ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ : ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ಚಿತ್ರದುರ್ಗ : ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಅಕ್ರಮಗಳು, ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಭ್ರಷ್ಟಾಚಾರ ಹಾಗೂ ಖಾಲಿ ಇರುವ ಲಕ್ಷಾಂತರ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯದಿಂದ ರಾಜ್ಯದ ಯುವಜನರ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ದೂರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳು ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಕಳೆದ ಹಲವು ವರ್ಷಗಳಿಂದ ಏPSಅ, ಈಆಂ ಸೇರಿದಂತೆ ವಿವಿಧ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅವ್ಯವಹಾರಗಳು ನಡೆಯುತ್ತಿವೆ. ಪರೀಕ್ಷೆಗಳಲ್ಲಿ ಹಣ ಪಡೆದು ಅನರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ವ್ಯವಸ್ಥೆ ರೂಪುಗೊಂಡಿದ್ದು, ಅರ್ಹ ಅಭ್ಯರ್ಥಿಗಳ ಭವಿಷ್ಯವನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಈ ಮೂಲಕ ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವೇ ಕುಸಿಯುವಂತಾಗಿದೆ ಎಂದಿದ್ದಾರೆ. ದೈಹಿಕ ಶಿಕ್ಷಣ, ಸಂಗೀತ, ಕನ್ನಡ, ವಿಜ್ಞಾನ, ಹಿಂದಿ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿ ಹಾಗೂ ಉPSಖಿಖ ಸೇರಿದಂತೆ ಹಲವು ನೇಮಕಾತಿಗಳು ಕಳೆದ ೧೫ ರಿಂದ ೨೦ ವರ್ಷಗಳಿಂದ ನಡೆದಿಲ್ಲ. ಕಲ್ಯಾಣ ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ. ಬಯೋಟೆಕ್ನಾಲಜಿ, ಚಿತ್ರಕಲೆ, ದೈಹಿಕ ಶಿಕ್ಷಣ, ಬಿ.ಕಾಂ., ಬಿ.ಎಡ್. ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಸಾವಿರಾರು ಅಭ್ಯರ್ಥಿಗಳು ವರ್ಷಗಳಿಂದ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಬಿಜೆಪಿ ಸದಾ ಅವರ ಹೋರಾಟದೊಂದಿಗೆ ನಿಂತಿದ್ದರೂ, ಸರ್ಕಾರ ಮಾತ್ರ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು ೩೫ ಸಾವಿರ ಶಿಕ್ಷಕರ ಹುದ್ದೆಗಳು ಇನ್ನೂ ಖಾಲಿ ಇವೆ ಎಂಬುದನ್ನು ಕಾಂಗ್ರೆಸ್ ನಾಯಕರೇ ಈ ಹಿಂದೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೂ ಈವರೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸದಿರುವುದು ಸರ್ಕಾರದ ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ. ಇತ್ತೀಚಿನ ಏPSಅ ನೇಮಕಾತಿ ಪ್ರಕ್ರಿಯೆಗಳಲ್ಲೂ ಗಂಭೀರ ಅಕ್ರಮಗಳ ಆರೋಪಗಳು ಕೇಳಿಬರುತ್ತಿವೆ. ೪೦೦ ಹುದ್ದೆಗಳ ನೇಮಕಾತಿಯಲ್ಲಿ ಸುಮಾರು ೩೫೦ ಕೋಟಿ ಲಂಚದ ವಹಿವಾಟು ನಡೆದಿರಬಹುದೆಂಬ ಗಂಭೀರ ಆರೋಪ ಗಳು ಕೇಳಿಬರುತ್ತಿವೆ. ಈ ಹಣ ಯಾರಿಗೆ ತಲುಪಿದೆ ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ : ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ಚಿತ್ರದುರ್ಗ : ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಅಕ್ರಮಗಳು, ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಭ್ರಷ್ಟಾಚಾರ ಹಾಗೂ ಖಾಲಿ ಇರುವ ಲಕ್ಷಾಂತರ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯದಿಂದ ರಾಜ್ಯದ ಯುವಜನರ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ದೂರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳು ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಕಳೆದ ಹಲವು ವರ್ಷಗಳಿಂದ ಏPSಅ, ಈಆಂ ಸೇರಿದಂತೆ ವಿವಿಧ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅವ್ಯವಹಾರಗಳು ನಡೆಯುತ್ತಿವೆ. ಪರೀಕ್ಷೆಗಳಲ್ಲಿ ಹಣ ಪಡೆದು ಅನರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ವ್ಯವಸ್ಥೆ ರೂಪುಗೊಂಡಿದ್ದು, ಅರ್ಹ ಅಭ್ಯರ್ಥಿಗಳ ಭವಿಷ್ಯವನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಈ ಮೂಲಕ ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವೇ ಕುಸಿಯುವಂತಾಗಿದೆ ಎಂದಿದ್ದಾರೆ. ದೈಹಿಕ ಶಿಕ್ಷಣ, ಸಂಗೀತ, ಕನ್ನಡ, ವಿಜ್ಞಾನ, ಹಿಂದಿ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿ ಹಾಗೂ ಉPSಖಿಖ ಸೇರಿದಂತೆ ಹಲವು ನೇಮಕಾತಿಗಳು ಕಳೆದ ೧೫ ರಿಂದ ೨೦ ವರ್ಷಗಳಿಂದ ನಡೆದಿಲ್ಲ. ಕಲ್ಯಾಣ ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ. ಬಯೋಟೆಕ್ನಾಲಜಿ, ಚಿತ್ರಕಲೆ, ದೈಹಿಕ ಶಿಕ್ಷಣ, ಬಿ.ಕಾಂ., ಬಿ.ಎಡ್. ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಸಾವಿರಾರು ಅಭ್ಯರ್ಥಿಗಳು ವರ್ಷಗಳಿಂದ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಬಿಜೆಪಿ ಸದಾ ಅವರ ಹೋರಾಟದೊಂದಿಗೆ ನಿಂತಿದ್ದರೂ, ಸರ್ಕಾರ ಮಾತ್ರ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು ೩೫ ಸಾವಿರ ಶಿಕ್ಷಕರ ಹುದ್ದೆಗಳು ಇನ್ನೂ ಖಾಲಿ ಇವೆ ಎಂಬುದನ್ನು ಕಾಂಗ್ರೆಸ್ ನಾಯಕರೇ ಈ ಹಿಂದೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೂ ಈವರೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸದಿರುವುದು ಸರ್ಕಾರದ ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ. ಇತ್ತೀಚಿನ ಏPSಅ ನೇಮಕಾತಿ ಪ್ರಕ್ರಿಯೆಗಳಲ್ಲೂ ಗಂಭೀರ ಅಕ್ರಮಗಳ ಆರೋಪಗಳು ಕೇಳಿಬರುತ್ತಿವೆ. ೪೦೦ ಹುದ್ದೆಗಳ ನೇಮಕಾತಿಯಲ್ಲಿ ಸುಮಾರು ೩೫೦ ಕೋಟಿ ಲಂಚದ ವಹಿವಾಟು ನಡೆದಿರಬಹುದೆಂಬ ಗಂಭೀರ ಆರೋಪ ಗಳು ಕೇಳಿಬರುತ್ತಿವೆ. ಈ ಹಣ ಯಾರಿಗೆ ತಲುಪಿದೆ ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.
- ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..1
- "ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು." -ರಾಘವ್ ಚಡ್ಡಾ1
- ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur1
- We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 5811101
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ4
- ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.1
- Hon’ble PM Shri Narendra Modi ji reiterates the Government's unwavering resolve to eliminate paper leaks Hon’ble PM Shri Narendra Modi ji reiterates the Government's unwavering resolve to eliminate paper leaks, strengthen examination transparency and zero tolerance for paper leaks to protect every deserving student's hard work and build a stronger #ViksitBharat.1
- Post by Onlinetv24x71
- ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ರಕ್ಷಿಸಿದ 16 ವರ್ಷದ ಯುವಕ ಕ್ಯಾಲಿಫೋರ್ನಿಯಾದ ಸೀಬೈಟ್ ಕಡಲತೀರದಲ್ಲಿ 16 ವರ್ಷದ ಜೀವರಕ್ಷಕ, ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ಉಳಿಸಿದ್ದಾನೆ. ಒಂದೊಂದು ಅಲೆಯೂ ಉಸಿರು ನಿಲ್ಲಿಸುವಷ್ಟು ಅಪಾಯಕಾರಿ. ಆದ್ರೂ ಧೈರ್ಯ ಬಿಡದೇ ಒಂದು ಜೀವ ಉಳಿಸಿದ ಆ ಬಾಲಕನಿಗೆ ಒಂದು ಸಲಾಂ.1