Shuru
Apke Nagar Ki App…
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಗೆ ಗಂಭೀರ ಚರ್ಚೆ: ಡಾ. ಸಿ.ಎನ್. ಮಂಜುನಾಥ್ ಪ್ರತಿಕ್ರಿಯೆ
Nava karnataka News channel
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಗೆ ಗಂಭೀರ ಚರ್ಚೆ: ಡಾ. ಸಿ.ಎನ್. ಮಂಜುನಾಥ್ ಪ್ರತಿಕ್ರಿಯೆ
More news from ಕರ್ನಾಟಕ and nearby areas
- ಪ್ರಕಾಶ ಜಮಾದಾರವರೇ ಮಾಲಿಕಯ್ಯ ಗುತ್ತೇದಾರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ : ಬಸವರಾಜ ಜಮಾದಾರ.!1
- ಕಲಬುರಗಿ: ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಕಲ್ಬುರ್ಗಿ ವತಿಯಿಂದ ದಮನಕಾರಿ ನೀತಿಯನ್ನು ಹತ್ತಿಕ್ಕಿ ಕಾರ್ಮಿಕರ ಹಕ್ಕುಗಳನ್ನು ಪ್ರತಿವಾದಿಸಿ ಏಪ್ರಿಲ್ 17 ರಂದು ಸಿ ಐ ಟಿ ಯು ವತಿಯಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ.1
- "ದಶಕದ ಬಳಿಕ ನವರಸಪುರ ಉತ್ಸವ ನಡೆಯಲಿದೆ" MB Patil About Navarasapura Utsav 2026: "៨៩៨ ಬಳಿಕ ನವರಸಪುರ ಉತ್ಸವ ನಡೆಯಲಿದೆ" | Vijayapura ದಶಕದಿಂದ ಬಂದ್ ಆಗಿದ್ದ ನವರಸಪುರ ಉತ್ಸವ.. ದಶಕದಿಂದ ವಿಜಯಪುರ ನವರಸಪುರ ಉತ್ಸವ ನಡೆದಿಲ್ಲ... ಕಳೆದ ಮಾರ್ಚ್ ನಲ್ಲೇ ನಡೆಯುತ್ತೆ ಎಂದಿದ್ದ ಸಚಿವ ಎಂಬಿ ಪಾಟೀಲ್. ಈಗ ವರ್ಷದ ಕೊನೆ ಭಾಗದಲ್ಲಿ ಅಂದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಉತ್ಸವ ಮಾಡೋದಾಗಿ ಜಿಲ್ಲಾಡಳಿತ ಘೋಷಣೆ.1
- ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿುಸ್ತಕ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಜಾಗೃತಿ ಸಮಿತಿ ಯಾದಗಿರಿ ಇವರ ವತಿಯಿಂದ ಮನೆಗೊಂದು ಗ್ರಂಥಾಲಯ ಎಂಬ ಕಾರ್ಯಕ್ರಮವನ್ನು ಹುಣಸಗಿ ತಾಲೂಕಿನ ರಾಜನಕೋಳೂರ ಗ್ರಾಮದಲ್ಲಿ ದಿನಾಂಕ 16.4.2026 ಸಾಯಂಕಾಲ ರಾಜ್ಯ ಪ್ರಶಸ್ತಿ ಪುರಸ್ಕೃತರ ಶ್ರೀ ಆಮಲಿಂಗೇಶ್ವರ ಉಚಿತ ಸಂಗೀತ ಪಾಠ ಶಾಲೆ ಪ್ರಾಂಶುಪಾಲರಾದ ಹಾಗೂ ಆಕಾಶವಾಣಿ ಕಲಾವಿದರು ಶ್ರೀ ಅಮಯ್ಯಸ್ವಾಮಿ ಎಲ್ ಹಿರೇಮಠ ಇವರ ಮನೆಯಲ್ಲಿ ಜರುಗಿತು ಇವರ ಮನೆಯಲ್ಲಿ ಪುಸ್ತಕ ಸಂಗ್ರಹ ಗ್ರಂಥಾಲಯ ಮಾಡಿಕೊಂಡಿದ್ದಾರೆ ಮತ್ತು ಇನ್ನೊಬ್ಬ ಪುಸ್ತಕ ಪ್ರೇಮಿ , ಸಾಮಾಜಿಕ ಕಾರ್ಯಕರ್ತರಾದ ಸಂಗನಗೌಡ ಧನರಡ್ಡಿ ಇವರು ಕೂಡ ಮನೆಯಲ್ಲಿ ಪುಸ್ತಕ ಗ್ರಂಥಾಲಯವನ್ನು ಮಾಡಿಕೊಂಡಿದ್ದಾರೆ ಇಬ್ಬರು ಮಹನೀಯರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ- ಮಾನಸ್ ಮೈಸೂರ ಅವರು ಅಭಿನಂದಿಸಿ ಅವರಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ನೀಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಪ್ರಕಾಶ ಎಸ್ ಅಂಗಡಿ ಈ ಕಾರ್ಯಕ್ರಮದ ರೂಪ- ರೇಶದ ಹಾಗೂ ಉದ್ದೇಶವನ್ನು ತಿಳಿಸಿದರು ಈ ಅಭಿನಂದನಾ ಸಮಾರಂಭದಲ್ಲಿ ಊರಿನ ಹಿರಿಯರಾದ ಸಂಗನಗೌಡ ಮಾಗನೂರ, ಭೀಮನಗೌಡ ಪಾಟೀಲ್, ಸೋಮನಗೌಡ ಗುಳಬಾಳ, ತಿರುಪತಿ ಸಾಹುಕಾರ್ ಮಲ್ಲಿಕಾರ್ಜುನಗೌಡ ಮುರಾಳ,ಶ್ರೀಶೈಲ್ ಬಬಲೇಶ್ವರ ,ಅಮರಯ್ಯಸ್ವಾಮಿ ಹಿರೇಮಠ,ಜಿಲ್ಲಾ ಸಮಿತಿಯ ಸದಸ್ಯರಾದ ಶ್ರೀ ನೀಲಕಂಠ ಹೊನ್ಕಲ್ ಇನ್ನುಳಿದ ಗಣ್ಯ ಮಾನ್ಯರು ಉಪಸ್ಥಿತರಿದ್ದರು ಈಗಾಗಲೇ ದಿನಾಂಕ 13.01.2025ರ ಸೋಮುವಾರ ಸನ್ಮಾನ್ಯ ಮುಖ್ಯಮಂತ್ರಿಗಳ ಮನೆಯಲ್ಲಿ ಲಕ್ಷಯೋಜನೆಯ ಮೊದಲ ಗ್ರಂಥಾಲಯ ಅಸ್ತಿತ್ವಕ್ಕೆ ಬಂದಿದೆ ಮುಂದಿನ ದಿನಗಳಲ್ಲಿ ಸರಕಾರ 224 ಹಾಲಿ ಶಾಸಕರು ಸಚಿವರು ವಿಧಾನ ಪರಿಷತ್ ಸದಸ್ಯರು ಲೋಕಸಭಾ ಸದಸ್ಯರ ಮನೆಯಲ್ಲೂ ಅಸ್ತಿತ್ವಕ್ಕೆ ಬರುತ್ತದೆ ಹೀಗೆ ಮನೆಗಳಲ್ಲಿ ಸ್ಥಾಪನೆಯಾದ ಗ್ರಂಥಾಲಯಗಳ ಬೆಳವಣಿಗೆ ಹಾಗೂ ಅದರ ವಾರಸುದಾರರನ್ನು ಗೌರವಿಸುವ ಉತ್ತೇಜಿಸುವ ಸಲುವಾಗಿ ಪ್ರಾಧಿಕಾರ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೂ ನಾಕು ಜನ ವಿದ್ವಾಂಸರ ಹೆಸರಿನಲ್ಲಿ ನಾಲ್ಕು ಪ್ರಶಸ್ತಿಗಳನ್ನು ಸ್ಥಾಪಿಸಲು ಉದ್ದೇಶಿಸಿದೆ ಈ ವಾರ್ಷಿಕ ಪ್ರಶಸ್ತಿಗಳನ್ನು ಪುಸ್ತಕ ದಿನಾಚರಣೆ ದಿನದಂದು ಸನ್ಮಾನ ಮುಖ್ಯ ಮಾಡಿಸುವ ಯೋಜನೆ ಇದೆ1
- ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ಅಂಚಿನಲ್ಲಿ ಹಾಡುಹಗಲೇ ಹುಲಿಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಗಾಬರಿಗೊಂಡ ಸಾರ್ವಜನಿಕರು ಎಚ್ಚರಿಕೆಯಿಂದ ಕಾಡಿಗಟ್ಟಲು ಮುಂದಾಗಿದ್ದಾರೆ.1
- ಕರ್ನಾಟಕದ ಜನರೇ ಎಚ್ಚರ ಹಕ್ಕಿ ಜ್ವರ ಕಂಡು ಬಂದಿದೆ ಕೋಳಿ ಮಾಸವನ್ನು ತಿನ್ನೋವರಿಗೆ ನಿಲ್ಲಸಬೇಕು ಎಂದು ಹೇಳಿದರು1
- ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಮುಂದುವರಿಕೆ ಗುತ್ತೇದಾರ ಬೆಂಬಲಿಗರ ಆಕ್ರೋಶ.! ಗ್ಯಾರಂಟಿ ಅಧ್ಯಕ್ಷ ಪ್ರಕಾಶ ಜಮಾದಾರ ವಿರುದ್ಧ ಗುತ್ತೇದಾರ ಬಣ ತೀವ್ರ ಟೀಕೆ.!1
- ಚಾಲಕರು ರಸ್ತೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸಿಂಧೆ ಸೂಚನೆ. ಅಫಜಲಪೂರ : ತಾಲೂಕಿನ ದೇವಲ ಗಾಣಗಾಪುರದಲ್ಲಿ ಠಾಣೆಯ ಪಿಎಸ್ಐ ಸಂಗೀತಾ ಸಿಂಧೆ ನೇತೃತ್ವದಲ್ಲಿ ಹಾಗೂ ನೆರವು ನಮ್ಮದು ನ್ಯಾಯ ನಿಮ್ಮದು.ಎಂಬ ಘೋಷ-ವಾಕ್ಯದೊಂದಿಗೆ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಅಫಜಲಪೂರ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ದೆ. ಗಾಣಗಾಪುರ ಇವರ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಯ ಮಹತ್ವದ ಕುರಿತು ವಿವರಿಸಿ, ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಬಳಸುವುದು, ಮೊಬೈಲ್ ಫೋನ್ ಬಳಸದೇ ವಾಹನ ಚಾಲನೆ ಮಾಡುವುದು ಹಾಗೂ ಮದ್ಯಪಾನ ಮಾಡಿ ಚಾಲನೆ ಮಾಡುವುದನ್ನು ತಪ್ಪಿಸುವಂತೆ ಸೂಚಿಸಲಾಯಿತು. ಇದೇ ವೇಳೆ, ಟ್ರಾಫಿಕ್ ನಿಯಮ ಉಲ್ಲಂಘನೆಗಳಿಂದ ಸಂಭವಿಸುವ ಅಪಘಾತಗಳ ಬಗ್ಗೆ ಉದಾಹರಣೆಗಳೊಂದಿಗೆ ತಿಳುವಳಿಕೆ ನೀಡಲಾಯಿತು. ರಸ್ತೆ ದಾಟುವ ವೇಳೆ ಪಾದಚಾರಿಗಳು ಜೀಬ್ರಾ ಕ್ರಾಸಿಂಗ್ ಬಳಸಬೇಕು, ವಾಹನ ಚಾಲಕರು ವೇಗ ನಿಯಂತ್ರಣದಲ್ಲಿರಬೇಕು ಹಾಗೂ ಸಿಗ್ನಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಲಾಯಿತು. ವಿದ್ಯಾರ್ಥಿಗಳು ಮತ್ತು ಯುವಕರಿಗೂ ರಸ್ತೆ ಸುರಕ್ಷತೆ ಕುರಿತು ವಿಶೇಷವಾಗಿ ಜಾಗೃತಿ ಮೂಡಿಸಿದರು.ಜೊತೆಗೆ ಕೆಲವು ವಾಹನ ಚಾಲಕರಿಗೆ ಪಾಂಪ್ಲೆಟ್‌ಗಳನ್ನು ವಿತರಿಸಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಮಾಹಿತಿ ಹಂಚಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ, ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ, ಸ್ಥಳೀಯರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.1
- ಬೆಂಗಳೂರು. ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗಾಗಿ ಮಾಡಿದ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕೈ ಚಾಚುವ ಕೆಲಸ ಮಾಡುತ್ತಿದ್ದಾರೆ ಸಂಬಂಧ ಪಟ್ಟ ಸಚಿವರು ಏನ್ ಮಾಡ್ತಾರೋ ಗೊತ್ತಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ದೋಸ್ತಿತಿ ಹೇಗಿದೆ ನೋಡಿ ಕರ್ನಾಟಕದ ಜನರೇ ಇನ್ನಾದರೂ ಎಚ್ಚೆತ್ತುಕೊಳ್ಳಿ ಯಾವ ಸರ್ಕಾರ ತರಬೇಕು ಯಾರು ಕೆಲಸ ಮಾಡುತ್ತಾರೆ ಅಂತವರಿಗೆ ಹುಡುಕಿ ವೋಟ್ ಮಾಡಿ.1