾಡ, ವಿದ್ಯಾಗಿರಿ ರಸ್ತೆಯಲ್ಲಿ ಹೊಗೆ, ಧಾರವಾಡ ಬೆಂಕಿ ಅನಾಹುತ, ಹುಬ್ಬಳ್ಳಿ ಧಾರವಾಡ ಇಂದಿನ ಸುದ್ದಿ, ಧಾರವಾಡ ವಿದ್ಯಾರ್ಥಿಗಳು, ಧಾರವಾಡ ಪರಿಸರ, ದಟ್ಟ ಹೊಗೆ, ಬ್ರೇಕಿಂಗ್ ನ್ಯೂಸ್ ಧಾರವಾಡ, ಕರ್ನಾಟಕ ಸ್ಥಳೀಯ ಸುದ್ದಿ, ಸಿಟಿ ನೆಕ್ಸ್ಟ್ ನ್ಯೂಸ್, Dharwad local news, Vidyagiri smoke incident, Dharwad students, Vidyagiri road condition, Air quality Dharwad, Smoke pollution Dharwad, Fire in Dharwad today, City Next News Dharwad.#Dharwad #DharwadNews #VidyagiriDharwad #BreakingNewsDharwad #HubliDharwad #DharwadSmoke #AirPollutionDharwad #DharwadKarnataka #CityNextNews24x7 #KarnatakaNews #LocalNewsDharwad #SmokeAlarm #EnvironmentAlert #VidyagiriRoad #StudyPointDharwad1
- KRS ಪಕ್ಷದ ವತಿಯಿಂದ ಹಮ್ಮಿಕೊಂಡಿರುವ "#ಮಹಿಳಾಸಮಾವೇಶ"ದಲ್ಲಿ... KRS ಪಕ್ಷದ ವತಿಯಿಂದ ಹಮ್ಮಿಕೊಂಡಿರುವ "#ಮಹಿಳಾಸಮಾವೇಶ"ದಲ್ಲಿ...1
- ಚಳ್ಳಕೆರೆ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ವಡ್ಡನಾಹಾಳ್‌ನ ಶ್ರೀ ವಿಶ್ವಕರ್ಮ ಮಹಾ ಸಂಸ್ಥಾನ ಸರಸ್ವತಿ ಪೀಠದಲ್ಲಿ 2026ರ ಏಪ್ರಿಲ್ 19ರಂದು ನಡೆಯಲಿರುವ ಶ್ರೀ ಗಾಯತ್ರಿ ಮಹಾಯಜ್ಞ ಹಾಗೂ ಸಾವಿತ್ರೀ ದೇವಸ್ಥಾನದ ಅಡಿಗಲ್ಲು ಸಮಾರಂಭದ ಪೂರ್ವಸಿದ್ಧತೆ ಕುರಿತು ಸಭೆ ನಡೆಯಿತು.1